Tag: cauvery neeravari nigam

ಕಾವೇರಿ ನೀರಾವರಿ ನಿಗಮ ಹೊರ ಗುತ್ತಿಗೆ ನೌಕರರ ಪ್ರತಿಭಟನೆ
ಮೈಸೂರು

ಕಾವೇರಿ ನೀರಾವರಿ ನಿಗಮ ಹೊರ ಗುತ್ತಿಗೆ ನೌಕರರ ಪ್ರತಿಭಟನೆ

August 9, 2018

ಮೈಸೂರು:  ಖಾಯಂ ಮಾಡಿ ಇಎಸ್‍ಐ, ಪಿಎಫ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬುಧವಾರ ಮೈಸೂರಿನ ಮಂಜುನಾಥ ಪುರದಲ್ಲಿನ ಕಾವೇರಿ ನೀರಾವರಿ ನಿಗಮದ ಕಚೇರಿಯ ಮುಂದೆ ಬುಧವಾರ ನೀರುಗಂಟಿಗಳು ಸೇರಿದಂತೆ ಹೊರ ಗುತ್ತಿಗೆ ನೌಕರರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾ ಮಂಡಲದ ನೇತೃತ್ವದಲ್ಲಿ ಇಂದು ನಡೆದ ಪ್ರತಿಭಟನೆಯಲ್ಲಿ ವರುಣಾ ನಾಲಾ ಸೇರಿದಂತೆ ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯ ವಿವಿಧ ಕಚೇರಿಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೀರುಗಂಟಿಗಳು,…

ಸಂಬಳಕ್ಕಾಗಿ ಟಾಸ್ಕ್ ವರ್ಕ್ ನೌಕರರ ಪ್ರತಿಭಟನೆ
ಮಂಡ್ಯ

ಸಂಬಳಕ್ಕಾಗಿ ಟಾಸ್ಕ್ ವರ್ಕ್ ನೌಕರರ ಪ್ರತಿಭಟನೆ

August 7, 2018

ಭಾರತೀನಗರ: ಸಂಬಳ ನೀಡು ವಂತೆ ಆಗ್ರಹಿಸಿ ಟಾಸ್ಕ್ ವರ್ಕ್ ದಿನಗೂಲಿ ನೌಕರರು ಪ್ರತಿಭಟನೆ ನಡೆಸಿದರು. ಇಲ್ಲಿನ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಸಮಾವೇಶಗೊಂಡ ಸೌಡಿಗಳು, ಕಳೆದ 4 ತಿಂಗಳಿಂದ ಸಂಬಳದ ಜೊತೆಗೆ ಕಳೆದ 1 ವರ್ಷದಿಂದ ಬರಬೇಕಾಗಿರುವ ಉಳಿಕೆ ಸಂಬಳ ನೀಡಿಲ್ಲ ಎಂದು ಆರೋಪಿಸಿ ನೀರಾವರಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಬಳ ಸಿಗದ ಹಿನ್ನೆಲೆಯಲ್ಲಿ ಮಕ್ಕ ಳನ್ನು ಶಾಲಾ-ಕಾಲೇಜಿಗೆ ಸೇರಿಸುವುದು ಸೇರಿದಂತೆ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗಿದೆ. ಸಂಬಳವಿಲ್ಲದೇ ನಾವು ಕೆಲಸ…

ಕಾನಿನಿ ಎದುರು ಟಾಸ್ಕ್ ವರ್ಕ್ ನೌಕರರ ಧರಣಿ
ಮಂಡ್ಯ

ಕಾನಿನಿ ಎದುರು ಟಾಸ್ಕ್ ವರ್ಕ್ ನೌಕರರ ಧರಣಿ

July 31, 2018

ಮಂಡ್ಯ: ಕಾವೇರಿ ನೀರಾವರಿ ನಿಗಮದಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೀರು ಗಂಟಿಗಳು, ಕಂಪ್ಯೂಟರ್ ಆಪರೇಟರ್‍ಗಳ ವೇತನ ಬಿಡುಗಡೆ, ಸೇವೆ ಖಾಯಂಮ್ಮಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಟಾಸ್ಕ್ ವರ್ಕ್ ನೌಕರರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಿಗ್ಗೆ ನಗರದ ಕಾವೇರಿ ನೀರಾವರಿ ನಿಗ ಮದ ಕಚೇರಿಎದುರು ಸಮಾವೇಶಗೊಂಡ ಪ್ರತಿಭಟನಾ ಕಾರರು, ಕಾವೇರಿ ನೀರಾವರಿ ಇಲಾಖಾಧಿಕಾರಿಗಳು ಮತ್ತು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ…

Translate »