Tag: Chamarajanagar

ಜಿಲ್ಲೆಯ ವಿವಿಧೆಡೆ ವಿಶ್ವ ಹಾಲು ದಿನಾಚರಣೆ
ಚಾಮರಾಜನಗರ

ಜಿಲ್ಲೆಯ ವಿವಿಧೆಡೆ ವಿಶ್ವ ಹಾಲು ದಿನಾಚರಣೆ

June 4, 2018

ಚಾಮರಾಜನಗರ: ಜಿಲ್ಲೆಯ ವಿವಿ ಧೆಡೆ ಶುಕ್ರವಾರ ವಿಶ್ವ ಹಾಲು ದಿನಾಚರ ಣೆಯನ್ನು ಶಾಲಾ ಮಕ್ಕಳಿಗೆ ಹಾಲು ವಿತರಣೆ ಮಾಡುವ ಮೂಲಕ ಆಚರಿಸಲಾಯಿತು. ಯಳಂದೂರು ವರದಿ: ತಾಲೂಕಿನ ಕಿನಕ ಹಳ್ಳಿ ಹಾಗೂ ಕಟ್ನವಾಡಿ ಗ್ರಾಮದಲ್ಲಿ ವಿಶ್ವ ಹಾಲು ದಿನಾಚರಣೆ ಅಂಗವಾಗಿ ಹಾಲು ಉತ್ಪಾದಕರ ಸಹಕಾರ ಸಂಘ ದಿಂದ ಕಟ್ನ ವಾಡಿ, ಕಿನಕಹಳ್ಳಿ, ಬಸಾಪುರ, ಯಡ ಮೋಳೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥ ಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಾಲು ನೀಡುವ ಮೂಲಕ ಆಚರಿಸಿದರು. ಚಾಮರಾಜನಗರ ಹಾಲು ಒಕ್ಕೂಟದ ನಿರ್ದೇಶಕ ಕಿನಕಹಳ್ಳಿ…

ಯಳಂದೂರು ತಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ
ಚಾಮರಾಜನಗರ

ಯಳಂದೂರು ತಾಪಂ ಅಧ್ಯಕ್ಷರು, ಉಪಾಧ್ಯಕ್ಷರ ಆಯ್ಕೆ

June 4, 2018

ಯಳಂದೂರು: ತಾಲೂಕು ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್‍ನ ಹೊನ್ನೂರು ನಿರಂಜನ್ ಹಾಗೂ ಉಪಾ ಧ್ಯಕ್ಷರಾಗಿ ಮದ್ದೂರು ಮಲ್ಲಾಜಮ್ಮ ಅವಿ ರೋಧವಾಗಿ ಆಯ್ಕೆಯಾದರು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿ ಯಲ್ಲಿ ಶುಕ್ರವಾರ ಅಧ್ಯಕ್ಷ ಮತ್ತು ಉಪಾ ಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಒಟ್ಟು 11 ಸದಸ್ಯರ ಬಲ ಹೊಂದಿರುವ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿಗೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್-6, ಬಿಜೆಪಿ-2, ಬಿಎಸ್‍ಪಿ-1 ಹಾಗೂ ಪಕ್ಷೇತರ-2 ಸದಸ್ಯರನ್ನು ಹೊಂದಿತ್ತು. ಕಾಂಗ್ರೆಸ್ 6 ಸದ…

ವಿದ್ಯಾರ್ಥಿಗೆ ಕೋಲು ಎಸೆದ ಪ್ರಕರಣ: ಶಿಕ್ಷಕ ಅಮಾನತು
ಚಾಮರಾಜನಗರ

ವಿದ್ಯಾರ್ಥಿಗೆ ಕೋಲು ಎಸೆದ ಪ್ರಕರಣ: ಶಿಕ್ಷಕ ಅಮಾನತು

June 4, 2018

ಚಾಮರಾಜನಗರ: ನಗರದ ರಾಮಸಮುದ್ರ ಕ್ರಿಸ್ತ ರಾಜ ಬಾಲರಪಟ್ಟಣ ಶಾಲೆಯ ಮುಖ್ಯಶಿಕ್ಷಕ ಜೋಸೆಫ್ ಅವರು ವಿದ್ಯಾರ್ಥಿಗಳತ್ತ ಕೋಲು ಎಸೆದು ವಿದ್ಯಾರ್ಥಿಯೊಬ್ಬನ್ನು ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿ ಮುಖ್ಯಶಿಕ್ಷಕ ಜೋಸೆಫ್ ಅವರನ್ನು ಅಮಾನುತುಗೊಳಿಸಿದೆ. ವಿದ್ಯಾರ್ಥಿ ಗಿರಿಮಲ್ಲೇಶ್ ಅವರ ಎಡಗಣ ್ಣಗೆ ಹಾನಿಯಾಗಿದ್ದು, ಈ ಸಂಬಂಧ ವಿದ್ಯಾರ್ಥಿಯ ಪೋಷಕರು ನಗರದ ಪಟ್ಟಣ ಪೊಲೀಸ್ ಠಾಣೆ ಹಾಗೂ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ದರು. ಇದರನ್ವಯ ಶಾಲಾ ಆಡಳಿತ ಮಂಡಳಿ ಶಿಕ್ಷಕನ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ. ಪ್ರಸ್ತುತ…

ಬಿಜೆಪಿ ಕಾರ್ಯಕರ್ತರನ್ನು ಯಾರಾದ್ರೂ ಟಚ್ ಮಾಡಿದರೆ ಸುಮ್ಮನಿರಲ್ಲ: ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ
ಚಾಮರಾಜನಗರ

ಬಿಜೆಪಿ ಕಾರ್ಯಕರ್ತರನ್ನು ಯಾರಾದ್ರೂ ಟಚ್ ಮಾಡಿದರೆ ಸುಮ್ಮನಿರಲ್ಲ: ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ

June 3, 2018

ಚಾಮರಾಜನಗರ, ಮೇ.2- ರಾಜ್ಯದಲ್ಲಿ ಅಧಿಕಾರದಲ್ಲಿರುವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದಿಂದ ಯಾರಾದ್ರೂ ಬಿಜೆಪಿಯ ಕಾರ್ಯಕರ್ತರನ್ನು ಟಚ್ ಮಾಡಿದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ಸಂಸದ ಪ್ರತಾಪ್‍ಸಿಂಹ ಎಚ್ಚರಿಕೆ ನೀಡಿದರು.ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿ ಸುವುದಕ್ಕೂ ಮುನ್ನ ತಾವು ಟ್ವೀಟ್ ಮಾಡಿದ್ದನ್ನು ಕುರಿತು ಕೇಳಿದ ಪ್ರಶ್ನೆಗೆ ಅವರು ಹೀಗೆ ಉತ್ತರಿಸಿದರು. ರಾಜ್ಯದಲ್ಲಿ ಈ ಹಿಂದಿನ ಸರ್ಕಾರದ ಅವಧಿಯಲ್ಲಿ 23 ಬಿಜೆಪಿ ಕಾರ್ಯಕರ್ತರ ಹತ್ಯೆ ಮಾಡಲಾಗಿದೆ. ನಾಳೆ ಇದಕ್ಕೆಲ್ಲಾ ತೆರೆ ಬೀಳಲಿದೆ. ನಾಳೆಯಿಂದ ನಮ್ಮ…

ಚಾ.ನಗರ ನಗರಸಭೆಯಲ್ಲಿ ಬ್ರಹ್ಮಂಡ ಭ್ರಷ್ಟಾಚಾರ
ಚಾಮರಾಜನಗರ

ಚಾ.ನಗರ ನಗರಸಭೆಯಲ್ಲಿ ಬ್ರಹ್ಮಂಡ ಭ್ರಷ್ಟಾಚಾರ

June 3, 2018

ಆಡಳಿತಾರೂಢ ಕಾಂಗ್ರೆಸ್‍ನಿಂದ ಗಂಭೀರ ಆರೋಪ ಚರ್ಚೆಗೆ ಗ್ರಾಸವಾದ ಅಧ್ಯಕ್ಷರು, ಸದಸ್ಯರ ಹೇಳಿಕೆ ಚಾಮರಾಜನಗರ: ಚಾಮರಾಜನಗರ ನಗರಸಭೆಗೆ ಎರಡು ವರ್ಷಗಳಿಂದ ವಿವಿಧ ಯೋಜನೆಯಡಿ ಕೋಟಿಗಟ್ಟಲೆ ಹಣ ಮಂಜೂರಾಗಿದೆ. ಹಾಗೆಯೇ, ಅಷ್ಟೇ ಪ್ರಮಾಣದ ಭ್ರಷ್ಟಾ ಚಾರವೂ ನಡೆದಿದೆ. ಈ ಹಿಂದಿನ ಹಾಗೂ ಈಗಿನ ಅಧಿಕಾರಿಗಳು ಗುತ್ತಿಗೆದಾರರ ಜೊತೆ ಕೈಜೋಡಿಸಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ.ಹೀಗೆ ಆರೋಪ ಮಾಡಿದವರು ವಿರೋಧ ಪಕ್ಷದ ಜನಪ್ರತಿನಿಧಿಗಳಾಗಲೀ ಅಥವಾ ಮುಖಂಡರಾಗಲೀ ಅಲ್ಲ. ಬದಲಿಗೆ ನಗರಸಭೆಯ ಅಧಿಕಾರ ಚುಕ್ಕಾಣ ಹಿಡಿ ದಿರುವ ಕಾಂಗ್ರೆಸ್ ಮಾಡಿರುವ ಗಂಭೀರ ಆರೋಪ. ಇದನ್ನು ಅಧ್ಯಕ್ಷರಾದ…

ಅಂಚೆ ನೌಕರರ ಮುಷ್ಕರಕ್ಕೆ ಜೆಡಿಎಸ್-ಬಿಎಸ್‍ಪಿ ಬೆಂಬಲ
ಚಾಮರಾಜನಗರ

ಅಂಚೆ ನೌಕರರ ಮುಷ್ಕರಕ್ಕೆ ಜೆಡಿಎಸ್-ಬಿಎಸ್‍ಪಿ ಬೆಂಬಲ

June 3, 2018

ಚಾಮರಾಜನಗರ: ಶ್ರೀಕಮಲೇಶ ಚಂದ್ರ ಸಮಿತಿ ವರದಿ ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ನಗರದ ಮುಖ್ಯ ಅಂಚೆ ಕಚೇರಿಯ ಆವರಣದಲ್ಲಿ ಗ್ರಾಮೀಣ ಅಂಚೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಠಾವಧಿ ಮುಷ್ಕರಕ್ಕೆ ಶನಿವಾರ ಜೆಡಿಎಸ್ ಹಾಗೂ ಬಿಎಸ್‍ಪಿ ಮುಖಂಡರು ಬೆಂಬಲ ಸೂಚಿಸಿ ಪ್ರತಿ ಭಟನೆಯಲ್ಲಿ ಪಾಲ್ಗೊಂಡರು. ಜೆಡಿಎಸ್ ರಾಜ್ಯ ಕಾರ್ಯಕಾರಿಣ ಸದಸ್ಯ ಸಿ.ಎಂ.ಕೃಷ್ಣಮೂರ್ತಿ ಮಾತನಾಡಿ, ಗ್ರಾಮೀಣ ಅಂಚೆ ನೌಕರರು ಬಿಸಿಲು, ಮಳೆ ಲೆಕ್ಕಿಸದೆ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಕೇಂದ್ರ ಸರ್ಕಾರ ಸೇವಾ ಭದ್ರತೆ ಒದಗಿಸದೆ ಇರು ವುದು ನಾಚಿಕೆಗೇಡಿನ ಸಂಗತಿಯಾಗಿದೆ. ದೇಶ ವನ್ನು ಅಭಿವೃದ್ದಿಪಡಿಸುತ್ತೇನೆ…

ಶಿಕ್ಷಕ ಎಸೆದ ಕೋಲಿನಿಂದ ವಿದ್ಯಾರ್ಥಿ ಕಣ್ಣಿಗೆ ಹಾನಿ?
ಚಾಮರಾಜನಗರ

ಶಿಕ್ಷಕ ಎಸೆದ ಕೋಲಿನಿಂದ ವಿದ್ಯಾರ್ಥಿ ಕಣ್ಣಿಗೆ ಹಾನಿ?

June 3, 2018

ಚಾಮರಾಜನಗರ:  ತರಗತಿಯಲ್ಲಿ ಗಲಾಟೆ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳತ್ತ ಶಿಕ್ಷಕರೊಬ್ಬರು ಕೋಲು ಎಸೆದಿದ್ದ ಪರಿಣಾಮ ವಿದ್ಯಾರ್ಥಿಯೊಬ್ಬನ ಕಣ್ಣಿಗೆ ಹಾನಿಯಾಗಿರುವ ಘಟನೆ ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ರಾಮಸಮುದ್ರದಲ್ಲಿರುವ ಕ್ರಿಸ್ತ ರಾಜ ಬಾಲರಪಟ್ಟಣ ಶಾಲೆಯ ಮುಖ್ಯಶಿಕ್ಷಕ ಯೋಸೆಫ್ ಉರುಫ್ ಜೋಸೆಫ್ ಅವರು ವಿದ್ಯಾರ್ಥಿ ಗಿರಿಮಲ್ಲೇಶ್ ಅವರ ಎಡಗಣ್ಣಿಗೆ ಹಾನಿ ಮಾಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ವಿವರ: ರಾಮಸಮುದ್ರ ಗಿರಿಮಲ್ಲೇಶ್ ಶಾಲೆಯಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, 6 ತಿಂಗಳ ಹಿಂದೆ ತರಗತಿ ಯಲ್ಲಿ ವಿದ್ಯಾರ್ಥಿಗಳು ಗಲಾಟೆ ಮಾಡುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕ…

ನವೀಕರಣ ವೇಳೆ ಕಳಪೆ ಕಾಮಗಾರಿ ಆರೋಪ
ಚಾಮರಾಜನಗರ

ನವೀಕರಣ ವೇಳೆ ಕಳಪೆ ಕಾಮಗಾರಿ ಆರೋಪ

June 2, 2018

ಯಳಂದೂರು: ದಿವಾನ್ ಪೂರ್ಣಯ್ಯರವರ ಜ್ಞಾಪಕಾರ್ಥ ನಿರ್ಮಿಸಿ ರುವ ಶತಮಾನವನ್ನು ಕಂಡಿರುವ ಇತಿಹಾಸ ಪ್ರಸಿದ್ಧ ಜಹಗೀರ್‍ದಾರ್ ಬಂಗಲೆಯನ್ನು ವಸ್ತು ಸಂಗ್ರಹಾಲಯವನ್ನಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರವು ಹಳೆಯ ಬಂಗಲೆಯನ್ನು ನವೀಕರಿಸಿದ್ದು, ಕಳಪೆ ಕಾಮ ಗಾರಿಯಿಂದಾಗಿ ಬಂಗಲೆ ಕೆಲ ವರ್ಷಗಳಲ್ಲೇ ಶಿಥಿಲಾವಸ್ಥೆಯನ್ನು ತಲುಪಿದೆ. ಪಟ್ಟಣದ ಹೃದಯಭಾಗದಲ್ಲಿರುವ ಜಹಗೀರ್‍ದಾರ್ ಬಂಗಲೆ ಒಂದು ಭವ್ಯ ಬಂಗಲೆಯಾಗಿದ್ದು, ದಿವಾನ್ ಪೂರ್ಣಯ್ಯ ರವರ ಜ್ಞಾಪಕಾರ್ಥವಾಗಿ 1901ರಲ್ಲಿ ಅಂದಿನ ಮೈಸೂರು ಅರಸರ ದಿವಾನ ರಾಗಿದ್ದ ಹಾಗೂ ಪೂರ್ಣಯ್ಯರವರ ವಂಶಸ್ಥರಾದ ಪಿ.ಎನ್.ಕೃಷ್ಣಮೂರ್ತಿ ಯವರು ನಿರ್ಮಿಸಿದ್ದರು. ಶತಮಾನವನ್ನು ಕಂಡಿರುವ ದಿವಾನ್ ಪೂರ್ಣಯ್ಯ…

ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ
ಚಾಮರಾಜನಗರ

ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯ

June 2, 2018

ಚಾಮರಾಜನಗರ:  ರಾಜ್ಯದ ಎಲ್ಲಾ ರೈತರ ಸಾಲವನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನ್ನಾ ಮಾಡಬೇಕು ಎಂದು ತಾಲೂಕಿನ ದೊಡ್ಡರಾಯಪೇಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಹಾಗೂ ಹಾಲು ನಿರ್ದೇಶಕ ದೊಡ್ಡ ರಾಯಪೇಟೆ ಗಿರೀಶ್ ಒತ್ತಾಯಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಭವನದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಹೆಚ್.ಡಿ.ಕುಮಾರಸ್ವಾಮಿ ಅವರು ಇತ್ತೀ ಚೆಗೆ ನಡೆದ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ನಾನು ಮುಖ್ಯ ಮಂತ್ರಿ ಆದರೆ 24 ಗಂಟೆ ಒಳಗೆ ರೈತರ…

ತಂಬಾಕು ಮುಕ್ತ ಸಮಾಜಕ್ಕೆ ಕಾನೂನಿಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ
ಚಾಮರಾಜನಗರ

ತಂಬಾಕು ಮುಕ್ತ ಸಮಾಜಕ್ಕೆ ಕಾನೂನಿಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಬಸವರಾಜ

June 1, 2018

ಚಾಮರಾಜನಗರ: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸುವ ಕಾನೂನು ನಮ್ಮ ದೇಶದಲ್ಲಿ 2003ರಿಂದ ಜಾರಿಯಲ್ಲಿದೆ. ಆದರೆ, ಧೂಮ ಪಾನ ಮುಕ್ತ ಸಮಾಜದ ಸೃಷ್ಟಿಗೆ ಕಾನೂನು ಗಳಿಗಿಂತ ಸ್ವಯಂ ನಿರ್ಬಂಧವೇ ಹೆಚ್ಚು ಪರಿಣಾಮಕಾರಿ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಜಿ. ಬಸವರಾಜ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿ ಯಿಂದ ಇಂದು ಹಮ್ಮಿಕೊಳ್ಳಲಾಗಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಸಂವಿಧಾನವು…

1 66 67 68 69 70 74
Translate »