18 ಜೂಜುಕೋರರ ಸೆರೆ 51,200 ನಗದು, 2 ಕಾರು ವಶ ಯಳಂದೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಬಿಳಿಗಿರಿರಂಗನ ಬೆಟ್ಟದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಜೂಜಾಟದಲ್ಲಿ ತೊಡಗಿದ್ದ 18 ಮಂದಿ ಜೂಜುಕೋರರನ್ನು ಬಂಧಿಸಿ 51,200 ರೂ. ಹಾಗೂ 2 ಕಾರುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಳಂದೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬಿಳಿಗಿರಿರಂಗನಬೆಟ್ಟದ ಲೋಕೋಪ ಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಪ್ರಭಾವಿಗಳ ಗುಂಪೊಂದು ಮೋಜುಮಸ್ತಿ ಯಲ್ಲಿ ತೊಡಗಿದೆ ಎಂಬ ಮಾಹಿತಿ ಹಿನ್ನೆ ಲೆಯಲ್ಲಿ ಯಳಂದೂರು ಸರ್ಕಲ್ ಇನ್ಸ್ ಪೆಕ್ಟರ್ ರಾಜೇಶ್ ಅವರು ಸಬ್‍ಇನ್ಸ್…