Tag: BSY

ಕೊಡಗಿನಲ್ಲಿ ಟಿಪ್ಪು ಜಯಂತಿ ವೇಳೆ ದಾಖಲಾಗಿದ್ದ 18 ಕೇಸ್ ಹಿಂದಕ್ಕೆ
ಮೈಸೂರು

ಕೊಡಗಿನಲ್ಲಿ ಟಿಪ್ಪು ಜಯಂತಿ ವೇಳೆ ದಾಖಲಾಗಿದ್ದ 18 ಕೇಸ್ ಹಿಂದಕ್ಕೆ

March 9, 2020

ಮಡಿಕೇರಿ,ಮಾ.8(ಪ್ರಸಾದ್)- ಟಿಪ್ಪು ಜಯಂತಿ ವಿರೋಧಿಸಿ ನಡೆದಂತಹ ಪ್ರತಿಭಟನೆಗಳು ಸೇರಿ ದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ವಿವಿಧ ಒಟ್ಟು 46 ಪ್ರಕರಣಗಳನ್ನು ರಾಜ್ಯ ಸರಕಾರ ಹಿಂಪಡೆಯಲು ಅನುಮತಿ ನೀಡಿದೆ. ಈ 46 ಕೇಸುಗಳ ಪೈಕಿ 18 ಪ್ರಕರಣಗಳು ಕೊಡಗು ಜಿಲ್ಲೆಗೇ ಸಂಬಂಧಿಸಿವೆ. ಈ ಪೈಕಿ ಅತೀ ಹೆಚ್ಚು ಪ್ರಕರಣ ಗಳು ಟಿಪ್ಪು ಜಯಂತಿಯ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕೇಸು ಗಳಾಗಿದ್ದು, ಇದೀಗ ಬಿಜೆಪಿ ಸರಕಾರ ಎರಡೂ ಕೋಮುಗಳ ಕೇಸುಗಳನ್ನು ಹಿಂಪಡೆಯುತ್ತಿದೆ. ರಾಜ್ಯದಲ್ಲಿ…

ಇಂದು ರಾಜ್ಯ ಬಜೆಟ್
ಮೈಸೂರು

ಇಂದು ರಾಜ್ಯ ಬಜೆಟ್

March 5, 2020

ಬೆಂಗಳೂರು, ಮಾ.4(ಕೆಎಂಶಿ)-ಕೇಂದ್ರದಿಂದ ತೆರಿಗೆ ಪಾಲು ಕಡಿತದ ಹಿನ್ನೆಲೆಯಲ್ಲಿ ಉಂಟಾಗಿರುವ ಆರ್ಥಿಕ ಸಂಕಷ್ಟದ ನಡುವೆಯೂ ಬಿಜೆಪಿ ಸರ್ಕಾರದ ಈ ಅವಧಿಯ ಚೊಚ್ಚಲ ಬಜೆಟ್‍ನಲ್ಲಿ ಜನಪ್ರಿಯ ಯೋಜನೆಗಳ ಘೋಷಣೆಗೆ ಹಣಕಾಸು ಸಚಿವರೂ ಆದ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದಾರೆ. ವಿಧಾನಸಭೆಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ 2020-21ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು, ಇದರ ಗಾತ್ರ 2.50 ಲಕ್ಷ ಕೋಟಿ ರೂ. ಮುಟ್ಟುವ ಸಾಧ್ಯತೆಯಿದೆ. ಇದರ ಜತೆಗೆ 55 ಸಾವಿರ ಕೋಟಿ ರೂ.ವರೆಗೆ ಸಾಲಕ್ಕೆ ಮೊರೆ ಹೋಗುವುದು ಅನಿವಾರ್ಯ. ಹಣಕಾಸು…

ನಿಂಬೆಹಣ್ಣು, ತರಕಾರಿ ಮಾರುತ್ತಿದ್ದವನು ಈಗ ಮುಖ್ಯಮಂತ್ರಿ ಆಗಿದ್ದೇನೆ
ಮೈಸೂರು

ನಿಂಬೆಹಣ್ಣು, ತರಕಾರಿ ಮಾರುತ್ತಿದ್ದವನು ಈಗ ಮುಖ್ಯಮಂತ್ರಿ ಆಗಿದ್ದೇನೆ

January 13, 2020

ಬೆಂಗಳೂರು, ಜ.12- ಪ್ರೌಢಶಾಲೆ ವ್ಯಾಸಂಗ ಮಾಡುವಾಗ ಬೂಕನಕೆರೆಯಲ್ಲಿ ನಿಂಬೆಹಣ್ಣು, ತರಕಾರಿ ಮಾರುತ್ತಿದ್ದವನು ಇಂದು ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ, ಅಚಲ ವಿಶ್ವಾಸವಿದ್ದ ಯಾರು ಏನು ಬೇಕಾದರೂ ಆಗಬಹುದು ಎಂದು ತಮ್ಮ ಜೀವನವನ್ನೇ ಉದಾಹರಣೆ ನೀಡಿ ವಿದ್ಯಾರ್ಥಿಗಳಿಗೆ ಭವಿಷ್ಯದ ಗುರಿಯೊಂದಿಗೆ ಸಂಕಲ್ಪ ತೊಟ್ಟು ಮುನ್ನಡೆಯುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಸರ್ಕಾರದಿಂದ ಪದವಿ ವಿದ್ಯಾರ್ಥಿ ಗಳಿಗೆ ಉಚಿತ ಲ್ಯಾಪ್‍ಟಾಪ್ ವಿತರಣೆ ಯೋಜನೆಯಡಿ ಸರ್ಕಾರಿ, ಅನುದಾನಿತ ಕಾಲೇಜುಗಳಲ್ಲಿ ಕಲೆ, ವಾಣಿಜ್ಯ,…

ಕೇರಳದಲ್ಲಿ ಸಿಎಂ ಬಿಎಸ್‍ವೈ ಕಾರಿಗೆ ಮುತ್ತಿಗೆ: 8 ಮಂದಿ ‘ಕೈ’ ಕಾರ್ಯಕರ್ತರ ಬಂಧನ
ಮೈಸೂರು

ಕೇರಳದಲ್ಲಿ ಸಿಎಂ ಬಿಎಸ್‍ವೈ ಕಾರಿಗೆ ಮುತ್ತಿಗೆ: 8 ಮಂದಿ ‘ಕೈ’ ಕಾರ್ಯಕರ್ತರ ಬಂಧನ

December 24, 2019

ಕೇರಳ: ಕೇರಳಕ್ಕೆ ಭೇಟಿ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿದ 8 ಮಂದಿಯನ್ನು ಪೆÇಲೀಸರು ಬಂಧಿಸಿದ ಘಟನೆ ಕೇರಳದಲ್ಲಿ ನಡೆದಿದೆ. ಕೇರಳಕ್ಕೆ ಪ್ರವೇಶಿಸಿದ ಯಡಿಯೂರಪ್ಪ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಿದ ಕೇರಳದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ನಂತರ ಸಿಎಂ ಕಾರಿಗೆ ಮುತ್ತಿಗೆ ಹಾಕಿದ್ದಾರೆ. ಮುತ್ತಿಗೆ ಹಾಕಿದ 8 ಮಂದಿಯನ್ನು ಪೆÇಲೀಸರು ವಶಕ್ಕೆ ಪಡೆದಿದ್ದಾರೆ. ಕೇರಳದ ತ್ರಿವೇಂಡ್ರನ ತಪಂನೂರ್‍ನಲ್ಲಿ ಸಿಎಂ ಬಿಎಸ್ವೈ ಅವರಿದ್ದ ಕಾರನ್ನು ಅಡ್ಡಗಟ್ಟಿ, ಮುತ್ತಿಗೆ ಹಾಕಿದ್ದಾರೆ ಎನ್ನಲಾಗಿದೆ. ಮಂಗಳೂರಿನಲ್ಲಿ ಕೇರಳ ಪತ್ರಕರ್ತರ ಬಂಧನ ವಿಚಾರಕ್ಕೆ…

ಆಪರೇಷನ್ ಕಮಲ ಆಡಿಯೋ ಪ್ರಕರಣ ಸಿಎಂ ಬಿಎಸ್‍ವೈಗೆ ತಾತ್ಕಾಲಿಕ ರಿಲೀಫ್
ಮೈಸೂರು

ಆಪರೇಷನ್ ಕಮಲ ಆಡಿಯೋ ಪ್ರಕರಣ ಸಿಎಂ ಬಿಎಸ್‍ವೈಗೆ ತಾತ್ಕಾಲಿಕ ರಿಲೀಫ್

December 17, 2019

ಕಲಬುರಗಿ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಆಡಿಯೋ ಆರೋಪ ಪ್ರಕರಣದ ತನಿಖೆಗೆ ನೀಡಿದ್ದ ತಡೆಯಾಜ್ಞೆ ಯನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಸರ್ಕಾರದ ವತಿಯಿಂದ ವಿಶೇಷ ಅಭಿಯೋಜಕರ ನೇಮಕವಾಗದ ಹಿನ್ನೆಲೆಯಲ್ಲಿ ಜನವರಿ ಮೊದಲ ವಾರ ಸರ್ಕಾರಿ ರಜಾ ದಿನಗಳ ನಂತರ ವಿಚಾರಣೆಯನ್ನು ಮುಂದೂಡಲಾಗಿದೆ. ಇದರೊಂದಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಯಾದಗಿರಿ ಜಿಲ್ಲೆ…

ಡಿ.16ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ
ಮೈಸೂರು

ಡಿ.16ಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ

December 12, 2019

ಬೆಂಗಳೂರು, ಡಿ.11(ಕೆಎಂಶಿ)- ವರಿಷ್ಠರ ಭೇಟಿಯ ಸಮಯ ನಿಗದಿಯಾಗದ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಮಂತ್ರಿ ಮಂಡಲ ವಿಸ್ತರಿಸಲು ಇನ್ನೂ ಕಾಲ ಕೂಡಿ ಬಂದಿಲ್ಲ. ಪಕ್ಷದ ಸರ್ಕಾರ ಅಧಿಕಾರಕ್ಕೆ ಬರಲು ಕಾರಣಕರ್ತರಾದ ನೂತನ ಶಾಸಕರು ಮಾತ್ರ ತಕ್ಷಣವೇ ಮಂತ್ರಿಮಂಡಲ ವಿಸ್ತರಿಸಿ, ಸರ್ಕಾರ ರಚನೆಗೂ ಮುನ್ನ ನಮಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಅನರ್ಹರು ಮತ್ತು ಅನರ್ಹಗೊಂಡು ಈಗ ಶಾಸಕರಾಗಿ ರುವವರು, ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಯಕತ್ವ ದಲ್ಲಿ ಇಂದು ಮುಂಜಾನೆ ಯಡಿಯೂರಪ್ಪನವರನ್ನು ಧವಳ…

ಸಿದ್ದರಾಮಯ್ಯಗೆ ಕಾಮನ್‌ಸೆನ್ಸ್ ಇಲ್ಲ
ಮೈಸೂರು

ಸಿದ್ದರಾಮಯ್ಯಗೆ ಕಾಮನ್‌ಸೆನ್ಸ್ ಇಲ್ಲ

November 4, 2019

ಬೆಂಗಳೂರು, ನ.೩-ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾ ಯಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಕಾಮನ್‌ಸೆನ್ಸ್ ಇಲ್ಲ. ಓರ್ವ ವಕೀಲರಾಗಿ ಹೀಗೆಲ್ಲಾ ಮಾತನಾಡುವುದು ಸರಿಯಲ್ಲ. ಅವರು ವಾಸ್ತವಿಕ ಪ್ರಜ್ಞೆ ಇಲ್ಲದೇ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಅವರು ಮಾತನಾಡಿದ ವೀಡಿಯೊ ಕುರಿತಾಗಿ ಪ್ರತಿಕ್ರಿಯಿಸಿದ ಅವರು, ಶಾಸಕರು ಅವರದೇ ಆದ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದೆ ಏನು ಮಾಡಬೇಕು ಎಂಬುದನ್ನು ಪಕ್ಷ ತೀರ್ಮಾನ ಮಾಡುತ್ತದೆ…

ಸಿಎಂ ಬಿಎಸ್‍ವೈ ಕಾರ್ಯಕ್ರಮಗಳ ಸ್ಥಳಾಂತರಕ್ಕೆ ಕಾರಣವಾದ ಇಲಿ!
ಮೈಸೂರು

ಸಿಎಂ ಬಿಎಸ್‍ವೈ ಕಾರ್ಯಕ್ರಮಗಳ ಸ್ಥಳಾಂತರಕ್ಕೆ ಕಾರಣವಾದ ಇಲಿ!

October 15, 2019

ಬೆಂಗಳೂರು,ಅ.14-ಆಡಳಿತದ ಶಕ್ತಿಕೇಂದ್ರ ವಿಧಾನ ಸೌಧದಲ್ಲಿ ಇಲಿ- ಹೆಗ್ಗಣಗಳ ಕಾಟ ಮಿತಿಮೀರಿದೆ. ಇದಕ್ಕೆ ಪುಷ್ಟಿ ನೀಡುವಂತೆ ವಿಧಾನಸೌಧದ 3ನೆ ಮಹಡಿಯ ಲ್ಲಿನ ಕೊಠಡಿ ಸಂಖ್ಯೆ-313ರಲ್ಲಿ ಇಲಿ ಸತ್ತು ದುರ್ನಾತ ಬೀರಿದ ಪರಿಣಾಮ ಮುಖ್ಯಮಂತ್ರಿ ತಮ್ಮ ಅಧಿಕೃತ ಕಾರ್ಯಕ್ರಮವನ್ನು ಸ್ಥಳಾಂತರಿಸಿದ ಘಟನೆ ನಡೆಯಿತು. ಸೋಮವಾರ ಸಿಎಂ ಯಡಿಯೂರಪ್ಪ ಅವರಿಗೆ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ವಿವಿಧ ನಿಯೋಗಗಳ ಭೇಟಿಯ ಕಾರ್ಯಕ್ರಮ ನಿಗದಿಯಾಗಿತ್ತು. ಅದರನ್ವಯ ಬೆಳಿಗ್ಗೆ 10.30ಕ್ಕೆ ಸರಿಯಾಗಿ ಸಿಎಂ ವಿಧಾನಸೌಧಕ್ಕೆ ಆಗಮಿಸಿದ್ದರು. ಆದರೆ, ಆ ಕೊಠಡಿಯಲ್ಲಿ ಇಲಿಯೊಂದು ಸತ್ತು, ದುರ್ನಾತ…

ರಾಷ್ಟ್ರಪತಿಗಳ ಭೇಟಿಯಾದ ಸಿಎಂ ಯಡಿಯೂರಪ್ಪ
ಮೈಸೂರು

ರಾಷ್ಟ್ರಪತಿಗಳ ಭೇಟಿಯಾದ ಸಿಎಂ ಯಡಿಯೂರಪ್ಪ

October 13, 2019

ಬೆಂಗಳೂರು, ಅ.12: ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಇಂದು ಬೆಳಿಗ್ಗೆ ರಾಜಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿವಿಧ ಕಾರ್ಯಕ್ರಮ ಹಿನ್ನೆಲೆ ಯಲ್ಲಿ ಈಗಾಗಲೇ ರಾಜ್ಯ ಪ್ರವಾಸದಲ್ಲಿರುವ ರಾಮನಾಥ ಕೋವಿಂದ್, ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂ ರಿಗೆ ಆಗಮಿಸಿದ್ದರು. ನಿನ್ನೆ ಬೆಂಗಳೂರಿಗೆ ಬಂದಾಗ ಸಿಎಂ, ಅವರ ಸ್ವಾಗತಕ್ಕೆ ಹೋಗಿರಲಿಲ್ಲ. ಹೀಗಾಗಿ ಇಂದು ರಾಜಭವನಕ್ಕೆ ತೆರಳಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಡಾ ಸಿ.ಎನ್. ಅಶ್ವಥ ನಾರಾಯಣ ಹಾಗೂ ಸರ್ಕಾರದ…

ಇಂದು ಮೈಸೂರಿಗೆ ಸಿಎಂ ಯಡಿಯೂರಪ್ಪ
ಮೈಸೂರು

ಇಂದು ಮೈಸೂರಿಗೆ ಸಿಎಂ ಯಡಿಯೂರಪ್ಪ

October 7, 2019

ಮೈಸೂರು,ಅ.6-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅ.7 ರಿಂದ 9ರವರೆಗೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.7ರಂದು ಸಂಜೆ 6.30 ಗಂಟೆಗೆ ರಸ್ತೆ ಮೂಲಕ ಆಗಮಿಸಿ ಮೈಸೂರಿನಲ್ಲಿ ವಾಸ್ತವ್ಯ ಹೂಡುವರು. ಅ.8ರಂದು ಬೆಳಿಗ್ಗೆ 9 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನ ಸುತ್ತೂರು ಮಠಕ್ಕೆ ಭೇಟಿ ನೀಡುವರು. ಮಧ್ಯಾಹ್ನ 1 ಗಂಟೆಗೆ ದಸರಾ ಪ್ರಯುಕ್ತ ಗಣ್ಯರ ಗೌರವಾರ್ಥ ಲಲಿತ ಮಹಲ್ ಹೋಟೆಲ್‍ನಲ್ಲಿ ಆಯೋ ಜಿಸಿರುವ ಭೋಜನಾಕೂಟದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.15ಕ್ಕೆ ಅರಮನೆ ಆವರಣದ ಬಲರಾಮ ದ್ವಾರದ ಬಳಿ ನಂದಿಧ್ವಜಕ್ಕೆ ಪೂಜೆ ನೆರವೇರಿಸುವರು….

1 2 3 4
Translate »