ಚಾಮರಾಜನಗರ: ವಿದ್ಯಾರ್ಥಿ ಗಳ ಸರ್ವತೋಮುಖ ಬೆಳವಣಿಗೆಗೆ ಎಷ್ಟೆಲ್ಲ ಅವಕಾಶಗಳನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಲ್ಪಿಸುತ್ತಿದೆ. ಅದರಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಸುವ ಸಂಸತ್ ಸ್ಪರ್ಧೆಯು ಒಂದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಮಂಜುಳ ತಿಳಿಸಿದರು. ನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯಲ್ಲಿ ಜಿಲ್ಲಾ ಪಂಚಾಯಿತ್, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯ ಪೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಯುವ ಸಂಸತ್ ಸ್ಪರ್ಧೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿ ಯೊಂದು ವಿದ್ಯಾರ್ಥಿಯಲ್ಲಿ ಒಂದೊಂದು ಪ್ರತಿಭೆಗಳು ಇರುತ್ತದೆ. ಅಂತಹÀ ಸಮರ್ಥ್ಯಗಳಿರುವ…
ನಿಷ್ಠೆಯಿಂದ ಕರ್ತವ್ಯ ಪಾಲನೆ ಅಗತ್ಯ
November 27, 2018ಗುಂಡ್ಲುಪೇಟೆ: ಪ್ರತಿಯೊಬ್ಬರೂ ಇತರರ ಮೂಲಹಕ್ಕು ಗಳಿಗೆ ಅಡ್ಡಿ ಮಾಡದೆ ತಮ್ಮ ಕರ್ತವ್ಯ ಗಳನ್ನು ನಿಷ್ಠೆಯಿಂದ ಪಾಲಿಸಿದರೆ ಸಂವಿಧಾನಕ್ಕೆ ಗೌರವ ಕೊಟ್ಟಂತಾಗುತ್ತದೆ ಎಂದು ಪ್ರಧಾನ ಸಿವಿಲ್ ಹಾಗೂ ಜೆಎಂ ಎಫ್‍ಸಿ ನ್ಯಾಯಾಧೀಶ ಜೆ.ಯೋಗೇಶ್ ಹೇಳಿದರು. ಇಲ್ಲಿನ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಪಟ್ಟಣದ ಸರ್ಕಾರಿ ಬಾಲಕಿ ಯರ ವಿದ್ಯಾರ್ಥಿನಿಲಯದಲ್ಲಿ ಆಯೋಜಿ ಸಿದ್ದ ಸಂವಿಧಾನ ದಿನಾಚರಣೆ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿವಿಧ ದೇಶಗಳ ಸಂವಿಧಾನವನ್ನು ಅಧ್ಯಯನ ನಡೆಸಿ ಅಮೇರಿಕಾದ ಸಂವಿ…
ಪ್ರವಾಸಿ ತಾಣ, ರೇಷ್ಮೆ ಇಲಾಖೆ ಕೇಂದ್ರಗಳಿಗೆ ಸಚಿವ ಸಾರಾ ಮಹೇಶ್ ಭೇಟಿ
November 27, 2018ಚಾಮರಾಜನಗರ: ಪ್ರವಾಸೋ ದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಅವರು ಜಿಲ್ಲೆಯ ಪ್ರವಾಸಿ ತಾಣಗಳು ಹಾಗೂ ರೇಷ್ಮೆ ಇಲಾಖೆ ಕೇಂದ್ರ, ಮಾರು ಕಟ್ಟೆಗಳಿಗೆ ಭೇಟಿ ನೀಡಿ ವ್ಯಾಪಕವಾಗಿ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿ ವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಸಂಸದ ಆರ್. ಧ್ರುವ ನಾರಾಯಣ, ಶಾಸಕ ಎನ್.ಮಹೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಉಪಾಧ್ಯಕ್ಷ ಜೆ.ಯೋಗೀಶ್ ಇತರೆ ಹಿರಿಯ ಅಧಿಕಾರಿಗಳೊಂದಿಗೆ ಬೆಳಿಗ್ಗೆಯಿಂದಲೇ ಪ್ರವಾಸೋದ್ಯಮ, ರೇಷ್ಮೆ ಸಚಿವರು ಭೇಟಿ ನೀಡುವ ಕಾರ್ಯಕ್ರಮ ಆರಂಭಿಸಿದರು….
ಚಾಮರಾಜನಗರ ಜಿಪಂ ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ
November 23, 2018ಸೌಲಭ್ಯಗಳು ಪೋಲಾಗದಂತೆ ಎಚ್ಚರ ವಹಿಸಲು ಸೂಚನೆ ಚಾಮರಾಜನಗರ: ಗ್ರಾಮೀಣ ಭಾಗಗಳಲ್ಲಿ ವಿದ್ಯುತ್, ನೀರು ಇತರೆ ಪ್ರಮುಖ ಸೌಲಭ್ಯಗಳು ಪೋಲಾಗದಂತೆ ಅಧಿಕಾರಿಗಳು ಹೆಚ್ಚು ಗಮನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗ ಣದಲ್ಲಿ ಗುರುವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳಲ್ಲಿ ಹಗಲು ಹೊತ್ತಿ ನಲ್ಲಿಯೂ ಬೀದಿ ದೀಪಗಳು ಬೆಳಗುತ್ತಿ ರುವುದನ್ನು ಗಮನಿಸಿದ್ದೇನೆ. ಹೀಗೆ ವಿದ್ಯುತ್‍ನ್ನು ನಿರ್ಲಕ್ಷ್ಯ…
ಡಿವೈಎಸ್‍ಪಿಯಿಂದ ತಹಶೀಲ್ದಾರ್‍ಗೆ ಧಮ್ಕಿ
November 23, 2018ಗುಂಡ್ಲುಪೇಟೆ: ಜಮೀನಿನಲ್ಲಿ ಬೆಳೆದಿದ್ದ ಸಾಗುವಾನಿ ಮರಗಳನ್ನು ಅನುಮತಿಯಿಲ್ಲದೆ ಕಡಿದ ಬಗ್ಗೆ ಪರಿಶೀಲನೆ ನಡೆಸಿದ ಗ್ರೇಡ್-2 ತಹಸೀಲ್ದಾರ್ ಅವರಿಗೆ ಎಸಿಬಿ ಡಿವೈಎಸ್‍ಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೆಳಚಲವಾಡಿ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬೆಳಚಲವಾಡಿ ಗ್ರಾಮದ ನಿವಾಸಿ ಪುಟ್ಟಸ್ವಾಮಾರಾಧ್ಯರ ಪುತ್ರ, ಚಿಕ್ಕಬಳ್ಳಾಪುರದಲ್ಲಿ ಎಸಿಬಿ ಡಿವೈಎಸ್‍ಪಿಯಾಗಿರುವ ಪ್ರಸಾದ್ ಅವರು ಪಟ್ಟಣದ ಗ್ರೇಡ್-2 ತಹಶೀಲ್ದಾರ್ ಸುದರ್ಶನ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಏನಿದು ಪ್ರಕರಣ?: ಪುಟ್ಟಸ್ವಾಮಾರಾಧ್ಯ ಅವರು…
ನ.30ರಂದು ರೈತ ಸಂಘಟನೆಯಿಂದ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ನಿರ್ಧಾರ: ಹೊನ್ನೂರು ಪ್ರಕಾಶ
November 23, 2018ಹನೂರು: ವಿವಿಧ ಕಾಮ ಗಾರಿಗಳ ಉದ್ಘಾಟನೆಗೆ ಮಲೆಮಹದೇಶ್ವರ ಬೆಟ್ಟಕ್ಕೆ ನ. 30ರಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಗಮಿ ಸುತ್ತಿದ್ದು, ಅವರಿಗೆ ಕಪ್ಪು ಬಾವುಟ ತೋರಿ ಸಲಾಗುವುದು ಎಂದು ರೈತ ಸಂಘದ ಜಿಲ್ಲಾ ಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು. ಹನೂರು ಪಟ್ಟಣದ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಹನೂರು ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯಿಂದ ವಂಚಿತಗೊಂಡಿದೆ. ಇಲ್ಲಿನ ಶಾಸಕರು ಕ್ಷೇತ್ರ ವನ್ನು ಅಭಿವೃದ್ಧಿಪಡಿಸುವಲ್ಲಿ ವಿಫಲ ರಾಗಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಇಂದಿಗೂ ಮೂಲ ಸೌಲಭ್ಯಗಳ…
ಶೌಚಾಲಯ ನಿರ್ಮಾಣದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿ
November 21, 2018ಗುಂಡ್ಲುಪೇಟೆ: ‘ಸ್ವಚ್ಛ ತೆಯೇ ಸೇವೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಜನರು ಸ್ಪಂದಿಸಿದ ಕಾರಣ ಶೌಚಾಲಯ ನಿರ್ಮಾ ಣದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿ ಆಗಿದೆ’ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಂತಸ ವ್ಯಕ್ತಪಡಿಸಿದರು. ತಾಲೂಕಿನ ಮೂಖಹಳ್ಳಿ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾ ಪಂಚಾ ಯಿತಿ, ತಾಲೂಕು ಪಂಚಾಯಿತಿ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶದಲ್ಲಿ ಶೌಚಾಲಯಗಳನ್ನು ನಿರ್ಮಿಸುವುದರೊಂದಿಗೆ ಬಯಲು…
ಜಿಲ್ಲಾ ಆಸ್ಪತ್ರೆಯ ಮುಂಭಾಗ ಶುಶ್ರೂಷಕರ ಪ್ರತಿಭಟನೆ
November 21, 2018ಕರ್ತವ್ಯದಲ್ಲಿ ತಮ್ಮನ್ನೇ ಮುಂದುವರೆಸುವಂತೆ ಆಗ್ರಹ, ಕರ್ತವ್ಯಕ್ಕೆ ಗೈರು, ರೋಗಿಗಳ ಪರದಾಟ ಚಾಮರಾಜನಗರ: ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಸ್ಟೆಫಂಡರಿ ಆಧಾರದಲ್ಲಿ ಶುಶ್ರೂಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ತಮ್ಮನ್ನೇ ಮುಂದು ವರೆಸುವಂತೆ ಆಗ್ರಹಿಸಿ ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಮಂಗಳ ವಾರ ಶುಶ್ರೂಷಕರು ಪ್ರತಿಭಟನೆ ನಡೆಸಿದರು. ಆಸ್ಪತ್ರೆಯ ಮುಖ್ಯದ್ವಾರದಲ್ಲಿ ಜಮಾ ಯಿಸಿದ ಶುಶ್ರೂಷಕರು (ನರ್ಸ್‍ಗಳು) ಬೆಳಿಗ್ಗೆಯಿಂದ ಸಂಜೆವರೆಗೂ ಧರಣಿ ನಡೆಸಿದರು. ನಮ್ಮನ್ನು ಕರ್ತವ್ಯದಲ್ಲಿ ಮುಂದುವರೆಸುವುದಾಗಿ ಲಿಖಿತ ಭರವಸೆ ನೀಡುವವರೆಗೂ ಧರಣಿ ಕೈ ಬಿಡುವುದಿಲ್ಲ ಎಂದು…
ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
November 21, 2018ಚಾಮರಾಜನಗರ: ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಿ ಬಂಧಿಸಲಾಗಿದೆ ಎಂದು ಆರೋಪಿಸಿ ಶಬರಿಮಲೆ ಕ್ಷೇತ್ರ ಸಂರಕ್ಷಣಾ ಸಮಿತಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಇರುವ ಅರಳಿಮರದ ಕೆಳಗಡೆ ಕುಳಿತು ಪ್ರತಿಭಟನೆ ಆರಂಭಿಸಿದ ಪ್ರತಿಭಟನಾಕಾರರು, ಕೇರಳ ಸರ್ಕಾರ ಹಾಗೂ ಅಲ್ಲಿನ ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಶಬರಿಮಲೆ ಕ್ಷೇತ್ರದಲ್ಲಿ ಅಯ್ಯಪ್ಪ ಭಕ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಅಯ್ಯಪ್ಪ ಭಕ್ತರನ್ನು ಬಂಧಿಸುವ ಮೂಲಕ ಭಕ್ತಾದಿಗಳ ಧಾರ್ಮಿಕ ಭಾವನೆಗಳಿಗೆ ಧÀಕ್ಕೆ…
ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ಸೂಕ್ತ ವೇದಿಕೆ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯ
November 21, 2018ಚಾಮರಾಜನಗರ: ಯುವಜನರಲ್ಲಿನ ಕಲಾ ಪ್ರತಿಭೆಯನ್ನು ಪ್ರದರ್ಶಿಸಲು ಯುವ ಜನೋತ್ಸವ ಸೂಕ್ತ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರಬೇಕು ಎಂದು ಹಿಂದು ಳಿದ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಸಲಹೆ ನೀಡಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಂಯುಕ್ತ ಯುವಜನ ಸಂಘದ ಆಶ್ರ ಯದಲ್ಲಿ ಆಯೋಜಿಸಲಾಗಿದ್ದ…