ಚಾಮರಾಜನಗರ: ಯುವಜನರಲ್ಲಿನ ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ಯುವ ಜನೋತ್ಸವ ಸೂಕ್ತ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹಿಂದು ಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಂಯುಕ್ತ ಯುವಜನ ಸಂಘದ ಆಶ್ರ ಯದಲ್ಲಿ ಆಯೋಜಿಸಲಾಗಿದ್ದ…
ಕೆಪಿಎಸ್‍ಸಿ ನೇಮಕಾತಿ ಕುರಿತು ಸಿಎಂ ಜೊತೆ ಚರ್ಚೆ: ಪುಟ್ಟರಂಗಶೆಟ್ಟಿ
November 19, 2018ಚಾಮರಾಜನಗರ: ಕರ್ನಾಟಕ ಲೋಕಸೇವಾ ಆಯೋಗದ ನೇರ ನೇಮಕಾತಿ ಸಂಬಂಧ ತಳೆದಿರುವ ನಿಲುವಿನ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಕ್ಯಾಬಿನೆಟ್‍ನಲ್ಲಿ ವಿಷಯ ಪ್ರಸ್ತಾಪಿಸಿ ಸಂಬಂಧಪಟ್ಟ ವರ್ಗಗಳಿಗೆ ಅನ್ಯಾಯವಾಗದಂತೆ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ: 08: ಸೆಹಿಮ:95 ಬೆಂಗಳೂರು ದಿನಾಂಕ: 20.06.1995ರಲ್ಲಿ ಪರಿಶಿಷ್ಟಜಾತಿ, ಪರಿಶಿಷ್ಟವರ್ಗ ಹಾಗೂ ಹಿಂದುಳಿದ ವರ್ಗಗಳಿಗೆ ಮೀಸಲಾತಿ ನಿಗದಿಪಡಿಸುವಾಗ ಯಾವ ರೀತಿ ಆಯ್ಕೆ ವಿಧಾನ ಅನುಸರಿಸಬೇಕು ಎಂಬುದನ್ನು…
ಸುಜಲ ಯೋಜನೆ ಸದ್ಬಳಕೆಗೆ ಸಚಿವ ಪುಟ್ಟರಂಗಶೆಟ್ಟಿ ಸಲಹೆ
November 18, 2018ಚಾಮರಾಜನಗರ: ಒಣ ಭೂಮಿ ಪ್ರದೇಶ ಹಾಗೂ ಮಳೆಯಾಶ್ರಿತ ಕೃಷಿಗೆ ಸಂಬಂಧಿಸಿದಂತೆ ಆಧುನಿಕ ಮತ್ತು ವೈಜ್ಞಾನಿಕ ಮಾರ್ಗ ಅನುಸರಿಸುವ ಸುಜಲ ಯೋಜನೆಯ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಹಿಂದುಳಿದ ವರ್ಗ ಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ನಗರದ ಶಿವಕುಮಾರಸ್ವಾಮಿ ಭವನ ದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೆಡಬ್ಲ್ಯೂಡಿಡಿ (ಸುಜಲ) ಯೋಜನೆಯಡಿ ರೈತರಿಗೆ ಹಮ್ಮಿಕೊಳ್ಳಲಾ ಗಿದ್ದ ಭೂ ಸಂಪನ್ಮೂಲ ಮಾಹಿತಿ ಕಾರ್ಯಾ ಗಾರ ಉದ್ಘಾಟಿಸಿ…
ತ್ವರಿತವಾಗಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ
November 1, 2018ಚಾಮರಾಜನಗರ: ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಅಭಿ ವೃದ್ಧಿ ಕಾಮಗಾರಿಗಳ ಸಂಬಂಧ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಆರಂಭಿಸಬೇಕಿರುವ ಕಾಮಗಾರಿ ಕುರಿತು ವಿವರ ಪಡೆದ ಸಚಿವರು ನಗರದ ಬಿ.ರಾಚಯ್ಯ ಜೋಡಿರಸ್ತೆ ಕಾಮಗಾರಿ ವಿಳಂಬ ಮಾಡಬಾರದು. ಶೀಘÀ್ರವಾಗಿ ಕಾಮಗಾರಿ ಮುಗಿಸಬೇಕು. ಯಾವುದೇ ದೂರುಗಳು…
ಶಿಕ್ಷಣಕ್ಕೆ ಆದ್ಯತೆ ನೀಡಿ, ಮೂಢನಂಬಿಕೆ ಬಿಡಿ ಉಪ್ಪಾರ ಸಮುದಾಯಕ್ಕೆ ಸಚಿವ ಸಿ.ಪುಟ್ಟರಂಗಶೆಟ್ಟಿ ಕರೆ
October 24, 2018ಚಾಮರಾಜನಗರ: ನನ್ನ ಉಪ್ಪಾರ ಸಮಾಜದ ಬಂಧುಗಳೇ, ಶಿಕ್ಷಣಕ್ಕೆ ಆದ್ಯತೆ ನೀಡಿ.., ಮೂಢನಂಬಿಕೆ, ಕಂದಾಚಾರ ಬಿಡಿ.., ಬಾಲ್ಯ ವಿವಾಹ ಪದ್ಧತಿಯನ್ನು ಹೋಗಲಾಡಿಸಿ… ಹೀಗೆ ಉಪ್ಪಾರ ಸಮಾಜಕ್ಕೆ ಕರೆ ಮತ್ತು ಸಲಹೆ ನೀಡಿದವರು ಜಿಲ್ಲಾ ಉಸ್ತುವಾರಿ ಸಚಿ ವರೂ ಆದ ಉಪ್ಪಾರ ಸಮಾಜದ ಗಡಿ ಯಜ ಮಾನರಾದ ಸಿ.ಪುಟ್ಟರಂಗಶೆಟ್ಟಿ. ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ನಗ ರದ ಸರ್ಕಾರಿ ಪೇಟೆ ಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು….
ಉಪ್ಪಾರ ಸಮುದಾಯ ಶಿಕ್ಷಣಕ್ಕೆ ಒತ್ತು ನೀಡಲು ಸಲಹೆ
October 1, 2018ಯಳಂದೂರು: ಉಪ್ಪಾರ ಸಮುದಾಯ ರಾಜಕೀಯ, ಆರ್ಥಿಕ, ಶೈಕ್ಷ ಣಿಕವಾಗಿ ಗುರುತಿಸಿಕೊಳ್ಳಬೇಕಾದರೆ ಮೊದಲು ಉಪ್ಪಾರ ಸಮಾಜ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟ ರಂಗಶೆಟ್ಟಿ ತಿಳಿಸಿದರು. ಪಟ್ಟಣ ದಿವಾನ್ ಪೂರ್ಣಯ್ಯನವರ ಪ್ರಾಚ್ಯವಸ್ತು ಸಂಗ್ರಹಾಲಯದ ಅವರಣ ದಲ್ಲಿ ಯಳಂದೂರು ತಾಲೂಕು ಉಪ್ಪಾರ ಸಮಾಜದ ಗಡಿಮನೆ, ಕಟ್ಟೆಮನೆ, ಕೂಟ ಗಳ ಒಕ್ಕೂಟದಿಂದ ಉಪ್ಪಾರ ಸಮು ದಾಯದ ಚುನಾಯಿತ ಮುಖಂಡರು ಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಸಮುದಾಯವನ್ನು ಎಸ್‍ಸಿ, ಎಸ್‍ಟಿ ಮೀಸಲಿಗೆ…
ಆರು ತಿಂಗಳೊಳಗೆ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರ್ಣ
September 28, 2018ಚಾಮರಾಜನಗರ: ಕುಡಿಯುವ ನೀರಿನ ಉದ್ದೇಶಕ್ಕಾಗಿ ಚಾಮರಾಜನಗರ, ಯಳಂದೂರು ತಾಲೂಕಿನ 22 ಕೆರೆಗಳು ಮತ್ತು ನಂಜನಗೂಡಿನ 2 ಕೆರೆಗಳು ಸೇರಿದಂತೆ ಒಟ್ಟು 24 ಕೆರೆಗಳಿಗೆ ಕಬಿನಿ ನದಿಯಿಂದ ನೀರು ತುಂಬಿಸುವ ಕಾಮಗಾರಿಯು ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು. ಸುತ್ತೂರು ಏತ ಯೋಜನೆಯಡಿ ಕೈಗೆತ್ತಿ ಕೊಂಡಿರುವ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪರಿಶೀಲನೆಯನ್ನು ಸುತ್ತೂರು ಜಾಕ್‍ವೆಲ್ ಬಳಿಯಿಂದ ಆರಂಭಿಸಿದ ಸಚಿವರು ಹಲವು ಕೆರೆಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದರು. ಒಟ್ಟು…
ಎನ್.ಮಹೇಶ್ ವಿರುದ್ಧ ಮತ್ತೆ ಹರಿಹಾಯ್ದ ಪುಟ್ಟರಂಗಶೆಟ್ಟಿ
September 28, 2018ಚಾಮರಾಜನಗರ: ಜಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ತಮ್ಮ ಸಂಪುಟ ಸಹೋದ್ಯೋಗಿ ಸಚಿವ ಎನ್.ಮಹೇಶ್ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ. ಚಾಮರಾಜನಗರ ಮತ್ತು ಯಳಂದೂರು ಕೆರೆಗಳಿಗೆ ನೀರು ತುಂಬಿಸುವ ಕಾಮ ಗಾರಿ ಪರಿಶೀಲನೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎನ್. ಮಹೇಶ್ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದರೆ ಸರ್ಕಾರವೇನೂ ಉರುಳುವುದಿಲ್ಲ. ಆದರೆ, ಕಾಂಗ್ರೆಸ್ ಕೈಕೊಟ್ಟರೆ ಮಹೇಶ್ ಸಚಿವ ಸ್ಥಾನ ಕಳೆದು ಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಕೋಮುವಾದಿ ಪಕ್ಷವನ್ನು ಹೊರಗಿಡ ಬೇಕೆಂಬ ಉದ್ದೇಶದಿಂದ ಮೂರು ಪಕ್ಷಗಳು ಸೇರಿ ಸರ್ಕಾರ…
ಉಸ್ತುವಾರಿ ಸಚಿವರಿಂದ ಹಾಲಿನ ಡೈರಿ ಕಾಮಗಾರಿ ಪರಿಶೀಲನೆ
September 26, 2018ಚಾಮರಾಜನಗರ: ತಾಲೂಕಿನ ಕುದೇರು ಗ್ರಾಮದಲ್ಲಿ ಪ್ರಗತಿಯಲ್ಲಿರುವ ಮಹತ್ವಾಕಾಂಕ್ಷಿ ಹಾಲಿನ ಡೈರಿ ನಿರ್ಮಾಣ ಕಾಮಗಾರಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಇಂದು ಪರಿಶೀಲಿಸಿದರು. ಒಟ್ಟು 3 ಲಕ್ಷ ಲೀಟರ್ ಯೋಜನಾ ಸಾಮಥ್ರ್ಯದ (5 ಲಕ್ಷ ಲೀಟರ್‍ಗೆ ವಿಸ್ತರಿ ಸುವ ಸಾಮಥ್ರ್ಯದ) ಹಾಲು ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಪೂರಕವಾಗಿ ಕೈಗೊಂ ಡಿರುವ ವಿವಿಧ ಘಟಕ ಕಾಮಗಾರಿಯನ್ನು ಸಚಿವರು ವೀಕ್ಷಿಸಿದರು. 2 ಲಕ್ಷ ಲೀಟರ್ ಸಾಮಥ್ರ್ಯದ ಯುಎಚ್‍ಟಿ ಹಾಲಿನ ಘಟಕ, 30 ಸಾವಿರ ಲೀಟರ್ ಸಾಮಥ್ರ್ಯದ…
ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ
September 23, 2018ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯ ಚಾಮರಾಜನಗರ: ‘ಸಮಾಜದ ದೈನಂದಿನ ಬದುಕಿಗೆ ಅವಶ್ಯವಿರುವ ಅನೇಕ ವಸ್ತು ಸಲಕರಣೆಗಳನ್ನು ಪರಿಣತಿಯಿಂದ ತಯಾರಿಸಿಕೊಡುವ ವಿಶ್ವಕರ್ಮ ಸಮು ದಾಯ ತಾಂತ್ರಿಕವಾಗಿ ಮೂಲಪುರುಷರು’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳ ಲಾಗಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….