ಮೈಸೂರು: ಶಾಸಕ ಎಲ್.ನಾಗೇಂದ್ರ ಅವರು ಚಾಮರಾಜ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿ ಸಿದರು. ಹೆಬ್ಬಾಳು ಮುಖ್ಯ ರಸ್ತೆಯಿಂದ ಭೈರವೇಶ್ವರನಗರದಲ್ಲಿನ ರಸ್ತೆ ನಿರ್ಮಾಣ ಕಾಮಗಾರಿಯನ್ನು 49 ಲಕ್ಷ ರೂ. ವೆಚ್ಚ ದಲ್ಲಿ ಕೈಗೊಂಡಿದ್ದು, ಮೈಸೂರು ನಗರ ಪಾಲಿಕೆ ಅಧಿಕಾರಿಗಳೊಂದಿಗೆ ಶಾಸಕರು ಕಾಮಗಾರಿಗೆ ಚಾಲನೆ ನೀಡಿದರು. ಅದೇ ರೀತಿ 15 ಲಕ್ಷ ರೂ.ಗಳಲ್ಲಿ ಜಯ ದೇವನಗರ, ಬಿಎಂಶ್ರೀನಗರ ಹಾಗೂ ಮೇಟಗಳ್ಳಿಯ ವಿವಿಧ ಭಾಗಗಳಲ್ಲಿ ಒಳ ಚರಂಡಿ ಕಾಮಗಾರಿಯನ್ನೂ ಆರಂಭಿಸ ಲಾಯಿತು. ಮಹಾನಗರ ಪಾಲಿಕೆ…
ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಚಾಲನೆ
September 24, 2018ಮೈಸೂರು: ಚಾಮರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 23ನೇ ವಾರ್ಡ್‍ನಲ್ಲಿ 25 ಲಕ್ಷ ರೂ. ಅಂದಾಜು ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎಲ್.ನಾಗೇಂದ್ರ ಭಾನುವಾರ ಚಾಲನೆ ನೀಡಿದರು. ದಸರಾ ರಸ್ತೆ ಅಭಿವೃದ್ಧಿ ಯೋಜನೆಯ ಅನುದಾನದಲ್ಲಿ ಜೆಎಲ್‍ಬಿ ರಸ್ತೆ ಮುಡಾ ಜಂಕ್ಷನ್‍ನಿಂದ ರಮಾವಿಲಾಸ ರಸ್ತೆ, ಸಯ್ಯಾಜಿರಾವ್ ರಸ್ತೆವರೆಗಿನ ಸುಮಾರು 1.5 ಕಿ.ಮೀ. ಉದ್ದದ ರಸ್ತೆಗೆ ಡಾಂಬರೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಅಲ್ಲದೆ ಚಾಮರಾಜ ಕ್ಷೇತ್ರದ ವಿವಿಧ ಭಾಗಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ಹಳ್ಳಗಳನ್ನು ಡಾಂಬರು ಹಾಕಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು…
ಚಾಮರಾಜ ಕ್ಷೇತ್ರ ವ್ಯಾಪ್ತಿ ಅಕ್ರಮ ಗುಡಿಸಲು ತೆರವಿಗೆ ಶಾಸಕ ನಾಗೇಂದ್ರ ಸೂಚನೆ
August 4, 2018ಮೈಸೂರು: ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಗುಡಿಸಲುಗಳನ್ನು ಕೂಡಲೇ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಎಲ್.ನಾಗೇಂದ್ರ, ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಮರುವಿಂಗಡಿತ 4ನೇ ವಾರ್ಡ್ ವ್ಯಾಪ್ತಿಯಲ್ಲಿರುವ ಲೋಕನಾಯಕನಗರ, ಸೂರ್ಯಬೇಕರಿ, ಕುಂಬಾರಕೊಪ್ಪಲು ಇನ್ನಿತರ ಬಡಾವಣೆಗಳಲ್ಲಿ ಪಾದಯಾತ್ರೆ ನಡೆಸಿ, ಸಮಸ್ಯೆ ಆಲಿಸಿದ ಅವರು, ಲಿಂಗಯ್ಯನ ಕೆರೆ ಭಾಗದಲ್ಲಿ ತಲೆಎತ್ತಿರುವ ಗುಡಿಸಲುಗಳನ್ನು ಕಂಡು, ಚಾಮರಾಜ ಕ್ಷೇತ್ರವನ್ನು ಗುಡಿಸಲು ಮುಕ್ತವಾಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಕ್ರಿಯರಾಗಬೇಕು. ಎಲ್ಲೆಂದರಲ್ಲಿ ನಿರ್ಮಿಸಿಕೊಂಡಿರುವ ಗುಡಿಸಲು, ಜೋಪಡಿಗಳನ್ನು ತೆರವುಗೊಳಿಸಬೇಕೆಂದು ಎಚ್ಚರಿಕೆ ನೀಡಿದರಲ್ಲದೆ, ಗಣಪತಿ ದೇವಸ್ಥಾನದ ಬಳಿ ಮ್ಯಾನ್‍ಹೋಲ್ ದುರಸ್ಥಿಯನ್ನು…
ಚಾಮುಂಡಿವಿಹಾರ ಕ್ರೀಡಾಂಗಣ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಮಂಜೂರು
August 3, 2018ಮೈಸೂರು: ಡೈರಿ ವೃತ್ತದಿಂದ ಎಸ್.ಪಿ.ಕಛೇರಿ ವೃತ್ತದವರೆ ಗಿನ ಚಾಮುಂಡಿವಿಹಾರ ಕ್ರೀಡಾಂಗಣ ರಸ್ತೆ ಅಭಿವೃದ್ಧಿಗೆ 18 ಕೋಟಿ ರೂ. ಮಂಜೂ ರಾಗಿದ್ದು, ಕೂಡಲೇ ಕಾಮಗಾರಿ ಆರಂಭಿಸು ವುದಾಗಿ ಶಾಸಕ ಎಲ್.ನಾಗೇಂದ್ರ ತಿಳಿಸಿದರು. ಇಂದು ವಾರ್ಡ್ ನಂ.64ರಲ್ಲಿ ಅಧಿಕಾರಿಗಳೊಂದಿಗೆ ಪಾದಯಾತ್ರೆ ನಡೆಸಿ ಸಾರ್ವಜನಿಕರ ಕುಂದು ಕೊರತೆಯನ್ನು ಆಲಿಸಿದರು. ಈ ವೇಳೆ ಆರ್.ಒ.ಪ್ಲಾಂಟ್ ನಿರ್ಮಾಣವಾಗಿ ಪೂರ್ಣಗೊಂಡಿದ್ದರೂ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಿಲ್ಲ, 8 ವರ್ಷಗಳಿಂದ ಸಮುದಾಯ ಭವನ ಕಾಮಗಾರಿ ಪೂರ್ಣಗೊಂಡಿಲ್ಲ. ಮೈಸೂರು ಒನ್ ಅವ್ಯವಸ್ಥೆಯಿಂದ ಕೂಡಿದ್ದು, ಅಲ್ಲಲ್ಲಿ ಕಸಕಡ್ಡಿ, ತ್ಯಾಜ್ಯಗಳು ಬಿದ್ದಿವೆ. ಜತೆಗೆ…
ಸಿಎಂ ವಾಸ್ತವವಿದ್ದ ಮೇದರ್ ಬ್ಲಾಕ್ ಕೊಳಚೆ ಪ್ರದೇಶದ ನಿವಾಸಿಗಳಿಗೆ ಮನೆ ನಿರ್ಮಿಸಲು ಮನವಿ
July 30, 2018ಮೈಸೂರು: ಹನ್ನೆರಡು ವರ್ಷದ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಭರವಸೆ ನೀಡಿದಂತೆ ಚಾಮರಾಜ ವಿಧಾನಸಭಾ ಕ್ಷೇತ್ರದ ಮೇದರ್ ಬ್ಲಾಕ್ ಮೈಸೂರು ಸಾಮಿಲ್ ಮುಂಭಾಗದಲ್ಲಿ ಕಳೆದ 45 ವರ್ಷಗಳಿಂದ ವಾಸವಿರುವ ಕೊಳಚೆ ಪ್ರದೇಶದ ನಿವಾಸಿಗಳಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡಬೇಕೆಂದು ರಾಜ್ಯ ದಲಿತ ವಿಮೋಚನಾ ಸೇನೆ ಮನವಿ ಮಾಡಿದೆ. ಈ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸೇನೆಯ ವಿಭಾಗೀಯ ಅಧ್ಯಕ್ಷ ಹನುಮಂತಯ್ಯ ಅವರು 2007ರಲ್ಲಿ ತಾವು ಮುಖ್ಯಮಂತ್ರಿ ಆಗಿದ್ದಾಗ, ನಗರದ ವಾರ್ಡ್ 34ರ ವ್ಯಾಪ್ತಿಯಲ್ಲಿ ಲಕ್ಷಮ್ಮ ಎಂಬುವವರ…
ನೀರು, ಬೀದಿ ದೀಪಗಳಿಲ್ಲ.. ಜೀವ ತಿನ್ನುವ ಮ್ಯಾನ್‍ಹೋಲ್…
July 27, 2018ಮೇಟಗಳ್ಳಿ, ಬಿಎಂಶ್ರೀನಗರ ಪ್ರದೇಶದಲ್ಲಿ ಶಾಸಕ ಎಲ್.ನಾಗೇಂದ್ರ ಪಾದಯಾತ್ರೆ ವೇಳೆ ಜನರಿಂದ ದೂರಿನ ಸುರಿಮಳೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಶಾಸಕ ತಾಕೀತು ಮೈಸೂರು: ನರ್ಮ್ ಮನೆಗಳಿಗೆ ನೀರು ಬರುತ್ತಿಲ್ಲ. ಬೀದಿ ದೀಪಗಳಿಲ್ಲ. ಜನರ ಜೀವ ತಿನ್ನಲು ಕುಸಿದಿರುವ ಮ್ಯಾನ್‍ಹೋಲ್ ಸರಿಪಡಿಸಿ, ಮಾಂಸದ ಅಂಗಡಿಗಳ ಗಲೀಜನ್ನು ಮ್ಯಾನ್‍ಹೋಲ್‍ಗಳಿಗೆ ಹಾಕಲಾಗುತ್ತಿದೆ. ಇಂಥ ಅನೇಕ ದೂರುಗಳು ಗುರುವಾರ ಮೇಟಗಳ್ಳಿ ಬಿ.ಎಂ.ಶ್ರೀನಗರ ಬಡಾವಣೆಗಳಲ್ಲಿ ಪಾದಯಾತ್ರೆ ಕೈಗೊಂಡಿದ್ದ ಚಾಮರಾಜ ಕ್ಷೇತ್ರದ ಶಾಸಕ ಎಲ್.ನಾಗೇಂದ್ರ ಅವರಿಗೆ ಕೇಳಿಬಂದವು. ಮೈಸೂರಿನ ಬಿ.ಎಂ.ಶ್ರೀನಗರ ನರ್ಮ್ ಮನೆಗಳಿಗೆ ಕುಡಿಯುವ ನೀರಿನ ತೊಂದರೆ…
ಸೋತಿದ್ದರೂ ರಾಜಕೀಯದಿಂದ ನಿವೃತ್ತನಾಗಲ್ಲ: ವಾಸು
May 27, 2018ಮೈಸೂರು: ಪಕ್ಷದ ಕೆಲವರು ಮಾಡಿದ ಷಡ್ಯಂತರ ಸೇರಿದಂತೆ ಹಲವು ಕಾರಣದಿಂದ ನನಗೆ ಸೋಲುಂಟಾಗಿದೆ. ಚುನಾವಣೆಯಲ್ಲಿ ಸೋಲನನುಭವಿಸಿದ ಮಾತ್ರಕ್ಕೆ ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ. ಕ್ಷೇತ್ರದ ಜನರೊಂದಿಗೆ ಒಡನಾಟ ಇಟ್ಟುಕೊಂಡು ಸಮಾಜ ಸೇವೆ ಮುಂದುವರೆಸುತ್ತೇನೆ ಎಂದು ಚಾಮರಾಜ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಶಾಸಕ ವಾಸು ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿz್ದÉೀನೆ. ಹಿಂದೆಯೂ ಹಲವು ಬಾರಿ ಸೋತಿz್ದÉೀನೆ. ಆದರೂ ನಿರಂತರವಾಗಿ ಸಾರ್ವಜನಿಕರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕಳೆದ ಐದು…
ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸಿ
May 27, 2018ಮೈಸೂರು: ಹಿರಿಯರು, ಅನುಭವಸ್ಥರ ಮಾರ್ಗದರ್ಶನ ಹಾಗೂ ಅಭಿವೃದ್ಧಿ ಕೆಲಸಗಳ ಪ್ರಸ್ತಾವನೆಗಳನ್ನು ಪ್ರಾಮಾಣ ಕವಾಗಿ ಅನುಷ್ಠಾನಗೊಳಿಸುವ ಮೂಲಕ ಬಿಜೆಪಿಗೆ ಗೌರವ ತರುವಂತೆ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಮಾಜಿ ವಿಧಾನ ಪರಿಷತ್ ಸದಸ್ಯ ಡಿ.ಮಾದೇಗೌಡರು ಕಿವಿಮಾತು ಹೇಳಿದ್ದಾರೆ. ಭಾರತೀಯ ಜನತಾ ಪಾರ್ಟಿ ವತಿಯಿಂದ ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಸಪ್ತಪಧಿ ಕಲ್ಯಾಣ ಮಂಟಪದಲ್ಲಿ ಇಂದು ಏರ್ಪಡಿಸಿದ್ಧ ಚಾಮರಾಜ ಕ್ಷೇತ್ರದ ನೂತನ ಶಾಸಕ ಎಲ್.ನಾಗೇಂದ್ರ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತೆ ಸಮರ್ಪಣಾ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಚಾಮರಾಜ…
ಚಾಮರಾಜದಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ಬಿರುಸಿನ ಪ್ರಚಾರ
April 27, 2018ಮೈಸೂರು: ಮೈಸೂ ರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಹಲವು ಅಭ್ಯರ್ಥಿಗಳು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕ್ಷೇತ್ರದಲ್ಲಿ ಚತುಷ್ಕೋನ ಸ್ಪರ್ಧೆ ಏರ್ಪಡಲಿದೆ ಎನ್ನಲಾಗುತ್ತಿದ್ದು, ಅದರಂತೆ ಕಾಂಗ್ರೆಸ್‍ನ ವಾಸು, ಜೆಡಿಎಸ್‍ನ ಪ್ರೊ. ಕೆ.ಎಸ್.ರಂಗಪ್ಪ, ಬಿಜೆಪಿಯ ಎಲ್. ನಾಗೇಂದ್ರ ಹಾಗೂ ಪಕ್ಷೇತರ ಅಭ್ಯರ್ಥಿ ಕೆ.ಹರೀಶ್‍ಗೌಡ ಗೆಲುವಿನ ನಿರೀಕ್ಷೆಯಲ್ಲಿ ಉರಿ ಬಿಸಿಲನ್ನೂ ಲೆಕ್ಕಿಸದೆ ಬೆಳಿಗ್ಗೆಯಿಂದ ಸಂಜೆವರೆಗೂ ತಮ್ಮ ಬೆಂಬಲಿಗರೊಂದಿಗೆ ಮತ ಯಾಚನೆಯಲ್ಲಿ ತೊಡಗಿದ್ದಾರೆ. ವಾಸು: ಕಾಂಗ್ರೆಸ್ ಅಭ್ಯರ್ಥಿ ವಾಸು ಅವರು, ಇಂದು ಬೆಳಿಗ್ಗೆ ಕೆ.ಆರ್.ಆಸ್ಪತ್ರೆ ಎದುರಿನ ಕುಂಬಾರಗೇರಿಯಲ್ಲಿ…