ಮೈಸೂರು: ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಟೋ ಮೋಟಿವ್ ಸ್ಪೋಟ್ರ್ಸ್ ಕ್ಲಬ್ ಆಫ್ ಮೈಸೂರ್ (ಅಸ್ಕಾಮ್) ಹಾಗೂ ಪ್ರವಾಸೋದ್ಯಮ ಇಲಾಖೆ ಜಂಟಿ ಆಶ್ರಯದಲ್ಲಿ ಅ.13ರಂದು ಮೈಸೂರಿ ನಲ್ಲಿ ಗ್ರಾವೆಲ್ ಫೆಸ್ಟ್ ಆಟೋಕ್ರಾಸ್ (ಕಾರ್ ರೇಸಿಂಗ್) ರೇಸ್ ಆಯೋ ಜಿಸಲಾಗಿದೆ ಎಂದು ಅಸ್ಕಾಮ್‍ನ ನಿರ್ದೇಶಕ ಅರುಣ್ ಅರಸ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಲಲಿತ ಮಹಲ್ ಅರಮನೆ ಹೆಲಿಪ್ಯಾಡ್ ಮೈದಾನದಲ್ಲಿ ರೇಸಿಂಗ್ ಆಯೋಜಿಸಿದ್ದು, ಅಂದು ಬೆಳಿಗ್ಗೆ 8.30ಕ್ಕೆ ಆರಂಭಗೊಳ್ಳುವ ರೇಸ್, ಸಂಜೆ…