ಮೈತ್ರಿ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಪ್ರತಿಕ್ರಿಯೆ ಮೈಸೂರು: ಸೋಲಿನ ಸ್ಪಷ್ಟ ಕಾರಣದ ಬಗ್ಗೆ ತಿಳಿಯಲು ಶೀಘ್ರದಲ್ಲಿ ಆತ್ಮಾವಲೋಕನ ಸಭೆ ಕರೆಯಲಾಗುವುದು ಎಂದು ತಿಳಿಸಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ -ಜೆಡಿಎಸ್ ಮೈತ್ರಿಯ ಪರಾಜಿತ ಅಭ್ಯರ್ಥಿ ಸಿ.ಹೆಚ್.ವಿಜಯ ಶಂಕರ್, ಈಗಲಾದರೂ ಮಾನಸಿಕವಾಗಿ ಒಂದಾಗಿ ರಾಜ್ಯ ಮೈತ್ರಿ ಸರ್ಕಾರ ಉಳಿಸಿಕೊಳ್ಳಬೇಕು ಎಂದಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತನಾಡಿದ ಅವರು, ಮೇಲ್ನೋ ಟಕ್ಕೆ ಕಾಣುವ ಕಾರಣಗಳನ್ನೇ ಮುಂದಿಟ್ಟುಕೊಂಡು ಹೇಳಿಕೆ ನೀಡುವುದು ಸೂಕ್ತವಲ್ಲ. ಎರಡೂ ಪಕ್ಷಗಳ ಕಾರ್ಯ ಕರ್ತರನ್ನು ಒಟ್ಟಿಗೆ ಸೇರಿಸಿ ಮಾತನಾಡಬೇಕು. ತಕ್ಷಣಕ್ಕೆ…
ಮೈಸೂರು
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ:ಸಿಹೆಚ್‍ವಿ
April 26, 2018ಕಂಪಲಾಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕ ಸ್ಥಾನಗಳನ್ನು ಗೆದ್ದುಅಧಿಕಾರದ ಚುಕ್ಕಾಣ ಹಿಡಿಯಲಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯ ಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಂಸದ ಸಿ.ಹೆಚ್. ವಿಜಯಶಂಕರ್ ನುಡಿದರು. ಅವರು ಕಾಂಗ್ರೆಸ್ ಅಭ್ಯರ್ಥಿ ಕೆ.ವೆಂಕ ಟೇಶ್ ಪರ ಕಂಪಲಾಪುರ ಕೊಪ್ಪಲಿನಲ್ಲಿ ಮತಯಾಚಿಸಿ ಮಾತನಾಡಿದರು. ಸಿದ್ದ ರಾಮಯ್ಯನವರು ಮುಖ್ಯ ಮಂತ್ರಿಯಾಗಿ ಕಳೆದ 5 ವರ್ಷಗಳಲ್ಲಿ ಜನರ ಆಶೋತ್ತರ ಗಳನ್ನು ಈಡೇರಿಸಿದ್ದಾರೆ. ಜೊತೆಗೆ ಯಾವುದೇ ಕಪ್ಪು ಚುಕ್ಕೆ ಬರದ ಹಾಗೆ ದೀರ್ಘಾ ವಧಿಯ ಮುಖ್ಯ ಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದರು….