Tag: Chandrababu Naidu

ದೇವೇಗೌಡರ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು: ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಹೋರಾಟ
ಮೈಸೂರು

ದೇವೇಗೌಡರ ಭೇಟಿಯಾದ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು: ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಪಕ್ಷಗಳಿಂದ ಒಗ್ಗಟ್ಟಿನ ಹೋರಾಟ

November 9, 2018

ಬೆಂಗಳೂರು: ದೇಶದ ಪ್ರಜಾ ಪ್ರಭುತ್ವ, ಸಂವಿಧಾನ ರಕ್ಷಿಸುವ ನಿಟ್ಟಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಲಿವೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ತೃತೀಯ ರಂಗದ ಮುಂದಿನ ಕಾರ್ಯತಂತ್ರ ಕುರಿತಂತೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿಗಾಗಿ ನಾವೆಲ್ಲ ಒಂದಾಗಿದ್ದೇವೆ. ಎನ್‍ಡಿಎ ಸರ್ಕಾರವನ್ನು ಕಿತ್ತೊಗೆಯಬೇಕು. ಇದಕ್ಕೆ ಕಾಂಗ್ರೆಸ್ ನಾಯಕರು ಸಹಕರಿಸಬೇಕು….

Translate »