ಮೈಸೂರು: ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಬಿಗ್ ಬಜಾರ್‍ನಲ್ಲಿ ಯುಗಾದಿ ಹಬ್ಬದ ಅಂಗವಾಗಿ ಏ.3 ರಂದು ಮಧ್ಯಾಹ್ನ 3 ಗಂಟೆಗೆ ಹೋಳಿಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಈ ಸ್ಪರ್ಧೆ ಯಲ್ಲಿ ಭಾಗವಹಿಸುವ ನಾಗರಿಕರು ತಾವೇ ಮನೆಯಲ್ಲಿ ಹೋಳಿಗೆ ತಯಾರಿಸಿಕೊಂಡು ಬಂದು ಪ್ರದರ್ಶಿಸಬೇಕು. ವಿಜೇತ ರಾದವರಿಗೆ ವಿಶೇಷ ಬಹುಮಾನ ನೀಡಲಾಗುವುದು ಎಂದು ಬಿಗ್ ಬಜಾರ್ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿ ಮತ್ತು ನೋಂದಣಿಗಾಗಿ ಸಂತೋಷ್ (9686072464) ಅಥವಾ ಪುನಿತ್ (9164839697) ಅವರನ್ನು ಸಂಪರ್ಕಿಸಬಹುದಾಗಿದೆ.
ಮೈಸೂರು
ಬಿಗ್ ಬಜಾರ್ ನಲ್ಲಿ ಇಫ್ತಿಯಾರ್ ಕೂಟ
June 10, 2018ಮೈಸೂರು: ಸಹೋದರತ್ವ ಮತ್ತು ಭ್ರಾತೃತ್ವ ಸಾರುವ ಮುಸ್ಲಿಂರ ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬಿಗ್‍ಬಜಾರ್‍ನಲ್ಲಿ ಇಫ್ತಿಯಾರ್ ಕೂಟವನ್ನು ಶುಕ್ರವಾರ ಆಯೋಜಿಸಲಾಗಿತ್ತು. ಕಳೆದ 8 ವರ್ಷಗಳಿಂದ ಯಶಸ್ವಿಯಾಗಿ ಆಯೋಜಿಸಿದ್ದ ಇಫ್ತಿಯಾರ್ ಕೂಟವನ್ನು ಈ ಬಾರಿಯೂ ಆಯೋಜಿಸಲಾಗಿದೆ.ಈ ಬಾರಿಯ ಇಫ್ತಿಯಾರ್ ಕೂಟದಲ್ಲಿ ಸುಮಾರು 400ಕ್ಕೂ ಹೆಚ್ಚು ಮುಸ್ಲಿಂ ಬಾಂಧವರು ಭಾಗಿಯಾಗಿದ್ದರು. ಈ ಬಗ್ಗೆ ಬಿಗ್‍ಬಜಾರ್‍ನ ಸಿಬ್ಬಂದಿ ಸಿ.ಆರ್.ಪುನೀತ್‍ಕುಮಾರ್ `ಮೈಸೂರು ಮಿತ್ರ’ನಿಗೆ ಮಾಹಿತಿ ನೀಡಿ, ಬಿಗ್ ಬಜಾರ್ ಫ್ಯೂಚರ್ ಗ್ರೂಪ್ ಪ್ರಮುಖ ವಾಣ ಜ್ಯ ಮಾರುಕಟ್ಟೆಗಳಲ್ಲಿ ಒಂದಾಗಿದ್ದು, ದೇಶಾ ದ್ಯಂತ 124…