Tag: BSY

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಘವೇಂದ್ರ ಬಿಜೆಪಿ ಅಭ್ಯರ್ಥಿ: ಬಿಎಸ್‍ವೈ
ಮೈಸೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ರಾಘವೇಂದ್ರ ಬಿಜೆಪಿ ಅಭ್ಯರ್ಥಿ: ಬಿಎಸ್‍ವೈ

October 7, 2018

ಶಿವಮೊಗ್ಗ: ಉಪ ಚುನಾ ವಣೆ ದಿನಾಂಕ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿ ಯೂರಪ್ಪ, ಶಿವಮೊಗ್ಗ ಲೋಕ ಸಭಾ ಕ್ಷೇತ್ರಕ್ಕೆ ತಮ್ಮ ಪುತ್ರ ಹಾಗೂ ಮಾಜಿ ಸಂಸದ ಬಿ.ವೈ.ರಾಘವೇಂದ್ರ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಶಿಕಾರಿಪುರದಲ್ಲಿ ಪಕ್ಷದ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು ಶಿವ ಮೊಗ್ಗ ಕ್ಷೇತ್ರಕ್ಕೆ ಬಿ.ವೈ. ರಾಘವೇಂದ್ರ ಅವರೇ ಬಿಜೆಪಿ ಅಭ್ಯರ್ಥಿ. ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

 ಬಿಜೆಪಿ ಶಾಸಕರ ಸೆಳೆಯಲು ಸಿಎಂ ಕುಮಾರಸ್ವಾಮಿ ಯತ್ನ: ಬಿಎಸ್‍ವೈ ಆರೋಪ
ಮೈಸೂರು

 ಬಿಜೆಪಿ ಶಾಸಕರ ಸೆಳೆಯಲು ಸಿಎಂ ಕುಮಾರಸ್ವಾಮಿ ಯತ್ನ: ಬಿಎಸ್‍ವೈ ಆರೋಪ

September 20, 2018

ಬೆಂಗಳೂರು: ಸರ್ಕಾರಕ್ಕೆ ಒದಗಿ ಬಂದಿರುವ ಗಂಡಾಂತರದಿಂದ ಪಾರಾಗಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಮ್ಮ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಒಂದು ದಿನದ ಬಿಜೆಪಿ ವಿಶೇಷ ಸಭೆಗೆ ಚಾಲನೆ ನೀಡಿ ಮಾತನಾಡಿದ ಅವರು, ಯಾವ ಸಂದರ್ಭದಲ್ಲಿ ಸರ್ಕಾರ ಉರುಳಿ ಹೋಗುತ್ತದೋ ಎಂಬ ಭೀತಿ ಕುಮಾರಸ್ವಾಮಿ ಅವರಿಗೆ ಕಾಡುತ್ತಿದೆ. ಮೈತ್ರಿ ಪಕ್ಷದ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಎಲ್ಲಿ ಯಡಿಯೂರಪ್ಪನವರನ್ನು ಬೆಂಬಲಿಸುತ್ತಾರೋ ಎಂಬ ಕಾರಣಕ್ಕೆ ತಮ್ಮ ಅಧಿಕಾರವನ್ನು…

ಆಪರೇಷನ್ ಕಮಲ ಮಾಡುವುದಿಲ್ಲ… ಕಾಂಗ್ರೆಸ್ ಗೊಂದಲಕ್ಕೂ ನಮಗೂ ಸಂಬಂಧವಿಲ್ಲ
ಮೈಸೂರು

ಆಪರೇಷನ್ ಕಮಲ ಮಾಡುವುದಿಲ್ಲ… ಕಾಂಗ್ರೆಸ್ ಗೊಂದಲಕ್ಕೂ ನಮಗೂ ಸಂಬಂಧವಿಲ್ಲ

September 17, 2018

ಅರಸೀಕೆರೆ: ನಾವು ಆಪರೇಷನ್ ಕಮಲಕ್ಕೆ ಕೈಹಾಕುವು ದಿಲ್ಲ. ಕಾಂಗ್ರೆಸ್‍ನಲ್ಲಿನ ಗೊಂದಲಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು. ಅರಸೀಕೆರೆಯ ಕಲ್ಯಾಣ ಮಂಟಪವೊಂದರಲ್ಲಿ ನಡೆದ ಆರತಕ್ಷತೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ 104 ಶಾಸಕರಿದ್ದೇವೆ. ಪ್ರತಿಪಕ್ಷವಾಗಿ ಒಳ್ಳೆಯ ರೀತಿ ಕೆಲಸ ಮಾಡಿಕೊಂಡು ಹೋಗಬೇಕೆಂದು ನಿರ್ಧರಿಸಿದ್ದೇವೆ. ಆದರೆ ರಾಜ್ಯ ಸರ್ಕಾರದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಸಮನ್ವಯತೆ ಇಲ್ಲ. ಕಾಂಗ್ರೆಸ್‍ನಲ್ಲಿ ಒಳ ಜಗಳಗಳು ನಡೆಯುತ್ತಿವೆ. ಅದಕ್ಕೂ ನಮಗೂ…

ಜಮೀರ್ಗೆ ಕೈ ಕೊಟ್ರಿ, ಬಾಲಕೃಷ್ಣ, ಚಲುವರಾಯಸ್ವಾಮಿಗೆ ಕೈ ಕೊಟ್ರಿ…
ಮೈಸೂರು

ಜಮೀರ್ಗೆ ಕೈ ಕೊಟ್ರಿ, ಬಾಲಕೃಷ್ಣ, ಚಲುವರಾಯಸ್ವಾಮಿಗೆ ಕೈ ಕೊಟ್ರಿ…

May 26, 2018

ಬೆಂಗಳೂರು: ಗೌಡರ ಕುಟುಂಬದ ವಿರುದ್ಧ ಇದ್ದ ತಮ್ಮ ಕೋಪವನ್ನು ಯಡಿಯೂರಪ್ಪ ಮುಂದುವರಿಸಿ, “ಜಮೀರ್ಗೆ ಕೈ ಕೊಟ್ರಿ, ಬಾಲಕೃಷ್ಣ ಚಲುವರಾಯಸ್ವಾಮಿಗೆ ಕೈ ಕೊಟ್ರಿ. ಅಧಿಕಾರಕ್ಕೆ ನೀವು ಏನು ಬೇಕಾದ್ರೂ ಮಾಡುತ್ತೀರಿ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, ಡಿ.ಕೆ. ಶಿವಕುಮಾರ್ ಉದ್ದೇಶಿಸಿ ನೀವು ತುಂಬಾ ತಪ್ಪು ಮಾಡಿದ್ದೀರಿ, ನೀವು ಅನರ್ಹ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಮಾಡಿದ್ದೀರಿ. ನೀವು ಮುಂದೆ ಪಶ್ಚಾತ್ತಾಪ ಪಡುತ್ತೀರಿ ಎಂದರು. 53 ಸಾವಿರ ಕೋಟಿ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಸಮಯ ಬಂದಾಗ ನಿಮ್ಮ ಆಡಳಿತಾವಧಿಯಲ್ಲಿ…

1 2 3 4
Translate »