Tag: BJP Yuva Morcha

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ, ಚಾ.ಬೆಟ್ಟದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಪೂಜೆ
ಮೈಸೂರು

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಪ್ರಾರ್ಥಿಸಿ, ಚಾ.ಬೆಟ್ಟದಲ್ಲಿ ಬಿಜೆಪಿ ಯುವ ಮೋರ್ಚಾ ವಿಶೇಷ ಪೂಜೆ

August 11, 2018

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲೆಂದು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲೆಂದು ಪ್ರಾರ್ಥಿಸಿ ಇಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಅವರು ತಮ್ಮ ಬೆಂಬಲಿಗರೊಂದಿಗೆ ಮೆಟ್ಟಿಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತಿ ವಿಶೇಷ ಪೂಜೆ ಸಲ್ಲಿಸಿದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಯುವ ಮೋರ್ಚಾದ ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಇಂದು ಬೆಳಿಗ್ಗೆ ಪೂಜೆ ಸಲ್ಲಿಸಿ ವಿಜಯೇಂದ್ರ ಬೆಟ್ಟ ಹತ್ತಿದರು. ನಂತರ ದೇವಾಲಯಕ್ಕೆ ತೆರಳಿ…

ಆ.14ರಂದು ಬಿಜೆಪಿ ಯುವ ಮೋರ್ಚಾದಿಂದ ಮಿಡ್‍ನೈಟ್ ಫ್ರೀಡಂ ರನ್
ಮೈಸೂರು

ಆ.14ರಂದು ಬಿಜೆಪಿ ಯುವ ಮೋರ್ಚಾದಿಂದ ಮಿಡ್‍ನೈಟ್ ಫ್ರೀಡಂ ರನ್

August 4, 2018

ಮೈಸೂರು: ದೇಶದ ರಕ್ಷಣೆ ಹಾಗೂ ರಾಷ್ಟ್ರಾಭಿಮಾನದ ಸಂಕೇತ ವಾಗಿ ಆಗಸ್ಟ್ 14ರಂದು ರಾತ್ರಿ ಮೈಸೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ `ಮಿಡ್‍ನೈಟ್ ಫ್ರೀಡಂ ರನ್’ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅದನ್ನು ಯಶಸ್ವಿಗೊಳಿಸಬೇಕೆಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೈಸೂರಿನ ರಾಮಾನುಜ ರಸ್ತೆಯಲ್ಲಿರುವ ರಾಜೇಂದ್ರ ಭವನದಲ್ಲಿ ಇಂದು ಏರ್ಪಡಿಸಿದ್ದ ಮಿಡ್‍ನೈಟ್ ಫ್ರೀಡಂ ರನ್ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದ ಅವರು, ನನಗೆ ರಾಜಕೀಯ ಜನ್ಮ ನೀಡಿದ ಮೈಸೂರಲ್ಲಿ ಸ್ವಾತಂತ್ರ್ಯ ದಿನಾಚರಣೆಯ…

ಬಿಜೆಪಿ ಯುವ ಮೋರ್ಚಾದಿಂದ ಶಿವರಾತ್ರೇಶ್ವರ ನಗರದಲ್ಲಿ ಸ್ವಚ್ಛತಾ ಶ್ರಮದಾನ
ಮೈಸೂರು

ಬಿಜೆಪಿ ಯುವ ಮೋರ್ಚಾದಿಂದ ಶಿವರಾತ್ರೇಶ್ವರ ನಗರದಲ್ಲಿ ಸ್ವಚ್ಛತಾ ಶ್ರಮದಾನ

July 2, 2018

ಮೈಸೂರು: ಎನ್‍ಆರ್ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾನುವಾರ ಸ್ವಚ್ಛ ಭಾರತದ ಅಭಿಯಾನದ ಅಂಗವಾಗಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು. ಎನ್‍ಆರ್ ಕ್ಷೇತ್ರದ ಬಿಜೆಪಿ ಯುವ ಮೋರ್ಚಾದಿಂದ ನಡೆದ 20ನೇ ಸ್ವಚ್ಛತಾ ಕಾರ್ಯಕ್ರಮ ಇದಾಗಿದ್ದು, ವಾರ್ಡ್ 45ರ ವ್ಯಾಪ್ತಿಯ ಬನ್ನಿಮಂಟಪದ ಶಿವರಾತ್ರೇಶ್ವರ ನಗರದಯಲ್ಲಿರುವ ಅರಳಿ ಕಟ್ಟೆಯ ಸ್ವಚ್ಛತೆ ಕೈಗೊಳ್ಳಲಾಯಿತು. ಅರಳಿ ಕಟ್ಟೆಯ ಆವರಣದಲ್ಲಿ ಹಲವು ವರ್ಷಗಳಿಂದ ಬೆಳೆದು ನಿಂತಿದ್ದ ಗಿಡ-ಗಂಟಿಗಳನ್ನು ತೆರವುಗೊಳಿಸಲಾಯಿತು. ಅಲ್ಲದೆ, ಅರಳಿ ಕಟ್ಟೆಯ ಆವರಣವನ್ನು ಶುಚಿಗೊಳಿಸಿ ಸಾರ್ವಜನಿಕರು ಪೂಜಾ ವಿಧಿವಿಧಾನ ಕೈಗೊಳ್ಳಲು ಅನುವು ಆಗುವಂತೆ…

Translate »