Tag: Bharathinagar

ವಿಕಲಚೇತನರು ಸಂಘಟಿತರಾದಾಗ ಸಮಾನತೆ ಸಾಧ್ಯ
ಮಂಡ್ಯ

ವಿಕಲಚೇತನರು ಸಂಘಟಿತರಾದಾಗ ಸಮಾನತೆ ಸಾಧ್ಯ

October 24, 2018

ಭಾರತೀನಗರ:  ‘ವಿಕಲಚೇತನರು ಸಂಘಟಿತರಾದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸುವುದರ ಜೊತೆಗೆ ಗೌರವ ಯುತ ಜೀವನ ನಡೆಸಲು ಸಾಧ್ಯ’ ಎಂದು ವಿಕಲಚೇತನರ ಪುನರ್ವಸತಿ ಯೋಜನೆಯ ಸಂಯೋಜಕಿ ಕೆ.ಬಿ. ಜಯಂತಿ ಹೇಳಿದರು. ಇಲ್ಲಿಗೆ ಸಮೀಪದ ಬೊಪ್ಪಸಮುದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬೀರೇಶ್ವರ ವಿಕಲಚೇತನರ ಸ್ವಸಹಾಯ ಸಂಘದ ವಾರ್ಷಿಕೋತ್ಸವ ಸಮಾರಂಭ ದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ವಿಕಲಚೇತನರು ಸ್ವಸಹಾಯ ಸಂಘದ ಮುಖಾಂತರ ಆರೋಗ್ಯ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ಸಾಮಾಜಿಕ ಕಷ್ಟಗಳಿಂದ ಹೊರಬಂದು ಉತ್ತಮ ಜೀವನ ನಿರ್ವ ಹಣೆ ಮತ್ತು…

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ
ಮಂಡ್ಯ

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ

August 9, 2018

ಭಾರತೀನಗರ: ಪರಿಸರ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಮದ್ದೂರು ತಾಪಂ ಇಓ ಚೇತನ್‍ಕುಮಾರ್ ತಿಳಿಸಿದರು. ಇಲ್ಲಿನ ಸಬ್ಬನಹಳ್ಳಿ ಗ್ರಾಮದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆ-2018ರಡಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿ, ತಾವೇ ಸ್ವತಃ ಪೊರಕೆರಕೆ ಹಿಡಿದು ಕಸ ಗುಡಿಸುವ ಮೂಲಕ ಪರಿಸರ ಸ್ವಚ್ಛವಾಗಿಡುವಂತೆ ದೇಶವಾಸಿಗಳಿಗೆ ಕರೆ ನೀಡಿದರು ಎಂದರು. ಪರಿಸರ ಸ್ವಚ್ಛವಾಗಿದ್ದರೆ ಜನತೆಯ ಆರೋಗ್ಯವೂ ಸುಸ್ಥಿತಿಯಲ್ಲಿರುತ್ತದೆ. ಪರಿಸರ ಅನೈರ್ಮಲ್ಯದಿಂದ ಆರೋಗ್ಯ ಸಮಸ್ಯೆ…

ಚಾಂಷುಗರ್ ಕಾರ್ಖಾನೆಯಲ್ಲಿ ಬಾಯ್ಲರ್‌ಗೆ ಪೂಜೆ
ಮಂಡ್ಯ

ಚಾಂಷುಗರ್ ಕಾರ್ಖಾನೆಯಲ್ಲಿ ಬಾಯ್ಲರ್‌ಗೆ ಪೂಜೆ

July 31, 2018

ಭಾರತೀನಗರ: ಇಲ್ಲಿನ ಚಾಮುಂ ಡೇಶ್ವರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಯ ಪೂರ್ವಭಾವಿಯಾಗಿ ಬಾಯ್ಲರ್‌ಗೆ ಕಾರ್ಖಾನೆ ಉಪಾಧ್ಯಕ್ಷ ಎಸ್.ಬ್ರೀಟೋ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪ್ರಸಕ್ತ ವರ್ಷ ಕಬ್ಬು ಅರೆಯಲು ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಹೀಗಾಗಿ ಕಾರ್ಖಾನೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲು ಇಂದು ಬಾಯ್ಲರ್ ಪೂಜೆ ಮಾಡಲಾಗಿದೆ. ನಂತರದ ದಿನಗಳಲ್ಲಿ ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು. ವ್ಯವಸ್ಥಾಪಕ ನಿರ್ದೇಶಕ ಎಂ.ಶ್ರೀನಿ ವಾಸ್ ಅವರು ಈ ಭಾಗದ ರೈತರ ಅನು ಕೂಲಕ್ಕಾಗಿ ಕಾರ್ಖಾನೆಯನ್ನು ನಿರ್ಮಿ ಸಿದ್ದು,…

ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ಗುರಿ ಸಾಧಿಸಿ
ಮಂಡ್ಯ

ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ಗುರಿ ಸಾಧಿಸಿ

July 25, 2018

ಭಾರತೀನಗರ: ಶಿಕ್ಷಣ ವಿದ್ಯಾರ್ಥಿಗಳ ಬದುಕನ್ನು ಬೆಳಗುವುದ ರಿಂದ ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಉನ್ನತ ಗುರಿ ತಲುಪಬೇಕೆಂದು ಎಸ್‍ಬಿಐ ಮದ್ದೂರು ಹಿರಿಯ ಶಾಖಾ ಪ್ರಬಂಧಕ ಅನಂತಪ್ರಸಾದ್ ಸಲಹೆ ನೀಡಿದರು. ಚಿಕ್ಕರಸಿನಕೆರೆ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆ ಮಕ್ಕಳಿಗೆ ಪರಿಸರ ಜಾಗೃತಿ ವೇದಿಕೆ ಹಾಗೂ ಡಾ.ಜೈಭೀಮ್ ದಲಿತ ಜಾಗೃತಿ ಸಮಿತಿ ವತಿಯಿಂದ ಉಚಿತ ಲೇಖನ ಸಾಮಗ್ರಿ ಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸರ್ಕಾರದ ಜೊತೆಗೆ ಸ್ವಯಂಸೇವಾ ಸಂಘ ಸಂಸ್ಥೆಗಳು ಕೈ ಜೋಡಿಸಿದಾಗ ಮಾತ್ರ ದೇಶ…

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಿಸಿಟಿ ಗುದ್ದಲಿ ಪೂಜೆ
ಮಂಡ್ಯ

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಿಸಿಟಿ ಗುದ್ದಲಿ ಪೂಜೆ

July 24, 2018

ಭಾರತೀನಗರ:  ಇಲ್ಲಿನ ಕೂಳಗೆರೆ ಗ್ರಾಮದಲ್ಲಿ ಗಾಂಧಿ ಪಥ, ಗ್ರಾಮಪಥ ವಿಶೇಷ ಯೋಜನೆಯಡಿ 95.11 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಸಚಿವರು, ಗ್ರಾಮಗಳ ಅಭಿವೃದ್ಧಿಗಾಗಿ ಹಿಂದಿನಿಂದಲೂ ದುಡಿಯುತ್ತಿದ್ದೇನೆ ಮತ್ತು ಈಗ ರಾಜ್ಯದ ಅಭಿವೃದ್ಧಿ ಬಗ್ಗೆಯೂ ಹೆಚ್ಚಿನ ಜವಾಬ್ದಾರಿ ನನ್ನ ಮೇಲಿರುವುದರಿಂದ ನಾನು ಎಲ್ಲೇ ಇದ್ದರೂ, ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದರು. ಶಾಸಕನಾಗಿದ್ದಾಗ ವಾರದಲ್ಲಿ 6 ದಿನ ಕ್ಷೇತ್ರದಲ್ಲಿರುತ್ತಿದ್ದೆ. ಆದರೆ ಈಗ ರಾಜ್ಯದ ಅಭಿವೃದ್ಧಿ…

ಮನಸ್ಸಿನ ನೆಮ್ಮದಿಗಾಗಿ ದೇವಾಲಯಕ್ಕೆ ಭೇಟಿ: ಡಿಸಿಟಿ
ಮಂಡ್ಯ

ಮನಸ್ಸಿನ ನೆಮ್ಮದಿಗಾಗಿ ದೇವಾಲಯಕ್ಕೆ ಭೇಟಿ: ಡಿಸಿಟಿ

July 23, 2018

ಭಾರತೀನಗರ: ದೇವಾಲಯಕ್ಕೆ ಭೇಟಿ ನೀಡುವುದು ರಾಜಕೀಯ ಉದ್ದೇಶ ಕಲ್ಲ ಮನಸ್ಸಿನ ನೆಮ್ಮದಿಗಾಗಿ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಕರಡಕೆರೆ ಗ್ರಾಮದ ಶ್ರೀಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದ ಸಚಿವರು, ಯಾರು ಧರ್ಮ ಮಾರ್ಗದಲ್ಲಿ ನಡೆಯುತ್ತಾರೋ ಅಂತಹವರನ್ನು ಧರ್ಮವೇ ಕಾಪಾಡುತ್ತದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಸನ್ಮಾರ್ಗ ದಲ್ಲಿ ನಡೆಯಬೇಕೆಂಬುದು ನನ್ನ ಆಶಯ ಎಂದರು. ಯುವ ಜನತೆ ದುಷ್ಚಟಗಳಿಗೆ ಬಲಿಯಾಗಿ ದೈವಭಕ್ತಿ ಕಳೆದುಕೊಳ್ಳುತ್ತಿದ್ದಾರೆ. ಗ್ರಾಮಗಳಲ್ಲಿ ದೇವಸ್ಥಾನಗಳಿರುವುದರಿಂದ ಕೆಲವರು ಭಯ ಭಕ್ತಿಯಿಂದ ಇದ್ದಾರೆ. ಇಲ್ಲದಿದ್ದರೆ ದುರ್ನಡತೆಯಿಂದ ಸಮಾಜ…

ರೈತರ ಬದುಕಿಗೆ ನೆರವಾಗಲು ಬ್ಯಾಂಕ್‍ನಿಂದ ಸಾಲ
ಮಂಡ್ಯ

ರೈತರ ಬದುಕಿಗೆ ನೆರವಾಗಲು ಬ್ಯಾಂಕ್‍ನಿಂದ ಸಾಲ

July 9, 2018

ಭಾರತೀನಗರ: ಬ್ಯಾಂಕ್ ಎಂದರೆ ರೈತರಿಂದ ಹಣ ಕಟ್ಟಿಸಿಕೊಂಡು ಹಣ ಕೊಡುವುದಲ್ಲ. ರೈತರ ಬದುಕಿಗೆ ನೆರವಾಗಲು ಬ್ಯಾಂಕ್‍ನಿಂದ ಸಾಲ ನೀಡಲಾಗುತ್ತಿದೆ ಎಂದು ಕೆ.ಎಂ.ದೊಡ್ಡಿ ವಿಜಯಬ್ಯಾಂಕ್ ಶಾಖೆಯ ಹಿರಿಯ ಶಾಖಾ ಪ್ರಬಂಧಕಿ ದೀಪ್ತಿ ಸಿ.ಗಂಗಾಧರ್ ತಿಳಿಸಿದರು. ಇಲ್ಲಿನ ವಿಜಯಾ ಬ್ಯಾಂಕ್ ವತಿಯಿಂದ ನಡೆದ ಕೃಷಿ ಸಾಲ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್‍ನೊಂದಿಗೆ ನಿಕಟ ಸಂಪರ್ಕ ಹೊಂದಿದಾಗ ಮಾತ್ರ ರೈತರು ಸೌಲಭ್ಯ ಪಡೆಯಬಹುದು. ಬ್ಯಾಂಕ್‍ನಿಂದ ಸಾಲ ಪಡೆದವರು ಸಕಾಲಕ್ಕೆ ಮರು ಪಾವತಿಸಿ ಬ್ಯಾಂಕ್ ಅಭಿವೃದ್ಧಿಗೂ ಸº ಕರಿಸಬೇಕು. ಬ್ಯಾಂಕ್‍ಗಳಲ್ಲಿ…

ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ಮಂಡ್ಯ

ಕಬ್ಬಿನ ಬಾಕಿ ಪಾವತಿಗೆ ಆಗ್ರಹಿಸಿ ರೈತರ ಪ್ರತಿಭಟನೆ

July 5, 2018

 ಕಾರ್ಖಾನೆ ಕಚೇರಿಗೆ ಮುತ್ತಿಗೆ ಆತ್ಮಹತ್ಯೆಗೆ ಯತ್ನಿಸಿದ ರೈತ 14 ರೊಳಗೆ ಬಾಕಿ ಪಾವತಿಸುವ ಭರವಸೆ ಭಾರತೀನಗರ: ರೈತರಿಗೆ ಕೊಡಬೇಕಾಗಿರುವ ಕಬ್ಬಿನ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ನಗರದ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ಕಚೇರಿಗೆ ಬುಧವಾರ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಕಚೇರಿ ಮುಂಭಾಗ ಸಮಾವೇಶಗೊಂಡ ರೈತಸಂಘದ ಕಾರ್ಯಕರ್ತರು ಆಡಳಿತ ಮಂಡಳಿಯ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬೋರಾಪುರ ಶಂಕರೇಗೌಡ ಮಾತನಾಡಿ, ಕಾರ್ಖಾನೆಯ ಆಡಳಿತ ಮಂಡಳಿ ರೈತರನ್ನು ವಂಚಿಸುತ್ತಲೇ…

ಶ್ರೀಸಣ್ಣಕ್ಕಿರಾಯಸ್ವಾಮಿ ಕುಂಭಾಭಿಷೇಕ
ಮಂಡ್ಯ

ಶ್ರೀಸಣ್ಣಕ್ಕಿರಾಯಸ್ವಾಮಿ ಕುಂಭಾಭಿಷೇಕ

June 27, 2018

ಭಾರತೀನಗರ: ಇಲ್ಲಿನ ದೊಡ್ಡ ರಸಿನಕೆರೆ ಶ್ರೀಸಣ್ಣಕ್ಕಿರಾಯಸ್ವಾಮಿ ದೇವಾ ಲಯದ 5ನೇ ವರ್ಷದ ಕುಂಭಾಭಿಷೇಕ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಬೆಂಗಳೂರಿನ ರಾಜಶೇಖರ್ ದೀಕ್ಷಿತ್ ಹಾಗೂ ರಘು ಶರ್ಮಾ ಅವರ ನೇತೃತ್ವ ದಲ್ಲಿ ಬೆಳಿಗ್ಗೆ 7 ಗಂಟೆಗೆ ವೇದಿಕಾರ್ಚನೆ, ಮೂಲದೇವರಿಗೆ ಉಪಚಾರ ಪೂಜೆ, ಪಂಚಾ ಮೃತ ಅಭಿಷೇಕ, ರುದ್ರಾಭಿಷೇಕ, ಶ್ರೀಗಣ ಹೋಮ, ಶ್ರೀರುದ್ರಹೋಮ, ಮಹಾ ಪೂರ್ಣಾಹುತಿ ಜರುಗಿತು. ಶ್ರೀಸಣ್ಣಕ್ಕಿರಾಯ ಬಸವನನ್ನು ಹೂವಿ ನಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬೆಳಿಗ್ಗೆಯಿಂದ ರಾತ್ರಿವರೆಗೂ ಭಕ್ತಾದಿಗಳು ಸ್ವಾಮಿಗೆ ಪೂಜೆ ಸಲ್ಲಿಸಿದರು….

ನಾವು ಹಾಳು ಮಾಡಿರುವ ಪರಿಸರವನ್ನು ನಾವೇ ಸರಿಪಡಿಸಬೇಕು
ಮಂಡ್ಯ

ನಾವು ಹಾಳು ಮಾಡಿರುವ ಪರಿಸರವನ್ನು ನಾವೇ ಸರಿಪಡಿಸಬೇಕು

June 25, 2018

ಭಾರತೀನಗರ:  ನಾವು ಹಾಳು ಮಾಡುವ ಪರಿಸರವನ್ನು ನಾವೇ ಸರಿ ಪಡಿಸಬೇಕು ಎಂದು ಕೃಷಿಕ್ ಲಯನ್ ಸಂಸ್ಥೆಯ ಮಹಾಪೋಷಕ ಕೆ.ಟಿ.ಹನು ಮಂತು ತಿಳಿಸಿದರು.ಇಲ್ಲಿನ ಕೃಷಿಕ್ ಲಯನ್ ಸಂಸ್ಥೆ, ಅಂಗನ ವಾಡಿ ಭಾರತೀನಗರ ಇವರ ಆಶ್ರಯದಲ್ಲಿ ಮಹಿಳೆಯರಿಗೆ ಸಸಿ ವಿತರಣೆ, ಸಸಿ ನೆಡುವ ಮತ್ತು ಟೇಬಲ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪರಿಸರದ ಬಗ್ಗೆ ಅಂಗನವಾಡಿ ಮಹಿಳೆ ಯರಿಗೆ ಜಾಗೃತಿ ಮೂಡಿಸಿದರೆ ಒಂದು ಊರಿಗೆ ಜಾಗೃತಿ ಮೂಡಿಸಿದಂತಾಗುತ್ತದೆ ಎಂಬ ಉದ್ದೇಶದಿಂದ ಅಂಗನವಾಡಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿ…

1 2
Translate »