Tag: Chamundi Hill

ಚಾಮುಂಡಿಬೆಟ್ಟದಲ್ಲೂ ಅಗ್ನಿ ಹಾವಳಿ: ತಪ್ಪಿದ ಭಾರೀ ಹಾನಿ
ಮೈಸೂರು

ಚಾಮುಂಡಿಬೆಟ್ಟದಲ್ಲೂ ಅಗ್ನಿ ಹಾವಳಿ: ತಪ್ಪಿದ ಭಾರೀ ಹಾನಿ

February 26, 2019

ಮೈಸೂರು: ಕಿಡಿಗೇಡಿಗಳು ಹಚ್ಚಿದ ಕಿಚ್ಚಿಗೆ ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯದಲ್ಲಿ ಭಾರೀ ಪ್ರಮಾಣದ ವನ್ಯ ಸಂಪತ್ತು ಅಗ್ನಿಗಾಹುತಿ ಯಾಗುತ್ತಿರುವ ಸಂದರ್ಭದಲ್ಲಿಯೇ ಮೈಸೂರಿನಲ್ಲಿಯೂ ಕಿಡಿಗೇಡಿಗಳ ದುಷ್ಕೃತ್ಯದಿಂದಾಗಿ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮೈಸೂರು-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ಬಿಜಿಎಸ್ ಸಂಸ್ಥೆ ಖಾಲಿ ಜಾಗದಲ್ಲಿ ಕಿಡಿಗೇಡಿ ಗಳು ಬೆಂಕಿ ಹಾಕಿ ಪರಾರಿಯಾಗಿದ್ದರು. ಮಧ್ಯಾಹ್ನ 12.30ರಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿ ಬಿಸಿಲಿನ ಬೇಗೆಗೆ ತೀವ್ರ ಸ್ವರೂಪ ಪಡೆಯಿತು. ಗಾಳಿ ರಭಸ ವಾಗಿ ಬೀಸಲಾರಂಭಿಸಿದ ಪರಿಣಾಮ ಬೆಂಕಿ…

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ
ಮೈಸೂರು

ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿ ಸಮಗ್ರ ಅಭಿವೃದ್ಧಿ

February 23, 2019

ಮೈಸೂರು: ಕೇಂದ್ರ ಸರ್ಕಾರದ ಪ್ರವಾ ಸೋದ್ಯಮ ಸಚಿವಾಲಯದ ಪ್ರಸಾದ್ (Pilgrimage Rejuvenation and Spiritual Augmentation Drive) ಯೋಜನೆಯಡಿ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮಗ್ರ ಅಭಿವೃದ್ಧಿ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನದಿಂದಾಗಿ ಪ್ರಸಾದ ಯೋಜನೆಯಡಿ ಮೈಸೂರಿಗೆ 100 ಕೋಟಿ ರೂ. ಯೋಜನೆ ಮಂಜೂರಾಗಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ರಾಜ್ಯ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಅವರು ಚಾಮುಂಡಿಬೆಟ್ಟ ಹಾಗೂ ಶ್ರೀ ಚಾಮುಂಡೇ ಶ್ವರಿ ದೇವಸ್ಥಾನವನ್ನು ಅಭಿವೃದ್ಧಿಗೊಳಿಸಿ…

ಚಾಮುಂಡಿಬೆಟ್ಟ ಮೀಸಲು ಅರಣ್ಯ ಸಂರಕ್ಷಣೆಗಾಗಿ ಬೇಲಿ
ಮೈಸೂರು

ಚಾಮುಂಡಿಬೆಟ್ಟ ಮೀಸಲು ಅರಣ್ಯ ಸಂರಕ್ಷಣೆಗಾಗಿ ಬೇಲಿ

January 19, 2019

ಮೈಸೂರು: ಚಾಮುಂಡಿಬೆಟ್ಟದ ಮೀಸಲು ಅರಣ್ಯ ಸಂರಕ್ಷಣೆಗೆ ಮುಂದಾಗಿರುವ ಅರಣ್ಯ ಇಲಾಖೆ, ಬೆಟ್ಟದ ಮೇಲೆ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಳ್ಳುವುದನ್ನು ತಡೆಗಟ್ಟಲು ಬೇಲಿ ನಿರ್ಮಾಣ ಮಾಡಿ ಅರಣ್ಯದ ಸರಹದ್ದು ಭದ್ರಪಡಿಸಿಕೊಳ್ಳಲು ಮುಂದಾಗಿದೆ. ಬೆಟ್ಟದ ಮೇಲೆ ಅರಣ್ಯ ಪ್ರದೇಶಕ್ಕೆ ಸೇರಿದ ಜಾಗವನ್ನು ಒತ್ತುವರಿ ಮಾಡಿಕೊಂಡು ಗ್ರಾಮಸ್ಥರು ಮನೆ ನಿರ್ಮಿಸಿ ಕೊಳ್ಳಲು ಮುಂದಾಗುತ್ತಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಮೀಸಲು ಅರಣ್ಯ ಒತ್ತುವರಿಯಾಗು ವುದನ್ನು ತಡೆಗಟ್ಟಲು ಹಾಗೂ ಬೆಟ್ಟದಲ್ಲಿರುವ ಕಾಡುಹಂದಿ, ಮುಳ್ಳುಹಂದಿ, ಚಿರತೆಗಳು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದ್ದ ಹಿನ್ನೆಲೆಯಲ್ಲಿ ಇದೀಗ…

ಇಂದಿನಿಂದ ಚಾಮುಂಡಿಬೆಟ್ಟ ಸೇರಿದಂತೆ  ಅರಮನೆ ದೇವಾಲಯಗಳ ಸಿಬ್ಬಂದಿ ಮುಷ್ಕರ
ಮೈಸೂರು

ಇಂದಿನಿಂದ ಚಾಮುಂಡಿಬೆಟ್ಟ ಸೇರಿದಂತೆ ಅರಮನೆ ದೇವಾಲಯಗಳ ಸಿಬ್ಬಂದಿ ಮುಷ್ಕರ

December 14, 2018

ಮೈಸೂರು: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾ ಯಿಸಿ ನಾಳೆ(ಡಿ.14)ಯಿಂದ ಚಾಮುಂಡಿಬೆಟ್ಟ ಸೇರಿ ದಂತೆ ಅರಮನೆಯ ದೇವಾಲಯಗಳ ಪುರೋಹಿ ತರು ಹಾಗೂ ನೌಕರರು ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಕಳೆದ 10 ದಿನದ ಹಿಂದೆಯೇ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ ಚಾಮುಂಡೇಶ್ವರಿ ಹಾಗೂ ಸಮೂಹ ದೇವಾಲಯಗಳ ನೌಕರರ ಸಂಘ ಎಚ್ಚರಿಕೆ ನೀಡಿತ್ತು. ಸರ್ಕಾರ ದೇವಾಲಯದ ನೌಕರರ ಬೇಡಿಕೆ ಈಡೇರಿ ಸಲು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸತ್ಯಾಗ್ರಹ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ….

ಚಾಮುಂಡಿಬೆಟ್ಟದ ನಂದಿ ಮೂರ್ತಿಗೆ ನ.25ರಂದು ಮಹಾಭಿಷೇಕ
ಮೈಸೂರು

ಚಾಮುಂಡಿಬೆಟ್ಟದ ನಂದಿ ಮೂರ್ತಿಗೆ ನ.25ರಂದು ಮಹಾಭಿಷೇಕ

November 23, 2018

ಮೈಸೂರು:  ಚಾಮುಂಡಿಬೆಟ್ಟದ ನಂದಿ ಮೂರ್ತಿಗೆ ನ.25ರಂದು ಬೆಳಿಗ್ಗೆ 9.30ರಿಂದ ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ವತಿಯಿಂದ 13ನೇ ವರ್ಷದ ಮಹಾಭಿಷೇಕ ಕಾರ್ಯಕ್ರಮ ಆಯೋ ಜಿಸಲಾಗಿದೆ ಎಂದು ಟ್ರಸ್ಟ್‍ನ ಕಾರ್ಯ ದರ್ಶಿ ಗೋವಿಂದ್ ತಿಳಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಮೆಟ್ಟಿಲುಗಳ ಮೂಲಕ ಬೆಟ್ಟ ಹತ್ತುವ ಭಕ್ತರು ಸೇರಿ ಬೆಟ್ಟದ ಬಳಗ ಚಾರಿಟಬಲ್ ಟ್ರಸ್ಟ್ ರಚಿಸಿಕೊಂಡಿದ್ದು, ಕಳೆದ 13 ವರ್ಷದಿಂದ ಕಾರ್ತೀಕ ಮಾಸದ ಅಂಗವಾಗಿ ಬೆಟ್ಟದ ನಂದಿ…

ಚಾಮುಂಡಿಬೆಟ್ಟದಲ್ಲಿ ಯುವತಿಗೆ ಲೈಂಗಿಕ  ಕಿರುಕುಳ ನೀಡಿ, ಚಿನ್ನದ ಸರ, ಮೊಬೈಲ್ ದೋಚಿದ ಮೂವರು ಖದೀಮರ ಬಂಧನ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಯುವತಿಗೆ ಲೈಂಗಿಕ  ಕಿರುಕುಳ ನೀಡಿ, ಚಿನ್ನದ ಸರ, ಮೊಬೈಲ್ ದೋಚಿದ ಮೂವರು ಖದೀಮರ ಬಂಧನ

October 30, 2018

ಮೈಸೂರು: ಯುವತಿ ಮೇಲೆ ಹಲ್ಲೆ, ಲೈಂಗಿಕ ದೌರ್ಜನ್ಯ ನಡೆಸಿ, ಚಿನ್ನದ ಸರ ಮತ್ತು ಬೆಲೆಬಾಳುವ ಮೊಬೈಲ್ ಕಳವು ಮಾಡಿ ಪರಾರಿಯಾಗಿದ್ದ ಮೂವರು ಖದೀಮರನ್ನು ಮೈಸೂರಿನ ಭರತ್ ನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ. ಭರತ್‍ನಗರದ ಇಮ್ರಾನ್‍ಪಾಷ, ರೆಹ ಮತ್ ಷರೀಫ್, ಮುಬಾರಕ್ ಬಂಧಿತರು. ಅಕ್ಟೋಬರ್ 25ರಂದು ಶಕ್ತಿನಗರದ ಯುವಕ, ಯುವತಿ ಬೈಕ್‍ನಲ್ಲಿ ಸಂಜೆ ಚಾಮುಂಡಿಬೆಟ್ಟಕ್ಕೆ ಚಾಮುಂಡೇಶ್ವರಿ ದೇವಿ ದರ್ಶನಕ್ಕೆ ತೆರಳಿದ್ದರು. ವಾಪಸ್ ಬರುವಾಗ ನಗರ ಸೌಂದರ್ಯ ವೀಕ್ಷಣೆ ಮಾಡುವ ವಿವ್ ಪಾಯಿಂಟ್ ಬಳಿ ಬೈಕ್ ನಿಲ್ಲಿಸಿ, ಇಬ್ಬರೂ ನಂದಿಗೆ ಹೋಗುವ…

ಭಕ್ತಿ ಭಾವದ ಯಶಸ್ವಿ ಚಾಮುಂಡೇಶ್ವರಿ ತೆಪ್ಪೋತ್ಸವ
ಮೈಸೂರು

ಭಕ್ತಿ ಭಾವದ ಯಶಸ್ವಿ ಚಾಮುಂಡೇಶ್ವರಿ ತೆಪ್ಪೋತ್ಸವ

October 26, 2018

ಮೈಸೂರು: ಚಾಮುಂಡಿಬೆಟ್ಟದ ದೇವಿ ಕೆರೆಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ಅಮ್ಮನವರ ತೆಪ್ಪೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನೆರವೇರಿತು. ಬೆಳಿಗ್ಗೆ ಅಮ್ಮನವರ ಪಲ್ಲಕ್ಕಿ ಉತ್ಸವವು ದೇವಸ್ಥಾನದಿಂದ ಹೊರಟು ರಥದ ಬೀದಿಯ ಮೂಲಕ ಸಾಗಿ ದೇವೀಕೆರೆ ಅಂಗಳಕ್ಕೆ ಮೆರವಣಿಗೆ ಮೂಲಕ ತಲುಪಿತು. ಮೆರವಣಿಗೆ ವೇಳೆ ಭಕ್ತರು ಪೂಜೆ ಸಲ್ಲಿಸಿ, ಧನ್ಯತೆ ಮೆರೆದರು. ದೇವಿಕೆರೆ ಅಂಗಳದಲ್ಲಿ ಸಂಜೆಯವರೆಗೂ ವಿವಿಧ ಪೂಜೆ-ಪುರಸ್ಕಾರ, ಹೋಮ-ಹವನಗಳು ನಡೆದವು. ನಂತರ 7 ಗಂಟೆ ವೇಳೆಗೆ ಬಣ್ಣ-ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕೃತ ಗೊಂಡು ಕಂಗೊಳಿಸುತ್ತಿದ್ದ ತೆಪ್ಪದಲ್ಲಿ…

ಹರಕೆ ಸೀರೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ 1 ಕೋಟಿ ರೂ. ಆದಾಯ
ಮೈಸೂರು

ಹರಕೆ ಸೀರೆಯಿಂದ ಚಾಮುಂಡೇಶ್ವರಿ ದೇವಸ್ಥಾನಕ್ಕೆ 1 ಕೋಟಿ ರೂ. ಆದಾಯ

October 25, 2018

ಮೈಸೂರು: ಭಕ್ತಾದಿಗಳು ಸಮರ್ಪಿಸಿದ ಹರಕೆ ಸೀರೆಗಳ ಮಾರಾಟದಿಂದ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಒಂದು ವರ್ಷದಲ್ಲಿ ಸುಮಾರು 80 ಲಕ್ಷದಿಂದ 1 ಕೋಟಿ ರೂ. ವರೆಗೆ ಆದಾಯ ಬರುತ್ತದೆ. ವಿಶೇಷ ದಿನಗಳೂ ಸೇರಿದಂತೆ ವರ್ಷವಿಡೀ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು `ಶ್ರೀ ಚಾಮುಂಡೇಶ್ವರಿ ಅಮ್ಮನವರಿಗೆ ರೇಷ್ಮೆ, ಕಾಟನ್ ಸೇರಿದಂತೆ 300 ರೂ.ನಿಂದ 10,000 ರೂ.ಗಳ ಬೆಲೆಯ ಸೀರೆಗಳನ್ನು ಹರಕೆಯಾಗಿ ಸಮರ್ಪಿಸಿ ರಶೀದಿ ಪಡೆಯುತ್ತಾರೆ. ಭಕ್ತಾದಿಗಳಿಂದ ಬಂದ ಹರಕೆ ಸೀರೆಗಳನ್ನು ತಾಯಿಗೆ ಸ್ಪರ್ಶ ಮಾಡಿದ ನಂತರ ದೇವಸ್ಥಾನದಲ್ಲೇ ಇರುವ…

ಭಕ್ತ ಸಾಗರದ ನಡುವೆ ತಾಯಿ ಚಾಮುಂಡೇಶ್ವರಿ ರಥೋತ್ಸವ
ಮೈಸೂರು, ಮೈಸೂರು ದಸರಾ

ಭಕ್ತ ಸಾಗರದ ನಡುವೆ ತಾಯಿ ಚಾಮುಂಡೇಶ್ವರಿ ರಥೋತ್ಸವ

October 24, 2018

ಮೈಸೂರು: ವಿಜಯದಶಮಿ ಮೆರವಣಿಗೆ ನಂತರ ಮೈಸೂರಿನ ಚಾಮುಂಡೇಶ್ವರಿ ರಥೋತ್ಸವ ಇಂದು ಅಪಾರ ಭಕ್ತ ಸಮೂಹದ ನಡುವೆ ಭಕ್ತಿ-ಭಾವದಿಂದ ಅದ್ಧೂರಿಯಾಗಿ ನೆರವೇರಿತು. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆದ ಈ ಪ್ರಸಿದ್ಧ ಧಾರ್ಮಿಕ ಕೈಂಕರ್ಯ ವನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು ತಾಯಿ ಚಾಮುಂಡೇಶ್ವರಿ ಕೃಪೆಗೆ ಪಾತ್ರರಾದರು. ಯದುವಂಶಸ್ಥರಾದ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಬೆಳಿಗ್ಗೆ 8.10 ಗಂಟೆಗೆ ವೃಶ್ಚಿಕ ಶುಭ ಲಗ್ನದಲ್ಲಿ ವೈಭವದ ಚಾಮುಂಡೇಶ್ವರಿ ಮಹಾರಥೋತ್ಸವ (ರಥಾರೋಹಣ)ಕ್ಕೆ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರೊಂದಿಗೆ…

ಚಾಮುಂಡಿಬೆಟ್ಟದಲ್ಲಿ ಜನ ಜಾತ್ರೆ
ಮೈಸೂರು

ಚಾಮುಂಡಿಬೆಟ್ಟದಲ್ಲಿ ಜನ ಜಾತ್ರೆ

October 21, 2018

ಮೈಸೂರು: ದಸರಾ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದ ಪ್ರವಾಸಿಗರು ಹಾಗೂ ದಸರಾ ಕರ್ತವ್ಯಕ್ಕೆಂದು ಆಗಮಿಸಿದ್ದ ಪೊಲೀಸರು ಶನಿವಾರ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಭಾರೀ ಜನ ಹಾಗೂ ವಾಹನ ಸಂದಣಿ ಹೆಚ್ಚಾಗಿತ್ತು. ಆಂಧ್ರಪ್ರದೇಶ, ಕೇರಳ, ತಮಿಳುನಾಡು, ತೆಲಂಗಾಣ ಸೇರಿ ದಂತೆ ವಿವಿಧ ರಾಜ್ಯಗಳಿಂದಲೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬೆಟ್ಟಕ್ಕೆ ಆಗಮಿಸಿದ್ದರು. ಏಕಕಾಲಕ್ಕೆ ನೂರಾರು ವಾಹನಗಳು ಬೆಟ್ಟಕ್ಕೆ ಬಂದ ಹಿನ್ನೆಲೆಯಲ್ಲಿ `ವ್ಯೂ ಪಾಯಿಂಟ್’ ಬಳಿಯೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಲ್ಲದೆ ದೇವಾಲಯಕ್ಕೆ ತೆರಳಲು ಭಕ್ತರು ಹಾಗೂ ಪ್ರವಾಸಿಗರು…

1 2 3 4 5
Translate »