Tag: Brahmin conference

ಇತರರು ದ್ವೇಷಿಸುವುದಾದರೆ ಬ್ರಾಹ್ಮಣ ಧರ್ಮಕ್ಕೆ  ಭಾಷಾ, ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ
ಮೈಸೂರು

ಇತರರು ದ್ವೇಷಿಸುವುದಾದರೆ ಬ್ರಾಹ್ಮಣ ಧರ್ಮಕ್ಕೆ ಭಾಷಾ, ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡಿ

December 16, 2018

ಮೈಸೂರು: ಹಿಂದೂ ಧರ್ಮವನ್ನು ಇತರೆ ಸಮು ದಾಯಗಳು ದ್ವೇಷಿಸುವುದಾದರೆ, ಈ ಧರ್ಮವನ್ನು ಬ್ರಾಹ್ಮಣರಿಗೆ ಸೀಮಿತಗೊಳಿಸಿ ಭಾಷಾ ಮತ್ತು ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ಕರಾಮುವಿವಿ ಕುಲ ಸಚಿವ ಹಾಗೂ ನಿರ್ದೇಶಕ (ಪ್ರವೇಶಾತಿ) ಹಾಗೂ ಹಿರಿಯ ವಿದ್ವಾಂಸ ಡಾ.ಶೆಲ್ವಪಿಳೈ ಅಯ್ಯಂಗಾರ್ ಒತ್ತಾಯಿಸಿದರು. ಮೈಸೂರು-ನಂಜನಗೂಡು ರಸ್ತೆಯಲ್ಲಿ ರುವ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮ ದಲ್ಲಿ ಮೈಸೂರು ನಗರ ಮತ್ತು ಜಿಲ್ಲಾ ಬೃಹತ್ ಬ್ರಾಹ್ಮಣ ಸಮಾವೇಶ-2018ರ ಯುವ ಗೋಷ್ಠಿಯನ್ನು ಉದ್ಘಾಟಿಸಿ, ಅವರು ಮಾತ ನಾಡಿದರು. ಇತ್ತೀಚೆಗೆ…

ಬ್ರಾಹ್ಮಣ ಸಮಾವೇಶದಲ್ಲಿ ಸಮುದಾಯದ ಯುವ  ಜನರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ
ಮೈಸೂರು

ಬ್ರಾಹ್ಮಣ ಸಮಾವೇಶದಲ್ಲಿ ಸಮುದಾಯದ ಯುವ ಜನರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ

December 15, 2018

ಮೈಸೂರು: ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ವತಿ ಯಿಂದ ಡಿ.15 ಮತ್ತು 16ರಂದು ಆಯೋಜಿಸಿರುವ ಮೈಸೂರು ನಗರ ಮತ್ತು ಜಿಲ್ಲಾ ಮಟ್ಟದ ಬ್ರಾಹ್ಮಣ ಸಮಾವೇಶದಲ್ಲಿ ಸಮುದಾಯದ ಯುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳು ವಂತೆ ಮೈಸೂರು ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್.ಎನ್.ಶ್ರೀಧರಮೂರ್ತಿ ಕೋರಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ನಂಜನಗೂಡು ರಸ್ತೆಯ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಆವರಣ ದಲ್ಲಿ 2 ದಿನಗಳ ಕಾಲ ಸಮಾವೇಶ ನಡೆಯಲಿದೆ….

Translate »