ಹಾಸನ: ಜಿಪಂ ಹೊಯ್ಸಳ ಸಭಾಂಗಣದಲ್ಲಿಂದು ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಕೊಠಡಿ ನಿರ್ಮಾಣ, ಹೊಸ ಲಿಫ್ಟ್ ಅಳವಡಿಕೆ ವಿಚಾರ ಚರ್ಚೆಗೆ ಗ್ರಾಸವಾಗಿ ಅಭಿವೃದ್ಧಿ ಬಗ್ಗೆ ಚರ್ಚೆಯಾಗದೇ ಹೆಚ್ಚಿನ ಸಮಯ ವ್ಯರ್ಥವಾಯಿತು. ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಯಲ್ಲಿ ಮೊದಲು ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜು ಅವರ ಕಚೇರಿ ನಿರ್ಮಾಣಕ್ಕೆ 10 ಲಕ್ಷ ರೂ.ಗಳನ್ನು ಸಭೆಯಲ್ಲಿ ಯಾವ ಸದಸ್ಯರ ಅನುಮೋದನೆ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ಈ ಬಗ್ಗೆ ಹಲವು ಸದಸ್ಯರೊಂದಿಗೆ ಧ್ವನಿಗೂಡಿಸಿದ ಮಾಜಿ ಉಪಾಧ್ಯಕ್ಷ ಶ್ರೀನಿವಾಸ್…
ಹಾಸನ
ಜೆಡಿಎಸ್ ಅಭ್ಯರ್ಥಿ ಶಾಸಕ ಹೆಚ್.ಎಸ್.ಪ್ರಕಾಶ್ ಪರ ಗೌಡರ ಸೊಸೆ ಭವಾನಿ ರೇವಣ್ಣ ನೇತೃತ್ವದಲ್ಲಿ ಬಿರುಸಿನ ಪ್ರಚಾರ
May 3, 2018ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಎಸ್. ಪ್ರಕಾಶ್ ಪರ ಜಿಪಂ ಸದಸ್ಯೆ ಭವಾನಿ ರೇವಣ್ಣ, ಬೆಂಬಲಿಗರೊಂದಿಗೆ ಇಂದು ನಗರದಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಮೊದಲು ನಗರದ ಪಾರ್ಕ್ ರಸ್ತೆಯಲ್ಲಿ ರುವ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನೂರಾರು ಮಹಿಳೆಯರೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮತಯಾಚಿಸಿದರು. ಇದೇ ವೇಳೆ ಮಾತ ನಾಡಿದ ಭವಾನಿ ರೇವಣ್ಣ ಅವರು, ಹಾಸನ ಅಭ್ಯರ್ಥಿ ಹೆಚ್.ಎಸ್.ಪ್ರಕಾಶ್ ಪರ ಅವರ ಪತ್ನಿ ಲಲಿತಮ್ಮ ಜೊತೆ ಸೇರಿ ನಗರದಲ್ಲಿರುವ…