ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರದಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿ ರಂಗ ನಾಥಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ನಗರದ ಎಪಿಎಂಸಿ ಮಾಜಿ ಅಧ್ಯಕ್ಷ ಆಲ್ದೂರು ಸಿ. ರಾಜ ಶೇಖರ ಆಯ್ಕೆ ಆಗಿದ್ದಾರೆ. ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಪ್ರಥಮ ವ್ಯವಸ್ಥಾಪನಾ ಸಮಿತಿ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ನಡೆ ಯಿತು. ಬಿಳಿಗಿರಿರಂಗನಾಥಸ್ವಾಮಿ ದೇವ ಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ರಾಗಿ ಸರ್ಕಾರ ಆಲ್ದೂರು ಸಿ. ರಾಜಶೇಖರ್, ಕಂದಹಳ್ಳಿ ಮಹೇಶ್, ಮರಿಸ್ವಾಮಿ,…