Tag: Builders Association of India

ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ, ಜೀವನಶೈಲಿ ಸಾಮಾಗ್ರಿಗಳ ವಸ್ತು ಪ್ರದರ್ಶನ ಮೈ ಗ್ರೀನ್-2018
ಮೈಸೂರು

ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ, ಜೀವನಶೈಲಿ ಸಾಮಾಗ್ರಿಗಳ ವಸ್ತು ಪ್ರದರ್ಶನ ಮೈ ಗ್ರೀನ್-2018

June 21, 2018

ಮೈಸೂರು:  ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ (ಬಿಎಐ) ಮೈಸೂರು ಕೇಂದ್ರ, ಮೈಸೂರು ಬಿಲ್ಡರ್ ಚಾರಿಟಬಲ್ ಟ್ರಸ್ಟ್ (ಎಂಬಿಸಿಟಿ) ವತಿಯಿಂದ ಪರಿಸರ ಸ್ನೇಹಿ ಕಟ್ಟಡ ನಿರ್ಮಾಣ ಹಾಗೂ ಜೀವನಶೈಲಿ ಸಾಮಾಗ್ರಿಗಳ ವಸ್ತು ಪ್ರದರ್ಶನ `ಮೈ ಗ್ರೀನ್-2018’ ಜೂ.23ರಿಂದ 24ರವರೆಗೆ ನಡೆಯಲಿದೆ ಎಂದು ಬಿಎಐ ಮೈಸೂರು ಕೇಂದ್ರದ ಅಧ್ಯಕ್ಷ ಕೆ.ಸುಬ್ರಹ್ಮಣ್ಯರಾವ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್‍ನಲ್ಲಿ ಪರಿಸರ ಪೂರಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿಶ್ವ ಪರಿಸರ…

ಜೂನ್ ಪೂರ್ತಿ ಪರಿಸರ ಮಾಸಾಚರಣೆ
ಮೈಸೂರು

ಜೂನ್ ಪೂರ್ತಿ ಪರಿಸರ ಮಾಸಾಚರಣೆ

May 31, 2018

ಮೈಸೂರು: ಪರಿಸರ ಸಂರಕ್ಷಣೆಯ ಹಿನ್ನೆಲೆಯಲ್ಲಿ ಬಿಲ್ಡರ್ಸ್ ಅಸೋಸಿಯೇಷನ್ ಆಫ್ ಇಂಡಿಯಾದ ಮೈಸೂರು ಕೇಂದ್ರ, ಮೈಸೂರು ಬಿಲ್ಡರ್ಸ್ ಚಾರಿಟಬಲ್ ಟ್ರಸ್ಟ್ ಸಹಯೋಗದಿಂದ ಜೂನ್ ತಿಂಗಳನ್ನು `ಪರಿಸರ ಮಾಸಾಚರಣೆ’ಯನ್ನಾಗಿ ಆಚರಿಸಿ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಬಿಲ್ಡರ್ಸ್ ಅಸೋಸಿಯೇಷನ್ ಸಂಸ್ಥೆಯ ಮೈಸೂರು ಘಟಕದ ಅಧ್ಯಕ್ಷ ಕೆ.ಸುಬ್ರಹ್ಮಣ್ಯರಾವ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ಪರಿಸರ ಮಾಸಾಚರಣೆಯನ್ನಾಗಿ ಆಚರಿಸಲು ನಮ್ಮ ಸಂಸ್ಥೆ ನಿರ್ಧರಿಸಿದೆ. ಇದರ ಅಂಗವಾಗಿ ಗಿಡ ನೆಡುವುದು, ಗ್ರೀನ್ ಟ್ರಸರ್ ಹಂಟ್,…

Translate »