Tag: Chamarajanagar

ಪಾಕಿಸ್ತಾನದ ಮೇಲೆ ಭಾರತ ಬಾಂಬ್ ದಾಳಿ: ಗುಂಡ್ಲುಪೇಟೆ, ಚಾ.ನಗರದಲ್ಲಿ ಬಿಜೆಪಿ ವಿಜಯೋತ್ಸವ
ಚಾಮರಾಜನಗರ

ಪಾಕಿಸ್ತಾನದ ಮೇಲೆ ಭಾರತ ಬಾಂಬ್ ದಾಳಿ: ಗುಂಡ್ಲುಪೇಟೆ, ಚಾ.ನಗರದಲ್ಲಿ ಬಿಜೆಪಿ ವಿಜಯೋತ್ಸವ

February 28, 2019

ಚಾಮರಾಜನಗರ: ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತ ಬಾಂಬ್ ದಾಳಿ ನಡೆಸಿದ್ದನ್ನು ಸ್ವಾಗತಿಸಿ ಹಾಗೂ ಉಗ್ರರನ್ನು ಬಲಿ ಪಡೆದಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬುಧವಾರ ವಿಜಯೋತ್ಸವ ಆಚರಿಸಿದರು. ಪಕ್ಷದ ಜಿಲ್ಲಾ ಕಾರ್ಯಾಲಯದಿಂದ ಭಾರತದ ಬಾವುಟ ಹಿಡಿದು ವಿಜಯೋ ತ್ಸವದ ಮೆರವಣಿಗೆಯನ್ನು ಮುಖಂಡರು ಹಾಗೂ ಕಾರ್ಯಕರ್ತರು ಆರಂಭಿಸಿದರು. ಪ್ರಮುಖ ಬೀದಿಗಳ ಮೂಲಕ ಭುವನೇಶ್ವರಿ ವೃತ್ತದಲ್ಲಿ ಸಮಾವೇಶಗೊಂಡರು. ಅಲ್ಲಿ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಪುಲ್ವಾಮಾ ದಾಳಿ ನಡೆದ 12 ದಿನಗಳ ಲ್ಲಿಯೇ ಭಾರತ ಪಾಕಿಸ್ತಾನದ ಮೇಲೆ ತನ್ನ ಸೇಡನ್ನು…

ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಜಿಪಂ ಸಿಇಓ ವರ್ಗ: ಕೆ.ಎಸ್. ಲತಾಕುಮಾರಿ ಚಾ.ನಗರ ನೂತನ ಸಿಇಓ
ಚಾಮರಾಜನಗರ

ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಜಿಪಂ ಸಿಇಓ ವರ್ಗ: ಕೆ.ಎಸ್. ಲತಾಕುಮಾರಿ ಚಾ.ನಗರ ನೂತನ ಸಿಇಓ

February 28, 2019

ಚಾಮರಾಜನಗರ: ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯಾಗಿ ಸಿ. ಸತ್ಯಭಾಮ ಬುಧ ವಾರ ಅಧಿಕಾರ ಸ್ವೀಕರಿಸಿದ ಕೆಲ ಗಂಟೆಗಳಲ್ಲೇ ಅವರನ್ನು ಮತ್ತೆ ವರ್ಗಾಯಿಸಲಾಗಿದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿದ್ದ ಡಾ. ಕೆ. ಹರೀಶ್‍ಕುಮಾರ್ ಅವರನ್ನು ಉತ್ತರ ಕನ್ನಡದ ಜಿಲ್ಲಾಧಿಕಾರಿಯಾಗಿ ವರ್ಗಾಯಿ ಸಲಾಗಿತ್ತು. ಈ ಸ್ಥಾನಕ್ಕೆ ಚಿಕ್ಕಮಗಳೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಆಗಿದ್ದ ಸಿ. ಸತ್ಯಭಾಮ ರನ್ನು ನಿಯೋಜಿಸಲಾಗಿತ್ತು. ಸಿ. ಸತ್ಯಭಾಮ ಅವರು ಈ ಹಿಂದೆ ಜಿಲ್ಲೆಯಲ್ಲಿ ಉಪವಿಭಾಗಾ ಧಿಕಾರಿಯಾಗಿ…

ಇವಿಎಂ, ವಿವಿ ಪ್ಯಾಟ್ ಜಾಗೃತಿ ಅವಶ್ಯ: ನ್ಯಾ. ಬಸವರಾಜ
ಚಾಮರಾಜನಗರ

ಇವಿಎಂ, ವಿವಿ ಪ್ಯಾಟ್ ಜಾಗೃತಿ ಅವಶ್ಯ: ನ್ಯಾ. ಬಸವರಾಜ

February 28, 2019

ಚಾಮರಾಜನಗರ: ಮತದಾನದ ಪ್ರಾಮುಖ್ಯತೆ ಕುರಿತು ಜನರಲ್ಲಿ ವ್ಯಾಪಕ ವಾಗಿ ಜಾಗೃತಿ ಮೂಡಿಸುವ ಕಾರ್ಯ ಕ್ರಮಗಳು ಅತ್ಯಂತ ಅವಶ್ಯವಾಗಿವೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಜಿ. ಬಸವರಾಜ ಅಭಿಪ್ರಾಯಪಟ್ಟರು. ನಗರದ ವ್ಯಾಜ್ಯ ಪೂರ್ವ ಪರ್ಯಾಯ ಪರಿಹಾರ ಕೇಂದ್ರದಲ್ಲಿ ಇಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ವಕೀಲರ ಸಂಘ ಸಹ ಯೋಗದಲ್ಲಿ ಮತದಾನದ ಬಗ್ಗೆ ಜಾಗೃತಿ ಹಾಗೂ ಮತದಾನ ಯಂತ್ರ, ವಿವಿ ಪ್ಯಾಟ್ ಪ್ರಾತ್ಯಕ್ಷಿಕೆ…

ವಾಯುವಿಹಾರಿಗಳಿಗೆ ಬೈಕ್ ಡಿಕ್ಕಿ: ಗಾಯಾಳು ಸಾವು
ಚಾಮರಾಜನಗರ

ವಾಯುವಿಹಾರಿಗಳಿಗೆ ಬೈಕ್ ಡಿಕ್ಕಿ: ಗಾಯಾಳು ಸಾವು

February 28, 2019

ಚಾಮರಾಜನಗರ: ತಾಲೂಕಿನ ದೊಡ್ಡ ರಾಯಪೇಟೆ ಕ್ರಾಸ್ ಬಳಿ ಇರುವ ಪೆಟ್ರೋಲ್ ಬಂಕ್ ಸಮೀಪ ವಾಯುವಿಹಾರಿಗಳಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ದೊಡ್ಡರಾಯಪೇಟೆ ಗ್ರಾಮದ ಕುಮಾರಸ್ವಾಮಿ (39) ಮೃತ ಪಟ್ಟವರು. ದೊಡ್ಡರಾಯಪೇಟೆ ಕ್ರಾಸ್ ಬಳಿ ಇರುವ ಪೆಟ್ರೋಲ್ ಬಂಕ್ ಬಳಿ ಫೆ.21ರ ಮುಂಜಾನೆ ವಾಯುವಿಹಾರಕ್ಕೆ ತೆರಳಿದ್ದ ಮೂವರಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಈ ವೇಳೆ ನಂಜಮ್ಮಣಿ (45) ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ…

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ  ಶ್ರಮಿಸಲು ಸಚಿವ ಸತೀಶ್ ಜಾರಕಿಹೊಳಿ ಮನವಿ
ಚಾಮರಾಜನಗರ

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಲು ಸಚಿವ ಸತೀಶ್ ಜಾರಕಿಹೊಳಿ ಮನವಿ

February 26, 2019

ಗುಂಡ್ಲುಪೇಟೆ: ಜಿಲ್ಲೆಯು ಕಾಂಗ್ರೆಸ್‍ನ ಭದ್ರಕೋಟೆಯಾ ಗಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇನ್ನೂ ಹೆಚ್ಚಿನ ಮತ ಗಳ ಅಂತರದಿಂದ ಕಾಂಗ್ರೆಸ್ ಗೆಲುವು ಸಾಧಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಅರಣ್ಯ ಸಚಿವ ಸತೀಶ್ ಜಾರಕಿ ಹೋಳಿ ಕಾರ್ಯಕರ್ತರಿಗೆ ಮನವಿ ಮಾಡಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋ ಜಿಸಿದ್ದ ಜನಸಂಪರ್ಕ ಅಭಿಯಾನದ ಕರಪತ್ರ ವನ್ನು ಬಿಡುಗಡೆಗೊಳಿಸಿ ಅವರು ಮಾತ ನಾಡಿದರು. ಸಂಸದ ಆರ್. ಧ್ರುವನಾರಾಯಣ್ ಸರಳ ಹಾಗೂ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಹೆಚ್ಚು ಶ್ರಮಿಸಿ ದ್ದಾರೆ. ಆದ್ದರಿಂದ ಕಾರ್ಯಕರ್ತರು…

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಆರ್‍ಟಿಸಿಗಾಗಿ ರೈತರ ನೂಕು ನುಗ್ಗಲು
ಚಾಮರಾಜನಗರ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಆರ್‍ಟಿಸಿಗಾಗಿ ರೈತರ ನೂಕು ನುಗ್ಗಲು

February 26, 2019

ಬೇಗೂರು: ಹೋಬಳಿಯ ಎಲ್ಲಾ ಗ್ರಾಮಗಳ ರೈತರೂ ಪ್ರಧಾನಮಂತ್ರಿಯವರ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಪ್ರಥಮ ಕಂತಿನ 2 ಸಾವಿರ ರೂ ಪಡೆಯಲು ಅರ್ಜಿ ಸಲ್ಲಿಸಲು ಆರ್‍ಟಿಸಿ ಪಡೆಯಲು ತೀವ್ರ ನೂಕು ನುಗ್ಗಲಾಗಿದ್ದು ಬೆಳಗಿನಿಂದ ಸಂಜೆಯ ವರೆಗೂ ಕಾಯಬೇಕಾಗಿದೆ. ಅರ್ಜಿಯೊಡನೆ ರೈತರು ಆರ್‍ಟಿಸಿ ಸಲ್ಲಿಸ ಬೇಕಾಗಿದ್ದು ಇದನ್ನು ಪಡೆದುಕೊಳ್ಳಲು ಮುಗಿ ಬೀಳುತ್ತಿದ್ದಾರೆÀ. ಹೋಬಳಿ ಕೇಂದ್ರವಾದ ಬೇಗೂರು ಗ್ರಾಮದ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಮಾತ್ರ ಆರ್ ಟಿ ಸಿ ದೊರಕು ತ್ತಿದೆ. ಸರ್ವರ್ ತೊಂದರೆ ಹಾಗೂ ಹೆಚ್ಚಿನ ಕೌಂಟರ್ ಇಲ್ಲದ ಪರಿಣಾಮ…

ಕೊಳ್ಳೇಗಾಲ ಕ್ಷೇತ್ರದ ಶಾಲೆಗಳ ಅಭಿವೃದ್ಧಿಗೆ 7.90  ಕೋಟಿ ರೂ. ಬಿಡುಗಡೆ: ಶಾಸಕ ಎನ್.ಮಹೇಶ್
ಚಾಮರಾಜನಗರ

ಕೊಳ್ಳೇಗಾಲ ಕ್ಷೇತ್ರದ ಶಾಲೆಗಳ ಅಭಿವೃದ್ಧಿಗೆ 7.90 ಕೋಟಿ ರೂ. ಬಿಡುಗಡೆ: ಶಾಸಕ ಎನ್.ಮಹೇಶ್

February 26, 2019

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 87 ಶಾಲೆಗಳ 198 ಕೊಠಡಿಗಳ ದುರಸ್ತಿ ಗಾಗಿ 1.71 ಕೋಟಿ ಹಾಗೂ ಶಾಲಾ ಕೊಠಡಿಗಳ ಮರು ನಿರ್ಮಾಣಕ್ಕಾಗಿ 6.19 ಕೋಟಿ ಒಟ್ಟು 7.90 ಕೋಟಿ ರೂ.ಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದು ಶಾಸಕ ಎನ್. ಮಹೇಶ್ ಹೇಳಿದರು. ತಾಲೂಕಿನ ಕಣ್ಣೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಅವರು ಮಾತನಾಡಿದರು. ಕೊಳ್ಳೇಗಾಲ ಕ್ಷೇತ್ರಕ್ಕೆ ಸರ್ಕಾರ ಶಿಕ್ಷಣ ಇಲಾಖೆ ಮೂಲಕ 7.90 ಕೋಟಿ ರೂ. ನೀಡಿ ಇತಿಹಾಸ…

ಹಾಸ್ಟೆಲ್‍ಗಳಲ್ಲಿ ಸಮರ್ಪಕ ಮೂಲ ಸೌಕರ್ಯ ಕಲ್ಪಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ
ಚಾಮರಾಜನಗರ

ಹಾಸ್ಟೆಲ್‍ಗಳಲ್ಲಿ ಸಮರ್ಪಕ ಮೂಲ ಸೌಕರ್ಯ ಕಲ್ಪಿಸಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

February 26, 2019

ಚಾಮರಾಜನಗರ: ವಿವಿಧ ಇಲಾಖೆಗಳಡಿ ನಿರ್ವಹಣೆ ಯಾಗುತ್ತಿರುವ ಹಾಸ್ಟೆಲ್‍ಗಳಲ್ಲಿ ಸಮರ್ಪಕವಾಗಿ ಮೂಲ ಸೌಕರ್ಯಗಳನ್ನು ಒದಗಿಸುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಎಂಎಸ್‍ಎಇ ಮತ್ತು ಗಣಿ)ಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಠಾರಿಯಾ ಅವರು ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಹಾಸ್ಟೆಲ್‍ಗಳಲ್ಲಿ ತಾವು ಭೇಟಿ ನೀಡಿದ್ದ ವೇಳೆ ಹಲವು…

ಸುಟ್ಟು ಕರಕಲಾಗುತ್ತಿರುವ ಬಂಡೀಪುರ ನೋಡಿ ಮಮ್ಮಲ ಮರುಗಿದ ಸಚಿವ ಸತೀಶ್ ಜಾರಕಿಹೊಳಿ
ಚಾಮರಾಜನಗರ

ಸುಟ್ಟು ಕರಕಲಾಗುತ್ತಿರುವ ಬಂಡೀಪುರ ನೋಡಿ ಮಮ್ಮಲ ಮರುಗಿದ ಸಚಿವ ಸತೀಶ್ ಜಾರಕಿಹೊಳಿ

February 25, 2019

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿ ಯಲ್ಲಿ ಕಾಡ್ಗಿಚ್ಚಿನಿಂದ ಸುಟ್ಟುಹೋಗಿರುವ ಪ್ರದೇ ಶಗಳಿಗೆ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಪರಿಲೀಶಿಸಿದರು. ಬಂಡೀಪುರ ಅರಣ್ಯ ವಲಯಕ್ಕೆ ಸೇರಿದ ಮೇಲು ಕಾಮನಹಳ್ಳಿ ಅರಣ್ಯ, ಹಿಮವದ್ ಗೋಪಾಲ ಸ್ವಾಮಿ ಅರಣ್ಯ ವಲಯದಲ್ಲಿ ಕಾಡ್ಗಿಚ್ಚಿನಿಂದ ಹತ್ತಾರು ಸಾವಿರ ಎಕರೆಗಳಷ್ಟು ಅರಣ್ಯ ಸಂಪೂ ರ್ಣವಾಗಿ ನಾಶವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವರು ಮಮ್ಮಲ ಮರುಗಿದರು. ಬೆಂಕಿಯಿಂದ ಹಾನಿಗೊಳಗಾಗಿರುವ ಪ್ರದೇಶ ಗಳಲ್ಲಿ ವೀಕ್ಷಣೆ ಮಾಡಿ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು,…

ಸಾವಯವ ರೈತರ ಸಂತೆಗೆ ಭಾರೀ ಪ್ರಶಂಸೆ
ಚಾಮರಾಜನಗರ

ಸಾವಯವ ರೈತರ ಸಂತೆಗೆ ಭಾರೀ ಪ್ರಶಂಸೆ

February 25, 2019

ಚಾಮರಾಜನಗರ: ರೈತ ಸಂಘ, ಹಸಿರುಸೇನೆ ಹಾಗೂ ಮೈಸೂರಿನ ನಿಸರ್ಗ ಟ್ರಸ್ಟ್ ಆಶ್ರಯದಲ್ಲಿ ನಗರದ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದ ಬಳಿ ನೈಸರ್ಗಿಕ ಸಾವಯವ ರೈತರ ಸಂತೆಗೆ ಭಾನುವಾರ ಚಾಲನೆ ದೊರೆಯಿತು. ಇಂದಿನಿಂದ ಆರಂಭವಾದ ನೈಸರ್ಗಿಕ ಸಾವಯವ ರೈತರ ಸಂತೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟ ರಂಗಶೆಟ್ಟಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಗರದಲ್ಲಿ ಸಾವಯವ ರೈತರ ಸಂತೆ ಆರಂಭವಾಗಿರುವುದು ಒಳ್ಳೆಯ ಬೆಳವಣಿಗೆ. ರೈತರೇ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದ ರಿಂದ ನೇರವಾಗಿ ಗ್ರಾಹಕರು ಖರೀದಿಸಬಹುದು. ರಾಸಾಯನಿಕ…

1 10 11 12 13 14 74
Translate »