ಬೆಂಗಳೂರು, ನ.21- ಪ್ರಸಕ್ತ ಸಾಲಿನ ಮೊದಲ ಹಂತದ ವೃತ್ತಿ ಶಿಕ್ಷಣ ಪ್ರವೇಶ ಕುರಿತ ಸಿಇಟಿ ವೇಳಾಪಟ್ಟಿ ಪ್ರಕಟಿಸಲಾಗಿದೆ. ಭಾನುವಾರದಿಂದ ಇದೇ 25ರವರೆಗೆ ಇಂಜಿನಿಯರಿಂಗ್, ವಾಸ್ತುಶಿಲ್ಪ, ಕೃಷಿ ವಿಜ್ಞಾನ, ಪಶು ಸಂಗೋಪನೆ, ಡಿ-ಫಾರ್ಮಾ ಕೋರ್ಸ್‍ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೀಟು ಹಂಚಿಕೆ ನಡೆಯಲಿದೆ. ಕೆಸಿಇಟಿ ಆಯ್ಕೆ ಪ್ರವೇಶ ನವೆಂಬರ್ 22 (ಮಧ್ಯಾಹ್ನ 2)ರಿಂದ ನವೆಂಬರ್ 25 (ಬೆಳಿಗ್ಗೆ 11) ರವರೆಗೆ, ಕೆಸಿಇಟಿ ಅಣಕು ಸೀಟು ಹಂಚಿಕೆ ನವೆಂಬರ್ 26 (ಮಧ್ಯಾಹ್ನ 2ರ ನಂತರ), ಕೆಸಿಇಟಿ ಆಯ್ಕೆ ನಮೂದನ್ನು ಬದಲಿಸುವ…
ಇಂದಿನಿಂದ ಸಿಇಟಿ
April 29, 2019ಬೆಂಗಳೂರು: ಬೆಂಗಳೂರಿನ 84 ಕೇಂದ್ರ ಸಹಿತ ವಾಗಿ ರಾಜ್ಯದ 431 ಪರೀಕ್ಷಾ ಕೇಂದ್ರಗಳಲ್ಲಿ ಏ.29 ಮತ್ತು 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. 97,716 ಬಾಲಕರು, 96,585 ಬಾಲಕಿಯರು ಸೇರಿ 1,94,311 ಅಭ್ಯರ್ಥಿಗಳು ಸಿಇಟಿಗೆ ನೋಂದಣಿ ಮಾಡಿಕೊಂಡಿದ್ದಾರೆ. 431 ವೀಕ್ಷಕರು, 862 ವಿಶೇಷ ಜಾಗೃತ ದಳದ ಸದಸ್ಯರು, 431 ಪ್ರಶ್ನೆಪತ್ರಿಕೆ ಪಾಲಕರು, ಸುಮಾರು 9,700 ಕೊಠಡಿ ಮೇಲ್ವಿಚಾರಕರು ಹಾಗೂ ಒಟ್ಟಾರೆ 28,245 ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸಿಇಟಿ ಪರೀಕ್ಷೆಯ ಮೇಲುಸ್ತುವಾರಿಗಾಗಿ ನೇಮಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ…
ಇಂದು ಸಿಇಟಿ ಫಲಿತಾಂಶ
June 1, 2018ಬೆಂಗಳೂರು: ಈ ಬಾರಿಯ ಸಿಇಟಿ ಫಲಿತಾಂಶ ನಾಳೆ (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ಪ್ರಕಟಗೊಳ್ಳಲಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ವೆಬ್‍ಸೈಟ್ ಗಳಲ್ಲೂ ಫಲಿತಾಂಶ ಲಭ್ಯವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಣೆಯಲ್ಲಿ ತಿಳಿಸಿದೆ. ಸಿಇಟಿ ಫಲಿ ತಾಂಶವನ್ನು ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ನಾಳೆ ಪ್ರಕಟಿಸಲಿದ್ದಾರೆ. ಇದರೊಂದಿಗೆ ರಾಜ್ಯದ ವೃತ್ತಿ ಪರ ಶಿಕ್ಷಣ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಗೆ ಚಾಲನೆಯು ದೊರೆಯಲಿದೆ. ಕಳೆದ ಏಪ್ರಿಲ್ 18ರಿಂದ 20ರವರೆಗೆ ರಾಜ್ಯಾದ್ಯಂತ ಸಿಇಟಿ ನಡೆದಿತ್ತು. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು….