Tag: Chamarajanagar

ಬಂಡೀಪುರ, ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ದಂಡು
ಚಾಮರಾಜನಗರ

ಬಂಡೀಪುರ, ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರ ದಂಡು

April 23, 2019

ಗುಂಡ್ಲುಪೇಟೆ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನ ಮತ್ತು ಹಿಮ ವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿ ಗರ ದಂಡೇ ಹರಿದು ಬರುತ್ತಿದೆ. ಪ್ರತಿದಿನ ಬೆಳಿಗ್ಗೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಬಂಡೀಪುರಕ್ಕೆ ಆಗಮಿಸುತ್ತಿ ರುವ ಪ್ರವಾಸಿಗರು ಬೆಳಿಗ್ಗೆ 7.30 ರಿಂದ 9.30 ರವರೆಗೆ ಸಫಾರಿಗೆ ತೆರಳಿ ಹಸಿರು ಸೊಬಗಿನ ಜೊತೆ ಆನೆಗಳ ಹಿಂಡು, ಕಾಡೆಮ್ಮೆ, ಜಿಂಕೆ ಮತ್ತು ನವಿಲು ಸೇರಿದಂತೆ ವನ್ಯ ಮೃಗಗಳನ್ನು ಕಣ್ತುಂಬಿಸಿಕೊಳ್ಳುತ್ತಿದ್ದಾರೆ. ಕಳೆದೆರಡು ತಿಂಗಳ ಹಿಂದೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಅಪಾರ ಪ್ರಮಾಣದ ಅರಣ್ಯ…

ಯುಪಿಎ ಅವಧಿಯಲ್ಲಿ 72 ಸಾವಿರ  ಕೋಟಿ ರೈತರ ಸಾಲ ಮನ್ನಾ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ

ಯುಪಿಎ ಅವಧಿಯಲ್ಲಿ 72 ಸಾವಿರ ಕೋಟಿ ರೈತರ ಸಾಲ ಮನ್ನಾ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ

April 9, 2019

ಚಾಮರಾಜನಗರ: ಕೇಂದ್ರದ ಯುಪಿಎ ಸರ್ಕಾರದಲ್ಲ್ಲಿ ಪ್ರಧಾನಮಂತ್ರಿ ಯಾಗಿದ್ದ ಮನಮೋಹನ್‍ಸಿಂಗ್ ಅವರು ರೈತರ 72 ಸಾವಿರ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಬಂಡಿಗೆರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತ ನಾಡಿದ ಅವರು, ರಾಜ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರ ಆಡಳಿತಾವಧಿಯಲ್ಲಿ ಸಹಕಾರ ಸಂಘದಲ್ಲಿ ರೈತರು ಪಡೆದಿದ್ದ 50 ಸಾವಿರ ರೂ. ಸಾಲ ಮನ್ನಾ ಮಾಡಿದರು. ಅಲ್ಲದೇ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರ…

ಬೂತ್‍ನಲ್ಲಿ ನೀವು ಗೆದ್ದರೆ ದೇಶದಲ್ಲಿ ಬಿಜೆಪಿ ಗೆಲುವು: ನಿರಂಜನ್‍ಕುಮಾರ್
ಚಾಮರಾಜನಗರ

ಬೂತ್‍ನಲ್ಲಿ ನೀವು ಗೆದ್ದರೆ ದೇಶದಲ್ಲಿ ಬಿಜೆಪಿ ಗೆಲುವು: ನಿರಂಜನ್‍ಕುಮಾರ್

April 9, 2019

ಗುಂಡ್ಲುಪೇಟೆ: ಬೂತ್‍ನಲ್ಲಿ ನೀವು ಗೆದ್ದರೆ ದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದಂತೆ. ಆದ್ದರಿಂದ ನಿಮ್ಮ ನಿಮ್ಮ ಬೂತ್ ಮಟ್ಟದಲ್ಲಿ ನೀವು ಸಿಪಾಯಿಗಳಂತೆ ಕೆಲಸ ನಿರ್ವಹಿಸಿ ಮೋದಿ ಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದರೊಂದಿಗೆ ದೇಶವನ್ನು ಅಭಿವೃದ್ಧಿ ಮಾಡಲು ಸಂಕಲ್ಪ ಮಾಡಿ ಎಂದು ಕಾರ್ಯ ಕರ್ತರಿಗೆ ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಲಹೆ ನೀಡಿದರು. ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮುಡ್ನಾಕೂಡು ಮತ್ತು ಹರವೆ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಪರ ಕರಪತ್ರ ವಿತರಿಸಿ ಮತ ಯಾಚಿಸಿದರು. ನಂತರ ಮತದಾರರು,…

ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹ್ಯಾಟ್ರಿಕ್ ಗೆಲುವು
ಚಾಮರಾಜನಗರ

ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ ಹ್ಯಾಟ್ರಿಕ್ ಗೆಲುವು

April 9, 2019

ಕಾಂಗ್ರೆಸ್ ಮುಖಂಡ ಹೆಚ್.ಎಂ. ಗಣೇಶ್ ಪ್ರಸಾದ್ ಭವಿಷ್ಯ ಗುಂಡ್ಲುಪೇಟೆ: ಚಾ.ನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದ್ದು, ಈ ಬಾರಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶ್ ಪ್ರಸಾದ್ ಭವಿಷ್ಯ ನುಡಿದರು. ತಾಲೂಕಿನ ಯಡಹುಂಡಿ, ಸಂಗೇಗೌಡನಹುಂಡಿ, ತ್ರಿಯಂಬಕಪುರ, ಕೆಲಸೂರು, ಲಕ್ಕೂರು, ದೇಪಾಪುರ, ಶೀಲವಂತಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಮೂಲಕ ಬಡವರಿಗೆ ಅಗತ್ಯವಾದ ಕಾರ್ಯಕ್ರಮಗಳನ್ನು ನೀಡಿತ್ತು. ಲೋಕಸಭಾ…

ಮಾದಪ್ಪನ ಬೆಟ್ಟದಲ್ಲಿ ಯುಗಾದಿ ಸಂಭ್ರಮ
ಚಾಮರಾಜನಗರ

ಮಾದಪ್ಪನ ಬೆಟ್ಟದಲ್ಲಿ ಯುಗಾದಿ ಸಂಭ್ರಮ

April 8, 2019

ಅದ್ಧೂರಿಯಾಗಿ ನಡೆದ ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವ, ಲಕ್ಷಾಂತರ ಭಕ್ತರು ಭಾಗಿ ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಮಹಾರಥೋತ್ಸವ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಶನಿವಾರ ಮುಂಜಾನೆ 4 ಗಂಟೆ ಯಿಂದಲೇ ಮಹದೇಶ್ವರ ಸ್ವಾಮಿಗೆ ಅಭಿ ಷೇಕ, ಬಿಲ್ವಾರ್ಚನೆ ನಡೆದು ವಿವಿಧ ಪುಷ್ಪ ಗಳಿಂದ ಅಲಂಕರಿಸಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಬಳಿಕ ಮಹದೇಶ್ವರರ ಉತ್ಸವ ಮೂರ್ತಿಗೆ ಬೇಡಗಂಪಣ ಜನಾಂಗದ 101 ಹೆಣ್ಣು ಮಕ್ಕಳು ಕಳಸ…

ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆ  ಗಮನ ಸೆಳೆದ ಮತದಾನದ ಮಹತ್ವ ಜಾಗೃತಿ ವಸ್ತು ಪ್ರದರ್ಶನ
ಚಾಮರಾಜನಗರ

ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆ ಗಮನ ಸೆಳೆದ ಮತದಾನದ ಮಹತ್ವ ಜಾಗೃತಿ ವಸ್ತು ಪ್ರದರ್ಶನ

April 8, 2019

ಚಾಮರಾಜನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಮಾಹಿತಿ ವಸ್ತು ಪ್ರದರ್ಶನ ಗಮನ ಸೆಳೆಯುತ್ತಿದೆ. ಚುನಾವಣಾ ಆಯೋಗ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ 4 ದಿನಗಳ ಜಾಗೃತಿ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಬಿ.ಬಿ.ಕಾವೇರಿ ಚಾಲನೆ ನೀಡಿದರು. ಪವಿತ್ರ ಮತದಾನದ ಹಕ್ಕು, ನೈತಿಕ ಮತದಾನ ಮಾಡುವಂತೆ ಪ್ರೇರೆಪಿಸಲು ಹಾಗೂ ಚುನಾವಣಾ ಸಂಬಂಧ ಮಾಹಿತಿ ನೀಡುವ ವಿವರಗಳನ್ನೊಳಗೊಂಡ…

ಧ್ರುವ ಗೆಲ್ಲಿಸಿ ಮತ್ತಷ್ಟು ಅಭಿವೃದ್ಧಿಗೆ ನಾಂದಿ ಹಾಡಿ: ಮನವಿ
ಚಾಮರಾಜನಗರ

ಧ್ರುವ ಗೆಲ್ಲಿಸಿ ಮತ್ತಷ್ಟು ಅಭಿವೃದ್ಧಿಗೆ ನಾಂದಿ ಹಾಡಿ: ಮನವಿ

April 8, 2019

ಗುಂಡ್ಲುಪೇಟೆ: ಚಾ.ನಗರ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಸಂಸದ ಆರ್.ಧ್ರುವನಾರಾಯಣ್ ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ ಮತ್ತಷ್ಟು ಅಭಿವೃದ್ಧಿಗೆ ನಾಂದಿ ಹಾಡಿ ಎಂದು ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶ್ ಪ್ರಸಾದ್ ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ತೆರಕಣಾಂಬಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತ ನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಮೂಲಕ ಬಡವ ರಿಗೆ ಅಗತ್ಯವಾದ ಕಾರ್ಯಕ್ರಮಗಳನ್ನು ನೀಡಿತ್ತು. ಕಳೆದ ಎರಡು ಬಾರಿಯೂ ಸಂಸದರಾಗಿದ್ದ ಆರ್.ಧ್ರುವನಾರಾಯಣ್ ಸಾಮಾನ್ಯ…

ಕೆರೆಯಲ್ಲಿ ಈಜಲು ತೆರಳಿದ್ದ ಸಹೋದರರು ನೀರು ಪಾಲು
ಚಾಮರಾಜನಗರ

ಕೆರೆಯಲ್ಲಿ ಈಜಲು ತೆರಳಿದ್ದ ಸಹೋದರರು ನೀರು ಪಾಲು

April 8, 2019

ಚಾಮರಾಜನಗರ: ಕೆರೆಯಲ್ಲಿ ಈಜಲು ತೆರಳಿದ್ದ ಸಹೋದರರಿಬ್ಬರು ನೀರು ಪಾಲಾಗಿರುವ ಘಟನೆ ತಾಲೂಕಿನ ತಮ್ಮಡಹಳ್ಳಿಯ ಗುಂಜಮ್ಮನ ಕೆರೆಯಲ್ಲಿ ಭಾನುವಾರ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ದುಂದಾಸನಪುರ ಗ್ರಾಮದ ನಿವಾಸಿಗಳಾದ ರವಿ(18) ಹಾಗೂ ಪ್ರಶಾಂತ್ (20) ಸಾವನ್ನಪ್ಪಿದವರು. ಘಟನೆ ವಿವರ: ಮೃತ ಸಹೋದರರು ಸೇರಿದಂತೆ ಐವರು ಯುಗಾದಿ ಹಬ್ಬದ ವರ್ಷದ ತುಣುಕಾದ ಭಾನು ವಾರ ಬಣ್ಣ ಹಚ್ಚಿಕೊಂಡು ಆಟವಾಡಿದ್ದಾರೆ. ನಂತರ ಮಧ್ಯಾಹ್ನದ ವೇಳೆಗೆ ಈಜಾಡಲು ತಮ್ಮಡಹಳ್ಳಿಯ ಕೆರೆಗೆ ಬಂದಿದ್ದರು. ಕೆರೆಯಲ್ಲಿ ಈಜುವಾಗ ರವಿ ಮತ್ತು ಪ್ರಶಾಂತ್ ನೀರಿನಲ್ಲಿ ಕಣ್ಮರೆಯಾದರು. ಈ ವಿಷಯ…

ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮಿಸಿ
ಚಾಮರಾಜನಗರ

ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಶ್ರಮಿಸಿ

April 8, 2019

ಕಾರ್ಯಕರ್ತರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಮನವಿ ಗುಂಡ್ಲುಪೇಟೆ: ದೇಶದ ಅಭಿವೃದ್ಧಿಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಮನವಿ ಮಾಡಿದರು. ತಾಲೂಕಿನ ಬೇಗೂರು ಶಕ್ತಿ ಕೇಂದ್ರದಲ್ಲಿ ಏರ್ಪಡಿಸಲಾಗಿದ್ದ ಬಿಜೆಪಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇದೇ ತಿಂಗಳ 9 ರಂದು ಮೈಸೂರಿಗೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಮೋದಿ ಪ್ರಧಾನಿ ಯಾದ ನಂತರ ದೇಶವು ಸಾಲಮುಕ್ತ ವಾಗುತ್ತಿದ್ದು, ವಿಶ್ವದಲ್ಲಿಯೇ ಮುನ್ನಡೆ ಸಾಧಿಸುತ್ತಿರುವುದು ದೇಶದ ಜನತೆಯ ಹೆಮ್ಮೆಗೆ ಕಾರಣವಾಗಿದೆ. ಭಯೋತ್ಪಾದಕರ…

ಜಿಲ್ಲಾದ್ಯಂತ `ನಡೆದಾಡುವ ದೇವರ’ ಹುಟ್ಟುಹಬ್ಬ ಆಚರಣೆ
ಚಾಮರಾಜನಗರ

ಜಿಲ್ಲಾದ್ಯಂತ `ನಡೆದಾಡುವ ದೇವರ’ ಹುಟ್ಟುಹಬ್ಬ ಆಚರಣೆ

April 2, 2019

ಚಾಮರಾಜನಗರ: ನಡೆದಾಡುವ ದೇವರು, ಕಾಯಕಯೋಗಿ, ಸಿದ್ಧಗಂಗಾಶ್ರೀ ಕ್ಷೇತ್ರದ ಲಿಂಗೈಕ್ಯ ಡಾ.ಶಿವ ಕುಮಾರ ಸ್ವಾಮೀಜಿ ಅವರ 112ನೇ ಜನ್ಮದಿನವನ್ನು ಜಿಲ್ಲಾದ್ಯಂತ ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಕಾಮಗೆರೆ, ಗುಂಡ್ಲುಪೇಟೆ ಸೇರಿದಂತೆ ವಿವಿಧೆಡೆ ಡಾ.ಶಿವಕುಮಾರ ಸ್ವಾಮೀಜಿಗಳ ಹುಟ್ಟುಹಬ್ಬ ಆಚರಿಸಿದ ಬಗ್ಗೆ ವರದಿಯಾಗಿದೆ. ಅಲ್ಲದೇ ಡಾ.ಶಿವಕುಮಾರ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆಗೈದು, ಪೂಜೆ ಸಲ್ಲಿಸಿ ಗೌರವ ಸೂಚಿಸಿ, ಸಾರ್ವಜ ನಿಕರಿಗೆ ಪಾನಕ, ಮಜ್ಜಿಗೆ ಹಾಗೂ ಅನ್ನ ಸಂತರ್ಪಣೆ ಮಾಡಲಾಯಿತು. ಚಾಮರಾಜನಗರ: ನಗರದ ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಡಾ.ಶಿವ…

1 6 7 8 9 10 74
Translate »