Tag: Brahmin Convention

ಬ್ರಾಹ್ಮಣರು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ
ಮೈಸೂರು

ಬ್ರಾಹ್ಮಣರು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ

December 17, 2018

ಮೈಸೂರು:  ಬ್ರಾಹ್ಮ ಣರು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎನ್.ಕುಮಾರ್ ಇಂದಿಲ್ಲಿ ಸಲಹೆ ನೀಡಿದರು. ಮೈಸೂರಿನ ಅವಧೂತ ದತ್ತಪೀಠ ಗಣ ಪತಿ ಸಚ್ಚಿದಾನಂದ ಆಶ್ರಮದ ನಾದಮಂಟಪ ದಲ್ಲಿ ಭಾನುವಾರ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಮಾವೇಶದ 2ನೇ ದಿನ ವಿಶೇಷ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತ ನಾಡಿದರು. ಬ್ರಾಹ್ಮಣರನ್ನು ಬುದ್ಧಿವಂತರು, ಮುಂದುವರಿದ ಜನಾಂಗ ಎನ್ನಲಾಗುತ್ತದೆ. ಆದರೆ, ನಮ್ಮಲ್ಲಿ ಬುದ್ಧಿ ಇದ್ದರೂ ಕೆಲಸ ಪಡೆಯಲಾಗುತ್ತಿಲ್ಲ. ಹೀಗಾಗಿ, ನಮ್ಮ ಯುವ ಕರು…

ನಮ್ಮ ಹಿಂದೂ ಸಂಸ್ಕøತಿಗೆ ನಮ್ಮವರಿಂದಲೇ ಹೆಚ್ಚು ಅಪಾಯ
ಮೈಸೂರು

ನಮ್ಮ ಹಿಂದೂ ಸಂಸ್ಕøತಿಗೆ ನಮ್ಮವರಿಂದಲೇ ಹೆಚ್ಚು ಅಪಾಯ

December 16, 2018

ಮೈಸೂರು: ನಮ್ಮವರಿಂದಲೇ ನಮ್ಮ ಧರ್ಮದ ಮೇಲೆ ಆಕ್ರಮಣ, ಅಪಚಾರ ನಡೆಯುತ್ತಿದೆ. ನಮ್ಮವರಿಂದಲೇ ನಮ್ಮ ಹಿಂದೂ ಸಂಸ್ಕೃತಿಗೆ ಹೆಚ್ಚು ಅಪಾಯವಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಇಂದಿಲ್ಲಿ ಆತಂಕ ವ್ಯಕ್ತಪಡಿಸಿದರು. ಮೈಸೂರಿನ ಅವಧೂತ ದತ್ತಪೀಠ ಗಣಪತಿ ಸಚ್ಚಿದಾನಂದ ಆಶ್ರಮದ ನಾದ ಮಂಟಪದಲ್ಲಿ ಶನಿವಾರ ಎರಡು ದಿನಗಳ ಮೈಸೂರು ನಗರ ಮತ್ತು ಜಿಲ್ಲಾ ಬೃಹತ್ ಬ್ರಾಹ್ಮಣ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಹಿಂದೂ ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ….

Translate »