Tag: CBI

ಸಿಬಿಐ V/s ಕೋಲ್ಕತಾ ಪೊಲೀಸ್: ಕೇಂದ್ರದ ವಿರುದ್ಧ  ಸಿಎಂ ಮಮತಾ ಧರಣಿ, ವಿಪಕ್ಷಗಳಿಂದ ದೀದಿಗೆ ಬೆಂಬಲ
ಮೈಸೂರು

ಸಿಬಿಐ V/s ಕೋಲ್ಕತಾ ಪೊಲೀಸ್: ಕೇಂದ್ರದ ವಿರುದ್ಧ ಸಿಎಂ ಮಮತಾ ಧರಣಿ, ವಿಪಕ್ಷಗಳಿಂದ ದೀದಿಗೆ ಬೆಂಬಲ

February 5, 2019

ನವದೆಹಲಿ: ಸಿಬಿಐ ವಿರುದ್ಧ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ನಡೆಸುತ್ತಿರುವ ಪ್ರತಿಭಟನೆಗೆ ವಿಪಕ್ಷ ನಾಯಕರು ಬೆಂಬಲ ಸೂಚಿಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅತ್ತ ಕೋಲ್ಕತಾದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಅಹೋರಾತ್ರಿ ಧರಣಿ ಆರಂಭಿಸುತ್ತಿದ್ದಂತೆಯೇ ಇತ್ತ ಟ್ವಿಟರ್‍ನಲ್ಲಿ ಪ್ರತಿಪಕ್ಷ ನಾಯಕರು ಸರಣಿ ಟ್ವೀಟ್‍ಗಳನ್ನು ಮಾಡುವ ಮೂಲಕ ದೀದಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಅಲ್ಲದೆ ಹಲವು ರಾಜಕೀಯ ನಾಯಕರು ತಾವೂ ಕೂಡ ಕೋಲ್ಕತಾಗೆ ತೆರಳಿ ಧರಣಿಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ,…

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ, ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾಗೆ ರಜೆ
ಮೈಸೂರು

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ, ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾಗೆ ರಜೆ

October 25, 2018

ನವದೆಹಲಿ: ಸಿಬಿಐ ನಿರ್ದೇ ಶಕ ಅಲೋಕ್ ವರ್ಮಾ ಹಾಗೂ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರಿಗೆ ರಜೆ ನೀಡಿರುವುದನ್ನು ಕೇಂದ್ರ ಸರ್ಕಾರ ಬುಧವಾರ ಸಮರ್ಥಿಸಿಕೊಂಡಿದೆ. ಈ ಕುರಿತಂತೆ ರಾಜಧಾನಿ ದೆಹಲಿ ಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರುವ ಜೇಟ್ಲಿಯವರು, ಸಿಬಿಐ ನಿರ್ದೇ ಶಕ ಹಾಗೂ ವಿಶೇಷ ನಿರ್ದೇಶಕರು ಆರೋಪಗಳನ್ನು ಮಾಡುತ್ತಿದ್ದಾರೆ. ಸಂಸ್ಥೆಯ ಹಿರಿಯ ಅಧಿಕಾರಿಗಳೇ ಆರೋಪ-ಪ್ರತ್ಯಾ ರೋಪಗಳಲ್ಲಿ ತೊಡಗಿಕೊಂಡಿದ್ದಾರೆ. ಇಬ್ಬರೂ ಅಧಿಕಾರಿಗಳು ಆರೋಪ ಹೊತ್ತಿ ರುವಾಗ ಪ್ರಕರಣದ ತನಿಖೆ ನಡೆಸುವವರಾದರೂ ಯಾರು? ಈ ಕಾರಣದಿಂದಲೇ ಸಿಬಿಐ ಸಮಗ್ರತೆಯನ್ನು ಕಾಪಾಡುವ…

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ
ಮೈಸೂರು

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್‍ಐಟಿಯೇ ಸರಿ, ಸಿಬಿಐಗೆ ಬೇಡ

July 24, 2018

ಮೈಸೂರು: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕರ್ನಾಟಕ ಪೊಲೀಸ್ ಎಸ್‍ಐಟಿ 7ನೆ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ಕಾರಣಕ್ಕೂ ಈ ಪ್ರಕರಣವನ್ನು ಸಿಬಿಐಗೆ ವಹಿಸಬಾರದು ಎಂದು ಕರ್ನಾಟಕ ರಾಜ್ಯ ಪ್ರಗತಿಪರ ಚಿಂತಕರ ವೇದಿಕೆ ಆಗ್ರಹಿಸಿದೆ. ಮುಖ್ಯಮಂತ್ರಿಗಳಿಗೆ ಬರೆದ ಬಹಿರಂಗ ಪತ್ರವನ್ನು ವೇದಿಕೆ ರಾಜ್ಯಾಧ್ಯಕ್ಷ, ಮಾಜಿ ಎಂಎಲ್‍ಸಿ ಕೆ.ಸಿ.ಪುಟ್ಟಸಿದ್ದಶೆಟ್ಟಿ ಅವರು ಸೋಮವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ಮಹಾರಾಷ್ಟ್ರದ ಪನ್ಸಾರೆ ಹತ್ಯೆ ಪ್ರಕರಣಕ್ಕೂ ಗೌರಿ ಹತ್ಯೆ ಪ್ರಕರಣಕ್ಕೂ ಸಂಬಂಧವಿದೆ ಎಂಬ ಕಾರಣ…

Translate »