Tag: BSY

ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ
ಮೈಸೂರು

ಬಿ.ಎಸ್.ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ

July 27, 2019

ಬೆಂಗಳೂರು, ಜು. 26- ಬಿಜೆಪಿ ರಾಜ್ಯಾ ಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರ ವಾರ ನಾಲ್ಕನೇ ಬಾರಿ ರಾಜ್ಯದ ಮುಖ್ಯಮಂತ್ರಿ ಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇಂದು ಸಂಜೆ 6.30ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಬಿ.ಎಸ್.ಯಡಿ ಯೂರಪ್ಪ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ದೇವರ ಹೆಸರಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಯಡಿಯೂರಪ್ಪ ಅವರೊಬ್ಬರೇ ಇಂದು ಪ್ರಮಾಣ ವಚನ ಸ್ವೀಕರಿಸಿ ದರು. ಸಚಿವರಾಗಿ ಯಾರೂ ಪ್ರಮಾಣ ವಚನ…

ಹೊಸ ಸವಾಲು ಎದುರಿಸಲು ಸಜ್ಜು
ಮೈಸೂರು

ಹೊಸ ಸವಾಲು ಎದುರಿಸಲು ಸಜ್ಜು

July 27, 2019

ಬೆಂಗಳೂರು, ಜು. 26- ಛಲ ಎಂದರೆ ಯಡಿ ಯೂರಪ್ಪ, ಯಡಿಯೂರಪ್ಪ ಎಂದರೆ ಛಲ ಎಂಬುದು ರಾಜ್ಯದ ಬಹಳಷ್ಟು ಜನರಿಗೆ ಗೊತ್ತಿದೆ. ರಾಜ್ಯದ ರಾಜಕೀಯ ಚಿತ್ರ ವಿಚಿತ್ರ ತಿರುವುಗಳತ್ತ ಸಾಗಿ ನಿರೀಕ್ಷೆ ಮಾಡಲಾಗದ ಘಟನಾವಳಿಗಳು ಜರುಗುತ್ತಿರುವಾಗ ಅವರು 4ನೇ ಭಾರಿಗೆ ನೂತನ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಿ, ಹೊಸ ಸವಾಲು ಎದುರಿಸಲು ಹೊರಟಿರುವುದು ನಿಜಕ್ಕೂ ಮೆಚ್ಚ ಬೇಕಾದ ವಿಷಯವೇ ಆಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರಲಿಲ್ಲ. ಆದರೆ ನಾನೇ ಮುಂದಿನ ಮುಖ್ಯಮಂತ್ರಿ ಎಂದೂ…

ಮೈತ್ರಿ ಸರ್ಕಾರ ಪತನವಾದರೆ ನಾವು ಸರ್ಕಾರ ರಚಿಸುತ್ತೇವೆ
ಮೈಸೂರು

ಮೈತ್ರಿ ಸರ್ಕಾರ ಪತನವಾದರೆ ನಾವು ಸರ್ಕಾರ ರಚಿಸುತ್ತೇವೆ

July 2, 2019

ಬೆಂಗಳೂರು, ಜು.1(ಕೆಎಂಶಿ)- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನ ಗೊಂಡರೆ ಹೊಸ ಸರ್ಕಾರ ರಚನೆ ಮಾಡುತ್ತೇವೆ, ನಾವೇನೂ ಸನ್ಯಾಸಿಗಳಲ್ಲ, ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ ಎಂದು ವಿಧಾನ ಸಭೆಯ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ ಈ ಸ್ಪಷ್ಟ ಉತ್ತರ ನೀಡಿದರು. ನಾವಾಗಿಯೇ ಈ ಸರ್ಕಾರ ಉರುಳಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಪುನ ರುಚ್ಛರಿಸಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್‍ನ 20ರಷ್ಟು…

ಅವರವರ ಶಾಸಕರ ಕಾಪಾಡಿಕೊಳ್ಳುವುದು ಅವರ ಕರ್ತವ್ಯ
ಮೈಸೂರು

ಅವರವರ ಶಾಸಕರ ಕಾಪಾಡಿಕೊಳ್ಳುವುದು ಅವರ ಕರ್ತವ್ಯ

January 19, 2019

ಬೆಂಗಳೂರು: ಕಾಂಗ್ರೆಸ್ ಸಭೆಗೂ, ನಮಗೂ ಯಾವುದೇ ರೀತಿಯ ಸಂಬಂಧ ವಿಲ್ಲ. ಯಾವ ಶಾಸಕರು ಎಲ್ಲಿ ಹೋಗಿದ್ದಾರೋ ಅವರನ್ನು ಕರೆತರುವುದು ಅವರವರ ಪಕ್ಷದ ಜವಾಬ್ದಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು 104 ಶಾಸಕರು ಒಗ್ಗಟ್ಟಾ ಗಿದ್ದೇವೆ. ಗುರುಗ್ರಾಮ್‍ನಲ್ಲಿ ವಾಸ್ತವ್ಯ ಹೂಡಿರುವ ನಮ್ಮ ಸದಸ್ಯರು ಲೋಕಸಭೆ ಚುನಾವಣೆಯನ್ನು ಎದುರಿಸಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎಂದರು. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಎಲ್ಲಿಗೆ ಹೋಗಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಬೇರೆ ಪಕ್ಷಗಳ ಆಂತರಿಕ ಚಟುವಟಿಕೆಗಳ ಬಗ್ಗೆ…

ಬರದಿಂದ ರೈತರು ತತ್ತರಿಸಿ ಹೋಗಿದ್ದರೂ ಸಿಎಂ ಕುಮಾರಸ್ವಾಮಿ   ಫ್ರಾನ್ಸ್‍ನಲ್ಲಿ ಮಗನ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿದ್ದಾರೆ
ಮೈಸೂರು

ಬರದಿಂದ ರೈತರು ತತ್ತರಿಸಿ ಹೋಗಿದ್ದರೂ ಸಿಎಂ ಕುಮಾರಸ್ವಾಮಿ ಫ್ರಾನ್ಸ್‍ನಲ್ಲಿ ಮಗನ ಸಿನಿಮಾ ಚಿತ್ರೀಕರಣದಲ್ಲಿ ತೊಡಗಿದ್ದಾರೆ

January 2, 2019

ಬೆಂಗಳೂರು: ಬರದಿಂದ ರೈತರು ಸಾಯುತ್ತಿದ್ದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತ್ರ ತಮ್ಮ ಮಗನ ಸಿನಿಮಾ ಚಿತ್ರೀಕರಣದ ವೀಕ್ಷಣೆಗೆ ಫ್ರಾನ್ಸ್‍ಗೆ ತೆರಳಿ ಮೋಜು,ಮಸ್ತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಇಂದಿಲ್ಲಿ ದೂರಿದ್ದಾರೆ. ರಾಜ್ಯದಲ್ಲಿ 156 ತಾಲೂಕುಗಳು ಬರಗಾಲ ಪೀಡಿತವಾಗಿವೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅವರ ಹಿತಕಾ ಯಬೇಕಾದ ಮುಖ್ಯಮಂತ್ರಿಗಳು, ಸಚಿವರು, ಅಧಿಕಾರಸ್ಥರು ವಿದೇಶದಲ್ಲಿ ಹೊಸ ವರ್ಷ ಆಚರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಸಿಂಗಾಪುರಕ್ಕೆ ಹೋಗಿದ್ದಾರೆ ಎನ್ನಲಾಗಿತ್ತು. ಆದರೆ, ಮಗನ ಸಿನಿಮಾ ಶೂಟಿಂಗ್ ನೋಡಲು ಕುಟುಂಬ ಸಮೇತ ಫ್ರಾನ್ಸ್‍ಗೆ ಹೋಗಿದ್ದಾರೆ ಎನ್ನುವ ಮಾಹಿತಿ…

ಸ್ಟೋನ್ ಕ್ರಷರ್, ಕಟ್ಟಡ ಕಲ್ಲು ಉದ್ದಿಮೆದಾರರ ಸಮಸ್ಯೆ ಪರಿಹರಿಸಲು ಬಿಎಸ್‍ವೈ ಆಗ್ರಹ
ಮೈಸೂರು

ಸ್ಟೋನ್ ಕ್ರಷರ್, ಕಟ್ಟಡ ಕಲ್ಲು ಉದ್ದಿಮೆದಾರರ ಸಮಸ್ಯೆ ಪರಿಹರಿಸಲು ಬಿಎಸ್‍ವೈ ಆಗ್ರಹ

December 18, 2018

ಬೆಳಗಾವಿ:  ಸ್ಟೋನ್ ಕ್ರಷರ್ ಮತ್ತು ಕಟ್ಟಡ ಕಲ್ಲು ಉದ್ದಿಮೆದಾರರ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು ಎಂದು ಬಿಜೆಪಿ ರಾಜ್ಯಾ ಧ್ಯಕ್ಷ ಹಾಗೂ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್.ಯಡಿ ಯೂರಪ್ಪ ಇಂದಿಲ್ಲಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕ್ರಷರ್ ಸಿ ಫಾರಂ 20 ವರ್ಷ ಅವಧಿಗೆ ಹಾಗೂ ಕಲ್ಲು ಗಣಿ ಗುತ್ತಿಗೆಯನ್ನು 30 ವರ್ಷ ಅವಧಿಗೆ ವಿಸ್ತರಿಸಬೇಕು, ಕಟ್ಟಡದ ಕಲ್ಲಿಗೆ ಎಂಡಿಪಿ ರದ್ದು, ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಕೊಂಡಸಕೊಪ್ಪದಲ್ಲಿ ಫೆಡರೇಶನ್ ಆಫ್ ಕರ್ನಾ ಟಕ ಕ್ವಾರಿ ಮತ್ತು ಸ್ಟೋನ್…

ಮೊದಲು ರೈತರಿಗೆ ನೀರು ಕೊಡಿ ನಂತರ ಕೆಆರ್‍ಎಸ್‍ನಲ್ಲಿ ಡಿಸ್ನಿ-ಪಸ್ನಿ ಮಾಡಿಕೊಳ್ಳಿ…
ಮೈಸೂರು

ಮೊದಲು ರೈತರಿಗೆ ನೀರು ಕೊಡಿ ನಂತರ ಕೆಆರ್‍ಎಸ್‍ನಲ್ಲಿ ಡಿಸ್ನಿ-ಪಸ್ನಿ ಮಾಡಿಕೊಳ್ಳಿ…

December 14, 2018

ಬೆಳಗಾವಿ(ಸುವರ್ಣಸೌಧ): ಕೃಷ್ಣರಾಜ ಸಾಗರ ಅಣೆಕಟ್ಟು ಕೆಳಭಾಗ ದಲ್ಲಿ 1500 ಕೋಟಿ ರೂ. ವೆಚ್ಚ ಮಾಡಿ ಡಿಸ್ನಿಲ್ಯಾಂಡ್ ನಿರ್ಮಿಸುವ ಬದಲು ಆಲಮಟ್ಟಿ ಜಲಾಶಯದ ಯೋಜನೆಗಳನ್ನು ಪೂರ್ಣಗೊಳಿಸಿ ಎಂದು ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿಂದು ಆಗ್ರಹಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಯಶವಂತರಾಯಗೌಡ ವಿಠಲಗೌಡ ಪಾಟೀಲ್ ಪ್ರಸ್ತಾವ ಮಾಡಿದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿ ಮಾತನಾಡಿದ ಪ್ರತಿಪಕ್ಷದ ನಾಯಕ, ಹೊಸ ಸರ್ಕಾರ ಬಂದ ನಂತರ ನೀರಾವರಿ ಯೋಜನೆಗಳು ಕುಂಠಿತಗೊಂಡಿವೆ ಎಂದರು. ದಿನನಿತ್ಯ ರೈತರ ಬಗ್ಗೆ ಮಾತನಾಡುವ ನೀವು, ಮೊದಲು ಅವರ ಹೊಲಕ್ಕೆ ಮತ್ತು ಕುಡಿಯಲು…

ಸಿಎಂ ಭತ್ತ ಕಟಾವು ಮಾಡಿದ್ದು ಶೋಕಿಗಾಗಿ
ಮೈಸೂರು

ಸಿಎಂ ಭತ್ತ ಕಟಾವು ಮಾಡಿದ್ದು ಶೋಕಿಗಾಗಿ

December 10, 2018

ಬೆಳಗಾವಿ: ರೈತರ ಬಗ್ಗೆ ಕಾಳಜಿ ಇಲ್ಲದ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಮಂಡ್ಯದಲ್ಲಿ ಭತ್ತ ಕಟಾವು ಮಾಡಿದ್ದು ಕೇವಲ ಶೋಕಿಗೋಸ್ಕರ ಎಂದು ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ. ಭಾನುವಾರ ಬೆಳಗಾವಿಯಲ್ಲಿ ಪತ್ರ ಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸಂಪೂರ್ಣ ರೈತರ ಮೇಲಿನ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಕುಮಾರ ಸ್ವಾಮಿ, `ಉತ್ತರ ಕರ್ನಾಟಕದ ರೈತರು ಮತದಾನ ಮಾಡುವಾಗ ಕುಮಾರಸ್ವಾಮಿ ನೆನಪಿಗೆ ಬರಲಿಲ್ವಾ’ ಎಂದು ಉಡಾಫೆ ಉತ್ತರ ನೀಡಿದ್ದಾರೆ. ಸಿಎಂ…

ಬೆಳಗಾವಿಯಲ್ಲಿ ರೈತರ ರೋಷಾಗ್ನಿ
ಮೈಸೂರು

ಬೆಳಗಾವಿಯಲ್ಲಿ ರೈತರ ರೋಷಾಗ್ನಿ

November 19, 2018

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಭೆ ನಡೆಸಿ ಕಬ್ಬು ಬೆಲೆ ನಿಗದಿ ಹಾಗೂ ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಮುಂತಾದ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತು ತಪ್ಪಿದ ಹಿನ್ನೆಲೆಯಲ್ಲಿ ರೈತರು ಇಂದು ತೀವ್ರ ಆಕ್ರೋಶ ಪ್ರದರ್ಶಿಸಿಸಿದರು. ಹಲವೆಡೆ ರಸ್ತೆ ತಡೆ ನಡೆಸಿದ ರೈತರು, ಬೆಳ ಗಾವಿಯ ಜಿಲ್ಲಾಧಿಕಾರಿಗಳ ಕಚೇರಿಗೆ ಕಬ್ಬು ತುಂಬಿದ ಲಾರಿಗಳೊಂದಿಗೆ ಮುತ್ತಿಗೆ ಹಾಕಿ ದರು. ಸುವರ್ಣ ಸೌಧದ ಬೀಗ ಮುರಿದು ಅದರೊಳಗೆ ಲಾರಿಗಳನ್ನು ನುಗ್ಗಿಸಿ ಕಬ್ಬು ಸುರಿ ದರು….

ನಾಳೆ ಬಿಎಸ್‍ವೈ ನೇತೃತ್ವದಲ್ಲಿ ಬಹಿರಂಗ ಸಭೆ
ಮಂಡ್ಯ

ನಾಳೆ ಬಿಎಸ್‍ವೈ ನೇತೃತ್ವದಲ್ಲಿ ಬಹಿರಂಗ ಸಭೆ

October 22, 2018

ಕೆ.ಆರ್.ಪೇಟೆ:  ಲೋಕಸಭಾ ಉಪ ಚುನಾವಣೆ ಹಿನ್ನಲೆಯಲ್ಲಿ ಅ. 23ರಂದು ಪಟ್ಟಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಹಿರಂಗ ಸಭೆಯು ನಡೆಯಲಿದ್ದು, ಸಭೆಯಲ್ಲಿ ತಾಲೂಕಿನ ಎಲ್ಲಾ 6 ಹೋಬಳಿಗಳಿಂದ 25 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿ ದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ ತಿಳಿಸಿದರು. ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತ ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯ ಮಂತ್ರಿಯಾಗಿದ್ದಾಗ ಜಿಲ್ಲೆಯ ರೈತರ ಜೀವನಾಡಿ…

1 2 3 4
Translate »