ಬೆಂಗಳೂರು/ಹಾವೇರಿ,ನ.18- ಚುನಾವಣಾ ಅಭ್ಯರ್ಥಿಗಳು ಮುನ್ನೆಚ್ಚರಿಕೆಯಾಗಿ ತಮ್ಮ ಕುಟುಂಬಸ್ಥರಿಂದ ಪ್ರತ್ಯೇಕವಾಗಿ ನಾಮಿನೇಷನ್ ಮಾಡಿದ್ದಾರೆ. ಹಿರೇಕೆರೂರಿನಲ್ಲಿ ತಂದೆಗಾಗಿ ಮಗಳು, ಮಹಾಲಕ್ಷ್ಮಿ ಲೇಔಟ್‍ನಲ್ಲಿ ಪತಿಗಾಗಿ ಪತ್ನಿ ಮತ್ತು ಗೋಕಾಕ್‍ನಲ್ಲಿ ತಮ್ಮನಿ ಗಾಗಿ ಅಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಹಿರೇಕೆರೂರು ವಿಧಾನಸಭಾ ಕ್ಷೇತ್ರದಿಂದ ಅನರ್ಹ ಶಾಸಕ ಬಿ.ಸಿ.ಪಾಟೀಲ್ ಪುತ್ರಿ ಸೃಷ್ಟಿ ಪಾಟೀಲ್ ಸಹ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಮೊದಲು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು. ತಂದೆಯ ಬಳಿಕ ಸೃಷ್ಟಿ ಅವರು ಸಹ ನಾಮಿನೇಷನ್ ಫೈಲ್ ಮಾಡಿದ್ದಾರೆ. ನಾಮಪತ್ರ ಸಲ್ಲಿಕೆಯ…
ನಾಮಪತ್ರ ಸಲ್ಲಿಕೆಗೆ ಇಂದು ಕಡೇ ದಿನ
November 18, 2019ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಗೆ ರಾಜ ಕೀಯ ಪಕ್ಷಗಳಿಂದ ಭರದ ಸಿದ್ಧತೆ ನಡೆದಿದೆ. ನಾಮಪತ್ರ ಸಲ್ಲಿಸಲು ನಾಳೆ (ಸೋಮವಾರ) ಕಡೆಯ ದಿನವಾಗಿ ರುವ ಹಿನ್ನೆಲೆಯಲ್ಲಿ ಬಂಡಾಯಗಾ ರರ ಮನವೊಲಿಕೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಲ್ಲಿ ಅಂತಿಮ ಕಸರತ್ತು ನಡೆದಿದೆ. ಅಧಿಕೃತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿ ದ್ದಾರೆ. ಪಕ್ಷೇತರ, ಸ್ವತಂತ್ರ, ವಿವಿಧ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಈಗಾಗಲೇ 96 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಚುನಾವಣಾ ಕಣ ಮತ್ತಷ್ಟು ರಂಗೇರಲಿದ್ದು, ಮೆರವಣಿಗೆ, ಪಕ್ಷಗಳ…
ಉಪ ಸಮರಕ್ಕೆ ಮತ್ತೆ ವೇಳಾಪಟ್ಟಿ ಪ್ರಕಟಡಿ.5ರಂದು ಮತದಾನ
September 28, 2019ಬೆಂಗಳೂರು, ಸೆ.27-ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಡಿಸೆಂಬರ್ 5ರಂದು ಮತದಾನ ನಡೆಯಲಿದೆ. ನವೆಂಬರ್ 11ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಾಮಪತ್ರ ಸಲ್ಲಿಸಲು ನವೆಂಬರ್ 18 ಕೊನೇ ದಿನ. ನವೆಂಬರ್ 19ಕ್ಕೆ ನಾಮಪತ್ರ ಪರಿಶೀಲನೆ ನಡೆಯಲಿದ್ದು, ನವೆಂಬರ್ 21 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಡಿಸೆಂಬರ್ 9ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ. ಕಾಂಗ್ರೆಸ್‍ನ 14 ಮತ್ತು ಜೆಡಿಎಸ್‍ನ ಮೂವರು ಶಾಸಕರನ್ನು ವಿಧಾನಸಭೆಯ ಹಿಂದಿನ…