Tag: Bharat bandh

ನಿರೀಕ್ಷಿತ ಮಟ್ಟದಲ್ಲಿ ಬಂದ್‍ಗಿಲ್ಲ ಬೆಂಬಲ
ಮೈಸೂರು

ನಿರೀಕ್ಷಿತ ಮಟ್ಟದಲ್ಲಿ ಬಂದ್‍ಗಿಲ್ಲ ಬೆಂಬಲ

December 9, 2020

ಬೆಂಗಳೂರು, ಡಿ.8(ಕೆಎಂಶಿ)-ಕೃಷಿಗೆ ಮಾರಕ ವಾಗುವ ಕಾನೂನುಗಳನ್ನು ಹಿಂದಕ್ಕೆ ಪಡೆ ಯುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾ ರದ ವಿರುದ್ಧ ಭಾರತ್ ಬಂದ್ ಬೆಂಬಲಿಸಿ ರಾಜ್ಯದಲ್ಲೂ ರೈತರು ಬೀದಿಗಿಳಿದರಾದರೂ ನಿರೀಕ್ಷಿತ ಯಶಸ್ಸು ದೊರೆಯಲಿಲ್ಲ. ಅನ್ನ ಕೊಡುವ ರೈತನ ಕೂಗಿಗೆ ಸಾರ್ವ ಜನಿಕರು, ಸಂಘ ಸಂಸ್ಥೆಗಳು, ವಾಣಿಜ್ಯೋ ದ್ಯಮಗಳು ಹೆಚ್ಚಿನ ಪ್ರಮಾಣದಲ್ಲಿ ಕೈಜೋಡಿ ಸಲಿಲ್ಲ. ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರೈತರ ಹೋರಾಟಕ್ಕೆ ಬೆಂಬಲ ನೀಡಿದರೂ ರಾಜ್ಯದ ಕೆಲವು ವೃತ್ತಗಳಲ್ಲಿ ಮುಖಂಡರ, ನಾಯಕರ ಭಾಷಣಕ್ಕೆ ಸೀಮಿತಗೊಂಡಿತು. ವಿಧಾನಸಭೆಯಲ್ಲಿ ಪ್ರಶ್ನೋ ತ್ತರ…

ಮಧ್ಯಾಹ್ನದವರೆಗೆ ಮೈಸೂರು ಹೃದಯ ಭಾಗ ಭಾಗಶಃ ಬಂದ್
ಮೈಸೂರು

ಮಧ್ಯಾಹ್ನದವರೆಗೆ ಮೈಸೂರು ಹೃದಯ ಭಾಗ ಭಾಗಶಃ ಬಂದ್

December 9, 2020

ಮೈಸೂರು, ಡಿ.8(ಪಿಎಂ)- ಕೇಂದ್ರ ಸರ್ಕಾರ ಜಾರಿಗೊಳಿಸಿ ರುವ ಮೂರು ಕೃಷಿ ಸಂಬಂಧಿತ ಕಾಯ್ದೆಗಳು ರೈತ ವಿರೋಧಿ ಯಾಗಿವೆ ಎಂದು ಆರೋಪಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಮಂಗಳವಾರದ ಭಾರತ ಬಂದ್‍ಗೆ ಮೈಸೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತಲ್ಲದೆ, ಮೈಸೂರು ನಗರದ ಹೃದಯ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 12ರವರೆಗೆ ಬಂದ್ ಭಾಗಶಃ ಯಶಸ್ವಿಯಾಗಿದೆ. ನಗರದ ಕೇಂದ್ರ ಭಾಗವಾದ ಕೆಆರ್ ವೃತ್ತ, ಜಯಚಾಮ ರಾಜ ಒಡೆಯರ್ ವೃತ್ತ, ದೊಡ್ಡ ಗಡಿಯಾರ ಹಾಗೂ ಚಿಕ್ಕ ಗಡಿಯಾರದಲ್ಲಿ ಮಧ್ಯಾಹ್ನ 12ರವರೆಗೆ ಬಹುತೇಕ ಅಂಗಡಿ…

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ
ಮೈಸೂರು

ಬಿಜೆಪಿ ಸರ್ಕಾರ ರೈತರನ್ನು ಉದ್ದಿಮೆದಾರರ ಗುಲಾಮರನ್ನಾಗಿಸುತ್ತದೆ

December 9, 2020

ಬೆಂಗಳೂರು,ಡಿ.8-(ಕೆಎಂಶಿ)ದೇಶದ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಮೂಲಕ ರೈತರನ್ನು ಉದ್ದಿಮೆದಾರರ ಗುಲಾಮ ರನ್ನಾಗಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದೆ. ರೈತ ಈ ದೇಶದ ಬೆನ್ನೆಲುಬು. ಆತನ ರಕ್ಷಣೆಗೆ ನಿಲ್ಲುವುದು ನಮ್ಮ ಕರ್ತವ್ಯವೇ ಹೊರತು, ರಾಜಕೀಯ ಉದ್ದೇಶ ದಿಂದ ಆ ಹೋರಾಟ ನಡೆಯುತ್ತಿಲ್ಲ. ಕಾಂಗ್ರೆಸ್ ಪಕ್ಷ ದೇಶದ ರೈತರ ಬೆನ್ನಿಗೆ ಸದಾ ನಿಲ್ಲಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ಕರಾಳ ಕೃಷಿ ಕಾಯ್ದೆಗಳನ್ನು…

ಭಾರತ್ ಬಂದ್: ಪಿಎಸ್‍ಐ ಪರೀಕ್ಷೆಗಳು ಮುಂದೂಡಿಕೆ
ಮೈಸೂರು

ಭಾರತ್ ಬಂದ್: ಪಿಎಸ್‍ಐ ಪರೀಕ್ಷೆಗಳು ಮುಂದೂಡಿಕೆ

January 8, 2020

ಹುಬ್ಬಳ್ಳಿ,ಜ.7-ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‍ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಜ.7ರಿಂದ 28ರವರೆಗೆ ನಡೆಯಬೇಕಾಗಿದ್ದ ಪಿಎಸ್‍ಐ ಸಿವಿಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ಪರೀಕ್ಷೆಯನ್ನು ಮುಂದೂಡಲಾಗಿದೆ. ಅರ್ಹ ಅಭ್ಯರ್ಥಿಗಳ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯನ್ನು ದಿನಾಂಕ ಜ.7 ರಿಂದ ಜ.28 ರವರೆಗೂ ನಿಗದಿಪಡಿಸಲಾಗಿತ್ತು. ಆದರೆ ಜ.8ರಂದು ಭಾರತ ಬಂದ್ ಘೋಷಣೆಯಾಗಿರುವುದರಿಂದ ಸದರಿ ದಿನಾಂಕದಂದು ಇಟಿ/ಪಿಎಸ್‍ಟಿ ಪರೀಕ್ಷೆಗೆ ಅಭ್ಯರ್ಥಿಗಳು ಹಾಜರಾಗಲು ತೊಂದರೆಯುಂಟಾಗುವ ಸಾಧ್ಯತೆ ಇರುವ ಕಾರಣ ಪರೀಕ್ಷೆಯನ್ನು ಜ.13ರಂದು ನಿಗದಿಪಡಿಸಲಾಗಿದೆ. ಸದರಿ ಆದೇಶದಂತೆ ಇಟಿ/ಪಿಎಸ್‍ಟಿ ಪರೀಕ್ಷೆಗೆ…

ಬಂದ್: 2ನೇ ದಿನ ಪ್ರತಿಭಟನೆಗಷ್ಟೇ ಸೀಮಿತ
ಮೈಸೂರು

ಬಂದ್: 2ನೇ ದಿನ ಪ್ರತಿಭಟನೆಗಷ್ಟೇ ಸೀಮಿತ

January 10, 2019

ಮೈಸೂರು: ಕೇಂದ್ರ ಸರ್ಕಾರ ಕಾರ್ಮಿಕ ಹಾಗೂ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಎಡಪಕ್ಷ ಬೆಂಬಲಿತ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ 2 ದಿನಗಳ ಭಾರತ್ ಬಂದ್‍ನ 2ನೇ ದಿನ ವಾದ ಬುಧವಾರ ಮೈಸೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಿಗ್ಗೆ ನಗರದ ಜನಜೀವನ ಎಂದಿನಂತೆಯೇ ಆರಂಭ ವಾಯಿತು. ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಹೋಟೆಲ್‍ಗಳು, ಚಲನ ಚಿತ್ರ ಮಂದಿರ, ವಾಣಿಜ್ಯ ಕೇಂದ್ರಗಳು ತೆರೆದಿದ್ದವು. ಜನತೆ ದೈನಂದಿನ ಚಟುವಟಿಕೆ ಗಳಲ್ಲಿ ಯಾವುದೇ ಆತಂಕವಿಲ್ಲದೇ ತೊಡಗಿಸಿ ಕೊಂಡಿದ್ದರು. ಸಾರಿಗೆ…

ಭಾರತ್ ಬಂದ್: 2ನೇ ದಿನ ಜಿಲ್ಲಾದ್ಯಂತ ನೀರಸ ಪ್ರತಿಕ್ರಿಯೆ
ಚಾಮರಾಜನಗರ

ಭಾರತ್ ಬಂದ್: 2ನೇ ದಿನ ಜಿಲ್ಲಾದ್ಯಂತ ನೀರಸ ಪ್ರತಿಕ್ರಿಯೆ

January 10, 2019

ಜಿಲ್ಲಾ ಕೇಂದ್ರದಲ್ಲಿ ವಿವಿಧ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಮೆರವಣಿಗೆ, ಎಂದಿನಂತೆ ಜನ ಜೀವನ ಚಾಮರಾಜನಗರ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡನೇ ದಿನದ ಭಾರತ್ ಬಂದ್‍ಗೆ ಜಿಲ್ಲೆಯಲ್ಲಿ ಬಹುತೇಕ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಂಗಳವಾರ ರಜೆ ಘೋಷಣೆಯಾಗಿದ್ದ ಶಾಲಾ-ಕಾಲೇ ಜುಗಳು ಇಂದು ತೆರೆದಿತ್ತು. ಬಸ್-ಆಟೋ ಸಂಚಾರ ಸಹಜವಾಗಿತ್ತು. ಬ್ಯಾಂಕ್, ಸರ್ಕಾರಿ ಕಚೇರಿ, ಪೆಟ್ರೋಲ್‍ಬಂಕ್, ಚಿತ್ರ ಮಂದಿರ, ಹೊಟೇಲ್‍ಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಜಿಲ್ಲೆಯ ಚಾಮರಾಜನಗರ, ಕೊಳ್ಳೇ ಗಾಲದಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಉಳಿದಂತೆ ಯಳಂ ದೂರು,…

ಭಾರತ ಬಂದ್ ಗೆ  ಮೊದಲ ದಿನ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ
ಮೈಸೂರು

ಭಾರತ ಬಂದ್ ಗೆ ಮೊದಲ ದಿನ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ

January 9, 2019

ಬೆಂಗಳೂರು: ಕಾರ್ಮಿಕ ಒಕ್ಕೂಟಗಳು ಕೇಂದ್ರ ಸರಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿ ಸುತ್ತಿದೆ ಎಂದು ಖಂಡಿಸಿ ಕರೆ ನೀಡಿರುವ 48 ಗಂಟೆ ಗಳ ಭಾರತ ಬಂದ್‍ನ ಮೊದಲ ದಿನವಾದ ಇಂದು ರಾಜ್ಯದಲ್ಲಿ ಜನಬೆಂಬಲ ವ್ಯಕ್ತವಾಗಿಲ್ಲ. ರಾಜಧಾನಿ ಸೇರಿದಂತೆ ರಾಜ್ಯದ ಯಾವುದೇ ನಗರ, ಪಟ್ಟಣ ಪ್ರದೇಶಗಳಲ್ಲಿ ಬಂದ್‍ಗೆ ಬೆಂಬಲ ದೊರೆಯ ಲಿಲ್ಲ. ಎಂದಿನಂತೆ ಜನಜೀವನ ಸಾಗಿತ್ತು, ಸಾರಿಗೆ ಸೇರಿದಂತೆ ರಾಜ್ಯ ಸರ್ಕಾರಿ ಸಂಸ್ಥೆಗಳ ಕಾರ್ಮಿಕ ಒಕ್ಕೂಟ ಗಳು ಮುಷ್ಕರದಲ್ಲಿ ಪಾಲ್ಗೊಳ್ಳದ ಹಿನ್ನೆಲೆಯಲ್ಲಿ ಬಂದ್ ವಿಫಲವಾಯಿತು. ಕೆಲವೆಡೆ ಕಾರ್ಮಿಕ ಸಂಘಟನೆಗಳಿಂದ…

ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ
ಮೈಸೂರು

ಬಂದ್‍ಗೆ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ

January 9, 2019

ಮೈಸೂರು: ಕೇಂದ್ರದ ಜನವಿರೋಧಿ, ಕಾರ್ಮಿಕ ವಿರೋಧಿ ನೀತಿ ಖಂಡಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್‍ಗೆ ಮೊದಲ ದಿನವಾದ ಮಂಗಳವಾರ ಮೈಸೂರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬ್ಯಾಂಕುಗಳು, ಕಾರ್ಖಾನೆಗಳು, ಎಲ್‍ಐಸಿ, ಅಂಚೆ ಕಚೇರಿ, ಗಾರ್ಮೆಂಟ್ಸ್ ಉದ್ಯಮ ಹಾಗೂ ಅಂಗನವಾಡಿ ಕೇಂದ್ರಗಳು ಬಂದ್ ಆಗಿದ್ದುದನ್ನು ಹೊರತುಪಡಿಸಿದರೆ, ಉಳಿ ದಂತೆ ಜನಜೀವನ ಸಾಮಾನ್ಯವಾಗಿತ್ತು. ಬಂದ್ ಹಿನ್ನೆಲೆಯಲ್ಲಿ ಸಹಜವಾಗಿ ಮೈಸೂರು ನಗರದಲ್ಲಿ ಜನಜೀವನ, ವಾಹನ ಗಳ ಸಂಚಾರ ವಿರಳವಾಗಿದ್ದನ್ನು ಬಿಟ್ಟರೆ, ವ್ಯಾಪಾರ, ವಹಿವಾಟು ಹಾಗೂ ಇನ್ನಿತರ…

ಭಾರತ್ ಬಂದ್ ವೇಳೆ ಖಾಲಿ   ಸಂಚರಿಸಿದ ಸಾರಿಗೆ ಸಂಸ್ಥೆ ಬಸ್‍ಗಳು
ಮೈಸೂರು

ಭಾರತ್ ಬಂದ್ ವೇಳೆ ಖಾಲಿ ಸಂಚರಿಸಿದ ಸಾರಿಗೆ ಸಂಸ್ಥೆ ಬಸ್‍ಗಳು

January 9, 2019

ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದ್ದ ಬಸ್ ನಿಲ್ದಾಣ; ಆಟೋ ರಿಕ್ಷಾಗಳಿಗೂ ಇರದ ಬೇಡಿಕೆ ಮೈಸೂರು: ಕೇಂದ್ರ ಸರ್ಕಾರ ಜನ ಹಾಗೂ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಎಡಪಕ್ಷಗಳು ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ಭಾರತ್ ಬಂದ್ ವೇಳೆ ಮಂಗಳವಾರ ಪ್ರಯಾಣಿಕರ ಕೊರತೆ ಯಿಂದಾಗಿ ದಿನವಿಡೀ ಸಾರಿಗೆ ಸಂಸ್ಥೆ ಬಸ್‍ಗಳು ಬಹು ತೇಕ ಖಾಲಿ ಖಾಲಿಯಾಗಿ ಸಂಚಾರ ನಡೆಸಿದವು. ಭಾರತ್ ಬಂದ್ ವೇಳೆ ರಸ್ತೆ ತಡೆ, ಕಲ್ಲೆಸೆತ ನಡೆಯಬಹು ದೆಂಬ ಆತಂಕದಲ್ಲಿ…

ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಘೋಷಣೆ
ಮೈಸೂರು

ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಘೋಷಣೆ

January 9, 2019

ಮೈಸೂರು-ಭಾರತ್ ಬಂದ್ ಹಿನ್ನೆಲೆಯಲ್ಲಿ ಮೈಸೂರಿನ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಆಶ್ರಯದಲ್ಲಿ ನೂರಾರು ಅಂಚೆ ನೌಕರರು ಮೈಸೂರಿನ ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಖಿಲ ಭಾರತ ಅಂಚೆ ನೌಕರರ ಸಂಘ (ಎನ್‍ಎಫ್‍ಪಿಇ), ರಾಷ್ಟ್ರೀಯ ಅಂಚೆ ನೌಕರರ ಸಂಘ (ಎಫ್‍ಎನ್‍ಪಿಓ) ಒಳಗೊಂಡಂತೆ ಅಂಚೆ ನೌಕರರ ಜಂಟಿ ಕ್ರಿಯಾ ಸಮಿತಿ ಕಾರ್ಯಕರ್ತರು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಯುವ ನೌಕರರಿಗೆ ಮರಣ ಶಾಸನವಾದ…

1 2 3
Translate »