Tag: Cabinet expansion

ಸಂಪುಟ ರಚನೆ: ಸಚಿವ ಸ್ಥಾನ ಸಿಗದವರ ಅಸಮಾಧಾನ ಶಮನಗೊಳಿಸಿ ಇಲ್ಲವೇ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ
ಮೈಸೂರು

ಸಂಪುಟ ರಚನೆ: ಸಚಿವ ಸ್ಥಾನ ಸಿಗದವರ ಅಸಮಾಧಾನ ಶಮನಗೊಳಿಸಿ ಇಲ್ಲವೇ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ

August 22, 2019

ಬೆಂಗಳೂರು, ಆ. 21 (ಕೆಎಂಶಿ)- ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಶಾಸಕ ರಲ್ಲಿನ ಅಸಮಾಧಾನ, ಭಿನ್ನಮತ ಬಗೆಹರಿಸದಿದ್ದರೆ ವಿಧಾನಸಭೆಯ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಕೇಂದ್ರ ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರಿಗೆ ಖಡಕ್ಕಾಗಿ ಎಚ್ಚರಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗುವು ದನ್ನು ಸಹಿಸುವುದಿಲ್ಲ, ಇದನ್ನು ಸರಿಪಡಿಸು ವುದು ನಿಮ್ಮ ಹೊಣೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷ ಯಾರ ಹಂಗಿನಲ್ಲೂ ಇಲ್ಲ, ಅಧಿಕಾರ ಲಾಲಸೆಗೆ ಸರ್ಕಾರವನ್ನು ಬೀದಿಗೆ ತರು ವುದು ಬೇಡ, ಅತೃಪ್ತರು…

ಕಾಂಗ್ರೆಸ್‍ನ 8 ಮಂದಿ ಸಂಪುಟ ಸೇರ್ಪಡೆ
ಮೈಸೂರು

ಕಾಂಗ್ರೆಸ್‍ನ 8 ಮಂದಿ ಸಂಪುಟ ಸೇರ್ಪಡೆ

December 23, 2018

ಬೆಂಗಳೂರು: ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಮಂತ್ರಿ ಮಂಡಲ ಪುನರ್ ರಚಿಸಿದ್ದು, ತಮ್ಮ ಸರ್ಕಾ ರದ ಪಾಲುದಾರ ಪಕ್ಷ ಕಾಂಗ್ರೆಸ್‍ನ ಎಂಟು ಮಂದಿ ಸೇರ್ಪಡೆ ಮಾಡಿಕೊಂಡು, ಇಬ್ಬರು ಸಚಿವರನ್ನು ಕೈಬಿಟ್ಟಿದ್ದಾರೆ. ಜೆಡಿಎಸ್ ಪಾಲಿನ ಎರಡು ಸ್ಥಾನಗಳನ್ನು ಕುಮಾರಸ್ವಾಮಿ ಹಾಗೇ ಉಳಿಸಿಕೊಂ ಡಿದ್ದು, ಎಂಟು ಮಂದಿ ಸೇರ್ಪಡೆಯಿಂದ ಮಂತ್ರಿ ಮಂಡಲದ ಗಾತ್ರ 32ಕ್ಕೆ ಏರಿಕೆಯಾಗಿದೆ. ಸಂಪುಟ ದರ್ಜೆ ಸಚಿವರಾಗಿ ಎಂ.ಬಿ. ಪಾಟೀಲ್ (ವಿಜಯಪುರ), ಆರ್.ಬಿ. ತಿಮ್ಮಾ ಪುರ (ಬಾಗಲಕೋಟೆ), ಸತೀಶ್ ಜಾರಕಿ ಹೊಳಿ (ಬೆಳಗಾವಿ), ಪಿ.ಟಿ.ಪರಮೇಶ್ವರ್ ನಾಯಕ್ (ಬಳ್ಳಾರಿ)….

ಇಂದು ಸಂಪುಟ ಪುನರ್ರಚನೆ
ಮೈಸೂರು

ಇಂದು ಸಂಪುಟ ಪುನರ್ರಚನೆ

December 22, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ತಮ್ಮ ಸಂಪುಟವನ್ನು ಪುನರ್ ರಚನೆ ಮಾಡಲಿದ್ದಾರೆ. ಸಮ್ಮಿಶ್ರ ಸರ್ಕಾರದ ಪಾಲು ದಾರ ಪಕ್ಷವಾದ ಕಾಂಗ್ರೆಸ್ ಹಾಲಿ ಸಂಪುಟದಲ್ಲಿನ ಇಬ್ಬರನ್ನು ಕೈಬಿಟ್ಟು ನಂತರ ತನ್ನ ಪಾಲಿನ 6 ಇಲ್ಲವೇ 8 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ನಿರ್ಧರಿಸಿದ್ದು, ಇಂದು ಸಂಜೆ 5.30ಕ್ಕೆ ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ದೆಹಲಿಗೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಹಾಗೂ ಪ್ರದೇಶ ಕಾಂಗ್ರೆಸ್…

ಡಿ.22ಕ್ಕೆ ಸಚಿವ ಸಂಪುಟ ವಿಸ್ತರಣೆ
ಮೈಸೂರು

ಡಿ.22ಕ್ಕೆ ಸಚಿವ ಸಂಪುಟ ವಿಸ್ತರಣೆ

December 19, 2018

ಬೆಳಗಾವಿ: ಕಾಂಗ್ರೆಸ್-ಜಾ.ದಳ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಇದೇ ಡಿ.22ರಂದು ಸಂಜೆ 5ಕ್ಕೆ ನಡೆಯುವುದು ಖಚಿತವಾಗಿದೆ. ಬೆಳಗಾವಿಯಲ್ಲಿ ಮಂಗಳವಾರ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಂಪುಟ ವಿಸ್ತರಣೆ ವಿಚಾ ರವೂ ಪ್ರಧಾನವಾಗಿ ಪ್ರಸ್ತಾಪವಾಯಿತು. ಈ ಮೊದಲೇ ನಿಗದಿಯಾದಂತೆ ಡಿ.22 ರಂದು ಸಂಪುಟ ವಿಸ್ತರಣೆಗೆ ನಿರ್ಧ ರಿಸಲಾಗಿದೆ. ಸಭೆ ಬಳಿಕ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿ.22ರಂದು ಸಂಪುಟಕ್ಕೆ ಹೊಸಬರ…

ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ
ಮೈಸೂರು

ಡಿಸೆಂಬರ್ 22ಕ್ಕೆ ಸಂಪುಟ ವಿಸ್ತರಣೆ

December 6, 2018

ಬೆಂಗಳೂರು: ನೆನೆಗುದಿಗೆ ಬಿದ್ದಿರುವ ಸಚಿವ ಸಂಪುಟ ವಿಸ್ತರಣೆಯನ್ನು ಡಿ. 22ಕ್ಕೆ ಮಾಡಲಾ ಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ರಾತ್ರಿ ನಡೆದ ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ. 9 ರಂದು ಸಂಪುಟ ವಿಸ್ತರಣೆ ಮಾಡಲು ಈ ಮೊದಲು ನಿರ್ಧರಿಸಲಾಗಿತ್ತು. ಆದರೆ, ಮಾರನೇ ದಿನವೇ ಅಂದರೆ ಡಿ. 10 ರಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನ ಮಂಡಲ ಅಧಿವೇಶನ ಆರಂಭವಾಗುತ್ತಿರುವ…

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಡಿಸಿಎಂ
ಮೈಸೂರು

ಸಂಪುಟ ವಿಸ್ತರಣೆ ಸದ್ಯಕ್ಕಿಲ್ಲ: ಡಿಸಿಎಂ

November 23, 2018

ಬೆಂಗಳೂರು: ಮಧ್ಯಪ್ರದೇಶ, ರಾಜಸ್ತಾನ, ತೆಲಂಗಾಣ ಸೇರಿದಂತೆ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಂಚ ರಾಜ್ಯಗಳ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದು, ಅವರಿಗೆ ಬಿಡುವಿಲ್ಲ. ನವಂಬರ್‍ನಲ್ಲೇ ರಾಜ್ಯ ಸಂಪುಟ ವಿಸ್ತರಣೆ ಮಾಡಬೇಕೆಂಬುದು ನಮ್ಮ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಇಚ್ಛೆಯೂ ಆಗಿದೆ. ಸಂಪುಟ…

ಅ. 10 ಇಲ್ಲವೇ 12 ರಂದು  ಮಂತ್ರಿಮಂಡಲ ವಿಸ್ತರಣೆ
ಮೈಸೂರು

ಅ. 10 ಇಲ್ಲವೇ 12 ರಂದು  ಮಂತ್ರಿಮಂಡಲ ವಿಸ್ತರಣೆ

October 2, 2018

ಬೆಂಗಳೂರು: ಮಂತ್ರಿ ಮಂಡಲವನ್ನು ಅಕ್ಟೋಬರ್ 10 ಇಲ್ಲವೆ 12 ರಂದು ವಿಸ್ತರಿಸುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಪ್ರಕಟಿಸಿದ್ದಾರೆ. ಸಂಪುಟದಲ್ಲಿ ಖಾಲಿ ಇರುವ ಏಳು ಸ್ಥಾನಗಳನ್ನು ಭರ್ತಿ ಮಾಡಿ ಕೆಲ ಸಚಿವರ ಖಾತೆಗಳನ್ನು ಮರು ವಿಂಗಡಣೆ ಮಾಡು ವುದಾಗಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈತ್ರಿ ಸರ್ಕಾರಕ್ಕಿದ್ದ ಎಲ್ಲ ಗೊಂದಲಗಳು ನಿವಾರಣೆಯಾಗಿವೆ. ತಮ್ಮ ಸರ್ಕಾರ ಪತನಗೊಳಿಸಲು ಬಿಜೆಪಿ ವಿಫಲವಾಗಿ ಇದೀಗ ಕೈ ಚೆಲ್ಲಿ ಕುಳಿತಿದೆ. ಆಡಳಿತದ ಹಿತದೃಷ್ಟಿಯಿಂದ ಮಂತ್ರಿ ಮಂಡಲ ವಿಸ್ತರಿಸಿ, ಹೊಸಬರಿಗೆ ಅವಕಾಶ ಕೊಡಲಾಗುವುದು. ಸರ್ಕಾರದ ಪಾಲು…

ಮನಸ್ಸಿಲ್ಲದಿದ್ದರೂ ಉನ್ನತ ಶಿಕ್ಷಣ ಖಾತೆ ವಹಿಸಿಕೊಂಡ ಜಿ.ಟಿ. ದೇವೇಗೌಡ
ಮೈಸೂರು

ಮನಸ್ಸಿಲ್ಲದಿದ್ದರೂ ಉನ್ನತ ಶಿಕ್ಷಣ ಖಾತೆ ವಹಿಸಿಕೊಂಡ ಜಿ.ಟಿ. ದೇವೇಗೌಡ

June 23, 2018

ಬೆಂಗಳೂರು: ತಮಗೆ ದೊರೆತ ಖಾತೆ ವಹಿಸಿ ಕೊಳ್ಳಲು ಮೊದಲು ಹಿಂಜರಿದಿದ್ದ ಜಿ.ಟಿ. ದೇವೇಗೌಡ ಅವರು ಇಂದು ಉನ್ನತ ಶಿಕ್ಷಣ ಇಲಾಖೆಯ ಹೊಣೆಗಾರಿಕೆಯನ್ನು ಕೊನೆಗೂ ವಹಿಸಿ ಕೊಂಡರು. ವಿಧಾನಸೌಧದ 3ನೇ ಮಹಡಿಯ ತಮ್ಮ ಕೊಠಡಿಯಲ್ಲಿ ಪೂಜೆ ಸಲ್ಲಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ವಹಿಸಿಕೊಟ್ಟ ಹೊಣೆ ಗಾರಿಕೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಇಲಾಖಾ ಅಧಿಕಾರಿಗಳು, ಸಂಪುಟದ ಇತರೆ ಸಚಿವರು, ಸ್ನೇಹಿತರು, ಹಿತೈಷಿ ಗಳು, ಪಕ್ಷದ ಕಾರ್ಯಕರ್ತರು ಶುಭ ಕೋರಿದರು. ನನ್ನ ವಿದ್ಯಾ ಭ್ಯಾಸವೇ 8ನೇ ತರಗತಿ, ನಾನು ಹೇಗೆ ಉನ್ನತ…

 ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹ 
ಮಂಡ್ಯ

 ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹ 

June 19, 2018

ಮಂಡ್ಯ: ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಶಾಸಕ ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡದ ಕ್ರಮ ಖಂಡಿಸಿ ಬೆಂಬಲಿಗರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾ ಗಂಗಾಮತಸ್ಥ, ಬೆಸ್ತ, ನಾಯಕ ಜನಾಂಗ, ಸತೀಶ್‍ಜಾರಕಿ ಹೊಳಿ ಅಭಿಮಾನಿ ಬಳಗ ಮತ್ತು ಮಾನವ ಬಂಧುತ್ವ ವೇದಿಕೆಯ ನೇತೃತ್ವದಲ್ಲಿ ನಗರದ ಸಂಜಯ ಸರ್ಕಲ್‍ನಲ್ಲಿ ಸಮಾವೇಶ ಗೊಂಡ ಕಾರ್ಯಕರ್ತರು ಕಾವೇರಿವನದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಮೆರವಣಿಗೆ ನಡೆಸಿ ಆಕ್ರೋಶ ವ್ಯಕ್ತಪಡಿ ಸಿದರು. ಮೆರವಣಿಗೆಯುದ್ದಕ್ಕೂ ಸತೀಶ್ ಜಾರಕಿ ಹೊಳಿ ಭಾವಚಿತ್ರ ಹಿಡಿದು ಸಚಿವ ಸ್ಥಾನ…

ಜಿಟಿಡಿಗೆ ಅಬಕಾರಿ, ಎಪಿಎಂಸಿ?
ಮೈಸೂರು

ಜಿಟಿಡಿಗೆ ಅಬಕಾರಿ, ಎಪಿಎಂಸಿ?

June 16, 2018

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡರ ಖಾತೆ ಬದಲಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒಪ್ಪಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಉನ್ನತ ಶಿಕ್ಷಣ ಖಾತೆಯನ್ನು ತಾವೇ ವಹಿಸಿಕೊಂಡು ತಮ್ಮ ಬಳಿ ಇರುವ ಅಬಕಾರಿ ಖಾತೆ ಜೊತೆಗೆ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ) ಖಾತೆಗಳನ್ನು ಮುಖ್ಯಮಂತ್ರಿಗಳು ಸೋಮವಾರ ಅಥವಾ ಮಂಗಳವಾರ ಜಿ.ಟಿ.ದೇವೇಗೌಡರಿಗೆ ನೀಡಲಿದ್ದಾರೆ ಎನ್ನಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಜಿ.ಟಿ.ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆ…

1 2 3
Translate »