Tag: BJP Manifesto

ಸಣ್ಣ ರೈತರಿಗೆ ಪಿಂಚಣಿ, ಲಕ್ಷ ರೂ. ಬಡ್ಡಿರಹಿತ ಸಾಲ
ಮೈಸೂರು

ಸಣ್ಣ ರೈತರಿಗೆ ಪಿಂಚಣಿ, ಲಕ್ಷ ರೂ. ಬಡ್ಡಿರಹಿತ ಸಾಲ

April 9, 2019

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ಬಹುನಿರೀಕ್ಷೆಯ ಲೋಕಸಭೆ ಚುನಾವಣೆ 2019ರ ಪ್ರಣಾಳಿಕೆ ‘ಸಂಕಲ್ಪ ಪತ್ರ’ ಹೊರಬಿದ್ದಿದೆ. ದೆಹಲಿಯಲ್ಲಿ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವ ಅರುಣ್‍ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರಣಾಳಿಕೆಯನ್ನು 12 ಭಾಗಗಳಾಗಿ ವಿಂಗಡಿ ಸಲಾಗಿದ್ದು ‘ಸಂಕಲ್ಪದ ಭಾರತ, ಸಶಕ್ತ ಭಾರತ’ ಪ್ರಣಾಳಿಕೆಯ ಧ್ಯೇಯವಾಕ್ಯವಾಗಿದೆ. ಪ್ರಣಾಳಿಕೆ ಯಲ್ಲಿ 75 ಘೋಷಣೆಗಳನ್ನು ಮಾಡಲಾಗಿದೆ….

Translate »