Tag: Bheemana Amavasya

ಭೀಮನ ಅಮಾವಾಸ್ಯೆ ಜಿಲ್ಲಾದ್ಯಂತ ದೇಗುಲಗಳಲ್ಲಿ ವಿಶೇಷ ಪೂಜೆ
ಚಾಮರಾಜನಗರ

ಭೀಮನ ಅಮಾವಾಸ್ಯೆ ಜಿಲ್ಲಾದ್ಯಂತ ದೇಗುಲಗಳಲ್ಲಿ ವಿಶೇಷ ಪೂಜೆ

August 12, 2018

ಚಾಮರಾಜನಗರ: – ಭೀಮನ ಅಮಾವಾಸ್ಯೆ ಅಂಗವಾಗಿ ಜಿಲ್ಲಾದ್ಯಂತ ಎಲ್ಲ ದೇವಾಲಯಗಳಲ್ಲಿ ಶನಿವಾರ ವಿಶೇಷ ಪೂಜಾ ಕೈಂಕರ್ಯಗಳು, ಅನ್ನ ಸಂತರ್ಪಣೆ ನಡೆಯಿತು. ಜಿಲ್ಲೆಯ ಮಲೈಮಹದೇಶ್ವರ ಬೆಟ್ಟದಲ್ಲಿ ಭಕ್ತ ಸಾಗರವೇ ನೆರೆದಿತ್ತು. ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಮಾದಪ್ಪನ ಸನ್ನಿಧಿಗೆ ಆಗಮಿಸಿದ್ದರು. ಉಘೇ…ಉಘೇ….ಮಾದಪ್ಪ ಎಂದು ಕೂಗುವ ಮೂಲಕ ಮಾದಪ್ಪನ ಮೇಲಿನ ಭಕ್ತಿಯನ್ನು ಸಮರ್ಪಿಸಿದರು. ಇದಲ್ಲದೇ ಬಿಳಿಗಿರಿ ರಂಗನಬೆಟ್ಟ, ಹಿಮವದ್ ಗೋಪಾಲಸ್ವಾಮಿ ಬೆಟ್ಟ, ಸಂತೇಮರಹಳ್ಳಿಯ ಶ್ರೀ ಮಹದೇಶ್ವರ, ಕಂದಹಳ್ಳಿಯ ಶ್ರೀ ಮಹದೇಶ್ವರ, ಕೂಡ್ಲೂರಿನ ಶ್ರೀ ಮಂಟೇಸ್ವಾಮಿ ಹಾಗೂ ಶ್ರೀ ಮಹದೇಶ್ವರ,…

Translate »