Tag: BJP

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ
ಮಂಡ್ಯ

ಬಿಜೆಪಿ ಅಭ್ಯರ್ಥಿ ಪರ ಬಿಎಸ್‍ವೈ ಭರ್ಜರಿ ಪ್ರಚಾರ

October 24, 2018

ಮಂಡ್ಯ: ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದ ನಾಯಕರು ಮಂಗಳವಾರ ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧೆಡೆ ಭರ್ಜರಿ ಪ್ರಚಾರ ನಡೆಸಿದರು. ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್. ಪೇಟೆ ಮತ್ತು ಕೆ.ಆರ್.ನಗರ ಸೇರಿದಂತೆ ವಿವಿಧೆಡೆಗಳಲ್ಲಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಆರ್.ಅಶೋಕ್, ಚಿತ್ರನಟಿ ತಾರಾ ಸೇರಿದಂತೆ ಹಲವು ನಾಯಕರು ಬಹಿರಂಗ ಪ್ರಚಾರ ನಡೆಸಿದರು. ಶ್ರಿರಂಗಪಟ್ಟಣ: ಜನ್ಮಭೂಮಿ ಮಂಡ್ಯಜಿಲ್ಲೆ, ಕರ್ಮಭೂಮಿ ಶಿವಮೊಗ್ಗ. ಆದರೆ, ಈ ನನ್ನ ಜನ್ಮಭೂಮಿ ಮಂಡ್ಯದಿಂದ ಒಬ್ಬನೇ ಒಬ್ಬ ಬಿಜೆಪಿಯ ಅಭ್ಯರ್ಥಿಯನ್ನು…

ನಾಳೆ ಬಿಎಸ್‍ವೈ ನೇತೃತ್ವದಲ್ಲಿ ಬಹಿರಂಗ ಸಭೆ
ಮಂಡ್ಯ

ನಾಳೆ ಬಿಎಸ್‍ವೈ ನೇತೃತ್ವದಲ್ಲಿ ಬಹಿರಂಗ ಸಭೆ

October 22, 2018

ಕೆ.ಆರ್.ಪೇಟೆ:  ಲೋಕಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ಅ. 23ರಂದು ಪಟ್ಟಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಹಿರಂಗ ಸಭೆಯು ನಡೆಯಲಿದ್ದು, ಸಭೆಯಲ್ಲಿ ತಾಲೂಕಿನ ಎಲ್ಲಾ 6 ಹೋಬಳಿಗಳಿಂದ 25 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿ ದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದಾಗ ಜಿಲ್ಲೆಯ ರೈತರ ಜೀವನಾಡಿ…

ಬಿಜೆಪಿ ವಿರುದ್ಧ ದೋಸ್ತಿ ರಣಕಹಳೆ
ಮೈಸೂರು

ಬಿಜೆಪಿ ವಿರುದ್ಧ ದೋಸ್ತಿ ರಣಕಹಳೆ

October 21, 2018

ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನು ಮಟ್ಟ ಹಾಕಲು ಕರ್ನಾಟಕ ದಿಂದಲೇ ಜಾತ್ಯಾತೀತ ಶಕ್ತಿಗಳು ಒಂದಾಗಿ ಹೋರಾಟ ಮಾಡಲು ಭೂಮಿಕೆ ಸಿದ್ಧಗೊಂಡಿದೆ. ಹಾವು ಮುಂಗುಸಿಯಂತೆ ಬೆನ್ನ ಹಿಂದೆಯೇ ರಾಜಕೀಯ ಮಾಡುತ್ತಿದ್ದ ಹಾಗೂ ಕಡುವೈರಿಗಳೆಂದೇ ಬಣ್ಣಿಸಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಬಿಜೆಪಿಯ ವಿರುದ್ಧ ಸಮರ ಸಾರಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ 3 ಲೋಕಸಭೆ, 2 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿ ಬಿಜೆಪಿಯ ವಿರುದ್ಧ…

ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಕೊಡಗು

ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

October 3, 2018

ಮಡಿಕೇರಿ:  ಮರಗೋಡು ಬಿಜೆಪಿ ಸ್ಥಾನೀಯ ಸಮಿತಿ ಕಾರ್ಯದರ್ಶಿ ಕಾನಡ್ಕ ತಿಲಕ್‍ರಾಜ್ ಹತ್ಯೆ ಖಂಡಿಸಿ, ಜಿಲ್ಲಾ ಬಿಜೆಪಿ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ಶಾಸಕರುಗಳಾದ ಕೆ.ಜಿ.ಬೋಪಯ್ಯ, ಅಪ್ಪಚ್ಚು ರಂಜನ್ ನೇತೃತ್ವ ದಲ್ಲಿ ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ಗೃಹ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆ ಮಾಡಿದ ಆರೋಪಿಯ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಈ ಸಂದರ್ಭ ಮಾತನಾಡಿದ, ಶಾಸಕ ಕೆ.ಜಿ.ಬೋಪಯ್ಯ…

ಅಧಿಕಾರ ಹಿಡಿಯುವ ಕನಸು ಕಾಣುತ್ತಿರುವ ಬಿಜೆಪಿಗೆ ಪರಿಷತ್ ಚುನಾವಣೆಗೂ ಅಭ್ಯರ್ಥಿಗಳ ಕಣಕ್ಕಿಳಿಸಲಾಗದಂತಹ ಪರಿಸ್ಥಿತಿ
ಮೈಸೂರು

ಅಧಿಕಾರ ಹಿಡಿಯುವ ಕನಸು ಕಾಣುತ್ತಿರುವ ಬಿಜೆಪಿಗೆ ಪರಿಷತ್ ಚುನಾವಣೆಗೂ ಅಭ್ಯರ್ಥಿಗಳ ಕಣಕ್ಕಿಳಿಸಲಾಗದಂತಹ ಪರಿಸ್ಥಿತಿ

September 25, 2018

ಬೆಂಗಳೂರು: – ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಹೊಸ ಸರ್ಕಾರ ರಚನೆಗೆ ಮುಂದಾಗಿದ್ದ ಬಿಜೆಪಿ, ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದೆ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದಿರುವುದರಿಂದ ನಾಮಪತ್ರ ಸಲ್ಲಿಸಿ ರುವ ಕಾಂಗ್ರೆಸ್‍ನ ನಜೀರ್ ಅಹಮದ್, ವೇಣುಗೋಪಾಲ್ ಹಾಗೂ ಜೆಡಿಎಸ್‍ನ ರಮೇಶ್ ಗೌಡ ಅವಿರೋಧ ಆಯ್ಕೆ ಖಚಿತ. ಸರ್ಕಾರ ರಚನೆಗಾಗಿ ಮೈತ್ರಿ ಪಕ್ಷಗಳ 18 ಶಾಸಕರನ್ನು ಸೆಳೆದಿದ್ದು, ಕುಮಾರ ಸ್ವಾಮಿ ನೇತೃತ್ವದ ಸರ್ಕಾರ ಪತನಗೊಳಿ…

ಕೆ.ಆರ್.ಕ್ಷೇತ್ರದ ನೂತನ ಬಿಜೆಪಿ ಕಾರ್ಪೊರೇಟರ್‍ಗಳಿಗೆ ಸನ್ಮಾನ
ಮೈಸೂರು

ಕೆ.ಆರ್.ಕ್ಷೇತ್ರದ ನೂತನ ಬಿಜೆಪಿ ಕಾರ್ಪೊರೇಟರ್‍ಗಳಿಗೆ ಸನ್ಮಾನ

September 24, 2018

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೈಸೂರು ಮಹಾನಗರ ಪಾಲಿಕೆಗೆ ಬಿಜೆಪಿಯಿಂದ ಆಯ್ಕೆಯಾಗಿರುವ ಕಾರ್ಪೊರೇಟರ್‍ಗಳಿಗೆ ಭಾನು ವಾರ ಮೈಸೂರಿನ ಅದಿತ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಭಿನಂದಿಸಲಾಯಿತು. ಮೈಸೂರಿನ ಚಾಮುಂಡಿಪುರಂನ ಖಾಸಗಿ ಹೋಟೆಲ್‍ನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪಾಲಿಕೆಯ ನೂತನ ಕಾರ್ಪೊರೇಟರ್‍ಗಳಾದ ಎಂ.ಸಿ.ರಮೇಶ್, ಎಂ.ಗೀತಶ್ರೀ, ಕೆ.ಚಂಪಕ, ಶಾರದಮ್ಮ, ಜಿ.ರೂಪ, ಎನ್.ಸೌಮ್ಯ ಉಮೇಶ್‍ಕುಮಾರ್, ಆರ್.ಶಾಂತಮ್ಮ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೈಕ್ ಚಂದ್ರು, ನೂತನ ಕಾರ್ಪೊರೇಟರ್‍ಗಳಿಗೆ ಅವರ ಮುಂದಿರುವ ಜವಾಬ್ದಾರಿಗಳ ಬಗ್ಗೆ ಮನವರಿಕೆ ಮಾಡಿಕೊಡುವುದು…

ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು
ಮೈಸೂರು

ಸಿಎಂ ಕುಮಾರಸ್ವಾಮಿ ವಿರುದ್ಧ ಡಿಜಿಪಿಗೆ ಬಿಜೆಪಿ ದೂರು

September 22, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸಿದರೆ ಬಿಜೆಪಿ ವಿರುದ್ಧ ದಂಗೆ ಏಳುವಂತೆ ಜನರಿಗೆ ಕರೆ ಕೊಡುವುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಕುಮಾರಸ್ವಾಮಿ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಡಿಜಿಪಿ ನೀಲಮಣಿ ರಾಜು ಅವರಿಗೆ ಬಿಜೆಪಿ ದೂರು ನೀಡಿದೆ. ವಿಧಾನಸಭೆಯ ಪ್ರತಿಪಕ್ಷದ ಉಪ ನಾಯಕ ಗೋವಿಂದ ಕಾರಜೋಳ ನೇತೃತ್ವದ ಬಿಜೆಪಿ ನಿಯೋಗದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸದಸ್ಯರಾದ ಮಾಡಾಳು ವಿರೂಪಾಕ್ಷಪ್ಪ, ಸಿ.ಎಂ. ಉದಾಸಿ, ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ತೇಜಸ್ವಿನಿ ರಮೇಶ್‍ಗೌಡ ಮತ್ತಿತರನ್ನೊಳಗೊಂಡ ನಿಯೋಗವು ಡಿಜಿಪಿಗೆ ದೂರು…

ಬಿಜೆಪಿಯಿಂದ ಭಾರೀ ಪ್ರತಿಭಟನೆ
ಹಾಸನ

ಬಿಜೆಪಿಯಿಂದ ಭಾರೀ ಪ್ರತಿಭಟನೆ

September 22, 2018

ಹಾಸನ: ಬಿಎಸ್‍ವೈ ಹಾಗೂ ಪಕ್ಷದ ವಿರುದ್ಧ ದಂಗೆ ಏಳಬೇಕೆಂಬ ಸಿಎಂ ಹೆಚ್‍ಡಿಕೆ ಹೇಳಿಕೆ ಖಂಡಿಸಿ ನಗರದಲ್ಲಿಂದು ಬಿಜೆಪಿ ಜಿಲ್ಲಾಧ್ಯಕ್ಷ ಯೋಗಾರಮೇಶ್ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಮೆರ ವಣಿಗೆ ಮೂಲಕ ಸಂಚರಿಸಿ ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಜಮಾಯಿಸಿದ ಪ್ರತಿ ಭಟನಾಕಾರರು, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಸಮ್ಮಿಶ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಬೀಳುವ ಭಯದಿಂದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹತಾಶರಾಗಿದ್ದು, ಚನ್ನರಾಯಪಟ್ಟಣದಲ್ಲಿ ನಡೆದ ಕಾರ್ಯ ಕ್ರಮ ಉದ್ದೇಶಿಸಿ ಮಾತನಾಡುವಾಗ…

ಸರ್ಕಾರ ಉರುಳಿಸಲು ದಂಧೆಕೋರರ ಯತ್ನ : ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಕಂಗಾಲು
ಮೈಸೂರು

ಸರ್ಕಾರ ಉರುಳಿಸಲು ದಂಧೆಕೋರರ ಯತ್ನ : ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಕಂಗಾಲು

September 16, 2018

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಉರುಳಿಸಲು ಅಕ್ರಮ ದಂಧೆ ನಡೆಸುವ ಕಿಂಗ್‍ಪಿನ್‍ಗಳ ಸಹಕಾರವಿದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಆರೋಪದಿಂದ ವಿಚಲಿತವಾಗಿರುವ ಪ್ರತಿಪಕ್ಷ ಬಿಜೆಪಿ ಆರೋಪ ಕುರಿತು ತನಿಖೆ ನಡೆಸಬೇಕು ಇಲ್ಲವೇ ಕ್ಷಮೆ ಯಾಚಿಸಬೇಕು ಎಂದು ಪಟ್ಟು ಹಿಡಿದಿದೆ. ಜಂಟಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಬಿಜೆಪಿ ನಾಯಕರಾದ ಆಯನೂರು ಮಂಜುನಾಥ್, ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತಿತರರು, ಯಾವುದೇ ಕಾರಣಕ್ಕೂ ಸರ್ಕಾರ ಪತನಕ್ಕೆ ಬಿಜೆಪಿ ಪ್ರಯತ್ನಿಸು ತ್ತಿಲ್ಲ, ಮುಖ್ಯಮಂತ್ರಿ ಕುಮಾರಸ್ವಾಮಿ ಹಿಟ್ ಆಂಡ್ ರನ್ ಆರೋಪ ಮಾಡುತ್ತಿದ್ದಾರೆ ಎಂದರು….

ಆಪರೇಷನ್ ಕಮಲ ಮೂಲಕ  ಮೈತ್ರಿ ಸರ್ಕಾರ ಅಸ್ಥಿರಗೊಳಿಸುವ ಯತ್ನ
ಮೈಸೂರು

ಆಪರೇಷನ್ ಕಮಲ ಮೂಲಕ  ಮೈತ್ರಿ ಸರ್ಕಾರ ಅಸ್ಥಿರಗೊಳಿಸುವ ಯತ್ನ

September 13, 2018

ಬೆಂಗಳೂರು: ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್ ಮತ್ತು ಜಾತ್ಯಾತೀತ ಜನತಾದಳದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪ್ರದೇಶ ಕಾಂಗ್ರೆಸ್, ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಮುಖ್ಯಸ್ಥರಿಗೆ ದೂರು ನೀಡಲು ಮುಂದಾಗಿದೆ. ಕಾಂಗ್ರೆಸ್ ಸಿದ್ಧಪಡಿಸಿರುವ ದೂರಿನಂತೆ ಕಳೆದ ಕೆಲವು ದಿನಗಳಿಂದ ಈ ಜನಪ್ರಿಯ ಸರ್ಕಾರವನ್ನು ಅಸ್ಥಿರಗೊಳಿಸಲು ವಿರೋಧ ಪಕ್ಷವಾದ ಬಿಜೆಪಿಯ ಕೆಲವು ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ. ಆ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ವಿಜೇಂದ್ರ, ಪಕ್ಷದ…

1 6 7 8 9 10 15
Translate »