Tag: BJP

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆದ್ದು ಬನ್ನಿ, ಮರುದಿನವೇ ಬಿ.ಎಸ್.ಯಡಿಯೂರಪ್ಪ ಸಿಎಂ ಆಗ್ತಾರೆ

February 23, 2019

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರ ರಚಿಸಲು ಬೇಡುತ್ತಾ ಕೂರುವ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಸೀಟುಗಳನ್ನು ಗೆಲ್ಲಿಸಿ, ಮರು ದಿನವೇ ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಅಧಿಕಾರ ಗದ್ದುಗೆ ಹಿಡಿಯುತ್ತದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸ್ಥಳೀಯ ನಾಯಕರಿಗೆ ತಿಳಿಸಿದ್ದಾರೆ. ನಿನ್ನೆ ತಡರಾತ್ರಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅಮಿತ್ ಷಾ, ನೇರವಾಗಿಯೇ ಆಪರೇಷನ್ ಕಮಲ ಕಾರ್ಯಾಚರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ನಾವೇ ಸರ್ಕಾರ ರಚಿಸಬೇಕಿತ್ತು. ಆದರೆ ಸಂವಿಧಾನ…

ಉಗ್ರರಿಗೆ ತಕ್ಕ ಉತ್ತರ ನೀಡುವುದು ನಿಶ್ಚಿತ
ಮೈಸೂರು

ಉಗ್ರರಿಗೆ ತಕ್ಕ ಉತ್ತರ ನೀಡುವುದು ನಿಶ್ಚಿತ

February 18, 2019

ಬೆಂಗಳೂರು: ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಕಾರಣರಾದವ ರಿಗೆ ತಕ್ಕ ಉತ್ತರ ನೀಡುವುದು ನಿಶ್ಚಿತ. ನಾವು ತಾಳ್ಮೆಯಿಂದ ಕಾಯೋಣ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಪುಲ್ವಾಮಾದಲ್ಲಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಸೇವೆಯನ್ನು ಸ್ಮರಿಸಿ ಯೋಧ ರಿಗೆ ಶ್ರದ್ಧಾಂಜಲಿ ಸಲ್ಲಿಸಲು ಇಂದು ಬೆಂಗಳೂರಿನಲ್ಲಿ ಬೃಹತ್ ಸಭೆ ಆಯೋ ಜನೆಗೊಂಡಿತ್ತು. ರಾಜ್ಯ ಬಿಜೆಪಿ ಅಧ್ಯಕ್ಷರೂ ಆದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಈ ಸಂದರ್ಭದಲ್ಲಿ ಉಗ್ರವಾದ ಖಂಡಿಸಿ ನಡೆದ ಧರಣಿಯ ನೇತೃತ್ವ ವಹಿಸಿದ್ದರು. ಸಭೆಯಲ್ಲಿ…

ಹಳೆ ಟ್ಯೂಬ್‍ಲೈಟ್ ಚೋಕ್(ಹೋಲ್ಡರ್)  ಹಿಡಿದು ಬಿಜೆಪಿ ಸದಸ್ಯರಿಂದ ಪ್ರತಿಭಟನೆ
ಮೈಸೂರು

ಹಳೆ ಟ್ಯೂಬ್‍ಲೈಟ್ ಚೋಕ್(ಹೋಲ್ಡರ್) ಹಿಡಿದು ಬಿಜೆಪಿ ಸದಸ್ಯರಿಂದ ಪ್ರತಿಭಟನೆ

February 15, 2019

ಮೈಸೂರು: ಮೈಸೂರು ನಗರದಲ್ಲಿ ಕಳೆದ ಒಂದೂವರೆ ವರ್ಷದಿಂದ ಬೀದಿ ದೀಪ ಅಳವಡಿಸದೆ ಪಾಲಿಕೆ ನಿರ್ಲಕ್ಷಿಸಿದೆ ಎಂದು ಆರೋಪಿಸಿ ಪಾಲಿಕೆ ಕಚೇರಿ ಮುಂದೆ ಬಿಜೆಪಿ ಪಾಲಿಕೆ ಸದ ಸ್ಯರು ಹಳೆ ಟ್ಯೂಬ್ ಲೈಟ್‍ನ ಚೋಕ್(ಹೋಲ್ಡರ್) ಹಿಡಿದು ಪ್ರತಿಭಟನೆ ನಡೆಸಿದರು. ಸಾಂಸ್ಕೃತಿಕ ನಗರಿ ಮೈಸೂರಿನ 65 ವಾರ್ಡ್‍ಗಳಲ್ಲಿಯೂ ಬಹುತೇಕ ಕಡೆ ಬೀದಿ ದೀಪವಿಲ್ಲದೆ ಸಾರ್ವಜನಿಕರು ಪರ ದಾಡುವಂತಾಗಿದೆ. ವಿದ್ಯುತ್ ಮಿತ ಬಳಕೆ ಹಿನ್ನೆಲೆಯಲ್ಲಿ ಎಲ್ಲೆಡೆ ಎಇಡಿ ಬಲ್ಬ್ ಅಳ ವಡಿಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಇದು ಒಳ್ಳೆ ಬೆಳವಣಿಗೆ. ಆದರೆ…

`ಆಪರೇಷನ್ ಕಮಲ’ ಆಡಿಯೋ ಪ್ರಕರಣ ತನಿಖೆ ಎಸ್‍ಐಟಿಯೋ, ಸದನ ಸಮಿತಿಯೋ
ಮೈಸೂರು

`ಆಪರೇಷನ್ ಕಮಲ’ ಆಡಿಯೋ ಪ್ರಕರಣ ತನಿಖೆ ಎಸ್‍ಐಟಿಯೋ, ಸದನ ಸಮಿತಿಯೋ

February 13, 2019

ಬೆಂಗಳೂರು: ಆಪರೇಷನ್ ಕಮಲ ಆಡಿಯೋದಲ್ಲಿ ಸ್ಪೀಕರ್ ವಿರುದ್ಧ ಮಾಡಲಾಗಿರುವ 50 ಕೋಟಿ ರೂ. ಲಂಚದ ಆರೋಪ ಸಂಬಂಧ ಯಾವ ತನಿಖೆ ನಡೆಸಬೇಕು ಎಂಬುದರ ಬಗ್ಗೆ ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ಛೇಂಬರ್‍ನಲ್ಲಿ ನಾಳೆ ನಡೆಯಲಿರುವ ಆಡಳಿತ ಮತ್ತು ವಿಪಕ್ಷ ನಾಯಕರ ಸಭೆಯಲ್ಲಿ ನಿರ್ಧಾರವಾಗಲಿದೆ. ನಾಳೆ ಬೆಳಿಗ್ಗೆ 10.30ಕ್ಕೆ ಸ್ಪೀಕರ್ ರಮೇಶ್‍ಕುಮಾರ್, ಆಡಳಿತ ಮತ್ತು ಪ್ರತಿಪಕ್ಷದ ನಾಯಕರ ಸಭೆಯನ್ನು ತಮ್ಮ ಛೇಂಬರ್‍ನಲ್ಲಿ ಕರೆದಿದ್ದು, ಅಲ್ಲಿ ತೆಗೆದು ಕೊಂಡ ನಿರ್ಣಯವನ್ನು ಬೆಳಿಗ್ಗೆ 11.30ಕ್ಕೆ ಸಮಾ ವೇಶಗೊಳ್ಳಲಿರುವ ವಿಧಾನಸಭೆಯಲ್ಲಿ ಪ್ರಕಟಿಸ ಲಾಗುವುದು. ಈಗಾಗಲೇ…

ಬಿಜೆಪಿ ಫ್ಯೂಸ್ ಕಿತ್ತಾಕಿದ್ದೇನೆ…!
ಮೈಸೂರು

ಬಿಜೆಪಿ ಫ್ಯೂಸ್ ಕಿತ್ತಾಕಿದ್ದೇನೆ…!

February 5, 2019

ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಾಯಕರಿಗೆ ಛಾನ್ಸೇ ಇಲ್ಲ: ಸಿಎಂ ಕುಮಾರಸ್ವಾಮಿ ನಿಶ್ಚಿಂತೆ ಮಾತು ಬೆಂಗಳೂರು: ಭಾರತೀಯ ಜನತಾ ಪಕ್ಷ ಏನೇ ಪ್ರಯತ್ನ ಮಾಡಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಈಗಾಗಲೇ ಅವರ `ಫ್ಯೂಸ್’ ಕಿತ್ತು ಹಾಕಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪತ್ರಿಕಾ ಸಂಪಾದಕರ ಜೊತೆ ಅನೌಪಚಾರಿಕವಾಗಿ ಮಾತನಾಡುವ ಸಂದರ್ಭದಲ್ಲಿ ಪ್ರತಿ ಬಾರಿ ಸರ್ಕಾರ ಉರುಳಿಸುವ ಪ್ರಯತ್ನದಲ್ಲಿದ್ದಾಗ ಬಿಜೆಪಿ ಮುಖಂಡರು ಮತ್ತು ಶಾಸಕರೇ ನನ್ನ ನೆರವಿಗೆ ನಿಂತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ…

ಆಪರೇಷನ್ ಕಮಲ ಮುಂದುವರೆದಿದೆ
ಮೈಸೂರು

ಆಪರೇಷನ್ ಕಮಲ ಮುಂದುವರೆದಿದೆ

January 26, 2019

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವನ್ನು ಉರುಳಿಸುವ ಸಲುವಾಗಿ ಆಪರೇಷನ್ ಕಮಲ ಕಾರ್ಯಾಚರಣೆಯನ್ನು ಬಿಜೆಪಿ ಮುಂದು ವರೆಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರ ಜೊತೆ ಬಜೆಟ್ ಪೂರ್ವಭಾವಿ ಸಭೆ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕೂಡ ಕಾಂಗ್ರೆಸ್‍ನ ಶಾಸಕರೊಬ್ಬರಿಗೆ ಗಿಫ್ಟ್ ಎಲ್ಲಿಗೆ ಕಳುಹಿಸಬೇಕು ಎಂದು ಕರೆ ಮಾಡಿದ್ದರು. ಇದು ಅಂತಿಂತಹ ಗಿಫ್ಟ್ ಅಲ್ಲ, ಕಳೆದ ಬಾರಿಗಿಂತ ದೊಡ್ಡ ಮೊತ್ತದ್ದಾ ಗಿದೆ. ಅದನ್ನು ನೀವು ಕೇಳಿದರೆ…

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ
ಮೈಸೂರು

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ

January 20, 2019

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮದಲ್ಲಿನ ರೆಸಾರ್ಟ್ ನಲ್ಲಿ, ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‍ನಲ್ಲಿ, ಇವರನ್ನೆಲ್ಲ ನಂಬಿ ಮತ ಹಾಕಿದ ಜನ ಬೀದಿ ಯಲ್ಲಿ…! ಎಲ್ಲಿಗೆ ಬಂತು ಪ್ರಜಾಪ್ರಭುತ್ವ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ಶಾಸಕರ ಕಚ್ಚಾಟದಿಂದ ರಾಜ್ಯದ ಜನರಿಗೆ ಪೀಕಲಾಟ ಶುರು ವಾಗಿದೆ. ಆದರೆ ಅಧಿಕಾರಿಗಳಿಗೆ ಮಾತ್ರ ಹಬ್ಬದ ವಾತಾವರಣ ಉಂಟಾಗಿದೆ. ಸರ್ಕಾರ ಉರುಳಿಸುವ-ಉಳಿಸಿಕೊಳ್ಳುವ ಪ್ರಯತ್ನ ಸರ್ಕಾರ ರಚನೆಯಾದ ಏಳು ತಿಂಗಳಿ ನಿಂದಲೂ ನಡೆಯುತ್ತಿದೆ. ಇನ್ನು…

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ
ಮೈಸೂರು

ಬಲ ಪ್ರದರ್ಶನಕ್ಕೆ ಬಿಜೆಪಿ ನಿರ್ಧಾರ

January 20, 2019

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್ ಮಂಡನೆಗಾಗಿ ಕರೆಯಲಾಗುವ ವಿಧಾನಸಭಾ ಅಧಿವೇಶನ ಸಂದರ್ಭದಲ್ಲೇ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ನಿರ್ಧರಿಸಿದೆ. ಈ ಸಂಬಂಧ ಸಮಾಲೋಚನೆ ನಡೆಸಲು ರಾಜ್ಯ ಬಿಜೆಪಿ ನಾಯಕರು ಮತ್ತು ಪ್ರಮುಖ ಶಾಸಕರು ಸಭೆ ನಡೆಸಲಿದ್ದಾರೆ. ಮತ್ತೊಮ್ಮೆ ಆಪರೇಷನ್ ಕಮಲದ ಯತ್ನ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ಕಾರ್ಯತಂತ್ರ ಬದಲಿಸಿರುವ ಬಿಜೆಪಿ ಕೊನೆಯ ಅಸ್ತ್ರವಾಗಿ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದೆ. ಆಪರೇಷನ್ ಕಮಲದ ಮೂಲಕ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗಿದ್ದ ಕಾಂಗ್ರೆಸ್‍ನ ಅತೃಪ್ತ ಶಾಸಕರು ಕೊನೆ…

ಬಿಜೆಪಿಯ ಆಪರೇಷನ್ ಕಮಲ ವಿಫಲ ದೋಸ್ತಿ ಸರ್ಕಾರ ಅಬಾಧಿತ
ಮೈಸೂರು

ಬಿಜೆಪಿಯ ಆಪರೇಷನ್ ಕಮಲ ವಿಫಲ ದೋಸ್ತಿ ಸರ್ಕಾರ ಅಬಾಧಿತ

January 17, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಪತನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಡೆಸಿದ ಯತ್ನ ವಿಫಲಗೊಂಡಿದ್ದು, ಪಕ್ಷದ ಶಾಸಕರು ಹರಿಯಾಣದ ಗುರುಗ್ರಾಮದಿಂದ ನಗರಕ್ಕೆ ಹಿಂತಿರುಗುತ್ತಿದ್ದಾರೆ. ಮತ್ತೊಂದೆಡೆ ತಮ್ಮ ಸದಸ್ಯತ್ವ ತೊರೆದು ಬಿಜೆಪಿ ಬೆಂಬಲಿಸಲು ಮುಂಬೈ ಸೇರಿದಂತೆ ರಾಷ್ಟ್ರದ ವಿವಿಧೆಡೆ ಪ್ರತ್ಯೇಕವಾಗಿ ವಾಸ್ತವ್ಯ ಹೂಡಿದ್ದ ಐವರು ಕಾಂಗ್ರೆಸ್ ಸದಸ್ಯರು ರಾಜಧಾನಿಗೆ ಬರಿಗೈಲಿ ವಾಪಸಾಗುತ್ತಿದ್ದಾರೆ. ಯಾವ ಶಾಸಕರನ್ನು ನೆಚ್ಚಿಕೊಂಡು ದೋಸ್ತಿ ಸರ್ಕಾರ ಕೆಡವಲು ಬಿಜೆಪಿ ಸಂಚು ರೂಪಿಸಿತ್ತೋ ಅದೇ ಶಾಸಕರು ತಮ್ಮ ತಮ್ಮ ಪಕ್ಷಗಳತ್ತ…

ಬಿಜೆಪಿಯ ಆಪರೇಷನ್ ಕಮಲ ಫಲ ನೀಡಲ್ಲ
ಮೈಸೂರು

ಬಿಜೆಪಿಯ ಆಪರೇಷನ್ ಕಮಲ ಫಲ ನೀಡಲ್ಲ

January 15, 2019

ಮೈಸೂರು: ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯವರು ಮಾಡುತ್ತಿರುವ ಆಪರೇಷನ್ ಕಮಲ ಫಲ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರಿನ ಕೆಪಿಎ ಕವಾಯಿತು ಮೈದಾನದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ, ಮುಂಬೈ ನಲ್ಲಿರುವ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕ ದಲ್ಲಿದ್ದಾರೆ. ಅವರು ನನ್ನ ಸ್ನೇಹಿತರು. ನನಗೆ ಹೇಳಿಯೇ ಮುಂಬೈಗೆ ಹೋಗಿದ್ದಾರೆ. ಇಂದು ಬೆಳಿಗ್ಗೆ 7.30 ಗಂಟೆಯಲ್ಲೂ ಆ ಮೂವರು ಶಾಸಕರೊಂದಿಗೆ ಮೊಬೈಲ್‍ನಲ್ಲಿ ಮಾತನಾಡಿದ್ದೇನೆ. ಯಾರೂ ಪಕ್ಷ ಬಿಡುವ ಮನಸ್ಥಿತಿಯಲ್ಲಿಲ್ಲ ಎಂದು ನುಡಿದರು. ರಾಜ್ಯದಲ್ಲಿ ಆಪರೇಷನ್ ಕಮಲ…

1 4 5 6 7 8 15
Translate »