Tag: BJP protests

ಅರಸೀಕೆರೆ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
ಕೊಡಗು

ಅರಸೀಕೆರೆ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ

December 13, 2018

ಅರಸೀಕೆರೆ: ನಗರದ ಸರ್ಕಾರಿ ಜಯಚಾಮರಾಜೇಂದ್ರ ಸಾರ್ವಜನಿಕ ಆಸ್ಪತ್ರೆಯಲ್ಲಿ ಅವ್ಯವಸ್ಥೆ ತಾಂಡವವಾಡು ತ್ತಿದ್ದು, ಸ್ಥಳಿಯ ರಕ್ಷಾ ಸಮಿತಿ ನಿರ್ಲಕ್ಷ ದಿಂದ ಸಾಮಾನ್ಯ ಜನತೆ ಪರದಾಡು ವಂತೆ ಆಗಿದೆ ಎಂದು ಆರೋಪಿಸಿ ಆಸ್ಪತ್ರೆ ಆವರಣದಲ್ಲಿ ತಾಲೂಕು ಭಾಜಪದಿಂದ ಬೃಹತ್ ಧರಣಿ ನಡೆಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಜಿವಿಟಿ ಬಸವರಾಜು ಮಾತನಾಡಿ, ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ ಇವರು ಈ ಆಸ್ಪತ್ರೆ ರಕ್ಷಾ ಸಮಿತಿ ಅಧ್ಯಕ್ಷರೂ ಆಗಿ ದ್ದಾರೆ. ಆದರೆ ಈ ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳೇ ಇಲ್ಲದೇ ಇಲ್ಲಿಯ ವೈದ್ಯಾ…

ಪ್ರಕಾಶ್ ರೈ, ಸ್ವಾಮಿ ಅಗ್ನಿವೇಶ್, ಗಿರೀಶ್ ಕಾರ್ನಾಡ್ ವಿರುದ್ಧ ಬಿಜೆಪಿ ಪ್ರತಿಭಟನೆ
ಚಾಮರಾಜನಗರ

ಪ್ರಕಾಶ್ ರೈ, ಸ್ವಾಮಿ ಅಗ್ನಿವೇಶ್, ಗಿರೀಶ್ ಕಾರ್ನಾಡ್ ವಿರುದ್ಧ ಬಿಜೆಪಿ ಪ್ರತಿಭಟನೆ

September 8, 2018

ಚಾಮರಾಜನಗರ:  ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆರ್‍ಎಸ್‍ಎಸ್ ಸಂಘಟನೆ ಬಗ್ಗೆ ಪ್ರಕಾಶ್ ರೈ, ಸ್ವಾಮಿ ಅಗ್ನಿವೇಶ್ ಮತ್ತು ಗಿರೀಶ್ ಕಾರ್ನಾಡ್ ಅವರು ಅವಹೇಳನ ಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು. ಪಕ್ಷದ ನಗರ ಮಂಡಲ ಆಶ್ರಯದಲ್ಲಿ ಪಕ್ಷದ ಜಿಲ್ಲಾ ಕಾರ್ಯಾ ಲಯದ ಮುಂದೆ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದರು. ನಂತರ ಪ್ರಕಾಶ್ ರೈ, ಸ್ವಾಮಿ ಅಗ್ನಿವೇಶ್, ಗಿರೀಶ್ ಕಾರ್ನಾಡ್ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿ ಭಟನಾ ಮೆರವಣಿಗೆಯನ್ನು ಆರಂಭಿಸಿದರು….

ಮೈತ್ರಿ ಸರ್ಕಾರದ ವೈಫಲ್ಯ: ಜೂ. 30ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರು

ಮೈತ್ರಿ ಸರ್ಕಾರದ ವೈಫಲ್ಯ: ಜೂ. 30ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

June 16, 2018

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾ ರದ ವೈಫಲ್ಯ ಮುಂದಿಟ್ಟುಕೊಂಡು ಬಿಜೆಪಿ ಇದೇ 30 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ರೈತರ ಸಾಲ ಮನ್ನಾ, ರೈತರ ಆತ್ಮಹತ್ಯೆ ತಡೆಯುವಲ್ಲಿ ವಿಫಲತೆ ಸೇರಿದಂತೆ ಸರ್ಕಾರದ ಮಂದ ಧೋರಣೆಯನ್ನು ವಿರೋಧಿಸಿ ಹೋರಾ ಟಕ್ಕೆ ನಿರ್ಧರಿಸಿದೆ. ರೈತ ಮೋರ್ಚಾ ನೇತೃತ್ವದಲ್ಲಿ ಜೂ.30ರಿಂದ ಜುಲೈ 15ರವರೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ. ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಂಚರಿಸಲಿರುವ ಈ ತಂಡವು…

Translate »