Tag: Chamarajanagar

ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮುಖ್ಯ: ನ್ಯಾ.ವಿಶಾಲಾಕ್ಷಿ
ಚಾಮರಾಜನಗರ

ವಿದ್ಯಾರ್ಥಿಗಳಲ್ಲಿ ಕಾನೂನು ಅರಿವು ಮುಖ್ಯ: ನ್ಯಾ.ವಿಶಾಲಾಕ್ಷಿ

December 13, 2018

ಚಾಮರಾಜನಗರ:  ವಿದ್ಯಾರ್ಥಿ ಗಳಿಗೆ ಕಾನೂನಿನ ಅರಿವು ಮುಖ್ಯವಾಗಿದೆ. ಕಾನೂನು ಜ್ಞಾನದಿಂದ ಹೆಚ್ಚಿನ ಅನು ಕೂಲವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಸಿ.ಜೆ.ವಿಶಾಲಾಕ್ಷಿ ತಿಳಿಸಿದರು. ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಹಾಗೂ ಸರ್ಕಾರಿ ಬಾಲ ಕರ ಪದವಿ ಪೂರ್ವ ಕಾಲೇಜು, ಸಾಧನ ಸಂಸ್ಥೆ ಚಾಮರಾಜನಗರ ಇವರ ಸಹ ಯೋಗದಲ್ಲಿ ವಿದ್ಯಾರ್ಥಿಗಳಿಗೆ ನಡೆದ ಕಾನೂನು ಅರಿವು ಕಾರ್ಯಕ್ರಮ ಉದ್ಘಾ ಟಿಸಿ ಅವರು…

ಮಾನವ ಹಕ್ಕುಗಳ ಜಾಗೃತಿ ಮೂಡಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಕರೆ
ಚಾಮರಾಜನಗರ

ಮಾನವ ಹಕ್ಕುಗಳ ಜಾಗೃತಿ ಮೂಡಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಕರೆ

December 11, 2018

ಚಾಮರಾಜನಗರ: ಮಾನವ ಹಕ್ಕುಗಳ ಮಹತ್ವದ ಬಗ್ಗೆ ಪರಿಣಾಮ ಕಾರಿಯಾಗಿ ಅರಿವು ಮೂಡಿಸಿದರೆ ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಡೆಗಟ್ಟ ಬಹುದೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂಗಣ ದಲ್ಲಿ ಇಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಹಯೋಗ ದೊಂದಿಗೆ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಕಾರ್ಯ ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನಾತ್ಮಕವಾಗಿ ಲಭಿಸಿರುವ ಹಕ್ಕುಗಳ ರಕ್ಷಣೆ ಬಗ್ಗೆ…

ಬದನಗುಪ್ಪೆಯಲ್ಲಿ ಶಕ್ತಿ ಪ್ರಾಜೆಕ್ಟ್‍ಗೆ ಚಾಲನೆ
ಚಾಮರಾಜನಗರ

ಬದನಗುಪ್ಪೆಯಲ್ಲಿ ಶಕ್ತಿ ಪ್ರಾಜೆಕ್ಟ್‍ಗೆ ಚಾಲನೆ

December 11, 2018

ಬದನಗುಪ್ಪೆ: ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದಲ್ಲಿ ಶಕ್ತಿ ಪ್ರಾಜೆಕ್ಟ್‍ಗೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗ ಶೆಟ್ಟಿ ಅವರು ಕರ ಪತ್ರವನ್ನು ಬಿಡುಗಡೆ ಮಾಡುವ ಮೂಲಕ ಇತ್ತೀಚೆಗೆ ಚಾಲನೆ ನೀಡಿದರು. ಚಾಮರಾಜನಗರದ ಯಡಪುರದ ಬಳಿ ಭೌದ್ದ ವಿಶ್ವ ವಿದ್ಯಾಲಯ ಶಂಕು ಸ್ಥಾಪನಾ ಸಮಾರಂಭಕ್ಕೆ ಆಗಮಿಸುತ್ತಿದ್ದ ಸಿದ್ದರಾಮಯ್ಯ, ಮಾರ್ಗ ಮಧ್ಯೆ ಬರುವ ಬದನಗುಪ್ಪೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಂದ ಸ್ವಾಗತ ಹಾಗು ಸನ್ಮಾನ ವನ್ನು ಸ್ವೀಕರಿಸಿದರು. ಬಳಿಕ, ಗ್ರಾಮದ ಕಾಂಗ್ರೆಸ್ ಮುಖಂಡ ಬಿ.ಪಿ….

ಹಿರೀಕಾಟಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ
ಚಾಮರಾಜನಗರ

ಹಿರೀಕಾಟಿಯಲ್ಲಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

December 11, 2018

ಬೇಗೂರು:  ಹಿಂದುಳಿದ, ದಲಿತ ಹಾಗೂ ಮಹಿಳೆಯ ರಲ್ಲಿ ಸಮಾನತೆ ಸೋದರತೆ ಮತ್ತು ಸ್ವಾತಂತ್ರ್ಯ ಎಂಬ ತ್ರಿರತ್ನಗಳಿಗೆ ತನ್ನ ಜೀವನವನ್ನೆ ಮುಡಿಪಾಗಿಟ್ಟಿದ್ದ ಮಹಾ ಚೇತನ ಡಾ. ಬಿ. ಆರ್ ಅಂಬೇಡ್ಕರ್ ಎಂದು ವಕೀಲ ಎಂ.ಶಿವು ಅಭಿಪ್ರಾಯಪಟ್ಟರು. ಅವರು ಬೇಗೂರು ಸಮೀಪದ ಹಿರೀಕಾಟಿ ಗ್ರಾಮದಲ್ಲಿ ನಡೆದ 62 ನೇ ಪರಿನಿರ್ವಾಣ ದಿನದಲ್ಲಿ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಇಡೀ ವಿಶ್ವದ ಜ್ಞಾನದ ಸಂಕೇತವಾಗಿರುವ ಮಹಾ ಚೇತನ. ಇಂದು ಕೇವಲ ಭಾರತೀಯರಿಗೆ ಮಾತ್ರ ಸೀಮಿತವಾಗದೇ ಇಡೀ ವಿಶ್ವದಲ್ಲಿ ಅವರನ್ನು ಸ್ಮರಿಸಲಾಗುತ್ತಿದೆ. ಅವರು ವ್ಯಾಸಂಗ…

ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ ಆಯೋಜನೆಗೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ

ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ ಆಯೋಜನೆಗೆ ಜಿಲ್ಲಾಧಿಕಾರಿ ಸೂಚನೆ

December 11, 2018

ಚಾಮರಾಜನಗರ: ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧಾ ಕಾರ್ಯಕ್ರಮವನ್ನು ಈ ತಿಂಗಳ ಅಂತ್ಯದ ವೇಳೆಗೆ ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಇಂದು ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳ ಏರ್ಪಾಡು ಸಂಬಂಧ ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟವನ್ನು ನಗರದ ಡಾ….

ಬಿಳಿಗಿರಿರಂಗನ ಬೆಟ್ಟದ ಹುಂಡಿಯಲ್ಲಿ 17.29 ಲಕ್ಷ ರೂ. ಸಂಗ್ರಹ
ಚಾಮರಾಜನಗರ

ಬಿಳಿಗಿರಿರಂಗನ ಬೆಟ್ಟದ ಹುಂಡಿಯಲ್ಲಿ 17.29 ಲಕ್ಷ ರೂ. ಸಂಗ್ರಹ

December 11, 2018

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ದೇವಸ್ಥಾನದ ಗೋಲಕದಲ್ಲಿ ಸಂಗ್ರಹವಾಗಿದ್ದ ಹಣವನ್ನು ಇತ್ತೀಚೆಗೆ ಎಣಿಕೆ ಮಾಡ ಲಾಯಿತು. ಒಟ್ಟು 17,29,037 ರೂ. ಹಾಗೂ ಚಿನ್ನ ಮತ್ತು ಬೆಳ್ಳಿ ಪದಾರ್ಥ ಗಳು ಇದ್ದವು ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. ಸಂಗ್ರಹವಾಗಿದ್ದ ಹಣವನ್ನು ದೇವಸ್ಥಾನಕ್ಕೆ ಸಂಬಂಧಿಸಿದ ಬ್ಯಾಂಕಿನ ಉಳಿತಾಯ ಖಾತೆಗೆ ಜಮಾ ಮಾಡಲಾಯಿತು. ಚಿನ್ನ ಮತ್ತು ಬೆಳ್ಳಿ ಪದಾರ್ಥಗಳು ಕಡಿಮೆ ಸಂಗ್ರಹವಾಗಿದ್ದ ಕಾರಣ ವೀಡಿಯೋ ಮಾಡಿ ಚೀಲದಲ್ಲಿ ಹಾಕಿ ಹುಂಡಿಯಲ್ಲಿ ಹಾಕಲಾಯಿತು. ಆರ್ಥಿಕ ವರ್ಷದ ಕೊನೆಯಲ್ಲಿ…

ಚಾಮರಾಜನಗರದಲ್ಲಿ ನಳಂದ ವಿವಿ ಕಟ್ಟಡಕ್ಕೆ  ಮಾಜಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
ಮೈಸೂರು

ಚಾಮರಾಜನಗರದಲ್ಲಿ ನಳಂದ ವಿವಿ ಕಟ್ಟಡಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

December 9, 2018

ಚಾಮರಾಜನಗರ: ಜಿಲ್ಲಾ ಕೇಂದ್ರ ಚಾಮರಾಜನಗರ ಸಮೀಪದ ಯಡಬೆಟ್ಟದಲ್ಲಿ ನಳಂದ ವಿಶ್ವವಿದ್ಯಾನಿಲಯ, ನಳಂದ ಜ್ಞಾನ ಮತ್ತು ಅಧ್ಯಯನ ಕೇಂದ್ರ ಕಟ್ಟಡಕ್ಕೆ ಇಂದು ಮಾಜಿ ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಇತಿಹಾಸದೊಂದಿಗೆ ಗತಿಸಿ ಹೋಗಿದ್ದ 12ನೇ ಶತಮಾನದ ನಳಂದ ವಿಶ್ವವಿದ್ಯಾಲಯಕ್ಕೆ ಇಂದು ಪುನರ್‍ಜನ್ಮ ನೀಡಿದ್ದು, ಈ ದಿನ ಚರಿತ್ರಾರ್ಹ ದಿನವಾಗಿದೆ. ಮಾತ್ರವಲ್ಲ ಇದೊಂದು ಚಾರಿತ್ರಾರ್ಹ ಕಾರ್ಯಕ್ರಮ ಎಂದರು. ಸಮಾಜದಲ್ಲಿ ಅಂದು ಇದ್ದ ಅಸಮಾನತೆ, ಶೋಷಣೆ,…

ಆಡಳಿತದಲ್ಲಿ ಶೇ. 100ರಷ್ಟು ಕನ್ನಡ ಅನುಷ್ಠಾನಗೊಳಿಸಿ
ಚಾಮರಾಜನಗರ

ಆಡಳಿತದಲ್ಲಿ ಶೇ. 100ರಷ್ಟು ಕನ್ನಡ ಅನುಷ್ಠಾನಗೊಳಿಸಿ

December 6, 2018

ಚಾಮರಾಜನಗರ: ಆಡಳಿತ ದಲ್ಲಿ ಕನ್ನಡವನ್ನು ಶೇ. 100ರಷ್ಟು ಅನು ಷ್ಠಾನಗೊಳಿಸಲು ಎಲ್ಲಾ ಇಲಾಖೆ ಅಧಿಕಾರಿಗಳು ಮುಂದಾಗಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್.ಜಿ.ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕನ್ನಡ ಅನು ಷ್ಠಾನ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ಭಾಷೆಯನ್ನು ಎಲ್ಲಾ ಹಂತಗಳಲ್ಲಿ ಸಂಪೂರ್ಣವಾಗಿ ಅನುಷ್ಠಾನಗೊಳಿ ಸಲು 20 ಅಂಶಗಳ ಸುತ್ತೋಲೆಯನ್ನು ಕಡ್ಡಾ ಯವಾಗಿ ಜಾರಿಗೊಳಿಸುವಂತೆ ಸರ್ಕಾರ ಸೂಚಿಸಿದೆ. ಅದರ ಅನುಸಾರ…

ನಮ್ಮಲ್ಲಿ ನಾಲ್ವರಲ್ಲಿ ಒಬ್ಬರಿಗೆ ಟಿಕೆಟ್ ನೀಡಿ
ಚಾಮರಾಜನಗರ

ನಮ್ಮಲ್ಲಿ ನಾಲ್ವರಲ್ಲಿ ಒಬ್ಬರಿಗೆ ಟಿಕೆಟ್ ನೀಡಿ

December 6, 2018

ಚಾಮರಾಜನಗರ: ಚಾಮ ರಾಜನಗರ ಲೋಕಸಭೆ (ಮೀಸಲು) ಕ್ಷೇತ್ರ ದಿಂದ ನಾನು ಸೇರಿದಂತೆ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಹಾಗೂ ಜಿಪಂ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ ನಾಲ್ವರು ಪ್ರಬಲ ಆಕಾಂಕ್ಷಿಗಳಾಗಿದ್ದು, ವರಿಷ್ಠರು ನಮ್ಮ ನಾಲ್ವರಲ್ಲಿ ಯಾರಿಗೆ ಟಿಕೆಟ್ ನೀಡಿದರೂ, ನಾವೆಲ್ಲಾ ಒಗ್ಗೂಡಿ ದುಡಿದು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ ಎಂದು ಮಾಜಿ ಸಚಿವ ಹಾಗೂ ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೋಟೆ ಎಂ.ಶಿವಣ್ಣ ಹೇಳಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕ ರ್ತರ…

ವಿಕಲಚೇತನರ ಯೋಜನೆಗಳ ನೆರವಿಗೆ ಪುನರ್ವಸತಿ ಕಾರ್ಯಕರ್ತರ ನೇಮಕ
ಚಾಮರಾಜನಗರ

ವಿಕಲಚೇತನರ ಯೋಜನೆಗಳ ನೆರವಿಗೆ ಪುನರ್ವಸತಿ ಕಾರ್ಯಕರ್ತರ ನೇಮಕ

December 4, 2018

ಚಾಮರಾಜನಗರ: ವಿವಿಧ ಇಲಾಖೆಗಳ ಸೌಲಭ್ಯಗಳನ್ನು ವಿಕಲಚೇತನ ರಿಗೆ ಅವರು ಇರುವ ಸ್ಥಳದಲ್ಲಿಯೇ ತಲುಪಿಸಲು ನೆರವಾಗುವ ನಗರ ಪಟ್ಟಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ತಿಳಿಸಿದರು. ನಗರದ ಜೆ.ಎಚ್. ಪಟೇಲ್ ಸಭಾಂ ಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಕಲಚೇತನರಿಗೆ ಸರ್ಕಾರಿ ಯೋಜನೆ ಗಳ…

1 24 25 26 27 28 74
Translate »