ಮೈಸೂರು: ಪಾಲಿಕೆ ಚುನಾವಣೆಯಲ್ಲಿ ಎನ್‍ಆರ್ ಕ್ಷೇತ್ರದ ವಾರ್ಡ್‍ಗಳಲ್ಲಿ ಸೋಲುವ ಭೀತಿಯಿಂದ ಕಾಂಗ್ರೆಸ್‍ನವರು ಕೋಮು ಸೌಹಾರ್ದತೆಕ್ಕೆ ಧಕ್ಕೆ ತರಲು ಮುಂದಾಗಿದ್ದು, ವಾರ್ಡ್ 16ರ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಮೇಯರ್ ಆರೀಫ್ ಹುಸೇನ್ ಪ್ರಚಾರದ ವೇಳೆ ಕೋಮು ಸೌಹಾರ್ದತೆಯನ್ನು ಕದಡುವಂತಹ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬಿ.ಪಿ.ಮಂಜುನಾಥ್ ಆರೋಪಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೀಫ್ ಹುಸೇನ್ ಅವರು ಪ್ರಚಾರದ ವೇಳೆ ಕೋಮು ಸಾಮರಸ್ಯ ಹಾಳು ಮಾಡುವಂತೆ ವರ್ತಿಸಿದ್ದಾರೆ. 16ನೇ…