Tag: BSNL employees

ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ
ಹಾಸನ

ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ

October 31, 2018

ಹಾಸನ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬಿಎಸ್‍ಎನ್‍ಎಲ್ ಅಧಿಕಾರಿ ಮತ್ತು ಅಧಿಕಾರೇತರ ನೌಕರರ ಸಂಘಟನೆಗಳ ಒಕ್ಕೂಟ, ಆಲ್ ಯೂನಿಯನ್ಸ್ ಹಾಗೂ ಅಸೋ ಸಿಯೇಷನ್ಸ್ ವತಿಯಿಂದ ಬಿಎಸ್‍ಎನ್‍ಎಲ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಬಿಎಸ್‍ಎನ್‍ಎಲ್ ನೌಕರರ ವೇತನ ಪರಿ ಷ್ಕರಣೆ, ಪಿಂಚಣಿ ಪರಿಷ್ಕರಣೆ, ನೇರ ನೇಮ ಕಾತಿ ಆದ ಬಿಎಸ್‍ಎನ್‍ಎಲ್ ನೌಕರರಿಗೆ ಶೇ.30ರಷ್ಟು ನಿವೃತ್ತಿ ಸವಲತ್ತುಗಳು ಹಾಗೂ ಬಿಎಸ್‍ಎನ್‍ಎಲ್‍ಗೆ 4 ಜಿ ತರಂಗಗಳನ್ನು ಕೊಡಬೇಕು ಮತ್ತು ಮೂಲ ವೇತನದ ಮೇಲೆ ಮಾತ್ರ ಪಿಂಚಣಿ ದೇಣಿಗೆಯನ್ನು ಕಡಿತ ಸೇರಿದಂತೆ ವಿವಿಧ…

ಮರು ನೇಮಕಕ್ಕೆ ಆಗ್ರಹಿಸಿ ವಜಾಗೊಂಡ ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ
ಮೈಸೂರು

ಮರು ನೇಮಕಕ್ಕೆ ಆಗ್ರಹಿಸಿ ವಜಾಗೊಂಡ ಬಿಎಸ್‍ಎನ್‍ಎಲ್ ನೌಕರರ ಪ್ರತಿಭಟನೆ

June 29, 2018

ಮೈಸೂರು: ಹೈಕೋರ್ಟ್ ತೀರ್ಪು ನೀಡಿದ್ದರೂ ಕೆಲಸಕ್ಕೆ ಸೇರಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮೈಸೂರಿನ ಜಯಲಕ್ಷ್ಮೀಪುರಂನಲ್ಲಿರುವ ಬಿಎಸ್‍ಎನ್‍ಎಲ್ ಕಚೇರಿ ಬಳಿ ಗುರುವಾರ ವಜಾಗೊಂಡ ನೌಕರರು ಪ್ರತಿಭಟನೆ ನಡೆಸಿದರು. ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಸಂಸ್ಥೆಯ ಅಧಿಕಾರಿಗಳು ಕೆಲಸದಿಂದ ತೆಗೆದು ಹಾಕಿದ್ದಾರೆ. ನಿಯಮ ಗಾಳಿಗೆ ತೂರಲಾಗಿದೆ. ಇವರನ್ನು ಮರು ನೇಮಕ ಮಾಡಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದ್ದರೂ ಅಧಿಕಾರಿಗಳು ಮಾತ್ರ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು….

Translate »