ದಕ್ಷಿಣ ಕನ್ನಡದ ನಾರಾಯಣ ಪೈ, ಬಳ್ಳಾರಿಯ ದೇಬರ್ಸೋ ಸನ್ಯಾನಿಗೆ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಬೆಂಗಳೂರು: ವಿಜಯ ಪುರದ ಗ್ರಾಮೀಣ ವಿದ್ಯಾರ್ಥಿ ಶ್ರೀಧರ್ ದೊಡ್ಡಮನಿ ಇಂಜಿನಿಯರಿಂಗ್ ಹಾಗೂ ಕೃಷಿ ಎರಡೂ ವಿಭಾಗಗಳಲ್ಲೂ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾರೆ. ಈ ಬಾರಿ ನಾಲ್ಕು ವಿಭಾಗಗಳಲ್ಲೂ ನಗರ ಪ್ರದೇಶ ಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಶ್ರೇಣ ಪಡೆದಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಶ್ರೀಧರ್ ದೊಡ್ಡಮನಿ…