Tag: Bharat bandh

ಹಾಸನ ಜಿಲ್ಲಾದ್ಯಂತ ಭಾರತ್ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ
ಹಾಸನ

ಹಾಸನ ಜಿಲ್ಲಾದ್ಯಂತ ಭಾರತ್ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

September 11, 2018

ಹಾಸನ: ತೈಲಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್‍ಗೆ ಮಾಜಿ ಪ್ರಧಾನಿಗಳ ತವರು ಜಿಲ್ಲೆಯಲ್ಲಿ ಮಿಶ್ರ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಹಿನ್ನೆಲೆ ಜಿಲ್ಲೆಯ ತಾಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತ್ಯೇಕ ಪ್ರತಿಭಟನೆ ನಡೆಸಿದರೆ, ವಿವಿಧ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚಿಸಿ ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದವು. ಹಾಸನ ನಗರ, ಆಲೂರು, ಸಕಲೇಶಪುರ, ಬೇಲೂರು ತಾಲೂಕುಗಳಲ್ಲಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೆ, ಚನ್ನರಾಯಪಟ್ಟಣದಲ್ಲಿ ನೀರಸ, ಹೊಳೆನರಸೀಪುರದಲ್ಲಿ ಭಾಗಶಃ ಬಂದ್ ಯಶಸ್ವಿಯಾಯಿತು. ಒಟ್ಟಾರೆಯಾಗಿ…

ಕಲಾಪ ಬಹಿಷ್ಕರಿಸಿ ಭಾರತ್ ಬಂದ್‍ಗೆ ಮೈಸೂರು ವಕೀಲರ ಬೆಂಬಲ
ಮೈಸೂರು

ಕಲಾಪ ಬಹಿಷ್ಕರಿಸಿ ಭಾರತ್ ಬಂದ್‍ಗೆ ಮೈಸೂರು ವಕೀಲರ ಬೆಂಬಲ

September 11, 2018

ಮೈಸೂರು: ಸೋಮವಾರ ಮೈಸೂರಿನ ವಕೀಲರು ನ್ಯಾಯಾಲಯದ ಕಲಾಪವನ್ನು ಬಹಿಷ್ಕ ರಿಸಿ, ಭಾರತ್ ಬಂದ್ ಬೆಂಬಲಿಸಿದರು. ತೈಲ ಹಾಗೂ ಅಡುಗೆ ಅನಿಲ ಬೆಲೆ ಹೆಚ್ಚಳ ವಿರೋಧಿಸಿ ಬಂದ್ ನಡೆಸಿದ ಪರಿಣಾಮ ಇಂದು ಬೆಳಿಗ್ಗೆ ಮೈಸೂರಿನ ವಕೀಲರ ಸಂಘದ ಅಧ್ಯಕ್ಷ ರಾಮಮೂರ್ತಿ ಅಧ್ಯಕ್ಷತೆಯಲ್ಲಿ ವಕೀಲರ ಸಂಘದ ಆವ ರಣದಲ್ಲಿ ವಿಶೇಷ ಸಭೆ ನಡೆಸಿದ ವಕೀ ಲರು, ಇಂದು ಕಲಾಪದಿಂದ ದೂರ ಉಳಿಯುವ ಮೂಲಕ ಭಾರತ್ ಬಂದ್‍ಗೆ ನೈತಿಕ ಬೆಂಬಲ ನೀಡಲು ನಿರ್ಧರಿಸಿ ದರು. ಇದರಿಂದ ಇಂದು ಮೈಸೂರಿನ ಎಲ್ಲಾ ನ್ಯಾಯಾಲಯದಲ್ಲಿ…

ಚಾಮರಾಜನಗರ ಜಿಲ್ಲೆಯಲ್ಲಿ ‘ಭಾರತ್ ಬಂದ್’ಗೆ ಉತ್ತಮ ಪ್ರತಿಕ್ರಿಯೆ
ಚಾಮರಾಜನಗರ

ಚಾಮರಾಜನಗರ ಜಿಲ್ಲೆಯಲ್ಲಿ ‘ಭಾರತ್ ಬಂದ್’ಗೆ ಉತ್ತಮ ಪ್ರತಿಕ್ರಿಯೆ

September 11, 2018

ಚಾಮರಾಜನಗರ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೋಮವಾರ ಕರೆ ನೀಡಿದ ಭಾರತ್ ಬಂದ್‍ಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಹೊರ ರಾಜ್ಯದ ಹಾಗೂ ಗ್ರಾಮಾಂತರ ಪ್ರದೇಶದ ಪ್ರಯಾಣಿಕರು ಪರದಾಡುವಂತಾಯಿತು. ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಫೋಷಿಸಲಾಗಿತ್ತು. ಅಂಗಡಿ-ಮುಂಗಟ್ಟುಗಳು, ಹೊಟೇಲ್‍ಗಳು, ಚಿತ್ರಮಂದಿರಗಳು ಬಾಗಿಲು ಮುಚ್ಚಿದವು. ಪೆಟ್ರೋಲ್ ಬಂಕ್‍ಗಳು ಬಂದ್ ಆಗಿದ್ದ…

ಭಾರತ್ ಬಂದ್‍ಗೆ ತಾಲೂಕು ಕೇಂದ್ರಗಳಲ್ಲಿ ಬೆಂಬಲ
ಚಾಮರಾಜನಗರ

ಭಾರತ್ ಬಂದ್‍ಗೆ ತಾಲೂಕು ಕೇಂದ್ರಗಳಲ್ಲಿ ಬೆಂಬಲ

September 11, 2018

ಚಾಮರಾಜನಗರ:  ಭಾರತ್ ಬಂದ್‍ಗೆ ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು, ಕೊಳ್ಳೇಗಾಲ, ಹನೂರು ಸೇರಿದಂತೆ ಇತರೆಡೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬಂದ್ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್, ಎಸ್‍ಡಿಪಿಐ ಹಾಗೂ ಬಿಎಸ್‍ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗುಂಡ್ಲುಪೇಟೆ ವರದಿ:ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಮತ್ತು ಎಡಪಕ್ಷಗಳು ಕರೆದಿದ್ದ ಭಾರತ್ ಬಂದ್‍ಗೆ ಪಟ್ಟಣ ಮತ್ತು ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಅಂಗಡಿ-ಮುಂಗಟ್ಟು, ಸಾರಿಗೆ ಬಸ್, ಆಟೋ, ಟೆಂಪೆÇೀ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಕಾಂಗ್ರೆಸ್ ಮುಖಂಡ ಎಚ್.ಎಂ.ಗಣೇಶ್‍ಪ್ರಸಾದ್ ನೇತೃತ್ವದಲ್ಲಿ…

ಇಂದು `ಭಾರತ್ ಬಂದ್’
ಮೈಸೂರು

ಇಂದು `ಭಾರತ್ ಬಂದ್’

September 10, 2018

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಳೆ (ಸೋಮವಾರ) ಕರೆ ನೀಡಿರುವ ಭಾರತ್ ಬಂದ್‍ಗೆ ಜೆಡಿಎಸ್ ಕೂಡಾ ಬೆಂಬಲ ವ್ಯಕ್ತ ಪಡಿಸಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಳ್ಳುವ ಸಾಧ್ಯತೆ ಇದೆ. ಬೆಳಿಗ್ಗೆ 6ರಿಂದ ಸಂಜೆ 6 ಗಂಟೆಯವ ರೆಗೂ ಬಂದ್‍ಗೆ ಕರೆ ನೀಡಲಾಗಿದ್ದು, ಕೆಎಸ್ ಆರ್‍ಟಿಸಿ ಸಿಬ್ಬಂದಿ ಮತ್ತು ಕಾರ್ಮಿಕರ ಒಕ್ಕೂಟ ಬೆಂಬಲ ವ್ಯಕ್ತಪಡಿಸಿರುವುದರಿಂದ ರಾಜ್ಯಾದಾದ್ಯಂತ ಬಸ್‍ಗಳು ರಸ್ತೆಗೆ ಇಳಿಯು ವುದು ಅನುಮಾನ. ಹಿಂಸಾಚಾರದಂತಹ…

ಮೈಸೂರಿಗೆ ತಟ್ಟಲಿದೆ ಬಂದ್ ಬಿಸಿ
ಮೈಸೂರು

ಮೈಸೂರಿಗೆ ತಟ್ಟಲಿದೆ ಬಂದ್ ಬಿಸಿ

September 10, 2018

ಮೈಸೂರು:  ತೈಲ, ಅಡುಗೆ ಅನಿಲ ಬೆಲೆ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳು ಸೋಮವಾರ(ಸೆ.10) ಕರೆ ನೀಡಿರುವ `ಭಾರತ್ ಬಂದ್’ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದು, ಮೈಸೂರಿನಲ್ಲಿ ಬಂದ್ ಯಶಸ್ವಿಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಭಾರತ್ ಬಂದ್ ಯಶಸ್ವಿಗೊಳಿಸಲು ಈಗಾಗಲೇ ಕಾಂಗ್ರೆಸ್ ಪಕ್ಷ ಕರೆ ನೀಡಿದ್ದು, ಪಕ್ಷದ ಕಾರ್ಯಕರ್ತರು ವಿವಿಧೆಡೆ ಬಂದ್‍ಗೆ ಬೆಂಬಲ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಇದರೊಂದಿಗೆ ಭಾರತ್ ಬಂದ್‍ಗೆ ಜೆಡಿಎಸ್ ಸೇರಿದಂತೆ ಮಿತ್ರ ಪಕ್ಷಗಳು ಬೆಂಬಲ ನೀಡಿ ಕೇಂದ್ರ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸುತ್ತಿವೆ….

ಭಾರತ್ ಬಂದ್ ಬೆಂಬಲಿಸುವಂತೆ ಮನವಿ
ಚಾಮರಾಜನಗರ

ಭಾರತ್ ಬಂದ್ ಬೆಂಬಲಿಸುವಂತೆ ಮನವಿ

September 10, 2018

ಗುಂಡ್ಲುಪೇಟೆ:  ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾ ರದ ವಿರುದ್ಧ ಸೋಮವಾರ ಕರೆಯಲಾಗಿ ರುವ ಭಾರತ್‍ಬಂದ್‍ಗೆ ಪಟ್ಟಣ ಹಾಗೂ ತಾಲೂಕಿನ ಜನತೆ ಸಹಕಾರ ನೀಡಬೇ ಕೆಂದು ಕಾಂಗ್ರೆಸ್ ಮುಖಂಡ ಎಚ್.ಎಂ. ಗಣೇಶ್‍ಪ್ರಸಾದ್ ಮನವಿ ಮಾಡಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬಂದ್ ಹಿನ್ನೆಲೆಯಲ್ಲಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರೊಂದಿಗೆ ಪೂರ್ವಭಾವಿ ಸಭೆ ನಡೆಸಿ ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಸಾರ್ವ ಜನಿಕರಿಗೆ ಕರಪತ್ರವನ್ನು ನೀಡುವುದ ರೊಂದಿಗೆ ಭಾರತ್ ಬಂದ್‍ಗೆ ಸಹಕಾರ…

ಬಂದ್ ಯಶಸ್ಸಿಗೆ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಮನವಿ
ಮೈಸೂರು

ಬಂದ್ ಯಶಸ್ಸಿಗೆ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್ ಮನವಿ

September 10, 2018

ಮೈಸೂರು:  ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಸೋಮವಾರ ನೀಡಿರುವ ಭಾರತ್ ಬಂದ್ ಕರೆಗೆ ಮೈಸೂರಿನಲ್ಲಿಯೂ ಲಾರಿ, ಕಾರು ಇನ್ನಿತರ ವಾಹನಗಳ ಮಾಲೀಕರು, ವಿವಿಧ ಸಂಘಟನೆಗಳು ಬೆಂಬಲ ನೀಡಿವೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಕಾಂಗ್ರೆಸ್ ಉಸ್ತುವಾರಿ ಪಿ.ಸಿ.ವಿಷ್ಣುನಾಥ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸದಲ್ಲಿ ಪೆಟ್ರೋಲ್, ಡೀಸೆಲ್ ದರಗಳು ಇಷ್ಟೊಂದು ಏರಿಕೆ ಕಂಡಿರಲಿಲ್ಲ. ಪ್ರಧಾನಿ ನರೇಂದ್ರ…

ನಾಳಿನ ‘ಭಾರತ್ ಬಂದ್’ಗೆ ಜೆಡಿಎಸ್ ಬೆಂಬಲ
ಮೈಸೂರು

ನಾಳಿನ ‘ಭಾರತ್ ಬಂದ್’ಗೆ ಜೆಡಿಎಸ್ ಬೆಂಬಲ

September 9, 2018

ಬೆಂಗಳೂರು: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಸೆ. 10ರಂದು ಕರೆ ನೀಡಿರುವ ಭಾರತ್ ಬಂದ್‍ಗೆ ಜೆಡಿಎಸ್ ಬೆಂಬಲ ನೀಡಿದೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಅಡಗೂರು ಎಚ್.ವಿಶ್ವನಾಥ್, ಭಾರತ್ ಬಂದ್‍ಗೆ ಪೂರ್ಣ ಬೆಂಬಲ ನೀಡಲಾಗುವುದು. ದೆಹಲಿಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಡ್ಯಾನಿಶ್ ಆಲಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ…

ಸೆ.10ಕ್ಕೆ ‘ಭಾರತ್ ಬಂದ್’ಗೆ ಕಾಂಗ್ರೆಸ್ ಕರೆ
ಮೈಸೂರು

ಸೆ.10ಕ್ಕೆ ‘ಭಾರತ್ ಬಂದ್’ಗೆ ಕಾಂಗ್ರೆಸ್ ಕರೆ

September 7, 2018

ನವದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರೋಧಿ ಕಾಂಗ್ರೆಸ್ ಸೆ.10ಕ್ಕೆ ಬಾರತ್ ಬಂದ್‍ಗೆ ಕರೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರದ ಈ ನಿಲುವು ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಲಿದೆ. ಹೀಗಾಗಿ ಎನ್‍ಡಿಎ ಸರ್ಕಾರದ ಈ ವರ್ತನೆ ಯನ್ನು ಖಂಡಿಸಿ ಸೆ.10ಕ್ಕೆ ಭಾರತ್ ಬಂದ್‍ಗೆ ಕರೆ ನೀಡಿರುವುದಾಗಿ ಎಐಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ. ತೈಲ ದರ ಹೆಚ್ಚಳದ ಮೂಲಕ ಸುಮಾರು 11 ಲಕ್ಷ ಕೋಟಿಯಷ್ಟು ಲೂಟಿ ಮಾಡುತ್ತಿರುವ…

1 2 3
Translate »