Tag: CESC

ಜೂ.16ರಂದು ಜನ ಸಂಪರ್ಕ ಸಭೆ
ಮೈಸೂರು

ಜೂ.16ರಂದು ಜನ ಸಂಪರ್ಕ ಸಭೆ

June 13, 2020

ಮೈಸೂರು, ಜೂ.12- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯ ಮಿತದ ಹೂಟಗಳ್ಳಿ ಉಪ-ವಿಭಾಗದ ಸಹಾ ಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಜೂ.16ರಂದು ಬೆಳಗ್ಗೆ 11 ಗಂಟೆಗೆ ಅಧೀಕ್ಷಕ ಇಂಜಿನಿಯರ್, ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ವಿ.ವಿ. ಮೊಹಲ್ಲಾ ವಿಭಾಗ ಇವರ ಅಧ್ಯಕ್ಷತೆ ಯಲ್ಲಿ ಗ್ರಾಹಕರ ಕುಂದು ಕೊರತೆಗಳ ಬಗ್ಗೆ ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಅಂದೇ ಮಧ್ಯಾಹ್ನ 3 ಗಂಟೆಗೆ ವಿ.ವಿ. ಮೊಹಲ್ಲಾ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಯಲ್ಲಿ ವಿ.ವಿ.ಮೊಹಲ್ಲಾ ಉಪ-ವಿಭಾಗ ವ್ಯಾಪ್ತಿಯಲ್ಲಿನ ಗ್ರಾಹಕರ…

ವಿದ್ಯುತ್ ನಿಲುಗಡೆ
ಮೈಸೂರು

ವಿದ್ಯುತ್ ನಿಲುಗಡೆ

June 23, 2018

ಮೈಸೂರು: ಮೈಸೂರು ಚಾಮುಂಡೇ ಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಜ್ಯೋತಿನಗರ ವಿದ್ಯುತ್ ವಿತರಣಾ ಕೇಂದ್ರದಿಂದ 11 ಕೆ.ವಿ.ಪಿ.ಎಫ್ ಆಫೀಸ್ ಮತ್ತು ಗೌಸಿಯಾ ಫೀಡರ್‍ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಜೂನ್ 23ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ಗಾಯತ್ರಿಪುರಂ 1ನೇ ಹಂತ ಮತ್ತು 2ನೇ ಹಂತ, ಗೌಸಿಯಾನಗರ, ಕ್ಯಾತಮಾರನಹಳ್ಳಿ, ಉದಯಗಿರಿ, ಕೆ.ಎನ್.ಪುರ, ರಾಜೀವ್‍ನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು. ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವ ಜನಿಕರು ಸಹಕರಿಸಬೇಕಾಗಿ ಕೋರಿದೆ.

ಕಂದಾಯ ವಸೂಲಾತಿ ಜಾಥಾ
ಮೈಸೂರು

ಕಂದಾಯ ವಸೂಲಾತಿ ಜಾಥಾ

May 31, 2018

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ಕಂದಾಯ ವಸೂಲಾತಿಗಾಗಿ ಜಾಥಾ ಹಮ್ಮಿಕೊಳ್ಳಲಾಗಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಿಬ್ಬಂದಿಯೊಂದಿಗೆ ಸಾರ್ವಜನಿಕರು ಸಹಕರಿಸಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಾಕಿ ಕಂದಾಯವನ್ನು ಪಾವತಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಅಧೀಕ್ಷಕ ಇಂಜಿನಿಯರ್ ಕೋರಿದ್ದಾರೆ. ಯಾವುದೇ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ ದೂರುಗಳು ಇದ್ದಲ್ಲಿ ಶುಲ್ಕ ರಹಿತ ದೂರವಾಣ ಸಂಖ್ಯೆ 1912ಗೆ ಕರೆ ಮಾಡುವುದು. ಗಾಳಿ ಮಳೆ ಇರುವ ಸಂದರ್ಭದಲ್ಲಿ ವಿದ್ಯುತ್ ಅಡಚಣೆಗಳಾದಲ್ಲಿ ಗ್ರಾಹಕರು ಸಂಯಮದಿಂದ…

Translate »