Tag: BPL Card

ಡಿಸೆಂಬರ್ ಮೊದಲ ವಾರದಲ್ಲಿ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ
ಮೈಸೂರು

ಡಿಸೆಂಬರ್ ಮೊದಲ ವಾರದಲ್ಲಿ ಹೊಸ ಬಿಪಿಎಲ್, ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

November 22, 2020

ಬೆಂಗಳೂರು: ಕೊರೊನಾ ಹಿನ್ನೆಲೆ ಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೊಸದಾಗಿ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‍ಗಾಗಿ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿಗಳ ವಿಲೇ ಪ್ರಕ್ರಿಯೆಯನ್ನು ಆಹಾರ ಇಲಾಖೆಯು ಡಿಸೆಂಬರ್ ಮೊದಲ ವಾರದಲ್ಲಿ ಆರಂಭಿಸಲಿದೆ. ಜತೆಗೆ, ಆನ್‍ಲೈನ್‍ನಲ್ಲಿಯೂ ಹೊಸ ದಾಗಿ ಅರ್ಜಿ ಸಲ್ಲಿಸುವ ಸಂಬಂಧ ಅವ ಕಾಶ ಕಲ್ಪಿಸುವ ನಿರೀಕ್ಷೆಯಿದೆ. 9 ತಿಂಗಳ ಬಳಿಕ ಅನುಮತಿ: ಕೊರೊನಾ ನಿಯಂತ್ರಿಸುವ ಸಲುವಾಗಿ ಹೊಸದಾಗಿ ಅರ್ಜಿ ಸಲ್ಲಿಸುವ ಹಾಗೂ ಬಾಕಿ ಅರ್ಜಿ ಗಳ ವಿಲೇ ಪ್ರಕ್ರಿಯೆಯನ್ನು ತಾತ್ಕಾಲಿಕ ವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದ,…

ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಸೂಚನೆ
ಮೈಸೂರು

ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಸೂಚನೆ

June 21, 2020

ಮೈಸೂರು,ಜೂ.20-ಬಿಪಿಎಲ್ ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿ ರುವ ಬಡವರು ಹೊರತುಪಡಿಸಿ ಸರ್ಕಾರಿ/ ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ ವಿಶ್ವವಿದ್ಯಾಲಯ/ ಸಂಸ್ಥೆಯ ಅಧಿಕಾರಿ/ನೌಕರರು ಮತ್ತು ಅವರ ಅವಲಂಬಿತ ಕುಟುಂಬದವರು ಹೊಂದಿರುವುದು ಅಕ್ಷಮ್ಯ ಅಪರಾಧ. ಅಂತÀವರು ತಿಂಗಳೊಳಗಾಗಿ ಬಿಪಿಎಲ್ ಕಾರ್ಡ್ ಅನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಕೂಡಲೇ ಹಿಂದಿರುಗಿಸಿ ಕಾರ್ಡ್ ಅನ್ನು ರದ್ದುಪಡಿಸಿಕೊಳ್ಳತಕ್ಕದ್ದು ಎಂದು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. 1 ತಿಂಗಳ ನಂತರವೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಬಗ್ಗೆ ಮಾಹಿತಿ/ದೂರುಗಳು ಸ್ವೀಕೃತವಾದರೆ, ಅಂತಹ ಅಧಿಕಾರಿ/ನೌಕರರ ವಿರುದ್ಧ…

ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಎಚ್ಚರಿಕೆ
ಮೈಸೂರು

ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರಿಗೆ ಎಚ್ಚರಿಕೆ

June 13, 2020

ಬೆಂಗಳೂರು, ಜೂ. 12- ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಅವರ ಅವಲಂಬಿತರು ಪಡೆ ದಿರುವ ಬಿಪಿಎಲ್ ಕಾರ್ಡ್‍ಗಳನ್ನು ಒಂದು ತಿಂಗಳೊಳಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ ಗಳ ಇಲಾಖೆಗೆ ಹಿಂದಿರುಗಿಸದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಸರ್ಕಾರದ ಮುಖ್ಯ ಕಾರ್ಯ ದರ್ಶಿ ಟಿ.ಎಂ. ವಿಜಯಭಾಸ್ಕರ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿ ರುವ ಅವರು, ನಿಗಮ, ಮಂಡಳಿ, ಪ್ರಾಧಿ ಕಾರ, ವಿಶ್ವವಿದ್ಯಾನಿಲಯ ಸೇರಿದಂತೆ ಸಂಸ್ಥೆಗಳ ಅಧಿಕಾರಿಗಳು, ನೌಕರರು…

Translate »