Tag: Chamarajanagar Medical College

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ: ಮೂಲ ಸೌಕರ್ಯ ಪರಿಶೀಲನೆ
ಚಾಮರಾಜನಗರ

ವೈದ್ಯಕೀಯ ಕಾಲೇಜಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಭೇಟಿ: ಮೂಲ ಸೌಕರ್ಯ ಪರಿಶೀಲನೆ

July 31, 2018

ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ನಗರದ ಹೊರವಲಯದಲ್ಲಿರುವ ಚಾಮರಾಜನಗರ ವೈದ್ಯಕೀಯ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಮೊದಲಿಗೆ ಕಾಲೇಜು ಕಟ್ಟಡಕ್ಕೆ ಭೇಟಿ ನೀಡಿದ ಸಚಿವರು ಬೋಧಕ ವರ್ಗದಿಂದ ಕಾಲೇಜು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಬಳಿಕ ಪುರುಷ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಕೊಠಡಿಗಳನ್ನು ಖುದ್ದು ವೀಕ್ಷಿಸಿದರು. ಕೊಠಡಿಗಳಲ್ಲಿ ಸರಿಯಾದ ವ್ಯವಸ್ಥೆ ಇದೆಯೇ? ಊಟ ಉಪಹಾರದ ಗುಣಮಟ್ಟ ಚೆನ್ನಾಗಿದೆಯೇ?…

Translate »