Tag: BJP

ಗುಲಾಂನಬಿ ಆಜಾದ್ ವಿರುದ್ಧ ಬಿಜೆಪಿ ಪ್ರತಿಭಟನೆ
ಚಾಮರಾಜನಗರ

ಗುಲಾಂನಬಿ ಆಜಾದ್ ವಿರುದ್ಧ ಬಿಜೆಪಿ ಪ್ರತಿಭಟನೆ

June 26, 2018

ಚಾಮರಾಜನಗರ:  ಕಾಂಗ್ರೆಸ್ ಹಿರಿಯ ನಾಯಕ ಗುಲಾಂನಬಿ ಆಜಾದ್ ಅವರು ಸೈನಿಕರ ವಿರುದ್ಧ ಅವ ಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಗರದಲ್ಲಿ ಸೋಮವಾರ ಬಿಜೆಪಿಯ ಚಾಮರಾಜನಗರ ವಿಧಾನ ಸಭಾ ಘಟಕದಿಂದ ಪ್ರತಿಭಟನೆ ನಡೆಯಿತು. ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಭುವನೇಶ್ವರಿ ವೃತ್ತದವ ರೆಗೆ ಮೆರವಣಿಗೆ ನಡೆಸಿ ಗುಲಾಂ ನಬಿ ಆಜಾದ್ ವಿರುದ್ಧ ಘೋಷಣೆ ಕೂಗಿದರು. ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ನಿಗ್ರಹಕ್ಕೆ ಅಲ್ಲಿನ ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಆಪ ರೇಷನ್ ಆಲೌಟ್…

ಅನುಘಟ್ಟ ತಾಪಂ ಚುನಾವಣೆ ಬಿಜೆಪಿ ಶಶಿಕುಮಾರ್‍ಗೆ ಜಯ
ಹಾಸನ

ಅನುಘಟ್ಟ ತಾಪಂ ಚುನಾವಣೆ ಬಿಜೆಪಿ ಶಶಿಕುಮಾರ್‍ಗೆ ಜಯ

June 18, 2018

ಬೇಲೂರು: ಅನುಘಟ್ಟ ತಾಪಂಗೆ ನಡೆದ ಉಪಚುನಾವಣೆ ಫಲಿತಾಂಶ ಹೊರ ಬಿದ್ದು, ಬಿಜೆಪಿ ಅಭ್ಯರ್ಥಿ ಶಶಿಕುಮಾರ್ ಜಯಗಳಿಸಿದ್ದಾರೆ. ಬಿಜೆಪಿ ಸದಸ್ಯ ನವಿಲಹಳ್ಳಿ ಕಿಟ್ಟಿ ಅವರ ನಿಧನದಿಂದ ಸ್ಥಾನ ತೆರವಾಗಿತ್ತು. ಕಳೆದ ಗುರುವಾರ ಚುನಾವಣೆ ನಡೆದಿತ್ತು. ಇಂದು ನಡೆದ ಮತ ಎಣಿಕೆಯಲ್ಲಿ ಅಭ್ಯರ್ಥಿ ಶಶಿಕುಮಾರ್ 2,311 ಮತಗಳನ್ನು ಪಡೆದು 147 ಮತಗಳ ಅಂತರದಿಂದ ಜಯಶಾಲಿಯಾದರು. ಇವರ ಪ್ರತಿಸ್ಪರ್ಧಿ ಜೆಡಿಎಸ್ ಎಂ.ಚೇತನಕುಮಾರ್ 2,164 ಮತಗಳನ್ನು ಪಡೆದು ಪರಾಭವಗೊಂಡರು. ಕಾಂಗ್ರೆಸ್ ಅಭ್ಯರ್ಥಿ ಅರುಣ 257 ಮತಗಳಿಗಷ್ಟೇ ತೃಪ್ತಿಪಟ್ಟುಕೊಳ್ಳಬೇಕಾಯಿತು. ವಿಜಯೋತ್ಸವ: ಇಂದು ಜಯಗಳಿಸಿದ ಬಿಜೆಪಿ…

ಮೈತ್ರಿ ಸರ್ಕಾರದ ವೈಫಲ್ಯ: ಜೂ. 30ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರು

ಮೈತ್ರಿ ಸರ್ಕಾರದ ವೈಫಲ್ಯ: ಜೂ. 30ಕ್ಕೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

June 16, 2018

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾ ರದ ವೈಫಲ್ಯ ಮುಂದಿಟ್ಟುಕೊಂಡು ಬಿಜೆಪಿ ಇದೇ 30 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ರೈತರ ಸಾಲ ಮನ್ನಾ, ರೈತರ ಆತ್ಮಹತ್ಯೆ ತಡೆಯುವಲ್ಲಿ ವಿಫಲತೆ ಸೇರಿದಂತೆ ಸರ್ಕಾರದ ಮಂದ ಧೋರಣೆಯನ್ನು ವಿರೋಧಿಸಿ ಹೋರಾ ಟಕ್ಕೆ ನಿರ್ಧರಿಸಿದೆ. ರೈತ ಮೋರ್ಚಾ ನೇತೃತ್ವದಲ್ಲಿ ಜೂ.30ರಿಂದ ಜುಲೈ 15ರವರೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ. ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ, ಮುಂಬೈ ಕರ್ನಾಟಕ, ಕರಾವಳಿ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಸಂಚರಿಸಲಿರುವ ಈ ತಂಡವು…

ಆರ್.ರಘು ಬಿಜೆಪಿ ರಾಜ್ಯ ಸಹ ವಕ್ತಾರ
ಮೈಸೂರು

ಆರ್.ರಘು ಬಿಜೆಪಿ ರಾಜ್ಯ ಸಹ ವಕ್ತಾರ

June 15, 2018

ಮೈಸೂರು: ರಾಜ್ಯ ಬಿಜೆಪಿ ಸಹ ವಕ್ತಾರರನ್ನಾಗಿ, ಈಗಾಗಲೇ ಸ್ಲಂ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಗಿರುವ ಆರ್. ರಘು ಅವರನ್ನು ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇಮಿಸಿದ್ದಾರೆ.

ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಮೊದಲ ಸುತ್ತಿನಲ್ಲೇ ಗೆಲುವು ದಾಖಲು
ಮೈಸೂರು

ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್ ಮೊದಲ ಸುತ್ತಿನಲ್ಲೇ ಗೆಲುವು ದಾಖಲು

June 13, 2018

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‍ನ ಎಸ್.ಎಲ್.ಬೋಜೇಗೌಡ ಆಯ್ಕೆ ಮೈಸೂರು:  ನೈಋತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಆಯನೂರು ಮಂಜುನಾಥ್ ಅವರು, ಪ್ರಥಮ ಪ್ರಾಶಸ್ತ್ಯದ ಮತ ಎಣಿಕೆ ಹಂತದಲ್ಲೇ ಭರ್ಜರಿ ಗೆಲುವು ದಾಖಲಿಸುವ ಮೂಲಕ ವಿಧಾನ ಪರಿಷತ್‍ಗೆ ಪುನರಾಯ್ಕೆಯಾಗಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಒಟ್ಟು 47,171 ಮತದಾನವಾಗಿತ್ತು. ಅಭ್ಯರ್ಥಿ ಗೆಲುವಿಗೆ 21526 ಖೋಟಾ ಮತಗಳ ಅಗತ್ಯವಿತ್ತು. ಹಾಗೆಯೇ ಪ್ರಥಮ ಪ್ರಾಶಸ್ತ್ಯ ಮತ ಎಣಿಕೆಯಲ್ಲೇ ಆಯನೂರು ಮಂಜುನಾಥ್ 25,250 ಮತಗಳನ್ನು ಪಡೆದುಕೊಳ್ಳುವ ಮೂಲಕ ಅದ್ವಿತೀಯ ಗೆಲುವು ದಾಖಲಿಸಿದರು. ಪ್ರತಿಸ್ಪರ್ಧಿಗಳಾದ…

ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ
ಚಾಮರಾಜನಗರ

ಸಾವಿನಲ್ಲೂ ಕಾಂಗ್ರೆಸ್ ರಾಜಕೀಯ

June 8, 2018

ಗುಂಡ್ಲುಪೇಟೆ: ಅಪಘಾತದಲ್ಲಿ ಮೃತನಾದ ಕಾಂಗ್ರೆಸ್ ಕಾರ್ಯ ಕರ್ತ ಶಿವಮೂರ್ತಿ ಸಾವಿಗೂ, ಬಿಜೆಪಿ ಮುಖಂಡರಿಗೂ ಯಾವುದೇ ಸಂಬಂಧ ವಿಲ್ಲ. ಕಾಂಗ್ರೆಸ್ ಮುಖಂಡರು ವಿನಾಕಾರಣ ಸಾವಿನಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಎನ್. ಮಲ್ಲೇಶ್ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಕರೆ ದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಹಿಂದುಳಿದ ವರ್ಗದ ಮತದಾರರು ಈ ಬಾರಿ ಬಿಜೆಪಿಯನ್ನು ಬೆಂಬ ಲಿಸಿದ್ದು, ಇವರನ್ನು ಭೀತಿಗೊಳಿಸುವ ಸಲು ವಾಗಿ ಕಾಂಗ್ರೆಸ್ ಮುಖಂಡರು ನಿರಾ ಧಾರ ಆರೋಪ ಮಾಡುವ ಮೂಲಕ ತಮ್ಮ…

ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲುವಿನ ವಿಶ್ವಾಸ
ಮೈಸೂರು

ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿ ನಿರಂಜನಮೂರ್ತಿ ಗೆಲುವಿನ ವಿಶ್ವಾಸ

June 8, 2018

ತಿ.ನರಸೀಪುರ:  ಸಮಾನ ವೇತನ ಸೇರಿದಂತೆ ಶಿಕ್ಷಣ ನೀತಿ ಹಾಗೂ ನಿವೃತ್ತಿ ವೇತನದ ತಾರತಮ್ಯದ ಬಗ್ಗೆ ಹೋರಾಟ ಮಾಡುವ ಬದ್ಧತೆ ಯನ್ನು ಹೊಂದಿರುವ ಬಿಜೆಪಿ ಅಭ್ಯರ್ಥಿ ಬಿ. ನಿರಂಜನಮೂರ್ತಿ ಗೆಲುವು ಖಚಿತವೆಂದು ಹಿರಿಯ ಮುಖಂಡ, ರಾಜ್ಯ ಸಮಿತಿ ಸದಸ್ಯ ಕರುಹಟ್ಟಿ ಮಹಾದೇವಯ್ಯ ಹೇಳಿದರು. ಪಟ್ಟಣದ ವಿದ್ಯೋದಯ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಸಂಜೆ ಶಿಕ್ಷಕ ಮತದಾರರನ್ನು ಭೇಟಿ ಮಾಡಿ ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ನಿರಂಜನಮೂರ್ತಿ ಅವರ ಪರ ಮತಯಾಚಿಸಿ ಮಾತನಾಡಿ, ಕಾಂಗ್ರೆಸ್ ಹಾಗೂ ಜೆಡಿಎಸ್…

ಬಿಜೆಪಿ ಹಿರಿಯರಿಗೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ
ಮೈಸೂರು

ಬಿಜೆಪಿ ಹಿರಿಯರಿಗೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಅವಕಾಶ

June 5, 2018

ನವದೆಹಲಿ: ಬಿಜೆಪಿ ಹಿರಿಯ ಮುಖಂಡರು ಚುನಾವಣೆಯಲ್ಲಿ ಸ್ಪರ್ಧೆ ನಡೆಸದಂತೆ ಹೇರಲಾಗಿದ್ದ ಅಘೋ ಷಿತ ನಿಷೇಧವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತೆರವುಗೊಳಿಸಿದ್ದಾರೆ. ಈ ಬಗ್ಗೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಪಕ್ಷದ ಹಿರಿಯ ನಾಯಕರ ಮೇಲೆ ಹೇರಲಾ ಗಿದ್ದ ಚುನಾವಣಾ ಸ್ಪರ್ಧೆ ಮೇಲಿನ ನಿಷೇಧವನ್ನು ತೆರವುಗೊಳಿಸಿರುವುದಾಗಿ ಘೋಷಣೆ ಮಾಡಿದರು. ಈ ಹಿಂದೆ ಪಕ್ಷದಲ್ಲಿ 75 ವರ್ಷ ದಾಟಿದ ಹಿರಿಯ ನಾಯಕರು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಪಕ್ಷದ ಈ ನಿರ್ಣಯ ದಿಂದಾಗಿ…

ಸಾಲ ಮನ್ನಾ ಮಾಡದಿದ್ದರೆ ಹೆಚ್‍ಡಿಕೆ ಮತ್ತೊಮ್ಮೆ ವಚನ ಭ್ರಷ್ಟತೆ: ಮಲ್ಲೇಶ್
ಚಾಮರಾಜನಗರ

ಸಾಲ ಮನ್ನಾ ಮಾಡದಿದ್ದರೆ ಹೆಚ್‍ಡಿಕೆ ಮತ್ತೊಮ್ಮೆ ವಚನ ಭ್ರಷ್ಟತೆ: ಮಲ್ಲೇಶ್

June 5, 2018

ಚಾಮರಾಜನಗರ:  ರೈತರ ಎಲ್ಲ ರೀತಿಯ ಸಾಲವನ್ನು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮನ್ನಾ ಮಾಡಬೇಕು. ಇಲ್ಲದಿದ್ದರೆ ಅವರು ಮತ್ತೊಮ್ಮೆ ವಚನ ಭ್ರಷ್ಟರಾಗಲಿದ್ದಾರೆ ಎಂದು ಬಿಜೆಪಿ ರೈತ ಮುಖಂಡ ಅಮ್ಮನ ಪುರ ಮಲ್ಲೇಶ ಹೇಳಿದರು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಜೆಡಿಎಸ್ ಚುನಾವಣಾ ಪೂರ್ವದಲ್ಲಿ ರೈತರ ಸಾಲವನ್ನು ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಮನ್ನಾ ಮಾಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದನ್ನು ಹೆಚ್.ಡಿ. ಕುಮಾರಸ್ವಾಮಿ ಅವರು ಚುನಾವಣೆಯ ಎಲ್ಲ ಸಾರ್ವಜನಿಕ ಸಭೆಗಳಲ್ಲಿ…

ಬಿಜೆಪಿ ಕಾರ್ಯಕರ್ತರನ್ನು ಯಾರಾದ್ರೂ ಟಚ್ ಮಾಡಿದರೆ ಸುಮ್ಮನಿರಲ್ಲ: ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ
ಚಾಮರಾಜನಗರ

ಬಿಜೆಪಿ ಕಾರ್ಯಕರ್ತರನ್ನು ಯಾರಾದ್ರೂ ಟಚ್ ಮಾಡಿದರೆ ಸುಮ್ಮನಿರಲ್ಲ: ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ

June 3, 2018

ಚಾಮರಾಜನಗರ, ಮೇ.2- ರಾಜ್ಯದಲ್ಲಿ ಅಧಿಕಾರದಲ್ಲಿರುವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಿಂದ ಯಾರಾದ್ರೂ ಬಿಜೆಪಿಯ ಕಾರ್ಯಕರ್ತರನ್ನು ಟಚ್ ಮಾಡಿದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ ನೀಡಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿ ಸುವುದಕ್ಕೂ ಮುನ್ನ ತಾವು ಟ್ವೀಟ್ ಮಾಡಿದ್ದನ್ನು ಕುರಿತು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು. ರಾಜ್ಯದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ 23 ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ನಾಳೆ ಇದಕ್ಕೆಲ್ಲಾ ತೆರೆ ಬೀಳಲಿದೆ. ನಾಳೆಯಿಂದ ನಮ್ಮ…

1 10 11 12 13 14 15
Translate »