ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಹಲವರಿಗೆ ಸ್ವಂತ ಮನೆ ಹೊಂದಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಬಿಲ್ಡರ್ಸ್ ಅಸೋಸಿಯೇಷನ್ ಸಂಸ್ಥೆಯು ಕಡಿಮೆ ವೆಚ್ಚದಲ್ಲಿ ಸುಂದರವಾದ ಮನೆಯನ್ನು ಬಡವರಿಗಾಗಿ ನಿರ್ಮಿಸಿಕೊಡುವತ್ತ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಮನವಿ ಮಾಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್ ಭವನದಲ್ಲಿ ಶುಕ್ರವಾರ ಬಿಲ್ಡರ್ಸ್ ಅಸೋಸಿ ಯೇಷನ್ ಮೈಸೂರು ಘಟಕ ಆಯೋಜಿಸಿದ್ದ ಬಿಲ್ಡ್‍ಟೆಕ್-2018 ಎರಡು ದಿನಗಳ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸೇರಿದಂತೆ…
ಮೈಸೂರು
ಮೈಸೂರಲ್ಲಿ ನಾಳೆಯಿಂದ `ಬಿಲ್ಡ್ ಟೆಕ್-2018’
November 22, 201818ನೇ ವಾರ್ಷಿಕ ರಾಷ್ಟ್ರೀಯ ವಿಚಾರ ಸಂಕಿರಣ ಮೈಸೂರು: ಮೈಸೂರಿನಲ್ಲಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಮೈಸೂರು ಘಟಕದ ಆಶ್ರಯದಲ್ಲಿ ನ.23 ಮತ್ತು 24ರಂದು ಮೈಸೂರಿನ ಮಾನಸಗಂಗೋತ್ರಿ ಸೆನೆಟ್ ಭವನದಲ್ಲಿ `ಬಿಲ್ಡ್ ಟೆಕ್-2018’ 18ನೇ ವಾರ್ಷಿಕ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ. `ಸ್ಮಾರ್ಟ್ ಕನ್‍ಸ್ಟ್ರಕ್ಷನ್ ಅಂಡ್ ಎಫಿಷಿಯಂಟ್ ಬಿಲ್ಡಿಂಗ್ ಸರ್ವಿಸಸ್’ ಘೋಷ’ ವಾಕ್ಯದ ವಿಚಾರ ಸಂಕಿರಣದಲ್ಲಿ ಬಳಕೆಗೆ ಲಭ್ಯವಿರುವ ಆಧುನಿಕ ಉಪಕರಣಗಳು ಇನ್ನಿತರ ವಿಚಾರಗಳ ಕುರಿತಂತೆ ರಾಷ್ಟ್ರೀಯ ಮನ್ನಣೆ ಪಡೆದ 10 ಮಂದಿ ತಜ್ಞರು ಉಪನ್ಯಾಸ ನೀಡಲಿದ್ದಾರೆ ಎಂದು…