Tag: BJP

ಎಲ್ಲಾ ಅನರ್ಹ ಶಾಸಕರಿಗೂ ಬಿಜೆಪಿ ಟಿಕೆಟ್
ಮೈಸೂರು

ಎಲ್ಲಾ ಅನರ್ಹ ಶಾಸಕರಿಗೂ ಬಿಜೆಪಿ ಟಿಕೆಟ್

October 1, 2019

ಬೆಂಗಳೂರು, ಸೆ. 30(ಕೆಎಂಶಿ)- ಮಾಜಿ ಸಚಿವ ಹೆಚ್. ವಿಶ್ವನಾಥ್ ಸೇರಿದಂತೆ 17 ಅನರ್ಹ ಶಾಸಕರಿಗೂ ಉಪಚುನಾವಣೆ ಯಲ್ಲಿ ಸ್ಪರ್ಧಿಸಲು ಪಕ್ಷದ ವತಿಯಿಂದ ಟಿಕೆಟ್ ನೀಡಲಾಗುವುದೆಂದು ಮುಖ್ಯಮಂತ್ರಿ ಯಡಿ ಯೂರಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಈ ಶಾಸಕರ ಬಲವೇ ಕಾರಣ. ಇವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎನ್ನುವ ಮೂಲಕ ಅನರ್ಹ ರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುತ್ತಾ ಎಂಬ ಪ್ರಶ್ನೆಗೆ ಮುಖ್ಯ ಮಂತ್ರಿಯವರೇ ತೆರೆ ಎಳೆದಿದ್ದಾರೆ. ಟಿಕೆಟ್ ನೀಡುವುದಲ್ಲದೆ, ಚುನಾವಣೆ ನಡೆಯುತ್ತಿರುವ ಎಲ್ಲಾ…

ಬಿಜೆಪಿ ಸರ್ಕಾರ ರಚನೆ ಕಗ್ಗಂಟು
ಮೈಸೂರು

ಬಿಜೆಪಿ ಸರ್ಕಾರ ರಚನೆ ಕಗ್ಗಂಟು

July 25, 2019

ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಇಲ್ಲವೇ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೂ ಅತಂತ್ರ ಸ್ಥಿತಿ, ತಪ್ಪಿದರೆ ರಾಷ್ಟ್ರಪತಿ ಆಳ್ವಿಕೆ ಅನಿವಾರ್ಯ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸ ಮತದಲ್ಲಿ ಸೋತು ಪತನಗೊಂಡರೂ, ಈಗ ಬಿಜೆಪಿ ಸರ್ಕಾರ ರಚಿಸಲು ಕಾನೂನಿನ ಕಗ್ಗಂಟು ಎದುರಾಗಿದೆ. ರಾಜೀನಾಮೆ ನೀಡಿರುವ ಶಾಸಕರ ರಾಜೀ ನಾಮೆ ಅಂಗೀಕಾರ ಅಥವಾ ಅನರ್ಹತೆ ವಿಚಾರ ಇತ್ಯರ್ಥವಾಗುವವರೆಗೂ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ಅಸಾಧ್ಯ ಎಂಬಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಬೋಧಿಸಬೇಕಾದರೆ…

ಯಡಿಯೂರಪ್ಪ ಬೆಂಗಳೂರು `ಧವಳಗಿರಿ’ ನಿವಾಸದಲ್ಲಿ ಸಂಭ್ರಮದ ವಾತಾವರಣ
ಮೈಸೂರು

ಯಡಿಯೂರಪ್ಪ ಬೆಂಗಳೂರು `ಧವಳಗಿರಿ’ ನಿವಾಸದಲ್ಲಿ ಸಂಭ್ರಮದ ವಾತಾವರಣ

July 25, 2019

ಜೊತೆ ಜೊತೆಗೆ ಬಿರುಸಿನ ರಾಜಕೀಯ ಚಟುವಟಿಕೆಗಳು ಮೈಸೂರು: ರಾಜ್ಯದಲ್ಲಿ ನೂತನ ಸರ್ಕಾರ ರಚಿಸಲು ತುದಿ ಗಾಲಲ್ಲಿ ನಿಂತಿರುವ ಮಾಜಿ ಮುಖ್ಯ ಮಂತ್ರಿಗಳೂ ಆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸ ದಲ್ಲಿ ಈಗ ಸಂತಸ ಮನೆ ಮಾಡಿದೆ. ಕಿಕ್ಕಿರಿದ ಜನವೋ ಜನ. ಜೊತೆ ಜೊತೆಗೆ ಬಿರುಸಿನ ರಾಜಕೀಯ ಚಟುವಟಿಕೆ ಗಳು ನಡೆದಿವೆ. ಬೆಂಗಳೂರಿನ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸ ದಲ್ಲಿ ಹಬ್ಬದ ವಾತಾವರಣ ಕಂಡು ಬರುತ್ತಿದೆ. ಬೆಳಿಗ್ಗೆಯಿಂದಲೇ ಬಿಜೆಪಿ ಶಾಸಕರು, ಮುಖಂಡರು, ಹಿತೈಷಿಗಳು, ಅಭಿಮಾನಿಗಳು, ಪದಾಧಿಕಾರಿಗಳು…

ಸರ್ಕಾರ ರಚನೆಗೆ ಬಿಜೆಪಿ ಭರದ ಸಿದ್ಧತೆ
ಮೈಸೂರು

ಸರ್ಕಾರ ರಚನೆಗೆ ಬಿಜೆಪಿ ಭರದ ಸಿದ್ಧತೆ

July 24, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ವಿಶ್ವಾಸಮತ ಸಾಬೀತು ಪಡಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದರೊಂದಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಒದಗಿ ಬಂದಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂ ರಪ್ಪ ತಮ್ಮ ಪಕ್ಷದ ಸದಸ್ಯರು ತಂಗಿರುವ ರಮಡ ರೆಸಾರ್ಟ್ ನಲ್ಲಿ ಶಾಸಕರ ಸಭೆ ನಡೆಸಿ, ಮುಂದಿನ ಉದ್ದೇಶಿತ ಬೆಳ ವಣಿಗೆಗಳ ಬಗ್ಗೆ ವಿವರ ನೀಡಿದ್ದಾರೆ. ಯಡಿಯೂರಪ್ಪ ಗುರು ವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ…

ಪ್ರಜಾಪ್ರಭುತ್ವಕ್ಕೆ ಸಿಕ್ಕ ದೊಡ್ಡ ಗೆಲುವು: ಬಿಎಸ್‍ವೈ
ಮೈಸೂರು

ಪ್ರಜಾಪ್ರಭುತ್ವಕ್ಕೆ ಸಿಕ್ಕ ದೊಡ್ಡ ಗೆಲುವು: ಬಿಎಸ್‍ವೈ

July 24, 2019

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ವಿಶ್ವಾಸಮತಯಾಚನೆ ಯಲ್ಲಿ ಸೋಲುಂಟಾಗಿರುವುದು ಪ್ರಜಾಪ್ರಭುತ್ವದ ಗೆಲುವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹೇಳಿದ್ದಾರೆ. ವಿಶ್ವಾಸಮತಯಾಚನೆ ಪ್ರಕ್ರಿಯೆ ಪೂರ್ಣಗೊಂಡು ಫಲಿತಾಂಶ ಬಂದ ನಂತರ ವಿಧಾನಸೌಧದಲ್ಲಿ ಮೊದಲ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ, ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗ ಲಿದೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದು ಪ್ರಜಾಪ್ರಭುತ್ವದ ವ್ಯವಸ್ಥೆಗೆ ಸಿಕ್ಕ ಅತಿ ದೊಡ್ಡ ಗೆಲುವು, ರೈತರ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಬಿಜೆಪಿ ಸರ್ಕಾರ ಬರ ಪರಿಹಾರ ಕಾರ್ಯಗಳಿಗೆ ಆದ್ಯತೆ ನೀಡಲಿದೆ, ರಾಜ್ಯಕ್ಕೆ ಸ್ಥಿರ ಸರ್ಕಾರ…

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ
ಮೈಸೂರು

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ

July 13, 2019

ಚುನಾವಣೆಗೆ ಹೋಗಲು ಸಂಘ ಪರಿವಾರ ಸೂಚನೆ ಬೆಂಗಳೂರು: ಮುಖ್ಯಮಂತಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಳಗಿಸಿ, ಅಧಿಕಾರ ಹಿಡಿಯುವ ವಿಷಯದಲ್ಲಿ ರಾಜ್ಯ ಬಿಜೆಪಿ ಯಲ್ಲೇ ಗೊಂದಲ ನಿರ್ಮಾಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚನೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಸಂಘಟನಾ ಕಾರ್ಯದರ್ಶಿ ಸಂತೋಷ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ. ಸಂಘ ಪರಿವಾರಕ್ಕಂತೂ ವಲಸಿಗರನ್ನು ಕಟ್ಟಿಕೊಂಡು ಸರ್ಕಾರ ಮಾಡುವ ಬದಲು ಮಧ್ಯಂತರ ಚುನಾವಣೆಗೆ ತೆರಳಿ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ. ಹಠಾತ್ ಬೆಳವಣಿಗೆಯಲ್ಲಿ…

ಬಿಜೆಪಿ ಚಾಣಕ್ಯನಿಗೆ `ಗೃಹ’ ಬಲ
ಮೈಸೂರು

ಬಿಜೆಪಿ ಚಾಣಕ್ಯನಿಗೆ `ಗೃಹ’ ಬಲ

June 1, 2019

ನವದೆಹಲಿ: ನಿನ್ನೆಯಷ್ಟೇ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿಯವರು ತಮ್ಮ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಬಿಜೆಪಿಯ ಚಾಣಕ್ಯ ಎಂದೇ ಕರೆಯಲ್ಪಡುವ ಅಮಿತ್ ಶಾ ಅವರಿಗೆ ಮಹತ್ವದ ಗೃಹ ಖಾತೆಯನ್ನು ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಸಿಬ್ಬಂದಿ, ಸಾರ್ವಜನಿಕ ಕುಂದು-ಕೊರತೆ ಮತ್ತು ಪಿಂಚಣಿ, ಪರಮಾಣು ಶಕ್ತಿ, ಬಾಹ್ಯಾಕಾಶ, ಎಲ್ಲಾ ಪ್ರಮುಖ ನೀತಿಗಳ ನಿರ್ವಹಣೆ ಖಾತೆಗಳನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಕರ್ನಾಟಕದಿಂದ ಕೇಂದ್ರ ಸಂಪುಟ ಸೇರಿರುವ ಡಿ.ವಿ.ಸದಾನಂದಗೌಡರಿಗೆ ಕಳೆದ ಅವಧಿಯಲ್ಲಿ ದಿವಂಗತ…

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ಕೈ’ ಮೇಲುಗೈ
ಮೈಸೂರು

ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ‘ಕೈ’ ಮೇಲುಗೈ

June 1, 2019

ಬೆಂಗಳೂರು: ರಾಷ್ಟ್ರದ ಏಕತೆ ಮತ್ತು ಸಮಗ್ರತೆ ದೃಷ್ಟಿಯಿಂದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ ಕರ್ನಾಟಕದ ಪ್ರಜ್ಞಾವಂತ ಮತದಾರರು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೆ ಮೇ 29ರಂದು ರಾಜ್ಯದ 61 ಸ್ಥಳೀಯ ಸಂಸ್ಥೆ ಗಳಿಗೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿ, ಕಾಂಗ್ರೆಸ್ ಮೊದಲ ಸಾಲಿನಲ್ಲಿದ್ದರೆ, ನಂತರದ ಸ್ಥಾನವನ್ನು ಬಿಜೆಪಿ ಮತ್ತು ಜೆಡಿಎಸ್ ಪಡೆದುಕೊಂಡಿವೆ. 61 ನಗರ ಸ್ಥಳೀಯ ಸಂಸ್ಥೆಗಳು ನಗರಸಭೆಯ 248, ಪಟ್ಟಣ ಪಂಚಾಯ್ತಿಯ 330…

ನಂಜನಗೂಡು ನಗರಸಭೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ
ಮೈಸೂರು

ನಂಜನಗೂಡು ನಗರಸಭೆಯಲ್ಲಿ ಬಿಜೆಪಿಗೆ ಅಧಿಕ ಸ್ಥಾನ

June 1, 2019

ಮೈಸೂರು: ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಒಂದು ನಗರ ಸಭೆ, 6 ಪುರಸಭೆ ಮತ್ತು 4 ಪಟ್ಟಣ ಪಂಚಾಯ್ತಿಗಳ ಫಲಿತಾಂಶ ಹೊರಬಿದ್ದಿದ್ದು, ಮೈಸೂರು ಜಿಲ್ಲೆಯಲ್ಲಿ ಚುನಾವಣೆ ನಡೆದ ಏಕೈಕ ನಗರ ಸಭೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದರೆ, ಜೆಡಿಎಸ್ 2, ಕಾಂಗ್ರೆಸ್, ಬಿಜೆಪಿ ತಲಾ ಒಂದು ಪುರಸಭೆಯ ಆಡಳಿತದ ಚುಕ್ಕಾಣಿ ಹಿಡಿದಿವೆ. 2 ಪುರಸಭೆಗಳಲ್ಲಿ ಅತಂತ್ರ ಫಲಿತಾಂಶ ಬಂದಿದೆ. 4 ಪಟ್ಟಣ ಪಂಚಾಯ್ತಿಗಳ ಪೈಕಿ ಒಂದರಲ್ಲಿ ಕಾಂಗ್ರೆಸ್ ಅಧಿಪತ್ಯ ಸಾದಿಸಿದರೆ, ಉಳಿದ 3 ಪಪಂಗಳಲ್ಲಿ ಅತಂತ್ರ…

ಸರ್ಕಾರ ರಚಿಸಲು ಮೋದಿಗೆ ರಾಷ್ಟ್ರಪತಿ ಆಹ್ವಾನ
ಮೈಸೂರು

ಸರ್ಕಾರ ರಚಿಸಲು ಮೋದಿಗೆ ರಾಷ್ಟ್ರಪತಿ ಆಹ್ವಾನ

May 26, 2019

ನವದೆಹಲಿ: ಕೇಂದ್ರದಲ್ಲಿ ಸರ್ಕಾರ ರಚಿಸಲು ಎನ್‍ಡಿಎ ಮೈತ್ರಿ ಕೂಟದ ಸಂಸದೀಯ ನಾಯಕ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾತ್ರಿ ಆಹ್ವಾನ ನೀಡಿದರು. ಎನ್‍ಡಿಎ ಸಂಸದೀಯ ನಾಯಕರಾಗಿ ಆಯ್ಕೆಯಾದ ನಂತರ ಮೋದಿ ಅವರು ಇಂದು ಸಂಜೆ ರಾಷ್ಟ್ರಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ಅದಕ್ಕೆ ಸಮ್ಮತಿಸಿದ ರಾಷ್ಟ್ರಪತಿ, ಸರ್ಕಾರ ರಚನೆಗೆ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ರಾಷ್ಟ್ರ ಪತಿ ಭವನ ಟ್ವೀಟ್ ಮಾಡಿದೆ. ಇದೇ ವೇಳೆ ರಾಷ್ಟ್ರಪತಿ ಭವನದಲ್ಲಿ…

1 2 3 4 15
Translate »