ಚಾಮರಾಜನಗರ: ರಾಜ್ಯ ಚುನಾ ವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಗೊಳಸುತ್ತಿದ್ದಂತೆಯೇ ಜಿಲ್ಲೆಯ ಸ್ಥಳೀಯ ರಾಜಕೀಯ ಚಟುವಟಿಕೆ ಗರಿಗೆದರಿದೆ. ಜಿಲ್ಲೆಯ ಚಾಮರಾಜನಗರ ಮತ್ತು ಕೊಳ್ಳೇ ಗಾಲ ನಗರಸಭೆಗೆ ಇದೇ ತಿಂಗಳ 29ರಂದು ಚುನಾವಣೆ ನಡೆಯಲಿದೆ. ಈ ಎರಡೂ ನಗರಸಭೆಯ ತಲಾ 31 ಸ್ಥಾನಗಳಿಗೆ ಮತ ದಾನ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡ ಳಿತ ಎಲ್ಲಾ ರೀತಿಯ ಸಿದ್ಧತೆಯಲ್ಲಿ ತೊಡಗಿದ್ದು, ಗುಂಡ್ಲುಪೇಟೆ ಪುರಸಭೆ, ಯಳಂ ದೂರು ಹಾಗೂ ಹನೂರು ಪಟ್ಟಣ ಪಂಚಾಯ್ತಿಗಳಿಗೆ ಅವಧಿ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅಲ್ಲಿ…