Tag: Chaluvarayaswamy

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!
ಮಂಡ್ಯ

ಜೆಡಿಎಸ್‍ಗೆ ಬೆಂಬಲ ನೀಡಲು ಸಾಧ್ಯವೇ ಇಲ್ಲ…!

October 29, 2018

ನಾಗಮಂಗಲ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡರಿಗೆ ಬೆಂಬಲ ನೀಡಲು ಸಾಧ್ಯವಿಲ್ಲ ಎಂದು ಗಲಾಟೆ ಮಾಡುತ್ತಿದ್ದ ಬೆಂಬಲಿಗರ ವಿರುದ್ಧ ಅಸಮಾಧಾನಗೊಂಡು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಆಕ್ರೋಶದಿಂದ ಮೈಕ್ ಎಸೆದ ಘಟನೆ ನಾಗ ಮಂಗಲದಲ್ಲಿ ಭಾನುವಾರ ನಡೆಯಿತು. ಜೆಡಿಎಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸದ ಎನ್.ಚಲುವ ರಾಯಸ್ವಾಮಿ ನಾಗಮಂಗಲದ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಕರೆದಿ ದ್ದರು. ಸಭೆಗೆ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡರು ಕೂಡ ಆಗಮಿಸಿದ್ದರು. ಸಭೆಯಲ್ಲಿ ವರಿಷ್ಠರ ಮಾತಿನಂತೆ ಜೆಡಿಎಸ್‍ಗೆ ಸಹಕಾರ ನೀಡಿ ಎನ್ನುತ್ತಿದ್ದಂತೆ ಜೋರು ಧ್ವನಿಯಲ್ಲಿ…

Translate »