Tag: Chamundeshwari Constituency

ಹೈವೋಲ್ಟೇಜ್ ಚಾಮುಂಡೇಶ್ವರಿಯಲ್ಲಿ ರಂಗೇರುತ್ತಿದೆ ಚುನಾವಣಾ ಕಣ
ಮೈಸೂರು

ಹೈವೋಲ್ಟೇಜ್ ಚಾಮುಂಡೇಶ್ವರಿಯಲ್ಲಿ ರಂಗೇರುತ್ತಿದೆ ಚುನಾವಣಾ ಕಣ

May 4, 2018

ಮೈಸೂರು: ರಾಜ್ಯವಷ್ಟೇ ಅಲ್ಲದೆ ಇಡೀ ದೇಶವೇ ಎದುರು ನೋಡು ತ್ತಿರುವ ಮೈಸೂರಿನ ಚಾಮುಂಡೇಶ್ವರಿ ಹೈವೋಲ್ಟೇಜ್ ಕ್ಷೇತ್ರದಲ್ಲಿ ದಿನೇ ದಿನೆ ಚುನಾವಣಾ ಕಣ ರಂಗೇರುತ್ತಿದೆ. ಕಾಂಗ್ರೆಸ್‍ನಿಂದ ಸ್ವತಃ ಮುಖ್ಯಮಂತ್ರಿ ಸಿದ್ದ ರಾಮಯ್ಯ, ಅವರ ಪ್ರತಿಸ್ಪರ್ಧಿಯಾಗಿ ಜೆಡಿಎಸ್ ಅಭ್ಯರ್ಥಿ, ಹಾಲಿ ಶಾಸಕ ಜಿ.ಟಿ. ದೇವೇಗೌಡ ಅವರು ಸ್ಪರ್ಧಿಸಿರುವುದೇ ಚಾಮುಂಡೇಶ್ವರಿ ಕ್ಷೇತ್ರ ಹೈವೋಲ್ಟೇಜ್ ಕಣವಾಗಲು ಪ್ರಮುಖ ಕಾರಣ. ಹಿಂದೊಮ್ಮೆ ಉಪ ಚುನಾವಣೆ ಅನಿ ವಾರ್ಯವಾಗಿ ಜೆಡಿಎಸ್‍ನ ಶಿವಬಸಪ್ಪ ವಿರುದ್ಧ ಕಣಕ್ಕಿಳಿ ದಿದ್ದ ಸಿದ್ದರಾಮಯ್ಯ, ಬಲು ತ್ರಾಸದಾಯಕವಾಗಿ ಅತ್ಯಲ್ಪ ಮತಗಳಿಂದ ಗೆಲುವು ಸಾಧಿಸಿದ…

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಬಿರುಸಿನ ಪ್ರಚಾರ
ಮೈಸೂರು

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಬಿರುಸಿನ ಪ್ರಚಾರ

April 26, 2018

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಕ್ಷೇತ್ರದ ಕೆಲ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ, ಮತ ಯಾಚಿಸಿದರು. ಕಾಮನಕೆರೆ ಹುಂಡಿ, ಹಳೇ ಕೆಸರೆ ಸೇರಿದಂತೆ 12 ಗ್ರಾಮಗಳಲ್ಲಿ ರೋಡ್ ಶೋ ನಡೆಸಿದ ವೇಳೆ ಎಲ್ಲೆಡೆ ಗ್ರಾಮಸ್ಥರು ಪಟಾಕಿ ಸಿಡಿಸಿ, ಆರತಿ ಎತ್ತಿ ಅದ್ಧೂರಿಯಾಗಿ ಬರಮಾಡಿಕೊಂಡರು. ಮದ್ಯಾಹ್ನ 1.15ರ ವೇಳೆಗೆ ಕಾಮನಕೆರೆಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯರಿಗೆ ಗ್ರಾಮಸ್ಥರು ಭವ್ಯ ಸ್ವಾಗತ ನೀಡಿದರು. ರೋಡ್ ಶೋ ಉದ್ದಕ್ಕೂ ಅವರಿಗೆ ಪುಷ್ಪಾರ್ಚನೆಯ ಸ್ವಾಗತ ದೊರೆಯಿತು. ಸಿಎಂ ಪರ…

ಸಿಂಪಲ್ಲಾಗಿ ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋಪಾಲರಾವ್ ನಾಮಪತ್ರ ಸಲ್ಲಿಕೆ
ಮೈಸೂರು

ಸಿಂಪಲ್ಲಾಗಿ ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋಪಾಲರಾವ್ ನಾಮಪತ್ರ ಸಲ್ಲಿಕೆ

April 24, 2018

ಮೈಸೂರು: ಹೈವೋ ಲ್ಟೇಜ್ ಹಾಗೂ ಪ್ರತಿಷ್ಠಿತ ಕ್ಷೇತ್ರವೆನಿಸಿರುವ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಆರ್.ಗೋಪಾಲ್ ರಾವ್ ಸೋಮವಾರ ಮೈಸೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ಪಕ್ಷದ ಬಿ-ಫಾರಂನೊಂದಿಗೆ ಉಮೇದುವಾರಿಕೆ ಸಲ್ಲಿಸಿದರು. ಪೂರ್ವಾಹ್ನ ಇಂದು ಬೆಂಬಲಿಗರೊಂ ದಿಗೆ ಮಿನಿ ವಿಧಾನಸೌಧಕ್ಕೆ ತೆರಳಿ ಚುನಾ ವಣಾಧಿಕಾರಿ ಬಿ.ವೆಂಕಟೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ಪತ್ನಿ ಪುಷ್ಪಾ ರಾವ್, ಬ್ರಾಹ್ಮಣ ಮಹಾ ಸಭಾದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಚಾಮುಂ ಡೇಶ್ವರಿ ಕ್ಷೇತ್ರ ಬಿಜೆಪಿ ಅಧ್ಯಕ್ಷ ಅರುಣ್ ಕುಮಾರ್‍ಗೌಡ,…

ಚಾಮುಂಡೇಶ್ವರಿ, ವರುಣಾ ಮಾದರಿ ಕ್ಷೇತ್ರ ಮಾಡುವೆ: ಸಿಎಂ
ಮೈಸೂರು

ಚಾಮುಂಡೇಶ್ವರಿ, ವರುಣಾ ಮಾದರಿ ಕ್ಷೇತ್ರ ಮಾಡುವೆ: ಸಿಎಂ

April 24, 2018

ಮೈಸೂರು, ಏ.23(ಎಂಟಿವೈ)- ಸಂವಿ ಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಡುಗೆ ನೀಡಿರುವ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದ್ದು, ಅದನ್ನು ಬದಲಿಸು ವುದಾಗಿ ಹೇಳಿಕೆ ನೀಡುವವರಿಗೆ ಜನರೇ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಹೊಸ ಹೋಟೆ, ಆಲತ್ತೂರು, ಹದಿನಾರು, ಹದಿ ನಾರು ಮೊಳೆ, ಕೆಂಪಿಸಿದ್ದನಹುಂಡಿ, ತಾಂಡವಪುರ, ಹಳ್ಳಿದಿಡ್ಡಿ, ಗೊದ್ದನಪುರ, ರಾಂಪುರಗಳಲ್ಲಿ ಸೋಮವಾರ ರೋಡ್ ಶೋ ಹಾಗೂ ಪಾದಯಾತ್ರೆ ನಡೆಸಿ, ಮತ ಯಾಚನೆ ಮಾಡಿ ಮಾತನಾಡಿದ ಅವರು, ಈ ಚುನಾವಣೆ…

ಚಾಮುಂಡೇಶ್ವರಿಯಲ್ಲಿ ಬಿಜೆಪಿಯಿಂದ ಲಕ್ಷ್ಮೀಗೌಡ, ಲಕ್ಷ್ಮೀದೇವಿ ಪ್ರಬಲ ಆಕಾಂಕ್ಷಿಗಳು
ಮೈಸೂರು

ಚಾಮುಂಡೇಶ್ವರಿಯಲ್ಲಿ ಬಿಜೆಪಿಯಿಂದ ಲಕ್ಷ್ಮೀಗೌಡ, ಲಕ್ಷ್ಮೀದೇವಿ ಪ್ರಬಲ ಆಕಾಂಕ್ಷಿಗಳು

April 19, 2018

ಮೈಸೂರು: ಮೈಸೂರಿನ ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಚಾಮುಂಡೇ ಶ್ವರಿಗೆ ಮಹಿಳಾ ಅಭ್ಯರ್ಥಿ ಯನ್ನು ಪಕ್ಷದಿಂದ ಕಣಕ್ಕಿಳಿಸಲು ಭಾರತೀಯ ಜನತಾ ಪಾರ್ಟಿ ಮುಂದಾ ಗಿದೆ. ಮುಖ್ಯಮಂತ್ರಿ ಸಿದ್ದ ರಾಮಯ್ಯ ಹಾಗೂ ಜೆಡಿಎಸ್ ಹಾಲಿ ಪ್ರಭಾವಿ ಶಾಸಕ ಜಿ.ಟಿ.ದೇವೇಗೌಡ ಅವರ ಹಣಾಹಣಿ ನಡುವೆ ಬಿಜೆಪಿ ಮಹಿಳಾ ಅಭ್ಯರ್ಥಿ ಯನ್ನು ಕಣಕ್ಕಿಳಿಸಿ, ಕ್ಷೇತ್ರದ ಮಹಿಳಾ ಮತಗಳನ್ನು ಸೆಳೆ ಯಲು ರಣತಂತ್ರ ರೂಪಿಸಿದೆ. ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀದೇವಿ ಇಲ್ಲವೇ ಪಕ್ಷದ ನಿಷ್ಠಾವಂತ ಕಾರ್ಯ ಕರ್ತರಾದ ಲಕ್ಷ್ಮೀಗೌಡ, ಚಾಮುಂಡೇಶ್ವರಿ…

ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಅವಕಾಶವಿದೆ, ನನಗೆ ಮತ ಹಾಕಿ: ಚಾಮುಂಡೇಶ್ವರಿ ಕ್ಷೇತ್ರದ ಜನರಲ್ಲಿ ಸಿದ್ದರಾಮಯ್ಯ ಮನವಿ
ಮೈಸೂರು

ಮತ್ತೊಮ್ಮೆ ಮುಖ್ಯಮಂತ್ರಿ ಆಗುವ ಅವಕಾಶವಿದೆ, ನನಗೆ ಮತ ಹಾಕಿ: ಚಾಮುಂಡೇಶ್ವರಿ ಕ್ಷೇತ್ರದ ಜನರಲ್ಲಿ ಸಿದ್ದರಾಮಯ್ಯ ಮನವಿ

April 19, 2018

ಮೈಸೂರು:  ಚಾಮುಂಡೇಶ್ವರಿಯಲ್ಲಿ 5 ಬಾರಿ ಗೆಲ್ಲಿಸಿ ಆಶೀರ್ವಾದ ಮಾಡಿರುವ ಕ್ಷೇತ್ರದ ಜನತೆ ಈ ಬಾರಿಯೂ ನನ್ನನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಸಿಕ್ಕಿರುವ ಅವಕಾಶವನ್ನು ಬಳಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇ ಶ್ವರಿ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬುಧವಾರ ಪ್ರಚಾರ ಕೈಗೊಂಡ ಅವರು ಬೀರಿಹುಂಡಿ, ಜಟ್ಟಿಹುಂಡಿ, ಕುಮಾರಬೀಡು ಸೇರಿದಂತೆ ವಿವಿಧ ಕಡೆಗಳಲ್ಲಿ ರೋಡ್ ಶೋ ನಡೆಸಿ, ಜನರನ್ನುದ್ದೇಶಿಸಿ ಮಾತನಾಡಿದರು. ಬಿ.ಎಸ್.ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ರಾಜ್ಯದ ಜನತೆ ಮತ್ತೆ…

ಪಾದಯಾತ್ರೆ ಮೂಲಕ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ಮತ ಯಾಚನೆ
ಮೈಸೂರು

ಪಾದಯಾತ್ರೆ ಮೂಲಕ ಶ್ರೀಮತಿ ಲಲಿತಾ ಜಿ.ಟಿ. ದೇವೇಗೌಡ ಮತ ಯಾಚನೆ

April 19, 2018

ಮೈಸೂರು: ಇದುವರೆಗೆ ತೆರೆಮರೆ ಪಕ್ಷದ ಕಾರ್ಯ ಕರ್ತರು ಹಾಗೂ ಸಾರ್ವಜನಿಕರ ಕುಂದು–ಕೊರತೆಗಳನ್ನು ಆಲಿಸಿ, ಕೈಲಾದ ನೆರವು ನೀಡುತ್ತಿದ್ದ ಮಾಜಿ ಸಚಿವ ಹಾಗೂ ಹಾಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ, ಜೆಡಿಎಸ್ ಅಭ್ಯರ್ಥಿ ಜಿ.ಟಿ. ದೇವೇಗೌಡರ ಪರ ಅವರ ಪತ್ನಿ ಶ್ರೀಮತಿ ಲಲಿತಾ ಜಿ.ಟಿ.ದೇವೇಗೌಡ ಈಗ ಮತ ಯಾಚನೆಯಲ್ಲಿ ತೊಡಗಿದ್ದಾರೆ. ಇಂದು ಬೆಳಿಗ್ಗೆ ಬೋಗಾದಿ ಬಡಾವಣೆ, ಬೆಮೆಲ್ ಲೇಔಟ್‍ನ ರಾಜರಾಜೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮೈಸೂರಿನ ದಟ್ಟಗಳ್ಳಿ, ರಾಜರಾಜೇಶ್ವರಿನಗರ ಸುತ್ತಮುತ್ತಲ ಪ್ರದೇಶಗಳಲ್ಲಿ ಉರಿ ಬಿಸಿಲಲ್ಲೇ ಪಾದಯಾತ್ರೆ ಮೂಲಕ ಮನೆ ಮನೆಗೆ…

1 2
Translate »