Tag: BJP

ಬಿಜೆಪಿಗೆ ಅಧಿಕಾರ ಶತಸಿದ್ಧ: ಶ್ರೀರಾಮುಲು
ಚಾಮರಾಜನಗರ

ಬಿಜೆಪಿಗೆ ಅಧಿಕಾರ ಶತಸಿದ್ಧ: ಶ್ರೀರಾಮುಲು

April 25, 2018

ಗುಂಡ್ಲುಪೇಟೆ: ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ. ಸರ್ಕಾರ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಸಂಸದ ಶ್ರೀರಾಮುಲು ಹೇಳಿದರು. ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 36 ವರ್ಷಗಳಿಂದ ತಳವಾರ ಮತ್ತು ಪರಿವಾರ ಸಮುದಾಯ ಅನುಭವಿಸುತ್ತಿದ್ದ ಕಷ್ಟವನ್ನು ಅರಿತು ಈ ಸಮುದಾಯವನ್ನು ಎಸ್ಟಿಗೆ ಸೇರಿಸುವುದರೊಂದಿಗೆ ಕೇಂದ್ರ ಸರ್ಕಾರ ಅನುಕೂಲವನ್ನು ಮಾಡಿಕೊಟ್ಟಿದೆ. ಇದಕ್ಕೆ ನಾವು ಚಿರಋಣ ಯಾಗಿರಬೇಕು ಎಂದರು. ಕ್ಷೇತ್ರದಲ್ಲಿರುವ ನಾಯಕ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಬಿ.ಜೆ.ಪಿ.ಯ ಪರವಾಗಿ ತಮ್ಮ ಒಲವನ್ನು ತೋರುತ್ತಿದ್ದು,…

ರಣಾಂಗಣವಾಯ್ತು ನಂ.ಗೂಡು ಬಿಜೆಪಿ ಸಮಾವೇಶ
ಮೈಸೂರು

ರಣಾಂಗಣವಾಯ್ತು ನಂ.ಗೂಡು ಬಿಜೆಪಿ ಸಮಾವೇಶ

April 24, 2018

“ನನ್ನ ಮಗ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ, ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ…” ಯಡಿಯೂರಪ್ಪರ ಈ ಹೇಳಿಕೆಯಿಂದ ಕಾರ್ಯಕರ್ತರ ದಾಂಧಲೆ, ವೇದಿಕೆಯಲ್ಲಿ ಪೀಠೋಪಕರಣ ಧ್ವಂಸ, ಪುಡಿ ಪುಡಿಯಾದ ಕುರ್ಚಿಗಳು, ಹಲವು ವಾಹನಗಳು ಜಖಂ, ಪೊಲೀಸ್ ಭದ್ರತೆಯಲ್ಲಿ ನಿರ್ಗಮಿಸಿದ ನಾಯಕರು, ಕೆಲವೇ ಕ್ಷಣದಲ್ಲಿ ರಣಾಂಗಣವಾದ ಸಮಾವೇಶ ಸ್ಥಳ, ಪೊಲೀಸರಿಂದ ಲಾಠಿ ಚಾರ್ಜ್ ಮೈಸೂರು: ಸಿಎಂ ತವರು ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ನಿದ್ದೆಗೆಡಿಸಿದ್ದ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದ ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಸುವ…

ಚಾಮುಂಡೇಶ್ವರಿಯಲ್ಲಿ ಬಿಜೆಪಿಯಿಂದ ಲಕ್ಷ್ಮೀಗೌಡ, ಲಕ್ಷ್ಮೀದೇವಿ ಪ್ರಬಲ ಆಕಾಂಕ್ಷಿಗಳು
ಮೈಸೂರು

ಚಾಮುಂಡೇಶ್ವರಿಯಲ್ಲಿ ಬಿಜೆಪಿಯಿಂದ ಲಕ್ಷ್ಮೀಗೌಡ, ಲಕ್ಷ್ಮೀದೇವಿ ಪ್ರಬಲ ಆಕಾಂಕ್ಷಿಗಳು

April 19, 2018

ಮೈಸೂರು: ಮೈಸೂರಿನ ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಚಾಮುಂಡೇ ಶ್ವರಿಗೆ ಮಹಿಳಾ ಅಭ್ಯರ್ಥಿ ಯನ್ನು ಪಕ್ಷದಿಂದ ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾ ಗಿದೆ. ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಜೆಡಿಎಸ್ ಹಾಲಿ ಪ್ರಭಾವಿ ಶಾಸಕ ಜಿ.ಟಿ.ದೇವೇಗೌಡ ಅವರ ಹಣಾಹಣಿ ನಡುವೆ ಬಿಜೆಪಿ ಮಹಿಳಾ ಅಭ್ಯರ್ಥಿ ಯನ್ನು ಕಣಕ್ಕಿಳಿಸಿ, ಕ್ಷೇತ್ರದ ಮಹಿಳಾ ಮತಗಳನ್ನು ಸೆಳೆ ಯಲು ರಣತಂತ್ರ ರೂಪಿಸಿದೆ. ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀದೇವಿ ಇಲ್ಲವೇ ಪಕ್ಷದ ನಿಷ್ಠಾವಂತ ಕಾರ್ಯ ಕರ್ತರಾದ ಲಕ್ಷ್ಮೀಗೌಡ, ಚಾಮುಂಡೇಶ್ವರಿ…

ಬಿಜೆಪಿ ಪಾರ್ಟಿ ಆಫ್ ಕ್ರಿಮಿನಲ್ಸ್: ಸಿಎಂ ಗರಂ
ಮೈಸೂರು

ಬಿಜೆಪಿ ಪಾರ್ಟಿ ಆಫ್ ಕ್ರಿಮಿನಲ್ಸ್: ಸಿಎಂ ಗರಂ

April 19, 2018

ಮೈಸೂರು: ಬಿಜೆಪಿ ಎಂದರೆ ಅದು ಪಾರ್ಟಿ ಆಫ್ ಕ್ರಿಮಿನಲ್ಸ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಬಿಜೆಪಿ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿ ಸಿದರು. ಮೈಸೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರು ಕ್ರಿಮಿನಲ್‍ಗಳು ಎಂದರು. ಹಿಂದು ಹುಲಿ ಹತ್ಯೆಗೆ ಸಂಚು ನಡೆದಿದ್ದು, ಇದರಲ್ಲಿ ಸಿಎಂ ನೇರ ಕಾರಣ ಎಂದು ಸಂಸದ ಪ್ರತಾಪ್‍ಸಿಂಹ ಆರೋಪ ಮಾಡಿದ್ದಾರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಇಷ್ಟೊಂದು ಕೀಳು ಮಟ್ಟದ ಕ್ರಿಮಿನಲ್ ಬ್ರೈನ್ ಬಿಜೆಪಿಯವರದ್ದು. ಅವರ ಮನಸ್ಥಿತಿ…

ರಾಮಚಂದ್ರ ಸೇರಿ ಐವರಿಗೆ ಸೂಕ್ತ ಸ್ಥಾನಮಾನಕ್ಕೆ ಆಗ್ರಹ
ಚಾಮರಾಜನಗರ

ರಾಮಚಂದ್ರ ಸೇರಿ ಐವರಿಗೆ ಸೂಕ್ತ ಸ್ಥಾನಮಾನಕ್ಕೆ ಆಗ್ರಹ

April 19, 2018

ಚಾಮರಾಜನಗರ:  ಜಿಪಂ ಅಧ್ಯಕ್ಷ ಹಾಗೂ ನಾಯಕ ಜನಾಂಗದ ಮುಖಂಡ ಎಂ.ರಾಮಚಂದ್ರ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿರುವುದರಿಂದ ನಾಯಕ ಜನಾಂಗದ ಐವರಿಗೆ ಬಿಜೆಪಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ತಾಲೂಕು ನಾಯಕ ಮಹಾಸಭಾ ಒತ್ತಾಯಿಸಿದೆ. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಬುಧವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಮಹಾಸಭಾದ ಅಧ್ಯಕ್ಷ ವಿ.ಶಿವರಾಮು ಮಾತನಾಡಿ, ಈ ಒತ್ತಾಯ ಮಾಡಿದರು. ಜಿಪಂ ಅಧ್ಯಕ್ಷರಾಗಿದ್ದ ಎಂ.ರಾಮಚಂದ್ರ ಅವರನ್ನು ವಿಧಾನಸಭಾ ಚುನಾವಣೆಯ ಟಿಕೆಟ್ ನೀಡುವುದಾಗಿ ಬಿಜೆಪಿ ವರಿಷ್ಠರು ಭರವಸೆ ನೀಡಿದ್ದರು. ಹೀಗಾಗಿ ರಾಮಚಂದ್ರ ಅವರು ಕಾಂಗ್ರೆಸ್ ತೊರೆದು…

ಮಹಿಳೆಯರಿಗೆ ಉದ್ಯೋಗವಕಾಶ: ಬಿಜೆಪಿ ಅಭ್ಯರ್ಥಿ ಎಸ್. ಶಂಕರ್
ಮೈಸೂರು

ಮಹಿಳೆಯರಿಗೆ ಉದ್ಯೋಗವಕಾಶ: ಬಿಜೆಪಿ ಅಭ್ಯರ್ಥಿ ಎಸ್. ಶಂಕರ್

April 19, 2018

ತಿ.ನರಸೀಪುರ: ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಬನ್ನೂರು ಪಟ್ಟಣದಲ್ಲಿ ಗಾರ್ಮೆಂಟ್ಸ್ ಆರಂಭಿಸಲಾಗುವುದು ಎಂದು ಬಿಜೆಪಿ ಅಭ್ಯರ್ಥಿ ಎಸ್.ಶಂಕರ್ ಹೇಳಿದರು. ತಾಲ್ಲೂಕಿನ ಬನ್ನೂರು ಪಟ್ಟಣದ ಶ್ರೀ ಶಿವಪಾರ್ವತಿ ಕಲ್ಯಾಣ ಮಂಟಪದಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಮಾತ ನಾಡಿ, ಸ್ವ ಸಹಾಯ ಸಂಘಗಳ ಮೂಲಕ ಸಂಘಟಿತರಾಗಿ ಆರ್ಥಿಕ ಸದೃಢತೆಯನ್ನು ಸಾಧಿಸುತ್ತಿರುವ ಮಹಿಳೆಯರು ಮತ್ತಷ್ಟು ಸಬಲತೆಯನ್ನು ಸಾಧಿಸಲು ಪೂರಕವಾಗಿ ಬನ್ನೂರು ಪಟ್ಟಣದಲ್ಲಿ ಗಾರ್ಮೇಂಟ್ಸ್ ಆರಂಭಿಸ ಬೇಕೆಂಬ ಚಿಂತನೆಯನ್ನು ನಡೆಸ ಲಾಗಿದೆ ಎಂದರು. ಕಳೆದೊಂದು ದಶಕ ದಿಂದಲೂ ಕ್ಷೇತ್ರದ ಶಾಸಕರಾಗಿದ್ದ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಬನ್ನೂರು…

1 13 14 15
Translate »