Tag: Cabinet expansion

ಎ.ಹೆಚ್.ವಿಶ್ವನಾಥ್‍ರಿಗೆ ಸಚಿವ ಸ್ಥಾನ ನೀಡಲು ಆಗ್ರಹ
ಮೈಸೂರು

ಎ.ಹೆಚ್.ವಿಶ್ವನಾಥ್‍ರಿಗೆ ಸಚಿವ ಸ್ಥಾನ ನೀಡಲು ಆಗ್ರಹ

June 14, 2018

ಮೈಸೂರು: ಕರ್ನಾಟಕ ರಾಜ್ಯ ಭಾರತ ಮಾತ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಚಿವರೂ ಹಾಗೂ ಸಂಸದರಾದ ಅಡಗೂರು ಹೆಚ್. ವಿಶ್ವನಾಥ್ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಕಾರ್ಮಿಕರು ರಸ್ತೆಗಿಳಿದು ಹೋರಾಟ ಮಾಡಲು ಸಿದ್ಧವಿರುವುದಾಗಿ ಸಂಘದ ರಾಜ್ಯಾಧ್ಯಕ್ಷ ಜಿ. ಸಿದ್ದರಾಜು ಮನವಿ ಮಾಡಿದ್ದಾರೆ. ಉಚಿತ ತರಬೇತಿ ಮೈಸೂರು, ಜೂ. 13- ನಗರದ ನೇತಾಜಿ ಎಜುಕೇಷನ್ ಫೌಂಡೇಶನ್ ವತಿಯಿಂದ ಪೊಲೀಸ್ ಕಾನ್‍ಸ್ಟೇಬಲ್, ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ರೈಲ್ವೆ ಕಾನ್‍ಸ್ಟೇಬಲ್, ಸಬ್ ಇನ್ಸ್‍ಪೆಕ್ಟರ್ ನೇಮಕಾತಿ…

ಜಿಟಿಡಿಗೆ ಉನ್ನತ ಶಿಕ್ಷಣ ಬದಲು ಸಹಕಾರ ಸಾಧ್ಯತೆ
ಮೈಸೂರು

ಜಿಟಿಡಿಗೆ ಉನ್ನತ ಶಿಕ್ಷಣ ಬದಲು ಸಹಕಾರ ಸಾಧ್ಯತೆ

June 12, 2018

ಬೆಂಗಳೂರು:  ಉನ್ನತ ಶಿಕ್ಷಣ ಖಾತೆ ಬಗ್ಗೆ ಆಸಕ್ತಿ ತೋರದ ಜಿ.ಟಿ. ದೇವೇಗೌಡರಿಗೆ ಸಹಕಾರಿ ಇಲಾಖೆ ಹೊಣೆಗಾರಿಕೆ ವಹಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ತಮ್ಮ ಸಂಪುಟದ ಇನ್ನಿತರ ಕೆಲವರ ಖಾತೆ ಬದಲಾವಣೆಗೂ ಮುಂದಾಗಿ ದ್ದಾರೆ. ದೇವೇಗೌಡರಿಗೆ ನೀಡಲಾದ ಉನ್ನತ ಶಿಕ್ಷಣವನ್ನು ಬಂಡೆಪ್ಪ ಕಾಶೆಂಪೂರ್ ಅವರಿಗೆ ನೀಡಿ ಸಹಕಾರಿ ಖಾತೆಯನ್ನು ಗೌಡರಿಗೆ ನೀಡಲಿ ದ್ದಾರೆ. ಇದೇ ಸಂದರ್ಭದಲ್ಲಿ ಕೆಲವರ ಖಾತೆಗಳಲ್ಲಿ ಸಣ್ಣಪುಟ್ಟ ಬದಲಾವಣೆ ಸಾಧ್ಯತೆ ಇವೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ…

ಮೈಸೂರಿನ ಇನ್‍ಫೋಸಿಸ್ ಗೆಸ್ಟ್ ಹೌಸ್‍ನಲ್ಲಿ ಸಿಎಂ ಜೊತೆ ಚರ್ಚಿಸಿದ ಸಿ.ಎಸ್.ಪುಟ್ಟರಾಜು
ಮೈಸೂರು

ಮೈಸೂರಿನ ಇನ್‍ಫೋಸಿಸ್ ಗೆಸ್ಟ್ ಹೌಸ್‍ನಲ್ಲಿ ಸಿಎಂ ಜೊತೆ ಚರ್ಚಿಸಿದ ಸಿ.ಎಸ್.ಪುಟ್ಟರಾಜು

June 11, 2018

ಕೊಡಗಿನ ರೆಸಾರ್ಟ್‍ವೊಂದರಲ್ಲಿ ಅತೃಪ್ತ ಸಚಿವ ಜಿ.ಟಿ.ದೇವೇಗೌಡ ಮನವೊಲಿಕೆಗೂ ಹೆಚ್.ಡಿ.ಕುಮಾರಸ್ವಾಮಿ ಯತ್ನ ಮೈಸೂರು: ನಿರೀಕ್ಷಿತ ಖಾತೆ ಸಿಗಲಿಲ್ಲವೆಂದು ಅಸಮಾಧಾನಗೊಂಡಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರಂತರ ಹೆಣಗಾಡುತ್ತಿದ್ದಾರೆ. ಶನಿವಾರ ಈ ಇಬ್ಬರೂ ಸಚಿವರುಗಳ ಬೆಂಬಲಿಗರು ಮೈಸೂರು ಹಾಗೂ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಮ್ಮ ಫೋನ್‍ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಜಿ.ಟಿ.ದೇವೇಗೌಡ ಮತ್ತು ಸಿ.ಎಸ್.ಪುಟ್ಟರಾಜು ಅವರು ಅಜ್ಞಾತ…

ಮೊದಲು ಮಂತ್ರಿ ಸ್ಥಾನ, ನಂತರ ವಿಧಾನಸೌಧ 3ನೇ ಮಹಡಿ ಕಚೇರಿ, ಸರ್ಕಾರಿ ಮನೆ ಕೇಳುತ್ತಾರೆ…
ಮೈಸೂರು

ಮೊದಲು ಮಂತ್ರಿ ಸ್ಥಾನ, ನಂತರ ವಿಧಾನಸೌಧ 3ನೇ ಮಹಡಿ ಕಚೇರಿ, ಸರ್ಕಾರಿ ಮನೆ ಕೇಳುತ್ತಾರೆ…

June 10, 2018

ಬೆಂಗಳೂರು: ಸಚಿವ ರಾಗಿ ಸೇವೆ ಸಲ್ಲಿಸಲು ಉನ್ನತ ಶಿಕ್ಷಣ, ನೀರಾವರಿಗಿಂತ ಉತ್ತಮ ಖಾತೆಗಳು ಬೇಕೇ ಎಂದು ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ತಮ್ಮ ಪಕ್ಷದ ಸಚಿವರನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಪ್ರಶ್ನಿಸಿದ್ದಾರೆ. ಜನರಿಗೆ ಸಮೀಪವಾಗಿರುವ ಇಂತಹ ಪ್ರಮುಖ ಖಾತೆಗಳನ್ನು ನಿರ್ವಹಿಸಿ ತಮ್ಮ ಸಾಮಥ್ರ್ಯವನ್ನು ತೋರಿಸಬೇಕು, ಇಲ್ಲವೇ ತಮಗೆ ಹಣಕಾಸು, ಇಂಧನ, ಸಾರಿಗೆ ಯಂತಹ ಇಲಾಖೆಗಳೇಬೇಕೆಂದು ಕೇಳ ಬೇಕು. ಮೊದಲು ಮಂತ್ರಿ ಸ್ಥಾನ ಕೇಳು ತ್ತಾರೆ, ಆನಂತರ ವಿಧಾನ ಸೌಧದಲ್ಲಿ ಮೂರನೇ ಮಹಡಿಯ ಕಚೇರಿ ಕೇಳು ತ್ತಾರೆ. ಆನಂತರ…

ಖಾತೆಹಂಚಿಕೆ ಸಿಎಂ, ಡಿಸಿಎಂ ಬಳಿ ಭರಪೂರ ಅಧಿಕಾರ
ಮೈಸೂರು

ಖಾತೆಹಂಚಿಕೆ ಸಿಎಂ, ಡಿಸಿಎಂ ಬಳಿ ಭರಪೂರ ಅಧಿಕಾರ

June 9, 2018

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವರು ಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾ ಗಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹಣಕಾಸು, ಗುಪ್ತಚರ, ಇಂಧನ, ವಾರ್ತಾ ಮತ್ತು ಪ್ರಸಾರ, ಯೋಜನಾ ಮತ್ತು ಸಾಂಖ್ಯಿಕ ಸೇರಿದಂತೆ 11 ಖಾತೆಗಳನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಜಿ.ಪರಮೇ ಶ್ವರ್ ಅವರಿಗೆ ಗೃಹ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 30 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸೋಲಿಸಿ ದಾಖಲೆ ನಿರ್ಮಿಸಿದ ಜಿ.ಟಿ.ದೇವೇಗೌಡ ರಿಗೆ…

ಜಿಟಿಡಿ, ಪುಟ್ಟರಾಜು ಬೆಂಬಲಿಗರು, ಜೆಡಿಎಸ್ ಮುಖಂಡರ ಆಕ್ರೋಶ
ಮೈಸೂರು

ಜಿಟಿಡಿ, ಪುಟ್ಟರಾಜು ಬೆಂಬಲಿಗರು, ಜೆಡಿಎಸ್ ಮುಖಂಡರ ಆಕ್ರೋಶ

June 9, 2018

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (ಈಗ ಮಾಜಿ) ಅವರನ್ನು ಮಣ ಸಿದ್ದ ಜಿ.ಟಿ. ದೇವೇಗೌಡ ಅವರಿಗೆ ಪ್ರಮುಖ ಖಾತೆ ಲಭಿಸುವ ನಿರೀಕ್ಷೆಯ ಲ್ಲಿದ್ದ ಅವರ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಈಗ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಭಾವಿ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದ ಜಿ.ಟಿ. ದೇವೇಗೌಡರಿಗೆ ಸಹಜವಾಗಿಯೇ ಪ್ರಬಲ ಖಾತೆ ಸಿಗುವ ಬಗ್ಗೆಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಭಾರೀ…

ಮಂತ್ರಿ ಸ್ಥಾನ ವಂಚಿತ ಅತೃಪ್ತ ಕಾಂಗ್ರೆಸ್ ಶಾಸಕರ ಬಂಡಾಯ ತಾರಕಕ್ಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ಭಾರೀ ಕಂಟಕ
ಮೈಸೂರು

ಮಂತ್ರಿ ಸ್ಥಾನ ವಂಚಿತ ಅತೃಪ್ತ ಕಾಂಗ್ರೆಸ್ ಶಾಸಕರ ಬಂಡಾಯ ತಾರಕಕ್ಕೆ: ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರಕ್ಕೆ ಭಾರೀ ಕಂಟಕ

June 9, 2018

ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಕಾಂಗ್ರೆಸ್ ಶಾಸಕರ ಬಂಡಾಯ ತಾರಕಕ್ಕೇರಿದ್ದು, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಭಾರೀ ಕಂಟಕ ಎದುರಾದಂತಿದೆ. ವೀರಶೈವ ಹಾಗೂ ಉತ್ತರ ಕರ್ನಾಟಕ ಭಾಗದ ಅತೃಪ್ತ ಸುಮಾರು 15-20 ಶಾಸಕರ ನಾಯಕತ್ವ ವಹಿಸಿಕೊಂಡಿರುವ ಎಂ.ಬಿ. ಪಾಟೀಲ್, ಪಕ್ಷದ ವರಿಷ್ಠರ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಮೈತ್ರಿ ಸರ್ಕಾರದ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ, ರಂಗ ಪ್ರವೇಶ ಮಾಡಿ ಅತೃಪ್ತರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿ ದರಲ್ಲದೆ, ಭಿನ್ನರು ಹಾಗೂ ವರಿಷ್ಠರ…

ಉಪ ಮುಖ್ಯಮಂತ್ರಿ ಸ್ಥಾನವೇ ಬೇಕು: ಎಂ.ಬಿ. ಪಾಟೀಲ್ ಪಟ್ಟು
ಮೈಸೂರು

ಉಪ ಮುಖ್ಯಮಂತ್ರಿ ಸ್ಥಾನವೇ ಬೇಕು: ಎಂ.ಬಿ. ಪಾಟೀಲ್ ಪಟ್ಟು

June 9, 2018

ಬೆಂಗಳೂರು: ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಬೇಡ, ನನಗೆ ಮಂತ್ರಿ ಸ್ಥಾನವೂ ಬೇಕಿಲ್ಲ, ಉಪಮುಖ್ಯಮಂತ್ರಿ ಸ್ಥಾನವೇ ಬೇಕು ಎಂದು ಬಂಡಾಯ ನಾಯಕ ಎಂ.ಬಿ.ಪಾಟೀಲ್ ಇಂದಿಲ್ಲಿ ಖಡಕ್ಕಾಗಿ ಪಕ್ಷದ ನಾಯಕ ರಿಗೆ ತಿಳಿಸಿದ್ದಾರೆ. ಮಂತ್ರಿಮಂಡಲ ರಚನೆ ಆಗುತ್ತಿದ್ದಂತೆ ಪಾಟೀಲ್ ನೇತೃತ್ವದಲ್ಲಿ ಎದ್ದಿರುವ ಬಂಡಾಯ ಶಮನಗೊಳಿ ಸಲು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಹಿರಿಯ ಸಚಿವರಾದ ಆರ್.ವಿ. ದೇಶಪಾಂಡೆ, ಕೆ.ಜೆ. ಜಾರ್ಜ್, ಡಿ.ಕೆ. ಶಿವಕುಮಾರ್ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ತಮ್ಮ ಸ್ಪಷ್ಟ…

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ
ಮೈಸೂರು

ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನಕ್ಕೆ ಆಗ್ರಹಿಸಿ ಪ್ರತಿಭಟನೆ

June 9, 2018

ಮೈಸೂರು:  ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮಾನವ ಬಂಧುತ್ವ ವೇದಿಕೆ ಮತ್ತು ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಪುರಭವನದ ನೂತನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಸತೀಶ್ ಜಾರಕಿಹೊಳಿ ಅವರ ಭಾವಚಿತ್ರವಿರುವ ಪೋಸ್ಟರ್‍ಗಳನ್ನು ಹಿಡಿದು ಹಾಗೂ ಕೈಗಳಿಗೆ ಕಪ್ಪುಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ…

ಮೈತ್ರಿ ಸರ್ಕಾರ ಟೇಕಾಫ್ ಆಗುವ ಮುನ್ನವೇ  ಭಾರೀ ಬಂಡಾಯ ಬಿಸಿ
ಮೈಸೂರು

ಮೈತ್ರಿ ಸರ್ಕಾರ ಟೇಕಾಫ್ ಆಗುವ ಮುನ್ನವೇ  ಭಾರೀ ಬಂಡಾಯ ಬಿಸಿ

June 8, 2018

 15ಕ್ಕೂ ಅಧಿಕ ಕಾಂಗ್ರೆಸ್ ಶಾಸಕರಿಂದ ಬಂಡಾಯ ಕಹಳೆ ದಿನವಿಡೀ ಪ್ರತ್ಯೇಕ ಸಭೆ: ನಾಲ್ಕು ಪಂಗಡಗಳಾಗಿರುವ ಅತೃಪ್ತರು ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮೈಸೂರು: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟ ಸರ್ಕಾರ ಟೇಕಾಫ್ ಆಗುವ ಮುನ್ನವೇ ಕಾಂಗ್ರೆಸ್‍ನಲ್ಲಿ ಭಾರೀ ಬಂಡಾಯವೆದ್ದಿದ್ದು, ಸರ್ಕಾರದ ಅಸ್ತಿತ್ವಕ್ಕೆ ಸವಾಲಾಗಿ ಪರಿಣಮಿಸಿದೆ. ಬುಧವಾರ ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆಯೇ ಸಚಿವ ಸ್ಥಾನ ವಂಚಿತ ಕಾಂಗ್ರೆಸ್ ಪ್ರಭಾವಿ ಶಾಸಕರು ತೀವ್ರ ಆಕ್ರೋಶಗೊಂಡಿದ್ದಾರೆ. ಪ್ರತ್ಯೇಕ ಸಭೆ ಸೇರುತ್ತಿದ್ದಾರೆ. ಅದರಲ್ಲೂ ಉತ್ತರ ಕರ್ನಾಟಕ ಭಾಗದ ಶಾಸಕರಂತೂ ಕೆರಳಿ ಕೆಂಡವಾಗಿದ್ದಾರೆ. ಇವರಲ್ಲಿ…

1 2 3
Translate »