Tag: Brahmin community

ವಿಪ್ರನಿಧಿ ಸ್ಥಾಪನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮನವಿ
ಮೈಸೂರು

ವಿಪ್ರನಿಧಿ ಸ್ಥಾಪನೆಗೆ ಸಚಿವ ಆರ್.ವಿ.ದೇಶಪಾಂಡೆ ಅವರಿಗೆ ಮನವಿ

June 20, 2018

ಮೈಸೂರು: ಮೈಸೂರು ನಗರಕ್ಕೆ ವಿವಿಧ ಕಾರ್ಯಕ್ರಮಗಳ ನಿಮಿತ್ತ ಭೇಟಿ ನೀಡಿದ್ದ ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವರಾದ ಆರ್.ವಿ ದೇಶಪಾಂಡೆ ಅವರನ್ನು ಬ್ರಾಹ್ಮಣ ಯುವ ವೇದಿಕೆಯ ಪದಾಧಿಕಾರಿಗಳು ಇಂದು ಸರ್ಕಾರಿ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಅವರನ್ನು ಅಭಿನಂದಿಸಿದರಲ್ಲದೆ, ಬ್ರಾಹ್ಮಣರ ಅಭಿವೃದ್ಧಿ ಪ್ರಾಧಿಕಾರ, ವಿಪ್ರನಿಧಿ ಸ್ಥಾಪನೆ ವಿಚಾರವಾಗಿ ಮನವಿ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್.ಎನ್.ಶ್ರೀಧರಮೂರ್ತಿ ಮಾತನಾಡಿ, ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪರಿಸ್ಥಿತಿ ತೀರಾ ಶೋಚನೀಯವಾಗಿದೆ. ಪ್ರತಿನಿತ್ಯ ಹಲವಾರು ಸಮಸ್ಯೆಗಳನ್ನು ಎದುರಿ…

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಪ್ರ ಬಂಧುಗಳ ಕೊಡುಗೆ ಅಪಾರ
ಮಂಡ್ಯ

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವಿಪ್ರ ಬಂಧುಗಳ ಕೊಡುಗೆ ಅಪಾರ

June 16, 2018

ಕೆ.ಆರ್.ಪೇಟೆ: ವಿಪ್ರ ಬಾಂಧವರು ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಧರ್ಮ ಉಳಿಸುವ ಕಾಯಕವನ್ನು ಶ್ರದ್ಧಾ ಭಕ್ತಿಯಿಂದ ಮಾಡುವ ಮೂಲಕ ಧಾರ್ಮಿಕ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಶಾಸಕ ನಾರಾಯಣಗೌಡ ಹೇಳಿದರು. ಪಟ್ಟಣದ ನಾಗಮಂಗಲ ರಸ್ತೆಯಲ್ಲಿ ರುವ ರಾಮ ಮಂದಿರದಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾದ ವತಿಯಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭ, ಶ್ರೀ ರಾಘವೇಂದ್ರಸ್ವಾಮಿ ಧ್ಯಾನ ಮಂದಿರ ಹಾಗೂ ವಿಪ್ರ ವಿದ್ಯಾರ್ಥಿಗಳ ಹಾಸ್ಟೆಲ್ ಕಟ್ಟಡದ ನಿರ್ಮಾಣಕ್ಕೆ ಆಯೋಜಿಸಿದ್ದ ಸಂಕಲ್ಪ ಪೂಜಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಆಚಾರ…

ಸರ್ಕಾರಗಳಿಂದ ಬ್ರಾಹ್ಮಣ ಸಮಾಜ ಕಡೆಗಣನೆ: ಆಚಾರ್ಯತ್ರಯರ ಜಯಂತಿಯಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಜಿ.ಎಂ.ಹೆಗಡೆ ವಿಷಾದ
ಚಾಮರಾಜನಗರ

ಸರ್ಕಾರಗಳಿಂದ ಬ್ರಾಹ್ಮಣ ಸಮಾಜ ಕಡೆಗಣನೆ: ಆಚಾರ್ಯತ್ರಯರ ಜಯಂತಿಯಲ್ಲಿ ಸಮಾಜದ ಜಿಲ್ಲಾಧ್ಯಕ್ಷ ಜಿ.ಎಂ.ಹೆಗಡೆ ವಿಷಾದ

June 12, 2018

ಗುಂಡ್ಲುಪೇಟೆ:  ‘ಬ್ರಾಹ್ಮಣ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿದ್ದಾರೆ. ಆದರೆ, ಇದುವರೆಗೆ ರಾಜ್ಯವನ್ನು ಆಳಿದ ಸರ್ಕಾರಗಳಿಗೆ ಸಮಾಜದವರು ಕಣ್ಣಿಗೆ ಬೀಳದಿರುವುದು ಶೋಚನೀಯ ಸಂಗತಿಯಾಗಿದೆ’ ಎಂದು ಜಿಲ್ಲಾ ಬ್ರಾಹ್ಮಣ ಸಮಾಜ ಅಧ್ಯಕ್ಷ ಜಿ.ಎಂ.ಹೆಗಡೆ ವಿಷಾದಿಸಿದರು. ಪಟ್ಟಣದ ಶ್ರೀರಾಮ ಮಂದಿರದಲ್ಲಿ ತಾಲ್ಲೂಕು ಬ್ರಾಹ್ಮಣ ಸಭಾ ಹಾಗೂ ಕೌಂಡಿನ್ಯ ವಿಪ್ರ ಬಳಗದ ವತಿಯಿಂದ ನಡೆದ ಆಚಾರ್ಯತ್ರಯರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಶ್ರೀಕಂಠ ಕುಮಾರ್ ಮಾತನಾಡಿ, ಮಹಾಸಭಾದ ಕಾರ್ಯಚಟುವಟಿಕೆ ತಿಳಿಸಿದರು. ಬ್ರಾಹ್ಮಣ…

1 2
Translate »